ಕರ್ನಾಟಕ

ಮಂಗಳೂರು: ಅತ್ಯಾಧುನಿಕ ಸಿಗ್ನಲ್ ಅಳವಡಿಕೆ ಕಾಮಗಾರಿ ಪೂರ್ಣ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.05: ಮಂಗಳೂರು – ಹಾಸನ ರೈಲು ಮಾರ್ಗದ ಯಡಕುಮೇರಿ ಹಾಗು ಕಡಗರವಳ್ಳಿ ನಿಲ್ದಾಣ ಮಧ್ಯೆ ಕೈಗೊಂಡಿರುವ ಅತ್ಯಾಧುನಿಕ ವ್ಯವಸ್ಥೆಗಳಿರುವ ಸಿಗ್ನಲ್‌ ವ್ಯವಸ್ಥೆ ಅಳವಡಿಕೆ ಕಾಮಗಾರಿಯು ಇದೀಗ ಪೂರ್ಣಗೊಂಡಿದೆ. ಸಿಗ್ನಲ್‌ ವ್ಯವಸ್ಥೆ ಉನ್ನತೀಕರಣದಿಂದಾಗಿ ಈ ಮಾರ್ಗದಲ್ಲಿ ರೈಲು ಸಂಚಾರ ಸಾಮರ್ಥ್ಯ ಶೇ. 35ರಷ್ಟು ವೃದ್ಧಿಯಾಗಿದ್ದು, ಹೆಚ್ಚು ಪ್ರಯಾಣಿಕರ ಹಾಗೂ ಸರಕು ಸಾಗಾಟ ರೈಲುಗಳ ಸಂಚಾರ ಸಾಧ್ಯವಾಗಲಿದೆ.   ಇನ್ನು ಹಾಸನ-ಮಂಗಳೂರು ರೈಲ್ವೇ ಅಭಿವೃದ್ಧಿ ನಿಗಮವು 4.4 ಕೋ.ರೂ. ವೆಚ್ಚವನ್ನು ಭರಿಸಿದೆ. ಕಡಗರವಳ್ಳಿ ಹಾಗು […]

ಮಂಗಳೂರು: ಅತ್ಯಾಧುನಿಕ ಸಿಗ್ನಲ್ ಅಳವಡಿಕೆ ಕಾಮಗಾರಿ ಪೂರ್ಣ Read More »

ಕರಾವಳಿ, ಕರ್ನಾಟಕ

ಕಾವೇರಿ ತೀರ್ಥೋತ್ಭವ ವೀಕ್ಷಣೆಗೆ ಕೋವಿಡ್‌ ಪರೀಕ್ಷೆಯ ದೃಢೀಕರಣ ಪತ್ರ ಕಡ್ಡಾಯ ➤ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ

(ನ್ಯೂಸ್ ಕಡಬ) newskadaba.com ಮಡಿಕೇರಿ, ಅ.05: ಕಾವೇರಿ ನದಿಯ ಉಗಮ ಸ್ಥಾನವಾದ ಕೊಡಗಿನ ತಲಕಾವೇರಿಯಲ್ಲಿ ಅ. 17ರಂದು ಬೆಳಗ್ಗೆ 7.03ಕ್ಕೆ ಕಾವೇರಿ ತೀರ್ಥ ಉದ್ಭವವಾಗಲಿದೆ. ಆದರೆ, ಈ ಅದ್ಭುತ ಕ್ಷಣವನ್ನು ವೀಕ್ಷಿಸಲು ಆಗಮಿಸುವ ಹೊರ ರಾಜ್ಯ ಹಾಗು ಜಿಲ್ಲೆಯ ಭಕ್ತರು ಕೋವಿಡ್‌ ಪರೀಕ್ಷೆಯ ದೃಢೀಕರಣ ಪತ್ರವನ್ನು ಜೊತೆಗೆ ತರಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ತೀರ್ಥ ಉದ್ಭವದ ಸಂದರ್ಭ ಸಾಂಪ್ರದಾಯಿಕ ಆಚರಣೆಗಳಿಗೆ ಯಾವುದೇ ಅಡ್ಡಿ, ಆತಂಕಗಳಿರುವುದಿಲ್ಲ. ಆದರೆ, ಕೋವಿಡ್‌ ಮುಂಜಾಗ್ರತಾ ಕ್ರಮವಾಗಿ ಹೊರಗಿನಿಂದ ಬರುವ

ಕಾವೇರಿ ತೀರ್ಥೋತ್ಭವ ವೀಕ್ಷಣೆಗೆ ಕೋವಿಡ್‌ ಪರೀಕ್ಷೆಯ ದೃಢೀಕರಣ ಪತ್ರ ಕಡ್ಡಾಯ ➤ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ Read More »

ಕರಾವಳಿ, ಕರ್ನಾಟಕ

ಸರಕಾರಿ ಬಸ್ ಗಳ ನಡುವೆ ಢಿಕ್ಕಿ- ಸಹ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಲ್ಕಿ, ಅ. 05. ಎರಡು ಸರಕಾರಿ ಬಸ್ಸುಗಳ ನಡುವೆ ಢಿಕ್ಕಿ ಸಂಭವಿಸಿ ಹನ್ನೆರಡು ಜನ ಗಾಯಗೊಂಡ ಘಟನೆ ರಾ.ಹೆ. 66ರ ಹಳೆಯಂಗಡಿಯ ಕೆನರಾ ಬ್ಯಾಂಕ್ ಎದುರುಗಡೆ ಬೆಳಿಗ್ಗೆ ನಡೆದಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಹೋಗುವ ಮಂಗಳೂರು ಡಿಪೋ ಸರಕಾರಿ ಬಸ್ಸೊಂದು ಉತ್ತರ ಕರ್ನಾಟಕದ ಸರಕಾರಿ ಬಸ್ ಗೆ ಹಿಂದಿನಿಂದ ರಾಷ್ಟ್ರೀಯ ಹೆದ್ದಾರಿ ಹಳೆಯಂಗಡಿ ಬಳಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮಂಗಳೂರು ಡಿಪೋ ಬಸ್ಸು ಹೆದ್ದಾರಿಯಿಂದ ಚರಂಡಿಗೆ ಸರಿದಿದ್ದು, ಸ್ಥಳೀಯ ರಿಕ್ಷಾ ಚಾಲಕನ

ಸರಕಾರಿ ಬಸ್ ಗಳ ನಡುವೆ ಢಿಕ್ಕಿ- ಸಹ ಪ್ರಯಾಣಿಕರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ : ಎಂಡಿಎಂಎ ಮಾತ್ರೆ ಪೂರೈಸುತ್ತಿದ್ದ ಡ್ರಗ್ಸ್ ಪೆಡ್ಲರ್ ವಿದ್ಯಾರ್ಥಿಯ ಅರೆಸ್ಟ್

 (ನ್ಯೂಸ್ ಕಡಬ) newskadaba.com ಉಡುಪಿ, ಅ. 05. ಸಹಪಾಠಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ವಿದ್ಯಾರ್ಥಿಯನ್ನು ಬಂಧಿಸಿರುವ ಪೊಲೀಸರು 14.94 ಲಕ್ಷ ರೂ. ಮೌಲ್ಯದ ನಿಷೇಧಿತ ನಿದ್ರಾಜನಕ ಎಂಡಿಎಂಎ ಮಾತ್ರೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಣಿಪಾಲ ಕಾಲೇಜಿನ ಇನ್‌ಸ್ಟ್ರುಮೆಂಟೇಶನ್ ಆ್ಯಂಡ್ ಕಂಟ್ರೋಲ್ ವಿಭಾಗದ 7ನೇ ಸೆಮಿಸ್ಟರ್‌ನ ವಿದ್ಯಾರ್ಥಿ, ಉತ್ತರ ಭಾರತ ಮೂಲದ ಹಿಮಾಂಶು ಜೋಷಿ(20) ಬಂಧಿತ ಆರೋಪಿ. ಆಂತರಿಕ ಭದ್ರತಾ ವಿಭಾಗದ ಮಾಹಿತಿ ಮೇರೆಗೆ ಉಡುಪಿ ಐಎಸ್‌ಡಿ ಘಟಕ ಮತ್ತು ಮಣಿಪಾಲ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿದ್ದು, ಶೀಂಬ್ರಾ ಸೇತುವೆ ಬಳಿ

ಉಡುಪಿ : ಎಂಡಿಎಂಎ ಮಾತ್ರೆ ಪೂರೈಸುತ್ತಿದ್ದ ಡ್ರಗ್ಸ್ ಪೆಡ್ಲರ್ ವಿದ್ಯಾರ್ಥಿಯ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ ಜಿ.ಪಂ. ನೂತನ ಸಿಇಒ ಆಗಿ ಡಾ| ನವೀನ್‌ ಭಟ್‌ ನೇಮಕ

(ನ್ಯೂಸ್ ಕಡಬ) newskadaba.com ಉಡುಪಿ, ಅ. 05. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ಅವರನ್ನು ಭಾನುವಾರ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಡಾ. ವೈ. ನವೀನ್ ಭಟ್‌ ಅವರನ್ನು ನಿಯೋಜಿಸಲಾಗಿದೆ.     ನವೀನ್‌ ಭಟ್‌ 2017ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿದ್ದು, ಹಾಸನ ಉಪ ವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಪ್ರೀತಿ ಗೆಹ್ಲೋಟ್‌ ಸೆ. 07, 2019ರಂದು ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಅಧಿಕಾರ ಸ್ವೀಕರಿಸಿದ್ದರು. ಆದರೆ ಸದ್ಯಕ್ಕೆ ಸರಕಾರ ಅವರಿಗೆ ಯಾವುದೇ ಸ್ಥಾನವನ್ನು ತೋರಿಸಿಲ್ಲ.

ಉಡುಪಿ ಜಿ.ಪಂ. ನೂತನ ಸಿಇಒ ಆಗಿ ಡಾ| ನವೀನ್‌ ಭಟ್‌ ನೇಮಕ Read More »

ಕರಾವಳಿ, ಕರ್ನಾಟಕ

ಧರ್ಮ ಸಂಸ್ಕಾರ ಮಾನವ ಜನಾಂಗ ಗೊತ್ತುಪಡಿಸಿದ ಒಂದು ಆಧಾತ್ಮಿಕ ವಿಚಾರ ➤ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 04. ಧರ್ಮ ಸಂಸ್ಕಾರ ಮಾನವ ಜನಾಂಗ ಗೊತ್ತುಪಡಿಸಿದ ಒಂದು ಆಧ್ಯಾತ್ಮಿಕ ವಿಚಾರವೆಂದು ಅಜ್ಜಾವರ ಚೈತನ್ಯ ಸೇವಾ ಆಶ್ರಮದ ಶ್ರೀ ಯೋಗೇಶ್ವರನಂದ ಸರಸ್ವತಿ ಸ್ವಾಮೀಜಿ ಅವರು ಹೇಳಿದರು. ಅವರ ಕೃತಿ ಪರಿವರ್ತನೆ ಅರೆಭಾಷೆಗೆ ಭಾಷಾಂತರ ಕೊಂಡಿದ್ದು, ಅದರ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು. ಮನೆಯ ಮಾತು ಸಂಸ್ಕಾರ ಅನ್ಯೋನ್ಯತೆಯನ್ನು ನಾವು ಯಾವತ್ತೂ ಕಡೆಗಣಿಸಬಾರದು. ಧರ್ಮ ನೀತಿ ಸಂಸ್ಕಾರ ಎಲ್ಲವೂ ಸಾಹಿತ್ಯಗಳಲ್ಲಿ ಅಡಕವಾಗಿವೆ. ನಮ್ಮ ಏಳಿಗೆಗೆ ಗುರುಹಿರಿಯರ ಆಶೀರ್ವಾದ ಮುಖ್ಯ, ಭಾಷೆ ಒಂದು ಮಾಧ್ಯಮ,

ಧರ್ಮ ಸಂಸ್ಕಾರ ಮಾನವ ಜನಾಂಗ ಗೊತ್ತುಪಡಿಸಿದ ಒಂದು ಆಧಾತ್ಮಿಕ ವಿಚಾರ ➤ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿ Read More »

ಕರಾವಳಿ, ಕರ್ನಾಟಕ

ಕಾರ್ಕಳ : ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆಗೆ ಶರಣು

 (ನ್ಯೂಸ್ ಕಡಬ) newskadaba.com ಕಾರ್ಕಳ, ಅ. 04. ಕೊರೊನಾ ಸೋಂಕು ದೃಢಪಟ್ಟ ವ್ಯಕ್ತಿಯೊಬ್ಬರು ಮಾನಸಿಕ ನೊಂದು ಶುಕ್ರವಾರ ರಾತ್ರಿ ತಮ್ಮ ಮನೆಯ ಹಿಂದಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಮಾರ್ಕೆಟ್ ರಸ್ತೆಯ ರಾಧಿಕಾ ಟಾಕೀಸ್ ಬಳಿಯ ನಿವಾಸಿ ಪ್ರಸನ್ನ ಆರ್ಯ(46)ಎಂಬವರು ಆತ್ಮಹತ್ಯೆ ಮಾಡಿಕೊಂಡವರು.   ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಅವಿವಾಹಿತರಾಗಿದ್ದು ಒಬ್ಬಂಟಿಯಾಗಿ ಮನೆಯಲ್ಲಿ ವಾಸವಿದ್ದರು. ಕಳೆದ ನಾಲ್ಕು ದಿನದಿಂದ ಜ್ವರ ಹಾಗೂ ಬೇಧಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯ ತಪಾಸಣೆ ಮಾಡಿದ್ದರು. ಇವರಿಗೆ ಕೊರೊನಾ ಸೋಂಕು

ಕಾರ್ಕಳ : ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆಗೆ ಶರಣು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಟಿ.ರವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 04. ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿ.ಟಿ.ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ಸಿಎಂ ಯಡಿಯೂರಪ್ಪ ಅವರಿಗೆ ಶನಿವಾರ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.   ಸಿ.ಟಿ.ರವಿ ಅಕ್ಟೋಬರ್ 2ರ ಗಾಂಧಿ ಜಯಂತಿಯಂದೇ ರಾಜೀನಾಮೆ ನೀಡಲು ನಿರ್ಧರಿಸಿದ್ದರು. ಆದರೆ ಗಾಂಧಿ ಜಯಂತಿಯಂದು ಸಿಎಂ ಯಡಿಯೂರಪ್ಪ ಸಿಗದ ಕಾರಣ ನಿನ್ನೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.ಸಿ.ಟಿ.ರವಿ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಟಿ.ರವಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಚಿತ್ರಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು..!!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 04. ಸ್ಯಾಂಡಲ್ ವುಡ್ ನ ಖ್ಯಾತ ಚಿತ್ರಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಪತ್ನಿ ಅಶ್ವಿನಿ ಕಾಣೆಯಾಗಿದ್ದಾರೆಂದು ಮಾವ ಮತ್ತು ಅತ್ತೆಯ ವಿರುದ್ಧ ಖ್ಯಾತ ಸಾಹಿತಿ ಕೆ.ಕಲ್ಯಾಣ್ ದೂರು ದಾಖಲಿಸಿದ್ದಾರೆ. ಬೆಳಗಾವಿಯ ಮಾಳ ಮಾರುತಿ ಪೊಲೀಸ್ ಠಾಣೆಯಲ್ಲಿ ಕೆ.ಕಲ್ಯಾಣ್ ಸೆಪ್ಟಂಬರ್ 30 ರಂದು ದೂರು ನೀಡಿದ್ದಾರೆ. ಕಲ್ಯಾಣ್ ದೂರಿನ ಆಧಾರದ ಮೇಲೆ ಪೊಲೀಸರು ಇಂದು ಪತ್ನಿ ಅಶ್ವಿನಿಯನ್ನು ಕರೆದುಕೊಂಡು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಗಲಾಟೆಯ ಬಗ್ಗೆ ಸ್ಪಷ್ಟನೆ

ಚಿತ್ರಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು..!! Read More »

ಕರ್ನಾಟಕ

ಅರಂತೋಡು -ತೊಡಿಕಾನ ಸಹಕಾರಿ ಸಂಘಕ್ಕೆ ಸಚಿವ ಎಸ್.ಟಿ. ಸೋಮಶೇಖರ್ ಭೇಟಿ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 03. ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಅ. 3ರಂದು ಭೇಟಿ ನೀಡಿದರು. ಕುಶಾಲನಗರದಿಂದ ಹೊರಟು ಕಾರ್ಯಕ್ರಮ ನಿಮಿತ್ತ ಪುತ್ತೂರಿಗೆ ಬರುತ್ತಿದ್ದ ಸಚಿವರನ್ನು ಅರಂತೋಡಿನಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷ ದಯಾನಂದ ಕುರುಂಜಿ, ಸಹಕಾರಿ ಸಂಘದ ಉಪನಿಬಂಧಕ ಪ್ರವೀಣ್ ನಾಯಕ್, ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ಸಹಕಾರಿ ಸಂಘಗಳ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ

ಅರಂತೋಡು -ತೊಡಿಕಾನ ಸಹಕಾರಿ ಸಂಘಕ್ಕೆ ಸಚಿವ ಎಸ್.ಟಿ. ಸೋಮಶೇಖರ್ ಭೇಟಿ Read More »

ಕರಾವಳಿ, ಕರ್ನಾಟಕ
Scroll to Top