ಕರ್ನಾಟಕ

“ಮೀನಾಡಿ ಎಕ್ಸ್‌ಪ್ರೆಸ್‌’ ಆಗಿ ಬದಲಾದ ಮೀನಾಡಿ ಶಾಲೆ

(ನ್ಯೂಸ್ ಕಡಬ) newskadaba.com ಕಡಬ ಅ. 13: ಮಕ್ಕಳನ್ನ ಶಾಲೆಯತ್ತ ಸೆಳೆಯಲು ಒಂದಲ್ಲಾ ಒಂದು ರೀತಿಯಲ್ಲಿ ಕಸರತ್ತುಗಳನ್ನ ಮಾಡುತ್ತಲೇ ಇರಬೇಕಾಗುತ್ತದೆ. ಮಕ್ಕಳನ್ನ ಶಾಲೆಯತ್ತ ಮುಖ ತಿರುಗಿಸುವುದು ಅಷ್ಟು ಸುಲಭದ ಮಾತಲ್ಲ. ಇಲ್ಲೊಂದು ಸರ್ಕಾರಿ ಶಾಲೆಯ ಗೋಡೆಗೆ ರೈಲು ಬೋಗಿಯ ಮಾದರಿಯ ಬಣ್ಣ ಬಳಿದು ಆಕರ್ಷಕ ರೀತಿಯಲ್ಲಿ ಶಾಲೆಯನ್ನು ಬದಲಾಯಿಸಲಾಗಿದೆ.   ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾ.ಪಂ. ವ್ಯಾಪ್ತಿಯ ರೆಂಜಿಲಾಡಿ ಗ್ರಾಮದ ಮೀನಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಭಾರತೀಯ ರೈಲು ಬೋಗಿಯಾಗಿ ಬದಲಾಗಿದೆ.ಶಾಲಾ ಗೋಡೆಗೆ ಭಾರತೀಯ ರೈಲು ಬೋಗಿಯ […]

“ಮೀನಾಡಿ ಎಕ್ಸ್‌ಪ್ರೆಸ್‌’ ಆಗಿ ಬದಲಾದ ಮೀನಾಡಿ ಶಾಲೆ Read More »

ಕರಾವಳಿ, ಕರ್ನಾಟಕ

ಯುವತಿಗೆ ವಂಚನೆ ಪ್ರಕರಣ ➤ ಬೇರೆ ಯುವತಿಯೊಂದಿಗೆ ವಿವಾಹವಾದ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ ಅ. 13: ಯುವಕನೊಬ್ಬ ಪ್ರೀತಿಸಿ ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಪಡೆದು, ಬೇರೆ ಯುವತಿ ಜೊತೆ ವಿವಾಹವಾಗುತ್ತಿರುವುದರಿಂದ ವಂಚನೆಗೊಳಗಾದ ಯುವತಿ ಆತನ ಮದುವೆಯ ದಿನವೇ ಯುವಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.   ಪಾಣೆ ಮಂಗಳೂರು ಆಲಡ್ಕ ನಿವಾಸಿ ನಾಸೀರ್‌ (30) ಆರೋಪಿಯಾಗಿದ್ದಾನೆ. ಈತ ಮಾಣಿ ಸಮೀಪದ ಯುವತಿಯನ್ನು ಕಳೆದ 11 ವರ್ಷಗಳಿಂದ ಪ್ರೀತಿಸುತ್ತಿದ್ದು, ಯುವತಿಯನ್ನು ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದನು. ಬಳಿಕ ಯುವತಿಗೆ ಬೆದರಿಕೆಯನ್ನೊಡ್ಡಿದ್ದನು ಆರೋಪಿಸಲಾಗಿದೆ.ಇದರ ನಡುವೆ ಈತ ಅ.

ಯುವತಿಗೆ ವಂಚನೆ ಪ್ರಕರಣ ➤ ಬೇರೆ ಯುವತಿಯೊಂದಿಗೆ ವಿವಾಹವಾದ ಯುವಕನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೇವ ಶಿಕ್ಷೆಯಿಂದ ಪಾರಾಗಲು ಜನಸೇವೆ ವ್ಯಾಪಕಗೊಳಿಸುವಂತೆ ಜಿಲ್ಲಾ ಎಸ್.ವೈ.ಎಸ್ ಕರೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 13.  ಜಿಲ್ಲಾ ಎಸ್ ವೈ ಎಸ್ (ಸುನ್ನಿ ಯುವ ಜನ ಸಂಘ) ಕಾರ್ಯಕರ್ತರ ಸಮಾವೇಶವು ಸುಳ್ಯ ಗಾಂಧಿನಗರ ಸುನ್ನೀ ಮಹಲ್ ಕಛೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ವಿದ್ವಾಂಸರಾದ ಎಸ್.ಬಿ ಮುಹಮ್ಮದ್ ದಾರಿಮಿಯವರು, ಇಂದು ನಾವು ಬಲಿಷ್ಠ ಸಂಘ ಶಕ್ತಿ ಯಾಗುವುದರ ಅನಿವಾರ್ಯತೆಯನ್ನು ವಿವರಿಸಿ ಸಮಸ್ಯೆ, ಸವಾಲುಗಳನ್ನು ಎದುರಿಸಲು ಒಗ್ಗಟ್ಟು ಪ್ರಮುಖ ಅಂಶವೆಂದು ಅಭಿಪ್ರಾಯ ಪಟ್ಟರು. ಇಡೀ ಮುಸ್ಲಿಂ ಸಮಾಜಕ್ಕೆ ಅನ್ವಯಿಸುವ ಸಮಸ್ತದ ಕಾರ್ಯಚಟುವಟಿಕೆಗಳು ಇತರ ಸಂಘ ಸಂಸ್ಥೆಗಳಿಗೆ

ದೇವ ಶಿಕ್ಷೆಯಿಂದ ಪಾರಾಗಲು ಜನಸೇವೆ ವ್ಯಾಪಕಗೊಳಿಸುವಂತೆ ಜಿಲ್ಲಾ ಎಸ್.ವೈ.ಎಸ್ ಕರೆ Read More »

ಕರಾವಳಿ, ಕರ್ನಾಟಕ

ಸುಳ್ಯ :ಎರಡು ಅಂಗಡಿಗಳಿಗೆ ನುಗ್ಗಿ ಕಂಪ್ಯೂಟರ್, ನಗದು ದೋಚಿದ ಕಳ್ಳರು.!

(ನ್ಯೂಸ್ ಕಡಬ) newskadaba.com ಸುಳ್ಯ, ಅ. 13: ಕಳೆದ ರಾತ್ರಿ ಸುಳ್ಯದ ಎರಡು ಕಡೆಗಳಲ್ಲಿ ಕಳ್ಳರು ತಮ್ಮ ಕೈಚಲಕ ತೋರಿದ್ದಾರೆ. ಸುಳ್ಯ ನಗರದ ಎ.ಪಿ.ಎಂ.ಸಿ ವಾಣಿಜ್ಯ ಸಂಕೀರ್ಣದಲ್ಲಿರುವ ಲೋಕೇಶ್ ಕೆರೆಮೂಲೆಯವರ ಮಾಲೀಕತ್ವದ ಗಣೇಶ್ ಟೆಲಿಕಾಂ ಹಾಗೂ ಸುಳ್ಯ ಜೂನಿಯರ್ ಕಾಲೇಜು ಬಳಿ ಸ್ಟೇಶನರಿ ಅಂಗಡಿ ಕಳ್ಳರು ನುಗ್ಗಿ ಕೈಚಳಕ ತೋರಿಸಿದ್ದಾರೆ. ಎರಡು ಅಂಗಡಿಗಳಿಗೆ ನುಗ್ಗಿರುವ ಕಳ್ಳರ ತಂಡ ಅಂಗಡಿಯೊಳಗಿದ್ದ ಕಂಪ್ಯೂಟರ್ ಸಹಿತ, ಮೊಬೈಲ್ 5. ಸಾವಿರ ನಗದು, ಡ್ರೈ ಫ್ರೂಟ್ಸ್ ಹಾಗೂ ಇನ್ನಿತರ ವಸ್ತುಗಳನ್ನ ಕಳವು ಗೈದಿದ್ದಾರೆ.

ಸುಳ್ಯ :ಎರಡು ಅಂಗಡಿಗಳಿಗೆ ನುಗ್ಗಿ ಕಂಪ್ಯೂಟರ್, ನಗದು ದೋಚಿದ ಕಳ್ಳರು.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು :ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 13: ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳದ ಕಾರ್ಯಕರ್ತರು ಪಂಪವೆಲ್ ನಿಂದ ಬೆನ್ನಟ್ಟಿ ಹಿಡಿದಿದ್ದಾರೆ .     ವೆನ್ಲಾಕ್ ಆಸ್ಪತ್ರೆ ಬಳಿ ಹಿಡಿದು ಬಂದರು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ.ಆರೋಪಿಗಳು ಹಾಸನದಿಂದ ಕುದ್ರೋಳಿಗೆ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.    

ಮಂಗಳೂರು :ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹೆಸರಾಂತ ಕಲಾವಿದ ಮೋಹನ ಸೋನ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು , ಅ. 13:ಹೆಸರಾಂತ ಕಲಾವಿದ ಸುಳ್ಯ ನಿವಾಸಿ ಮೋಹನ ಸೋನ (64) ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಮೋಹನ್ ಸೋನ ಕೆಲ ಸಮಯದಿಂದ ಅನಾರೋಗ್ಯಕ್ಕೊಳಗಾಗಿದ್ದರು. ವಿಟ್ಲದ ಸಿ.ಪಿ.ಸಿ.ಆರ್.ಐ ನಲ್ಲಿ ಉದ್ಯೋಗಿಯಾಗಿ ನಿವೃತ್ತರಾಗಿದ್ದ ಮೋಹನ್ ಸೋನಾ ಈ ಭಾಗದ ಪ್ರಸಿದ್ಧ ಕಲಾವಿದರಾಗಿದ್ದರು. ಚಿತ್ರ ಕಲಾವಿದರಾಗಿ, ನಾಟಕ ನಟರಾಗಿ, ನಿರ್ದೇಶಕರಾಗಿ ತನ್ನ ಪ್ರತಿಭೆ ಮೆರೆದವರು. ಚೋಮ, ನಾಳೆ ಯಾರಿಗೂ ಇಲ್ಲ, ತೆರೆಗಳಲ್ಲಿ ಅದ್ಭುತ ಅಭಿನಯ

ಹೆಸರಾಂತ ಕಲಾವಿದ ಮೋಹನ ಸೋನ ನಿಧನ Read More »

ಕರಾವಳಿ, ಕರ್ನಾಟಕ

ಕಡಬ ತಾ.ಪಂ.ಗೆ ಕಾದಿರಿಸಿದ ಸ್ಥಳ ಪರಿಶೀಲಿಸಿದ ಸುಳ್ಯ ಶಾಸಕ ಎಸ್. ಅಂಗಾರ ➤ ಬೆಳ್ಳಂಬೆಳಗ್ಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಅಚ್ಚರಿ..‼️

(ನ್ಯೂಸ್ ಕಡಬ) newskadaba.com ಕಡಬ, ಅ.13. ನೂತನ ಕಡಬ ತಾಲೂಕು ಪಂಚಾಯತ್ ಗೆ ಕಾದಿರಿಸಿದ ಜಾಗವನ್ನು ಸುಳ್ಯ ಶಾಸಕ ಎಸ್.ಅಂಗಾರ ರವರು ಅಧಿಕಾರಿಗಳ ಜೊತೆಗೂಡಿ ಮಂಗಳವಾರ ಬೆಳ್ಳಂಬೆಳಗ್ಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಂಡಾರಿ, ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಇಂಜಿನಿಯರ್ ಭರತ್, ಪಂಚಾಯತ್ ಸದಸ್ಯೆ ಪಿ.ವೈ.ಕುಸುಮಾ, ಬಿಜೆಪಿ ಮುಖಂಡರಾದ ವೆಂಕಟ್ ವಳಲಂಬೆ, ಕೃಷ್ಣ ಶೆಟ್ಟಿ ಕಡಬ, ಸೀತಾರಾಮ ಗೌಡ ಪೊಸವಳಿಕೆ, ಮೇದಪ್ಪ ಗೌಡ ಡೆಪ್ಪುಣಿ, ಪ್ರಕಾಶ್ ಎನ್.ಕೆ.

ಕಡಬ ತಾ.ಪಂ.ಗೆ ಕಾದಿರಿಸಿದ ಸ್ಥಳ ಪರಿಶೀಲಿಸಿದ ಸುಳ್ಯ ಶಾಸಕ ಎಸ್. ಅಂಗಾರ ➤ ಬೆಳ್ಳಂಬೆಳಗ್ಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಅಚ್ಚರಿ..‼️ Read More »

ಕರ್ನಾಟಕ

ವಿಚ್ಛೇದನ ಹಿಂಪಡೆಯುತ್ತಿದ್ದೇನೆ – ಕೆ.ಕಲ್ಯಾಣ್ ಪತ್ನಿ ಅಶ್ವಿನಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12 :ನಾನು ವಿಚ್ಛೇದನ ಪತ್ರವನ್ನು ಹಿಂಪಡೆಯುತ್ತಿದ್ದೇನೆ. ಅದಕ್ಕೆ ಬೇಕಾದ ಸಹಿ ಕೂಡ ಮಾಡಿದ್ದೀನಿ ಎಂದು ಕೆ.ಕಲ್ಯಾಣ್ ಪತ್ನಿ ಅಶ್ವಿನಿ ಹೇಳಿದರು. ಶಿವಾನಂದ ವಾಲಿಯನ್ನು ತುಂಬಾ ನಂಬಿದ್ದೆವು. ಆದರೆ ನಮಗೆ ನಂಬಿಕೆ ದ್ರೋಹ ಮಾಡಿದ್ದಾನೆ.     ನಾವು ಅವರ ಮಾತನ್ನ ಕೇಳಬೇಕು, ಹೇಳಿದ್ದನ್ನು ಮಾಡಬೇಕು ಎಂಬ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಯಾರನ್ನಾದರೂ ಮನೆಗೆ ಸೇರಿಸಿಕೊಳ್ಳಬೇಕಾದರೆ ಅವರ ಪೂರ್ವಪರ ಮಾಹಿತಿ ಪಡೆದು ಕೆಲಸಕ್ಕೆ ಸೇರಿಸಿಕೊಳ್ಳಿ. ಈ ಘಟನೆಯಿಂದ ಹೊರಗೆ ಬರಲು ನಾನು

ವಿಚ್ಛೇದನ ಹಿಂಪಡೆಯುತ್ತಿದ್ದೇನೆ – ಕೆ.ಕಲ್ಯಾಣ್ ಪತ್ನಿ ಅಶ್ವಿನಿ Read More »

ಕರ್ನಾಟಕ

ಪುತ್ತೂರು : ಗೃಹರಕ್ಷಕ ದಳದ ಜಗನ್ನಾಥ್ ಸಾರ್ಜೆಂಟ್ ಆಗಿ ಪದೋನ್ನತಿ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 12: ಗೃಹರಕ್ಷಕ ದಳದವರು ಇತರರಂತಲ್ಲ, ಅವರ ಮೇಲೆ ಸಾಮಾಜಿಕ ಹೊಣೆಗಾರಿಕೆಯ ಜವಾಬ್ದಾರಿ ಇದೆ. ಪ್ರಸ್ತುತ ದಿನದಲ್ಲಿ ತಮ್ಮ ಕರ್ತವ್ಯದ ಜೊತೆಗೆ ಕೋವಿಡ್-19ಗೆ ಸಂಬಂಧಿಸಿ ಮಾಸ್ಕ್ ಧರಿಸುವ ಕುರಿತು ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿ, ಪ್ರೀತಿ ಮತ್ತು ಪ್ರಾಮಾಣಿಕತೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ: ಮುರಲೀ ಮೋಹನ್ ಚೂಂತಾರು ಅವರು ಹೇಳಿದರು.     ಪುತ್ತೂರು ಗೃಹರಕ್ಷಕ ದಳದಲ್ಲಿ

ಪುತ್ತೂರು : ಗೃಹರಕ್ಷಕ ದಳದ ಜಗನ್ನಾಥ್ ಸಾರ್ಜೆಂಟ್ ಆಗಿ ಪದೋನ್ನತಿ Read More »

ಕರಾವಳಿ, ಕರ್ನಾಟಕ

“ಮುಖ ಮುಚ್ಚಿಕೊಳ್ಳಿ ಇಲ್ಲವಾದರೆ ದೇಹವನ್ನೇ ಮುಚ್ಚಬೇಕಾದೀತು” ➤ ಡಾ: ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12: ವಿಶ್ವವನ್ನು ಕಾಡುತ್ತಿರುವ ಕೋರೋನಾ ಎಂಬ ಮಹಾಮಾರಿ ಕೊನೆಯಾಗುವ ಲಕ್ಷಣಗಳು ಸದ್ಯಕ್ಕಂತೂ ಕಾಣಿಸುತ್ತಿಲ್ಲ. ಜನತೆ ಮುಂಜಾಗ್ರತೆ ವಹಿಸುವುದರಿಂದ ಮಾತ್ರ ಕೋರೋನಾದಿಂದ ಬಚಾವಾಗಲು ಸಾಧ್ಯ. ಈ ಹಿನ್ನಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಗಳು ಅಲ್ಲಲ್ಲಿ ನಡೆಯುತ್ತಲೇ ಇವೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕೋರೋನಾ ಜಾಗೃತಿಯ ವಿನೂತನ ಪ್ರಯತ್ನ ಮಾಡಿದ್ದು, ಅದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ: ಮುರಲೀ ಮೋಹನ್ ಚೂಂತಾರು

“ಮುಖ ಮುಚ್ಚಿಕೊಳ್ಳಿ ಇಲ್ಲವಾದರೆ ದೇಹವನ್ನೇ ಮುಚ್ಚಬೇಕಾದೀತು” ➤ ಡಾ: ಮುರಲೀ ಮೋಹನ್ ಚೂಂತಾರು Read More »

ಕರಾವಳಿ, ಕರ್ನಾಟಕ
Scroll to Top