ಕರ್ನಾಟಕ

ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12: ಖ್ಯಾತ ಸಂಗೀತ ನಿರ್ದೇಶಕ ರಾಜನ್(87) ಹೃದಯಾಘಾತದಿಂದ ಕಳೆದ ದಿನ ,ರಾತ್ರಿ 11 ಗಂಟೆಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದ ನಿವಾಸದಲ್ಲಿ ರಾಜನ್ ಕೊನೆಯುಸಿರೆಳೆದಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ, ತುಳು ಸೇರಿ ಹಲವು ಭಾಷೆಯ 375ಕ್ಕೂ ಹೆಚ್ಚು ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದರು.   ರಾಜನ್-ನಾಗೇಂದ್ರ ಎಂದೇ ಖ್ಯಾತವಾಗಿದ್ದ ಸಹೋದರರ ಪೈಕಿ ಸಂಗೀತ ನಿರ್ದೇಶಕ ರಾಜನ್ ಹಿರಿಯರಾಗಿದ್ದರು. 1950-1990ರವರೆಗೆ ಈ ಸಹೋದರರು ಮೋಡಿ ಮಾಡಿದ್ದರು. ಗಂಧದ ಗುಡಿ, ಎರಡು […]

ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಾಗಡಿಯಲ್ಲಿ ಯುವತಿಯ ರೇಪ್ ಅಂಡ್ ಮರ್ಡರ್ ➤ ದೊಡ್ಡಪ್ಪನ ಜಮೀನಿನಲ್ಲಿ ಯುವತಿ ಶವವಾಗಿ ಪತ್ತೆ

(ನ್ಯೂಸ್ ಕಡಬ) newskadaba.com ರಾಮನಗರ, ಅ. 11 : ಜಿಲ್ಲೆಯ ಮಾಗಡಿ ತಾಲೂಕಿನ ಬೆಟ್ಟಹಳ್ಳಿಯಿಂದ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ. ಅಕ್ಟೋಬರ್​ 8 ರಂದು ಮನೆಯಿಂದ ಕಾಣೆಯಾಗಿದ್ದ 19 ವರ್ಷದ ಯುವತಿ ಹೇಮಲತಾಳ ಮೃತದೇಹ ಇಂದು ಪತ್ತೆಯಾಗಿದೆ.   ಅಕ್ಟೋಬರ್ 9 ರಂದು ಯುವತಿ ಕಾಣೆಯಾದ ಬೆನ್ನಲ್ಲೇ ಕುದೂರು ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಲಾಗಿತ್ತು. ಇಂದು ಹೇಮಲತಾಳ ಮೃತದೇಹ ಆಕೆಯ ಮನೆಯ ಸಮೀಪವೇ ಇದ್ದ ಜಮೀನಿನಲ್ಲಿ ಪತ್ತೆಯಾಗಿದೆ. ಯುವತಿಯ ದೊಡ್ಡಪ್ಪ ರವೀಂದ್ರಕುಮಾರ್ ಜಮೀನಿನಲ್ಲಿ ಯುವತಿಯ ಮೃತದೇಹ

ಮಾಗಡಿಯಲ್ಲಿ ಯುವತಿಯ ರೇಪ್ ಅಂಡ್ ಮರ್ಡರ್ ➤ ದೊಡ್ಡಪ್ಪನ ಜಮೀನಿನಲ್ಲಿ ಯುವತಿ ಶವವಾಗಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಟವಾಡುತ್ತಿದ್ದ ವೇಳೆ ಚರಂಡಿಗೆ ಬಿದ್ದು ಮಗು ಮೃತ್ಯು.!

(ನ್ಯೂಸ್ ಕಡಬ) newskadaba.com ಯಾದಗಿರಿ , ಅ. 11: ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಚರಂಡಿಗೆ ಬಿದ್ದು ಮಗುವೊಂದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಆಲ್ದಾಳ ಗ್ರಾಮದಲ್ಲಿ ನಡೆದಿದೆ. ಯಲ್ಲಾಲಿಂಗ ಸಾವನ್ನಪ್ಪಿರುವ ಎರಡು ವರ್ಷದ ಮಗು. ಮಾನಪ್ಪ ಹಾಗೂ ಸೂರಮ್ಮ ದಂಪತಿಯ ಪುತ್ರನಾದ ಯಲ್ಲಾಲಿಂಗ ಮನೆ ಮುಂದೆ ಆಟವಾಡ್ತಿದ್ದ ವೇಳೆ ಅಲ್ಲೇ ಇದ್ದ ಚರಂಡಿಗೆ ಬಿದ್ದಿದ್ದಾನೆ. ಚರಂಡಿ ನೀರಲ್ಲಿ ಮಗು ಬಿದ್ದಿರುವುದನ್ನ ನೋಡಿದ ಆತನ ಪೋಷಕರು ಕೂಡಲೇ ಆತನನ್ನ ಸುರಪುರ ಆಸ್ಪತ್ರೆಗೆ ದಾಖಲಿಸಲು ಮುಂದಾದರು. ಆದರೆ,

ಆಟವಾಡುತ್ತಿದ್ದ ವೇಳೆ ಚರಂಡಿಗೆ ಬಿದ್ದು ಮಗು ಮೃತ್ಯು.! Read More »

ಕರ್ನಾಟಕ

ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ➤ ಬಿಎಸ್ ವೈ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.11: ಶಿಕ್ಷಕರ ಮಧ್ಯಂತರ ರಜೆಯನ್ನು ಕಡಿತಗೊಳಿಸಿದ್ದ ರಾಜ್ಯ ಸರ್ಕಾರದ ನಡೆಗೆ ವ್ಯಾಪಕ ವಿರೋಧ ಕಂಡುಬಂದ ಹಿನ್ನಲೆಯಲ್ಲಿ ಸರ್ಕಾರದ ಈ ಆದೇಶದಂತೆ ಹಿಂಪಡೆದಿದೆ. ಅ.12 ರಿಂದ 30 ರವರೆಗೆ ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸೂಚಿಸಿದ್ದಾರೆ.     ಈ ಕುರಿತು ಸಿಎಂ ಬಿಎಸ್‌ ಯಡಿಯೂರಪ್ಪ ಇಂದು ಅದೇಶ ನೀಡಿದ್ದು, ಕೋವಿಡ್‌ ಸೋಂಕಿನ ಹಿನ್ನಲೆಯಲ್ಲಿ ಸದ್ಯ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ

ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ➤ ಬಿಎಸ್ ವೈ ಸೂಚನೆ Read More »

ಕರ್ನಾಟಕ

ಮಂಗಳೂರು ವಿವಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ➤ ತನಿಖಾ ವರದಿ ಮುಚ್ಚಿಟ್ಟು ಎಡವಟ್ಟು!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 11:ಮೂರು ವರ್ಷ ಹಿಂದೆ ವಿವಿಯ ಅರ್ಥಶಾಸ್ತ್ರ ವಿಭಾಗದ ಪ್ರೊ.ಆರಬಿ ಎಂಬವರು ತರಗತಿ ಕೊಠಡಿಯಲ್ಲಿ ಯಾರೂ ಇಲ್ಲದ ಸಂದರ್ಭ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದರು. ಈ ಬಗ್ಗೆ ವಿದ್ಯಾರ್ಥಿನಿ ವಿಶ್ವ ವಿದ್ಯಾಲಯಕ್ಕೆ ದೂರು ನೀಡಿದ್ದಳು. ಆದರೆ ದೂರಿನ ಬಗ್ಗೆ ವಿಚಾರಣೆ ನಡೆಸುವ ಬದಲು ಅಂದಿನ ಕುಲಸಚಿವ ಡಾ. ಎ.ಎಂ. ಖಾನ್‌ ಘಟನೆಯನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದರು.   ಪ್ರಕರಣವನ್ನು ಮುಚ್ಚಿಡಲು ಪ್ರಯತ್ನ ನಡೆಯುತ್ತಿರುವುದನ್ನು ಗಮನಿಸಿದ್ದ ವಿದ್ಯಾರ್ಥಿನಿ ನೇರವಾಗಿ ರಾಜ್ಯ ಮಹಿಳಾ ಆಯೋಗದ

ಮಂಗಳೂರು ವಿವಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ➤ ತನಿಖಾ ವರದಿ ಮುಚ್ಚಿಟ್ಟು ಎಡವಟ್ಟು! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಾವೂರು: ಎಸ್ಡಿಪಿಐ ವತಿಯಿಂದ ರಕ್ತದಾನ ಶಿಬಿರ ‌ಹಾಗೂ ಆಶಾ ಕಾರ್ಯಕರ್ತೆ‌ಯರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ. 11. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಾವೂರು ಬ್ರಾಂಚ್ ವತಿಯಿಂದ ಇನ್ಫೋಮೇಟ್ ಫೌಂಡೇಶನ್( ರಿ) ಇದರ ಸಹಕಾರದೊಂದಿಗೆ ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಸಹಭಾಗಿತ್ವದಲ್ಲಿ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ ಹಾಗೂ ಅಲ್ಪಸಂಖ್ಯಾತರ ಸವಲತ್ತುಗಳ ಮಾಹಿತಿ ಕಾರ್ಯಾಗಾರ ಮತ್ತು ನಾವೂರು ಗ್ರಾಮದ 3 ಮಂದಿ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮವು ಇಂದು ಮುರ ಗ್ಲೋಬಲ್ ಫೌಂಡೇಶನ್ ಕಛೇರಿ ಮುಂಭಾಗದಲ್ಲಿ ನಡೆಯಿತು. ಎಸ್ಡಿಪಿಐ ನಾವೂರು ಬ್ರಾಂಚ್ ಅಧ್ಯಕ್ಷ ಬಶೀರ್

ನಾವೂರು: ಎಸ್ಡಿಪಿಐ ವತಿಯಿಂದ ರಕ್ತದಾನ ಶಿಬಿರ ‌ಹಾಗೂ ಆಶಾ ಕಾರ್ಯಕರ್ತೆ‌ಯರಿಗೆ ಸನ್ಮಾನ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ :ಕಾರುಣ್ಯ ಟ್ರೆಡರ್ಸ್‍ನಿಂದ ಅಡಿಕೆ ಕದ್ದ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಅ. 11: ಕಳೆಂಜ ಗ್ರಾಮದ ಕಾಯರ್ತಡ್ಕದ ಕಾರುಣ್ಯ ಟ್ರೆಡರ್ಸ್ ಎಂಬ ಅಡಿಕೆ ಅಂಗಡಿಯಿಂದ ಅಡಿಕೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.   ಸೆ. 30 ರಂದು ಕಾಯರ್ತಡ್ಕದ ಸಿದ್ಧಿಕ್ ಆಲಿಗೆ ಸೇರಿರುವ ಕಾರುಣ್ಯ ಟ್ರೆಡರ್ಸ್‍ನಲ್ಲಿ ರಾತ್ರಿ ಅಂಗಡಿಯ ಬಾಗಿಲಿನ ಬೀಗ ಮುರಿದು ಬರೋಬ್ಬರಿ 1.50 ಲಕ್ಷಕ್ಕೂ ಅಧಿಕ ಮೌಲ್ಯದ 65 ಕೆ.ಜಿ ಅಡಿಕೆಯನ್ನು ಕದ್ದುಕೊಂಡು ಹೋಗಿದ್ದ ಘಟನೆ ನಡೆದಿತ್ತು. ಈ ಸಂಭಂದ ಪ್ರಕರಣ ದಾಖಲಾಗಿತ್ತು. ಇದೀಗಾ ಪ್ರಕರಣ

ಧರ್ಮಸ್ಥಳ :ಕಾರುಣ್ಯ ಟ್ರೆಡರ್ಸ್‍ನಿಂದ ಅಡಿಕೆ ಕದ್ದ ಆರೋಪಿ ಖಾಕಿ ಬಲೆಗೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಹೇಳಿಕೆ ➤ ಮಿಥುನ್ ರೈ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು , ಅ. 11:  ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನಲೆಯಲ್ಲಿ ಯುವ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು ದಾಖಲಾಗಿದೆ.   ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಹಿಂದೂ ಜಾಗರಣ ವೇದಿಕೆಯ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪುರುಷರ ಕಟ್ಟೆ ಮಿಥುನ್ ರೈ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.ಯೋಗಿ ಆದಿತ್ಯನಾಥ ಒಬ್ಬ ಗಂಡಸಾ, ಆವ ಒರ್ವ ಆಯೋಗ್ಯ, ಅವ ಒಬ್ಬ ಹಿಂದೂ

ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಹೇಳಿಕೆ ➤ ಮಿಥುನ್ ರೈ ವಿರುದ್ಧ ದೂರು ದಾಖಲು Read More »

ಕರಾವಳಿ, ಕರ್ನಾಟಕ

ಅಕ್ರಮ ಗಣಿಗಾರಿಕೆ ಮೇಲೆ ಅಧಿಕಾರಿಗಳ ದಾಳಿ ➤ 30 ಲಾರಿ 5 ಜೆಸಿಬಿ ಸೀಜ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 11 : ಅಕ್ರಮ ಗಣಿಗಾರಿಕೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿ 30 ಲಾರಿ ಹಾಗೂ 5 ಜೆಸಿಬಿಗಳನ್ನು ಮಂಗಳೂರಿನ ಮುಡಿಪು ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ಮಣ್ಣು ಮಾರಾಟ ದಂಧೆ ನಡೆಯುತ್ತಿದ್ದ ಮಂಗಳೂರು ಹೊರವಲಯದ ಮುಡಿಪು ಪ್ರದೇಶದ ಮೇಲೆ ಸಹಾಯಕ ಕಮಿಷನರ್​ ದಾಳಿ ನಡೆಸಿ 30ಕ್ಕೂ ಹೆಚ್ಚು ಲಾರಿಗಳು, 5 ಜೆಸಿಬಿ, ಹಿಟಾಚಿಗಳನ್ನು ಸೀಜ್​ ಮಾಡಿದ್ದಾರೆ. ಮಂಗಳೂರಿನ ಹೊರವಲಯದ ಮುಡಿಪು, ಪಜೀರು, ಕೈರಂಗಳ, ಬಾಳೆಪುಣಿ, ಕೋಣಾಜೆ ಗ್ರಾಮಗಳಲ್ಲಿ ದೊಡ್ಡ ಮಟ್ಟದಲ್ಲಿ

ಅಕ್ರಮ ಗಣಿಗಾರಿಕೆ ಮೇಲೆ ಅಧಿಕಾರಿಗಳ ದಾಳಿ ➤ 30 ಲಾರಿ 5 ಜೆಸಿಬಿ ಸೀಜ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೂಡಬಿದಿರೆ : ಗೋಕಳ್ಳರ ಮೇಲೆ ಇಂದು ಬೆಳ್ಳಂಬೇಳಗ್ಗೆ ಶೂಟೌಟ್

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಅ. 11: ಮೂಡಬಿದಿರೆಯಲ್ಲಿ ಅಕ್ರಮ ಗೋ ಕಳ್ಳರ ಮೇಲೆ ಪೊಲೀಸರು ಇಂದು ಬೆಳ್ಳಂಬೇಳಗ್ಗೆಯೇ ಶೂಟೌಟ್ ನಡೆಸಿದ್ದಾರೆ.   ಶಿರ್ತಾಡಿ ಭಾಗದಿಂದ ಅಕ್ರಮವಾಗಿ ಕಾರೊಂದರಲ್ಲಿ ಹಿಂಸಾತ್ಮಕವಾಗಿ ಆರು ದನಗಳನ್ನು ಕದ್ದು ಸಾಗಾಟ ಮಾಡುತ್ತಿದ್ದ ಖದೀಮರನ್ನು ಬೆನ್ನತ್ತಿ ಹೊರಟ ಮೂಡಬಿದಿರೆ ಸರ್ಕಲ್ ದಿನೇಶ್ ಕುಮಾರ್ ನೇತೃತ್ವದ ಪೊಲೀಸರ ತಂಡ ಹೌದಲ್ ಪ್ರದೇಶದಲ್ಲಿ ಕಳ್ಳರ ಮೇಲೆ ಶೂಟೌಟ್ ಮಾಡಿದ ಘಟನೆ ಇಂದು ನಡೆದಿದೆ. ಆದರೆ ಈ ವೇಳೆ ಕಳ್ಳರು ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ಆರು

ಮೂಡಬಿದಿರೆ : ಗೋಕಳ್ಳರ ಮೇಲೆ ಇಂದು ಬೆಳ್ಳಂಬೇಳಗ್ಗೆ ಶೂಟೌಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top