ಕರ್ನಾಟಕ

ಉಡುಪಿ : ಮುದ್ದು ಮಗಳಿಗೆ “ಕನ್ನಡ” ವೆಂದು ನಾಮಕರಣ

(ನ್ಯೂಸ್ ಕಡಬ) newskadaba.com ಉಡುಪಿ, ಅ. 07: ಅಪ್ಪಟ್ಟ ಕನ್ನಡಾಭಿಮಾನಿ ಉದ್ಯಮಿಯೊಬ್ಬರು ನವೆಂಬರ್‍ನಲ್ಲಿ ಜನಿಸಿದ ತಮ್ಮ ಮುದ್ದಾದ ಮಗಳಿಗೆ “ಕನ್ನಡ” ಎಂಧು ಹೆಸರಿಟ್ಟಿದ್ದಾರೆ. ಕುಂದಾಪುರ ತಾಲೂಕಿನ ನೆಂಪುವಿನ ಪ್ರತಾಪ್ ಶೆಟ್ಟಿ – ಪ್ರತಿಮಾ ದಂಪತಿ ಮಗಳಿಗೆ ಕನ್ನಡ ಎಂಬ ಹೆಸರನ್ನಿಟ್ಟು ಕನ್ನಡಾಭಿಮಾನ ಮೆರೆದಿದ್ದಾರೆ. ಬೆಂಗಳೂರಿನಲ್ಲಿ 2019 ರ ನವೆಂಬರ್ 27 ರಂದು ಜನಿಸಿದ ಚೊಚ್ಚಲ ಮಗಳಿಗೆ ಮಂದಿನ ತಿಂಗಳು ಹುಟ್ಟು ಹಬ್ಬದ ಸಂಭ್ರಮ. ಒಳಾಂಗಣ ವಿನ್ಯಾಸದ ಗುತ್ತಿಗೆ ವೃತ್ತಿಯಲ್ಲಿರುವ ಪ್ರತಾಪ್ ಶೆಟ್ಟಿ 25 ವರ್ಷಗಳಿಂದ ಬೆಂಗಳೂರಿನ ಬನ್ನೇರುಘಟ್ಟ […]

ಉಡುಪಿ : ಮುದ್ದು ಮಗಳಿಗೆ “ಕನ್ನಡ” ವೆಂದು ನಾಮಕರಣ Read More »

ಕರಾವಳಿ, ಕರ್ನಾಟಕ

ಮಗಳಿಗಾಗಿ ಕಳ್ಳನಾದ ಅಪ್ಪ ➤ ಕಾರಣವೇನು ಗೋತ್ತೆ..?!

(ನ್ಯೂಸ್ ಕಡಬ) newskadaba.com ಮೈಸೂರು, ಅ. 07: ಮಗಳಿಗೆ ಮಕ್ಕಳಾಗಿಲ್ಲವೆಂದು ತಂದೆಯೊಬ್ಬ ಮಕ್ಕಳ ಕಳ್ಳನಾಗಿರುವ ವಿಚಿತ್ರ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ.     ನಾಲ್ಕು ದಿನಗಳ ಹಿಂದೆ ನಂಜನಗೂಡಿನಲ್ಲಿ ನಡೆದಿದ್ದ ಮಗು ಅಪಹರಣ ಪ್ರಕರಣ ಬೆನ್ನುಹತ್ತಿದ ಪೊಲೀಸರಿಗೆ ಇದೀಗ ಆರೋಪಿ ಗಂಗರಾಜು ಸಿಕ್ಕಿಬಿದ್ದಿದ್ದು, ವಿಚಾರಣೆ ವೇಳೆ ಆರೋಪಿ ಈ ವಿಚಾರವನ್ನು ಬಾಯ್ಬಿಟ್ಟಿದ್ದಾನೆ. ಹಲವು ವರ್ಷಗಳಿಂದ ನನ್ನ ಮಗಳಿಗೆ ಮಕ್ಕಳಿರಲಿಲ್ಲ. ಮಗುವೊಂದನ್ನು ತಂದು ಪೋಷಿಸಿದರೆ ತನ್ನ ಮಗಳಿಗೆ ಮಕ್ಕಳಾಗುತ್ತೆ ಎಂದು ಯಾರೋ ಹೇಳಿದ್ದ ಮಾತು

ಮಗಳಿಗಾಗಿ ಕಳ್ಳನಾದ ಅಪ್ಪ ➤ ಕಾರಣವೇನು ಗೋತ್ತೆ..?! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಲ್ಲಿಸಿದ್ದ ಲಾರಿಗೆ ರಿಕ್ಷಾ ಡಿಕ್ಕಿ ➤ ಮೀನು ವ್ಯಾಪಾರಿಯಾಗಿದ್ದ ರಿಕ್ಷಾ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 07: ನಿಂತಿದ್ದ ಟಿಪ್ಪರೊಂದಕ್ಕೆ ನಿಯಂತ್ರಣ ತಪ್ಪಿ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ , ರಿಕ್ಷಾ ಚಾಲಕ ಸಾಪನ್ನಪ್ಪಿರುವ ಘಟನೆ ಮಂಗಳೂರಿನ ಪಡೀಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.   ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಂಗಳೂರು ತಾಲೂಕಿನ ವಳಚಿಲ್ ನಿವಾಸಿ ಸಲೀಂ ಮೃತಪಟ್ಟವರು ಎಂದು ತಿಳಿದು ಬಂದಿದೆ. ಆಟೋದಲ್ಲಿ ರಾತ್ರಿ ಮಲ್ಪೆ ದಕ್ಕೆಗೆ ಹೋಗಿ ವಾಪಾಸ್‌ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಇನ್ನು ಈ ಲಾರಿಯೂ ಹಲವಾರು

ನಿಲ್ಲಿಸಿದ್ದ ಲಾರಿಗೆ ರಿಕ್ಷಾ ಡಿಕ್ಕಿ ➤ ಮೀನು ವ್ಯಾಪಾರಿಯಾಗಿದ್ದ ರಿಕ್ಷಾ ಚಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ

ಕೋವಿಡ್ ಪರೀಕ್ಷೆಗೆ ಹೊಳಪಡದಿದ್ದರೆ 3ವರ್ಷ ಜೈಲು ➤ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 07: ರಾಜ್ಯದಲ್ಲಿ ದಿನ ಕಳೆದಂತೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಇದರ ಜೊತೆಗೆ ಕೊವೀಡ್ ಗೆ ಬಲಿಯಾಗುತ್ತಿರುವವರ ಸಂಖ್ಯೆಯು ಹೆಚ್ಚಾಗುತ್ತಲೇಯಿದೆ. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಮರೆತು ಸಾರ್ವಜನಿಕರು  ನಿಲ್ರ್ಯಕ್ಷ ತೋರುತ್ತಿದ್ದಾರೆ. ಹೀಗಿರುವಾಗ ಸರ್ಕಾರದಿಂದ ಗುರುತಿಸಲ್ಪಡುವ ವ್ಯಕ್ತಿ ಕೊರೊನಾ ಪರೀಕ್ಷೆ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಇಲ್ಲದಿದ್ದರೆ 50 ಸಾವಿರ ರೂ. ವರೆಗೆ ದಂಡ ಹಾಗೂ 6 ತಿಂಗಳಿಂದ 3 ವರ್ಷದವರೆಗೆ ಶಿಕ್ಷೆ ವಿಧಿಸಲು ಮುಂದಾಗಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ

ಕೋವಿಡ್ ಪರೀಕ್ಷೆಗೆ ಹೊಳಪಡದಿದ್ದರೆ 3ವರ್ಷ ಜೈಲು ➤ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಾರವಾರ : ಇಂದು ಮತ್ತು ನಾಳೆ(ಅ.8) ಸಾಗರ ಕವಚ ಅಣುಕು ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಕಾರವಾರ , ಅ. 07: ಕಾರವಾರದಲ್ಲಿ ಇಂದು ಮತ್ತು ನಾಳೆ(ಅ.8) ಸಾಗರ ಕವಚ ಅಣುಕು ಕಾರ್ಯಾಚರಣೆ ನಡೆಯಲಿದೆ . ಭಯೋತ್ಪಾದಕ ದಾಳಿ ಹಾಗೂ ಇತರ ಕೃತ್ಯಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಯಾವ ರೀತಿ ಅನುಸರಿಸಬೇಕು ಮತ್ತು ಭದ್ರತಾ ದೃಷ್ಟಿಯಿಂದ ಪ್ರಸ್ತುತ ರಕ್ಷಣಾ ಕ್ರಮಗಳು ಮತ್ತು ಸಿದ್ಧತೆಗಳು ಯಾವ ರೀತಿ ಸಮರ್ಥವಾಗಿವೆ ಎನ್ನುವುದನ್ನು ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳುವ ಉದ್ದೇಶದಿಂದ ರಾಜ್ಯ ಪೊಲೀಸ್ ಇಲಾಖೆ, ಕರಾವಳಿ ಕಾವಲು ಪೊಲೀಸ್, ಭಾರತೀಯ ತಟ ರಕ್ಷಣಾ ದಳ ಹಾಗೂ

ಕಾರವಾರ : ಇಂದು ಮತ್ತು ನಾಳೆ(ಅ.8) ಸಾಗರ ಕವಚ ಅಣುಕು ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ

ಮಂಡ್ಯ: ಮಹಡಿಯಿಂದ ಬಿದ್ದು ಹೆಣ್ಣು ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಅ. 07: ಮೂರು ವರ್ಷದ ಮಗುವಿಗೆ ಊಟ ಮಾಡಿಸಿ ತಾಯಿ ಕೈ ತೊಳೆಯಲು ಮನೆಯೊಳಗೆ ಹೋದ ವೇಳೆ ಮೂರು ವರ್ಷದ ಕಂದಮ್ಮ ಮಹಡಿಯ ಮೇಲಿನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ನಗರದ ರಾಜಕುಮಾರ್ ಬಡಾವಣೆಯ ನಿವಾಸಿ ಸತೀಶ್ ಹಾಗೂ ಶೃತಿ ದಂಪತಿಯ ಮಗಳು ಧನುಶ್ರೀ (3) ಮೃತ ದುರ್ದೈವಿಯಾಗಿದೆ. ರಾಜಕುಮಾರ್ ಬಡಾವಣೆಯಲ್ಲಿ ಸತೀಶ್ ಅವರದ್ದು ಮಹಡಿ ಮನೆಯಾಗಿದ್ದು, ಎಂದಿನಂತೆ ಶೃತಿ ತಮ್ಮ ಮಗಳು ಧನುಶ್ರೀಯನ್ನು ಆಟವಾಡಿಸಿಕೊಂಡು ಮನೆಯ ಮುಂಭಾಗ

ಮಂಡ್ಯ: ಮಹಡಿಯಿಂದ ಬಿದ್ದು ಹೆಣ್ಣು ಮಗು ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೆಸರಾಂತ ಫೊಟೋಗ್ರಾಫರ್ ಮಿನ್ನಿಪ್ಪಾಡಿ ಮಹಮ್ಮದ್ ಬೆಳ್ಳಾರೆ ನಿಧನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಅ.06. ಮುಂಬಯಿ ಸೇರಿದಂತೆ ದೇಶದ ವಿವಿಧೆಡೆ ಫೋಟೋಗ್ರಾಫರ್ ಹಾಗೂ ವೀಡಿಯೋಗ್ರಾಫರ್ ಆಗಿ ಗುರುತಿಸಿಕೊಂಡಿದ್ದ ಮಿನ್ನಿಪ್ಪಾಡಿ ಮಹಮ್ಮದ್(65) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೂಲತಃ ಕಾಸರಗೋಡಿನ ಚೌಕಿಯವರಾದ ಮಿನ್ನಿಪ್ಪಾಡಿಯವರಾಗಿದ್ದ ಮಹಮ್ಮದ್ ಕಳೆದೆರಡು ವರ್ಷಗಳಿಂದ ಬೆಳ್ಳಾರೆಯಲ್ಲಿ ವಾಸವಾಗಿದ್ದರು. ಫೋಟೊಗ್ರಾಫರ್ ಹಾಗೂ ವೀಡಿಯೋಗ್ರಾಫರ್ ಆಗಿ ಮುಂಬೈ ಸೇರಿದಂತೆ ದೇಶದ ನಾನಾ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಬೆಳ್ಳಾರೆಯ ಮೀನು ವ್ಯಾಪಾರಿ ಅಂದುಂಞ ಕಾವಿನಮೂಲೆಯವರ ಸಹೋದರನಾಗಿರುವ ಮಹಮ್ಮದ್, ಮೃತದೇಹವು ಕಾವಿನ ಮೂಲೆಯ ಮನೆಯಲಿದ್ದು, ದಫನ ಕಾರ್ಯವು ಬೆಳ್ಳಾರೆ ಝಕರಿಯಾ

ಹೆಸರಾಂತ ಫೊಟೋಗ್ರಾಫರ್ ಮಿನ್ನಿಪ್ಪಾಡಿ ಮಹಮ್ಮದ್ ಬೆಳ್ಳಾರೆ ನಿಧನ Read More »

ಕರ್ನಾಟಕ

ಈ ಬಾರಿ ಟಿ.ವಿ ಮೂಲಕವೂ ಪ್ರಸಾರವಾಗಲ್ಲ ದಸರಾ ಖಾಸಗಿ ದರ್ಬಾರ್!!

(ನ್ಯೂಸ್ ಕಡಬ) newskadaba.com ಮೈಸೂರು , ಅ. 06: ಕೊರೊನಾ ಸೋಂಕಿನ ಹಾವಳಿಯಿಂದ ಜಗದ್ವಿಖ್ಯಾತ ಮೈಸೂರು ದಸರಾವನ್ನ ಸರಳವಾಗಿ ಆಚರಿಸಲು ನಿರ್ಧರಿಸಲಾಗಿರುವುದರಿಂದ ಈ ಬಾರಿಯ ರಾಜ ದರ್ಬಾರ್ ನೋಡಲು ಸಾರ್ವಜನಿಕರು ಹಾಗೂ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ. ಸಾರ್ವಜನಿಕರಿಗೆ ನಿರ್ಬಂಧವಿದ್ದರೂ ಟಿ.ವಿಗಳ ಮೂಲಕ ಈ ದಸರಾವನ್ನು ಸವಿಯುವ ಅವಕಾಶವಿತ್ತು. ಆದರೆ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಮಾಧ್ಯಮದವರಿಗೂ ನಿರ್ಬಂಧ ವಿಧಿಸಿರುವ ಕಾರಣ, ಖಾಸಗಿ ದಸರಾ ನೋಡುವ ಭಾಗ್ಯ ಈ ಬಾರಿ ಸಿಗುವುದಿಲ್ಲ. ಮೈಸೂರಿನಲ್ಲಿ ಹೆಚ್ಚಿನ ಕೋವಿಡ್ ಪ್ರಕರಣಗಳ ದೃಷ್ಟಿಯಿಂದ

ಈ ಬಾರಿ ಟಿ.ವಿ ಮೂಲಕವೂ ಪ್ರಸಾರವಾಗಲ್ಲ ದಸರಾ ಖಾಸಗಿ ದರ್ಬಾರ್!! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಾಗೇಶ್ ಬಾಬು ಇನ್ನಿಲ್ಲ!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 06: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಾಗೇಶ್ ಬಾಬು ಅನಾರೋಗ್ಯದಿಂದ ನಿಧನರಾಗಿದ್ದಾರೆ. ನಾಗೇಶ್ ಬಾಬು ಅವರಿಗೆ 82 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಾಗೇಶ್ ಬಾಬು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಇಂದು ನಾಗೇಶ್ ಬಾಬು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.   1957ರಲ್ಲಿ ಸಹಾಯಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ನಾಗೇಶ್ ಬಾಬು 1970ರಲ್ಲಿ ‘ಅನಿರೀಕ್ಷಿತ’ ಎಂಬ ಚಿತ್ರದ ಮೂಲಕ ಪೂರ್ಣಪ್ರಮಾಣದಲ್ಲಿ ನಿರ್ದೇಶಕರಾಗಿ ಹಾಗೂ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಾಗೇಶ್ ಬಾಬು ಇನ್ನಿಲ್ಲ!! Read More »

ಕರ್ನಾಟಕ

ಕಾಸರಗೋಡು : ಜಿಲ್ಲಾಧಿಕಾರಿಯ ನಿವಾಸದ ಸಮೀಪ ಶ್ರೀಗಂಧ ಸಾಗಾಟಕ್ಕೆ ಯತ್ನ..!!

(ನ್ಯೂಸ್ ಕಡಬ) newskadaba.com ಕಾಸರಗೋಡು , ಅ. 06: ಕಾಸರಗೋಡು ಜಿಲ್ಲಾಧಿಕಾರಿಯ ನಿವಾಸದ ಸಮೀಪ ಇರುವ ನಿವಾಸದಲ್ಲಿ ಸುಮಾರು 2.5 ಕೋಟಿ ರೂ ಮೌಲ್ಯ ಶ್ರೀಗಂಧವನ್ನು ವಶಪಡಿಸಿಕೊಳ್ಳಲಾಗಿದ್ದು, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿವಾಸಗಳಿಗೆ ಹತ್ತಿರವಿರುವ ಮನೆಯಲ್ಲಿ ಅಕ್ರಮ ಚಟುವಟಿಕೆ ಬೆಳಕಿಗೆ ಬಂದಿದೆ. ಮುಂಜಾನೆ 4.30 ರ ಸುಮಾರಿಗೆ ನಿಲ್ಲಿಸಿದ ಟ್ರಕ್‌ಗೆ ಶ್ರೀಗಂಧದ ತುಂಡುಗಳನ್ನು ತುಂಬುತ್ತಿರುವುದನ್ನು ಕಂಡು ಬಂದಿದೆ. ಕೂಡಲೇ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದ್ದು ಸ್ಥಳಕ್ಕೆ ತಲುಪಿದ ಜಿಲ್ಲಾಧಿಕಾರಿ, ಪೊಲೀಸರ ಸಹಾಯದೊಂದಿಗೆ ಅಕ್ರಮ ಸಾಗಾಟವನ್ನು

ಕಾಸರಗೋಡು : ಜಿಲ್ಲಾಧಿಕಾರಿಯ ನಿವಾಸದ ಸಮೀಪ ಶ್ರೀಗಂಧ ಸಾಗಾಟಕ್ಕೆ ಯತ್ನ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top