ಕರ್ನಾಟಕ

ಬಾಂಬ್ ಪತ್ತೆದಳದ ಸಿಪಾಯಿ ‘ರ್‍ಯಾಂಬೊ’ ಇನ್ನಿಲ್ಲ! ➤ ಕರ್ತವ್ಯದಲ್ಲಿರುವಾಗಲೇ ಪ್ರಾಣಬಿಟ್ಟ ‘ರ‍್ಯಾಂಬೋ’

(ನ್ಯೂಸ್ ಕಡಬ) newskadaba.com ಮಡಿಕೇರಿ, ಅ. 09: ಕೊಡಗಿನ ಪೊಲೀಸ್ ಇಲಾಖೆಯಲ್ಲಿ ಬಾಂಬ್ ಪತ್ತೆದಳದಲ್ಲಿದ್ದ ರ‍್ಯಾಂಬೋ ಅನ್ನೋ ಸ್ಕ್ವಾಡ್ ಡಾಗ್ ಕರ್ತವ್ಯದಲ್ಲಿರುವಾಗಲೇ ಸಾವನ್ನಪ್ಪಿದೆ. ಹೀಗಾಗಿ ಮಡಿಕೇರಿಯ ಪೊಲೀಸ್ ಮೈದಾನದಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ಮಾಡಲಾಗಿದೆ.ಪತ್ತೆದಳದಲ್ಲಿದ್ದ ರ‍್ಯಾಂಬೋ ಶ್ವಾನ ಆರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿತ್ತು. 2013ರ ಅಕ್ಟೋಬರ್‌ನಲ್ಲಿ ಹುಟ್ಟಿದ ಶ್ವಾನವನ್ನು ನಾಲ್ಕು ತಿಂಗಳ ಮರಿ ಇರುವಾಗಲೇ ಪೊಲೀಸ್ ತರಬೇತಿಗೆ ಕರೆತರಲಾಗಿತ್ತು. ಈ ಶ್ವಾನ ಅಷ್ಟೇ ಶಿಸ್ತು ಮತ್ತು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುತ್ತಿತ್ತು. ಹೀಗಾಗಿಯೇ ಇದಕ್ಕೆ ರ‍್ಯಾಂಬೋ ಎಂಬ ಹೆಸರಿಡಲಾಗಿತ್ತು […]

ಬಾಂಬ್ ಪತ್ತೆದಳದ ಸಿಪಾಯಿ ‘ರ್‍ಯಾಂಬೊ’ ಇನ್ನಿಲ್ಲ! ➤ ಕರ್ತವ್ಯದಲ್ಲಿರುವಾಗಲೇ ಪ್ರಾಣಬಿಟ್ಟ ‘ರ‍್ಯಾಂಬೋ’ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕುಕ್ಕೇ ಸುಬ್ರಹ್ಮಣ್ಯ ದೇಗುಲದ ಸರ್ಪ ಸಂಸ್ಕಾರ ಕ್ರಿಯಾಕರ್ತ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.08. ಕುಕ್ಕೆ ಸುಬ್ರಹ್ಮಣ್ಯ ದೇವಳದ ಸರ್ಪ ಸಂಸ್ಕಾರ ಕ್ರಿಯಾಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದ ಕೃಷ್ಣ ಮಯ್ಯ ಭಟ್ (55) ಗುರುವಾರ ಸಂಜೆ ವೇಳೆ ನೇಣಿಗೆ ಶರಣಾಗಿದ್ದಾರೆ. ಉಪ್ಪಿನಂಗಡಿ ನಾಳ ನಿವಾಸಿಯಾದ ಕೃಷ್ಣ ಮಯ್ಯ ಭಟ್ ಕಳೆದ ಐದು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಸರ್ಪಸಂಸ್ಕಾರ ಕ್ರಿಯಾ ಕರ್ತನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಬಾಡಿಗೆ ರೂಮ್ ವೊಂದನ್ನು ಪಡೆದಿದ್ದ ಅವರು ಗುರುವಾರದಂದು ಬಾಡಿಗೆ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಕ್ಕೇ ಸುಬ್ರಹ್ಮಣ್ಯ ದೇಗುಲದ ಸರ್ಪ ಸಂಸ್ಕಾರ ಕ್ರಿಯಾಕರ್ತ ನೇಣಿಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಟುಂಬದಲ್ಲಿ ಒಬ್ಬರೇ ಇದ್ದು, ಕೊರೋನಾ ಬಂತೆಂದರೆ ಸಾಕು ಸರ್ಕಾರದಿಂದ ಉಚಿತ ಆಹಾರಧಾನ್ಯ ವಿತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.08: ಮನೆಯಲ್ಲಿ ದುಡಿಯುವರು ಒಬ್ಬರೇ ಆಗಿದ್ದು, ಅವರಿಗೂ ಕೊರೊನಾ ಬಂದಿದ್ದರೆ, ಆ ಕುಟುಂಬಕ್ಕೆ ಸರ್ಕಾರದಿಂದಲೇ ಉಚಿತವಾಗಿ ಆಹಾರಧಾನ್ಯ ವಿತರಿಸಲುವ ಯೋಜನೆಯನ್ನು ರೂಪಿಸಲಾಗಿದೆ. ಒಂದು ವೇಳೆ ಮನೆಯಲ್ಲಿ ಏಕೈಕ ದುಡಿಮೆದಾರರಿಗೆ ಕೊರೊನಾ ಬಂದರೇ ಆ ಕುಟುಂಬದ ಮುಂದಿನ ಗತಿ ಏನು ಎಂಬುದಾಗಿ ಸಭೆಯಲ್ಲಿ ಚರ್ಚಿಸಲಾಯಿತು.     ಇದಕ್ಕೆ ಒಪ್ಪಿಗೆ ದೊರೆತಿದ್ದು, ಮುಖ್ಯಮಂತ್ರಿಗಳ ಅಂತಿಮ ಅನುಮತಿಗಾಗಿ ಕಾಯಲಾಗುತ್ತಿದೆ. ಸೋಂಕು ಹರಡದಂತೆ ತಡೆಗೆ ಹಾಗು ಬಡ ಕುಟುಂಬದಲ್ಲಿ ಆತ್ಮಸ್ಥರ್ಯ ಮೂಡಿಸುವಲ್ಲಿ ಈ ಕ್ರಮ ಅಗತ್ಯವಾಗಿದೆ

ಕುಟುಂಬದಲ್ಲಿ ಒಬ್ಬರೇ ಇದ್ದು, ಕೊರೋನಾ ಬಂತೆಂದರೆ ಸಾಕು ಸರ್ಕಾರದಿಂದ ಉಚಿತ ಆಹಾರಧಾನ್ಯ ವಿತರಣೆ Read More »

ಕರಾವಳಿ, ಕರ್ನಾಟಕ

ಕಾಪು : ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಟೆಂಪೊ.!

(ನ್ಯೂಸ್ ಕಡಬ) newskadaba.com ಉಡುಪಿ, ಅ. 08: ಮರದ ತುಂಡು ಗಳನ್ನು ಸಾಗಿಸುತ್ತಿದ್ದ ಟೆಂಪೊವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಕಾಪು ಬಳಿ ಸಂಭವಿಸಿದೆ.   ಉಡುಪಿ ಜಿಲ್ಲೆಯ ಕಾಪು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮರ ತುಂಬಿಸಿಕೊಂಡು ಹೋಗುತ್ತಿದ್ದ ಪಿಕಪ್ ಟೆಂಪೋವೊಂದು ಮಗುಚಿ ಬಿದ್ದಿದ್ದು, ಟೆಂಪೋದಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಾಪು ಠಾಣಾಧಿಕಾರಿ ರಾಜಶೇಖರ ಬಿ ಸಾಗನೂರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಕಾಪು : ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಟೆಂಪೊ.! Read More »

ಕರಾವಳಿ, ಕರ್ನಾಟಕ

ಅಜ್ಜಿಯ ಆಸ್ತಿ ಕೊಳ್ಳೆ ಹೊಡೆದ ಮೊಮ್ಮಗಳು ➤ ವಿಚಾರ ತಿಳಿದು ಹಾಸಿಗೆ ಹಿಡಿದ ವೃದ್ಧೆ

(ನ್ಯೂಸ್ ಕಡಬ) newskadaba.com ಕಾಪು, ಅ. 08: ಕಾಪು ತಾಲೂಕಿನ ಸಾಂತೂರು ಗ್ರಾಮದ ಸಿಲೆಸ್ತಿನ್‌ ಅಂದ್ರಾದೆ ಎಂಬವರು ಕೂಲಿ ಮಾಡಿ ಸಂಪಾದಿಸಿದ ಹಣದಿಂದ ಖರೀದಿಸಿದ್ದ 2 ಎಕರೆ, ಅದರಲ್ಲಿ ಬೆಳಸಿದ್ದ ತೋಟ, ಕಟ್ಟಿದ್ದ ಮನೆಯನ್ನು, ಸ್ವತಃ ಅವರ ಮೊಮ್ಮಗಳು ಅಕ್ರಮವಾಗಿ ತನ್ನ ಹೆಸರಿಗೆ ಮಾಡಿಕೊಂಡಿದ್ದು, ಇದನ್ನು ತಿಳಿದು ಅಘಾತಗೊಂಡ ಸಿಲೆಸ್ತಿನ್‌ ಪಾಶ್ರ್ವವಾಯುಪೀಡಿತರಾಗಿ ಹಾಸಿಗೆ ಹಿಡಿದಿದ್ದಾರೆ. ಇದೀಗ ಪ್ರಕರಣ ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಮೆಟ್ಟಿಲೇರಿದೆ. ಗಂಡ ಗ್ರೆಗರಿ ಡಿಸೋಜ ಕೆಲವರ್ಷಗಳ ಹಿಂದೆ ನಿಧನರಾದಾಗ ಸಿಲೆಸ್ತೀನ್‌ ಅವರು

ಅಜ್ಜಿಯ ಆಸ್ತಿ ಕೊಳ್ಳೆ ಹೊಡೆದ ಮೊಮ್ಮಗಳು ➤ ವಿಚಾರ ತಿಳಿದು ಹಾಸಿಗೆ ಹಿಡಿದ ವೃದ್ಧೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೀನುಗಾರಿಕೆ ದೋಣಿ ಮುಳುಗಡೆ ➤ 7 ಮೀನುಗಾರರು ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಾರವಾರ, ಅ. 08: ಮರಳುಗಾರಿಕೆ ನಡೆಸುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗಿದ ಘಟನೆ ನಡೆದಿದ್ದು, ಅಚ್ಚರಿ ರೀತಿಯಲ್ಲಿ 7 ಮೀನುಗಾರರನ್ನು ರಕ್ಷಿಸಲಾಗಿದೆ.ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಘಟನೆ ನಡೆದಿದೆ.   ತಾಲೂಕಿನ ಮಾನೀರ್ ಗ್ರಾಮದ ಸಮೀಪ ಅಘನಾಶಿನಿ ನದಿಯಲ್ಲಿ ಈ ಅವಘಡ ಸಂಭವಿಸಿದ್ದು, ದೋಣಿಯಲ್ಲಿದ್ದ 7 ಮಂದಿ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇತರರ ಮೀನುಗಾರರೇ ಅವರನ್ನು ರಕ್ಷಿಸುವ ಮೂಲಕ ಜೀವ ಉಳಿಸಿದ್ದಾರೆ. ಸದ್ಯ ಯಾವುದೇ ದುರ್ಘಟನೆ ನಡೆಯದಂತೆ ಪಾರಾಗಿದ್ದಾರೆ. ಮರಳುಗಾರಿಕೆಗೆ ತೆರಳಿದ್ದ  ವೇಳೆ ದೋಣಿಯ ಮೇಲೆ

ಮೀನುಗಾರಿಕೆ ದೋಣಿ ಮುಳುಗಡೆ ➤ 7 ಮೀನುಗಾರರು ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ

ಆಂಧ್ರ ಸಿಎಂ ಪರಿಹಾರ ನಿಧಿ ಮೇಲೆ ಖದೀಮರ ಕಣ್ಣು ➤ ತುಳು ಚಿತ್ರರಂಗದ ನಿರ್ದೇಶಕ ಸೇರಿ ಆರು ಮಂದಿ ಅರೇಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 08: ಆಂಧ್ರದಲ್ಲಿ ಬಡವರ ನಿಧಿಯ ಹಣ ಲಪಟಾಯಿಸಲು ಯತ್ನ ನಡೆದಿದೆ. ಈ ಪ್ರಕರಣ ಸಂಬಂಧ ತುಳು ಸಿನಿಮಾ ನಿರ್ದೇಶಕ ಉದಯ್ ಕುಮಾರ್ ಕಾಂತಾವರ ಸೇರಿದಂತೆ ಆರು ಮಂದಿಯನ್ನು ಮೂಡಬಿದ್ರೆಯಲ್ಲಿ ಆಂಧ್ರ ಪೊಲೀಸರು ಬಂಧಿಸಿದ್ದಾರೆ.ಆಂಧ್ರಪ್ರದೇಶದಲ್ಲೂ ಸಿಎಂ ಪರಿಹಾರ ನಿಧಿ ಇದೆ. ಆದ್ರೆ ಸಂಕಷ್ಟದಲ್ಲಿರುವವರಿಗೆ ಸೇರಬೇಕಾದ ಹಣಕ್ಕೂ ಖದೀಮರು ಕನ್ನ ಹಾಕಲು ಯತ್ನಿಸಿದ್ದಾರೆ. ಸಿಎಂ ಪರಿಹಾರ ನಿಧಿಯಿಂದ ನೀಡಿದ್ದ ಚೆಕ್‌ಗಳನ್ನು ತಿರುಚಿ 117 ಕೋಟಿ ರೂಪಾಯಿ ಹಣವನ್ನು ಆಂಧ್ರ ಸಿಎಂ ಪರಿಹಾರ ನಿಧಿಯಿಂದ

ಆಂಧ್ರ ಸಿಎಂ ಪರಿಹಾರ ನಿಧಿ ಮೇಲೆ ಖದೀಮರ ಕಣ್ಣು ➤ ತುಳು ಚಿತ್ರರಂಗದ ನಿರ್ದೇಶಕ ಸೇರಿ ಆರು ಮಂದಿ ಅರೇಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು ➤ ಅಪಾಯವಿಲ್ಲದೆ ಪಾರಾದ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಅ. 08: ಕಳೆದ ದಿನ ಸಂಜೆ ಯಡ್ತಾಡಿಯಿಂದ ಬಂಡಿಮಠಕ್ಕೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.     ಮಾರುತಿ ಸುಜುಕಿ ಸೀಯಾಜ್ ಕಾರು ಕೂಡ್ಲಿ ರಾಮಕೃಷ್ಣ ಅಡಿಗರ ಮನೆಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಸುಮಾರು ಆರು ಟಡಿ ಆಳದ ಕೆರೆಗೆ ಬಿದ್ದಿದೆ. ಅವಘಡ ಸಂಭವಿಸಿದ ಹೊತ್ತಲ್ಲೆ ಸ್ಥಳೀಯರು ಘಟನ ಸ್ಥಳಕ್ಕೆ ಆಗಮಿಸಿ ಕಾರಿನಲ್ಲಿದ್ದ ಮೂವರ ನ್ನು ರಕ್ಷಿಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು ➤ ಅಪಾಯವಿಲ್ಲದೆ ಪಾರಾದ ಪ್ರಯಾಣಿಕರು Read More »

ಕರಾವಳಿ, ಕರ್ನಾಟಕ

ದೇಶದಲ್ಲಿ ರಸಗೊಬ್ಬರದ ಕೊರತೆಯಿಲ್ಲ ➤ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 08: ಕರ್ನಾಟಕ ಸೇರಿ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಅಥವಾ ಕೀಟನಾಶಕಗಳ ಕೊರತೆ ಉಂಟಾಗಿಲ್ಲ. ಕರ್ನಾಟಕದಲ್ಲಿ ಸದ್ಯ 7.3 ಲಕ್ಷ ಟನ್ ರಸಗೊಬ್ಬರವಿದೆ. ಏಪ್ರಿಲ್‌ನಲ್ಲಿ ರಾಜ್ಯದ ಬೇಡಿಕೆ 2.57 ಲಕ್ಷ ಟನ್ ಇದ್ದು, ಅದಕ್ಕಿಂತ ಹೆಚ್ಚಿನ ರಸಗೊಬ್ಬರ ಇದೆ. ರೈತರು ಯಾವುದೇ ಆತಂಕವಿಲ್ಲದೆ ಮುಂಗಾರು ಬಿತ್ತನೆಗೆ ತಯಾರಿ ಮಾಡಿಕೊಳ್ಳಬಹುದು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಲಾಕ್‌ಡೌನ್‌ನಿಂದ ಆರಂಭದಲ್ಲಿ ಒಂದೆರಡು ದಿನ ಸರಕು ಸಾಗಣೆಗೆ ತೊಂದರೆಯಾಗಿತ್ತು. ಆದರೆ, ರಸಗೊಬ್ಬರ, ಕೀಟನಾಶಕ

ದೇಶದಲ್ಲಿ ರಸಗೊಬ್ಬರದ ಕೊರತೆಯಿಲ್ಲ ➤ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸ್ಪಷ್ಟನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬೆಂಗಳೂರು: ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ ನಿರೂಪಕಿ ಅನುಶ್ರೀ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.08: ಈಗಾಗಲೇ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕಣದಲ್ಲಿ ಸಿಸಿಬಿ ವಿಚಾರಣೆ ಎದುರಿಸಿ ಬಂದಿದ್ದಂತ ನಿರೂಪಕಿ ಅನುಶ್ರೀಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಆಸ್ಕಾ ನಿರೂಪಕಿ ಅನುಶ್ರೀ ಬಗ್ಗೆ ಇದೀಗ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.     ನಿರೂಪಕಿ ಅನುಶ್ರೀ ಕುರಿತಂತೆ ಡ್ರಗ್ಸ್ ಪ್ರಕಣದಲ್ಲಿ ಸಿಸಿಬಿಯಿಂದ ಬಂಧನಕ್ಕೆ ಒಳಗಾಗಿರುವಂತ ಆಸ್ಕಾ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದು, ಇದರಿಂದಾಗಿಯೇ ಇದೀಗ ಆಯಂಕರ್ ಅನುಶ್ರೀಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ. ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗುವ ಮೂಲಕ, ಸ್ಯಾಂಡಲ್

ಬೆಂಗಳೂರು: ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ ನಿರೂಪಕಿ ಅನುಶ್ರೀ Read More »

ಕರ್ನಾಟಕ
Scroll to Top