ಕರ್ನಾಟಕ

ಬೆಂಗಳೂರು : ಜಿಲ್ಲಾ ಅಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 08: ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಕೊರೋನಾ ಸೋಂಕು ನಿಯಂತ್ರಣ ಕುರಿತಾಗಿ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಚರ್ಚೆ ನಡೆಸಲಿದ್ದಾರೆ. ಕೋವಿಡ್ ಆಸ್ಪತ್ರೆಗಳಲ್ಲಿರುವ ವೆಂಟಿಲೇಟರ್, ಬೆಡ್, ಕೊರೋನಾ ಚಿಕಿತ್ಸಾ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.ಅನ್ ಲಾಕ್ ಪ್ರಕ್ರಿಯೆ ಮುಂದುವರೆದಿದ್ದು ಇನ್ನಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಿದ್ದಾರೆ.ಅಲ್ಲದೇ ಅಕ್ಟೋಬರ್ 15 ರಿಂದ […]

ಬೆಂಗಳೂರು : ಜಿಲ್ಲಾ ಅಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ನಿನ್ನಿಕಲ್ಲು ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿ ಆತ್ಯಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಅ. 08: ಕೆಲವು ತಿಂಗಳ ಹಿಂದೆ ಹಿಂದೆ ಸುದ್ದಿಯಾಗಿದ್ದ ನಿನ್ನಿಕಲ್ಲು ನಿವಾಸಿ ಇಕ್ಬಾಲ್ ಸಾಧಿಕ್(27) ಎಂಬಾತ, ಕಳೆದ ದಿನ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆಡು ಮೇಯಿಸಲು ಹೋಗಿದ್ದ ಪರಿಶಿಷ್ಟ ಜಾತಿಯ ಯುವತಿಯನ್ನು ಅಡ್ಡಗಟ್ಟಿ ಅತ್ಯಾಚಾರ ಮಾಡಲು ಯತ್ನಿಸಿದಾಗ ಸಾರ್ವಜನಿಕರು ಹಿಡಿದು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದರು, ಬಳಿಕ ಈತನ ಮೇಲೆ ಅತ್ಯಾಚಾರ ಯತ್ನ ಕೇಸು ದಾಖಲಾಗಿದ್ದು ಜೈಲು ಪಾಲಾಗಿದ್ದ. ಕೆಲ ದಿನಗಳ ಹಿಂದ ಜೈಲಿನಿಂದ ಜಾಮೀನ ಮೇಲೆ ಬಿಡುಗಡೆಹೊಂದಿದ್ದ. ಸ್ವಲ್ಪ ಮಟ್ಟಿಗೆ ಮಾನಸಿಕ

ನಿನ್ನಿಕಲ್ಲು ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿ ಆತ್ಯಹತ್ಯೆಗೆ ಶರಣು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಲಾಕ್‌ಡೌನ್‌ ಸಡಿಲಿಕೆ ➤ 5 ರಾಜ್ಯಗಳಿಗೆ KSRTC ಸೇವೆ ಪುನಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 08: ಕೊವೀಡ್ 19 ಗೆ, ಎಲ್ಲವೂ ಸ್ತಭ್ಧವಾಗಿ, ಕೆಲಸ, ಕಾರ್ಯ, ಸಂಚಾರಗಳು ಸ್ಥಗಿತ ಗೊಂಡಿದ್ದವು.ಬಳಿಕ ಸರ್ಕಾರ ಹಂತ ಹಂತವಾಗಿ ಲಾಕ್ ಡೌನ್‍ನಲ್ಲಿ ರಿಲೀಫ್ ನೀಡುತ್ತ ಬಂದಿದೆ. ಲಾಕ್‌ಡೌನ್‌ ಸಡಿಲಿಕೆ ಬಳಿಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ಈಗಾಗಲೇ ಐದು ರಾಜ್ಯಗಳಿಗೆ ಅಂತರ್‌ ರಾಜ್ಯ ಬಸ್‌ ಸೇವೆ ಪುನರಾರಂಭಿಸಿದೆ. ಪ್ರಸ್ತುತ ನಿತ್ಯ 300 ಬಸ್‌ಗಳು ಸಂಚರಿಸುತ್ತಿವೆ. ಬಸ್‌ ಸೇವೆ ಆರಂಭಿಸುವ ಸಂಬಂಧ ರಾಜ್ಯ ಸರ್ಕಾರದ ಮನವಿಗೆ ಮಹಾ​ರಾಷ್ಟ್ರ, ಆಂಧ್ರಪ್ರದೇಶ, ಗೋವಾ,

ಲಾಕ್‌ಡೌನ್‌ ಸಡಿಲಿಕೆ ➤ 5 ರಾಜ್ಯಗಳಿಗೆ KSRTC ಸೇವೆ ಪುನಾರಂಭ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬೆಂಗಳೂರು: ಆಗಸದಲ್ಲಿ ಜನ್ಮತಾಳಿದ ಮಗು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 08: ಹಾರಾಡುತ್ತಿದ್ದ ವಿಮಾನದಲ್ಲಿ ತಾಯಿ ಮಗುವಿಗೆ ಜನ್ಮ ನೀಡಿದ್ದು, ಇಬ್ಬರು ಕ್ಷೇಮವಾಗಿದ್ದು ಅಪರೂಪದ ಘಟನೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಳೆದ ರಾತ್ರಿ ಸಾಕ್ಷಿಯಾಗಿದೆ.ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟ ಇಂಡಿಗೋ ವಿಮಾನಯಾನ ಸಂಸ್ಥೆಯ ಫ್ಲೈಟ್​ ನಂಬರ್ 6ಇ 122 ವಿಮಾನದಲ್ಲಿ ಗಂಡು ಮಗುವಿನ ಜನನವಾಗಿದೆ. ದೆಹಲಿಯಿಂದ ಬೆಂಗಳೂರಿಗೆ ಬರುತ್ತಿರುವ ವೇಳೆ ಮಹಿಳೆಗೆ ಆಗಸದಲ್ಲಿ ಪ್ರಸವ ವೇದನೆ ಶುರುವಾಗಿದೆ. ವಿಮಾನ ಟೇಕ್ ಆಫ್ ಆಗಿ ಬಾನಂಗಳದಲ್ಲಿ ಹಾರಾಡುತ್ತಿರುವಾಗ

ಬೆಂಗಳೂರು: ಆಗಸದಲ್ಲಿ ಜನ್ಮತಾಳಿದ ಮಗು Read More »

ಕರ್ನಾಟಕ

ಬೆಳ್ಳಂಬೆಳಗ್ಗೆ ಶೂಟೌಟ್ ಗೆ ನಲುಗಿದ ಸುಳ್ಯ..‼️ ➤ ಗುಂಡೇಟಿಗೆ ಓರ್ವ ಬಲಿ

(ನ್ಯೂಸ್ ಕಡಬ) newskadaba.com ಸುಳ್ಯ, ಅ.08. ಬೆಳ್ಳಂಬೆಳಗ್ಗೆ ಶೂಟೌಟ್ ಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಾಕ್ಷಿಯಾಗಿದ್ದು, ಸ್ಥಳೀಯ ಜನತೆಯನ್ನು ಬೆಚ್ಚಿ ಬೀಳಿಸಿದೆ.   ಸುಳ್ಯ ತಾಲೂಕಿನ ಶಾಂತಿನಗರ ಎಂಬಲ್ಲಿ ವಾಸವಿದ್ದ ವ್ಯಕ್ತಿಯೋರ್ವರಿಗೆ ಗುರುವಾರ ಮುಂಜಾನೆ ಕಾರಿನಲ್ಲಿ ಆಗಮಿಸಿದ ಅಪರಿಚಿತರು ಗುಂಡಿಕ್ಕಿದ್ದಾರೆ. ಗಂಭೀರ ಗಾಯಗೊಂಡಿರುವ ಗಾಯಾಳುವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಅವರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಸಂಪತ್ ಎಂದು ಗುರುತಿಸಲಾಗಿದೆ.

ಬೆಳ್ಳಂಬೆಳಗ್ಗೆ ಶೂಟೌಟ್ ಗೆ ನಲುಗಿದ ಸುಳ್ಯ..‼️ ➤ ಗುಂಡೇಟಿಗೆ ಓರ್ವ ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಅತ್ಯಾಚಾರ ಖಂಡಿಸಿ ಮತ್ತು ಕ್ಯಾಂಪಸ್ ಫ್ರಂಟ್ ನಾಯಕರ ಬಿಡುಗಡೆಗೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ. ಅ. 07. ಉತ್ತರ ಪ್ರದೇಶದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಹಾಗೂ ಸಂತ್ರಸ್ತೆಯ ಮನೆಗೆ ಭೇಟಿ ನೀಡುವ ವೇಳೆ ಬಂಧನಕ್ಕೊಳಗಾದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಕೋಶಾಧಿಕಾರಿಯ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಜಿಲ್ಲಾ ವತಿಯಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಬಳಿ ಪ್ರತಿಭಟನೆಯನ್ನು ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ಯಾಸೀನ್ ಬಂಗೇರಕಟ್ಟೆ ಮಾತನಾಡಿ, ಉತ್ತರ ಪ್ರದೇಶದಲ್ಲಿ ಅತ್ಯಚಾರ ದಿನ ಕಳೆದಂತೆ ಹೆಚ್ಚುತ್ತಲೇ ಇದೆ,

ಬೆಳ್ತಂಗಡಿ: ಅತ್ಯಾಚಾರ ಖಂಡಿಸಿ ಮತ್ತು ಕ್ಯಾಂಪಸ್ ಫ್ರಂಟ್ ನಾಯಕರ ಬಿಡುಗಡೆಗೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಕಾಟಿಪಳ್ಳ: ಬ್ಲಡ್ ಹೆಲ್ಪ್ ಕೇರ್ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಕಾಟಿಪಳ್ಳ, ಅ. 07. ಜಾತಿ ಜಾತಿಯ ಮಧ್ಯೆ ಇರುವ ಕಲಹ, ಕಚ್ಚಾಟ, ದ್ವೇಷ, ಹಗೆತನ, ದೂರಮಾಡುವ ಮಹತ್ವ ಕಾರ್ಯ ರಕ್ತದಾನ. ಯುವ ಪೀಳಿಗೆ ಅರ್ಥೈಸಿಕೊಂಡು ರಕ್ತದಾನ ಮಾಡುವ ಮೂಲಕ ಸಾಮರಸ್ಯದ ಜೀವನ ನಡೆಸಿರಿ ಎಂದು ಪಣಂಬೂರು ಕಾಟಿಪಳ್ಳ ಮುಸ್ಲಿಂ ಜಮಾಅತ್ ಖತೀಬರಾದ ಅಬ್ದುಲ್ ನಾಸರ್ ಮದನಿ ಹೇಳಿದರು. ಅವರು ಆದಿತ್ಯವಾರದಂದು ರಿಲಯನ್ಸ್ ಯೂತ್‌ ಅಸೋಸಿಯೇಷನ್ (ರಿ) ಕಾಟಿಪಳ್ಳ, ಅಝಾದ್ ಯೂತ್ ಕೌನ್ಸಿಲ್ ಕಾಟಿಪಳ್ಳ (ರಿ)ಹಾಗೂ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ (ರಿ)ಇದರ ಆಶ್ರಯದಲ್ಲಿ

ಕಾಟಿಪಳ್ಳ: ಬ್ಲಡ್ ಹೆಲ್ಪ್ ಕೇರ್ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ Read More »

ಕರಾವಳಿ, ಕರ್ನಾಟಕ

ಬೆಂಗಳೂರು : ಮಾಸ್ಕ್ ದಂಡದ ಮೊತ್ತ 1000ರೂ ಯಿಂದ 250 ರುಪಾಯಿಗೆ ಇಳಿಕೆ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 07: ಕೊರೊನಾ ಹವಾಳಿಯನ್ನ ತಡೆಗಟ್ಟಲು ಸರ್ಕಾರ ಮಾಸ್ಕ್ ಕಡ್ಡಾಯ ಮಾಡಿತ್ತು. ಅದ್ರಂತೆ, ಮಾಸ್ಕ್ ಹಾಕದಿದ್ರೆ 1000 ದಂಡ ವಿಧಿಸುವ ನಿಯಮವನ್ನ ರಾಜ್ಯ ಸರ್ಕಾರ ಜಾರಿಗೆ ತಂದಿತ್ತು. ಸಧ್ಯ ಸಾರ್ವಜನಿಕರ ಒತ್ತಯಕ್ಕೆ ಮಣಿದ ಸರ್ಕಾರ ದಂಡದ ಮೊತ್ತವನ್ನ ಕಡಿಮೆಗೊಳಿಸಿದೆ.   ಹೊಸ ನಿಯಮದಂತೆ ನಗರ ಪ್ರದೇಶಗಳಲ್ಲಿ 1000 ದಂಡದ ಮೊತ್ತವನ್ನ 250 ರೂಪಾಯಿಗೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 500 ಯಿಂದ 100 ರೂಪಾಯಿಗೆ ಇಳಿಸಿದೆ. ಇನ್ನು ಈ ಅದೇಶ ತಕ್ಷಣಕ್ಕೆ ಜಾರಿಯಾಗುವಂತೆ

ಬೆಂಗಳೂರು : ಮಾಸ್ಕ್ ದಂಡದ ಮೊತ್ತ 1000ರೂ ಯಿಂದ 250 ರುಪಾಯಿಗೆ ಇಳಿಕೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವಿದೇಶದಲ್ಲಿ ಸಲಿಂಗ ಮದುವೆಯಾದ ಕನ್ನಡಿಗ..!

(ನ್ಯೂಸ್ ಕಡಬ) newskadaba.com ಕೊಡಗು, ಅ.07:  ವಿದೇಶದಲ್ಲಿ, ಕೊಡಗಿನ ಶರತ್ ಪೊನ್ನಪ್ಪ ಮತ್ತು ಉತ್ತರ ಭಾರತ ಮೂಲದ ಸಂದೀಪ್ ದೋಸಾಂಜ್​ ಎಂಬುವವರು ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಸೆ.26ರಂದು ಸಲಿಂಗ ಮದುವೆಯಾಗಿದ್ದಾರೆ. ಈ ಪೈಕಿ ಓರ್ವ ಕನ್ನಡಿಗ!.     ಕಳೆದ ಹತ್ತು ವರ್ಷದಿಂದ ವಿದೇಶದಲ್ಲೇ ನೆಲೆಸಿರುವ ಶರತ್ ಪೊನ್ನಪ್ಪ, ಗೆಳೆಯನನ್ನೇ ವರಿಸಿದ್ದಾನೆ. ಈತನ ವಿವಾಹ ಸಮಾರಂಭದಲ್ಲಿ ಹಲವರು ಭಾಗಿಯಾಗಿ ಶುಭ ಕೋರಿದ್ದಾರೆ. ಆದರೆ, ಸಾಮಾಜಿಕ ಜಾಲತಾಣದಲ್ಲಿ ಮಾತ್ರ ಈ ಮದುವೆ ಫೋಟೋ ಕಂಡ ಬಹುತೇಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಲಿಂಗ

ವಿದೇಶದಲ್ಲಿ ಸಲಿಂಗ ಮದುವೆಯಾದ ಕನ್ನಡಿಗ..! Read More »

ಕರ್ನಾಟಕ

ಎಡನೀರು ಮಠಕ್ಕೆ ಭೇಟಿ ನೀಡಿದ ಪುತ್ತೂರು ತಾ. ಹಿಂಜಾವೇ ಪ್ರಮುಖರು

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 07: ಎಡನೀರು ಶಂಕರಚಾರ್ಯ ತೋಟಕಾಚಾರ್ಯ ಮಹಸಂಸ್ಥಾನಂ ಎಡನೀರು ಮಠದ ಮುಂದಿನ ಪೀಠಧಿಪತಿಗಳಾದ ಶ್ರೀ ಜಯರಾಮ ಮಂಜತ್ತಾಯರವರನ್ನು ಹಿಂದು ಜಾಗರಣ ವೇದಿಕೆ ಪುತ್ತೂರು ತಾಲೂಕಿನ ಪ್ರಮುಖರು ಆ.7 ರಂದು ಭೇಟಿಯಾಗಿ ಅವರಿಂದ ಆಶೀರ್ವಾದ ಪಡೆದರು. ಇನ್ನು ಈ ಸಂದರ್ಭದಲ್ಲಿ ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯಧರ್ಶಿ ಅಜಿತ್ ಹೊಸಮನೆ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಚಿನ್ಮಯ್ ಈಶ್ವರಮಂಗಳ, ಜಿಲ್ಲಾ ಮತೃ ಸುರಕ್ಷಾ ಪ್ರಮುಖ ರಾಜೇಶ್ ಪಂಜೋಡಿ, ಪುತ್ತೂರು ತಾಲೂಕು ಪ್ರಧಾನ ಕಾರ್ಯದರ್ಸಿ

ಎಡನೀರು ಮಠಕ್ಕೆ ಭೇಟಿ ನೀಡಿದ ಪುತ್ತೂರು ತಾ. ಹಿಂಜಾವೇ ಪ್ರಮುಖರು Read More »

ಕರಾವಳಿ, ಕರ್ನಾಟಕ
Scroll to Top