ಕರ್ನಾಟಕ

ಮಾಸ್ಕ್ ಧರಿಸದಿರುವುದಕ್ಕೆ ಪೊಲೀಸರಿಂದ ದಂಡ ➤ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಭೂಪ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 26:  ಮಾಸ್ಕ್ ಹಾಕದ ಕಾರಣ ಠಾಣೆಗೆ ಕರೆದೊಯ್ದು ದಂಡ ಹಾಕಿದ ಪೊಲೀಸ್ ಪೇದೆಯ ಬೈಕ್ ಅನ್ನೇ ಖದೀಮನೋರ್ವ ಕಳ್ಳತನ ಮಾಡಿದ ಘಟನೆ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ಹೊಸನಗರ ಪೊಲೀಸ್ ಠಾಣೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಆರೋಪಿ ಚೇತನ್ ನನ್ನು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬಂಧಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದ ಕಾರಣದಿಂದ ಚೇತನ್ ಗೆ ಪೊಲೀಸರು ಠಾಣೆಗೆ ಕರೆದೊಯ್ದು ದಂಡ ವಿಧಿಸಿದ್ದರು. ಇದರಿಂದ ರೊಚ್ಚಿಗೆದ್ದ ಆತ ಪೊಲೀಸ್ […]

ಮಾಸ್ಕ್ ಧರಿಸದಿರುವುದಕ್ಕೆ ಪೊಲೀಸರಿಂದ ದಂಡ ➤ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಭೂಪ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ಅಡುಗೆ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಪಲ್ಟಿ..!!

(ನ್ಯೂಸ್ ಕಡಬ) newskadaba.com ಕಾರವಾರ, ಸೆ. 26:  ಅಡುಗೆ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ಕುಮಟಾ ತಾಲೂಕಿನ ಹಂದಿಗೋಣ ಬಳಿ ಇಂದು ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹುಬ್ಬಳ್ಲಿಗೆ ತೆರಳುತ್ತಿದ್ದಾಗ ಶನಿವಾರ ಭೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಮದ್ಯದಲ್ಲೇ ಟ್ಯಾಂಕರ್ ಪಲ್ಟಿಯಾಗಿದೆ.   ಪಲ್ಟಿಯಾದ ರಭಸಕ್ಕೆ ಟ್ಯಾಂಕರ್ ನಿಂದ ಸಣ್ಣ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆ ಆಗುತ್ತಿದೆ ಎನ್ನಲಾಗಿದೆ. ಸುತ್ತಮುತ್ತಲಿನ ಜನರ ಆತಂಕಕ್ಕೆ ಕಾರಣವಾಗಿದೆ.  ಇದರಿಂದ ಆಸುಪಾಸಿನ ಮನೆಯವರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ. ಒಲೆ

ಮಂಗಳೂರು : ಅಡುಗೆ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಪಲ್ಟಿ..!! Read More »

ಕರ್ನಾಟಕ

ರೈತ ವಿರೋಧಿ ನೀತಿಯ ವಿರುದ್ದ ಬೆಳ್ತಂಗಡಿ ತಾಲೂಕಿನ ಹಲವೆಡೆ SDPI ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 25. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವತಿಯಿಂದ ಕೇಂದ್ರ ಹಾಗೂ ರಾಜ್ಯ ಸರಕಾರ ಜಾರಿಗೆ ತಂದಿರುವ ರೈತ ವಿರೋಧಿ ಸುಗ್ರಿವಾಜ್ಞೆಯ ವಿರುದ್ಧ ಪ್ರತಿಭಟನೆಯನ್ನು ತಾಲೂಕಿನ ಇಪ್ಪತ್ತೆರಡು ಗ್ರಾಮ ಪಂಚಾಯತ್ ಮುಂಬಾಗದಲ್ಲಿ ನಡೆಸಲಾಯಿತು. ಇತ್ತೀಚೆಗೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರವು ದೇಶದ ಬೆನ್ನೆಲುಬಾಗಿರುವ ಕೃಷಿ ಕ್ಷೇತ್ರವನ್ನು, ಬಂಡವಾಳ ಶಾಹಿಗಳಿಗೆ ನೀಡುವ ಭೂ ಸುಧಾರಣಾ ಕಾಯ್ದೆಯ ತಿದ್ದುಪಡಿ, ರೈತವಿರೋಧಿ ಕಾಯ್ದೆ, ಎಪಿಎಂಸಿ ಕಾಯ್ದೆಯ ತಿದ್ದುಪಡಿ ಮತ್ತು

ರೈತ ವಿರೋಧಿ ನೀತಿಯ ವಿರುದ್ದ ಬೆಳ್ತಂಗಡಿ ತಾಲೂಕಿನ ಹಲವೆಡೆ SDPI ವತಿಯಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಎಸ್ಡಿಪಿಐ ಆತೂರು ವಲಯ ವತಿಯಿಂದ ಬಿಜೆಪಿ ಸರಕಾರದ ರೈತ ವಿರೋಧಿ ಸುಗ್ರೀವಾಜ್ಞೆಗಳ ವಿರುದ್ದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಆತೂರು, ಸೆ. 25. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಆತೂರು ವಲಯ ವತಿಯಿಂದ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿದ ರೈತ ವಿರೋದಿ ಸುಗ್ರಿವಾಜ್ಞೆಗಳ ವಿರುದ್ದ ರಾಮಕುಂಜ ಮತ್ತು ಕೊಯಿಲ ಗ್ರಾಮ ಪಂಚಾಯತ್ ಆವರಣದಲ್ಲಿ ಪ್ರತಿಭಟನೆ ನಡೆಯಿತು. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಪಂಚಾಯತ್ ಅಧಿಕಾರಿಗಳ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಆತೂರು ವಲಯಾಧ್ಯಕ್ಷ ಇಸ್ಮಾಯಿಲ್ ಆತೂರು, ಕಡಬ ಜೊತೆ ಕಾರ್ಯದರ್ಶಿ ಬಶೀರ್ ಹಲ್ಯಾರ, ಸಮಿತಿ

ಎಸ್ಡಿಪಿಐ ಆತೂರು ವಲಯ ವತಿಯಿಂದ ಬಿಜೆಪಿ ಸರಕಾರದ ರೈತ ವಿರೋಧಿ ಸುಗ್ರೀವಾಜ್ಞೆಗಳ ವಿರುದ್ದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಕಡಬ : ಮನೆಯಂಗಳದಲ್ಲೇ ಭತ್ತ ಬೆಳೆದ ಅವಳಿ ಸಹೋದರರು

(ನ್ಯೂಸ್ ಕಡಬ) newskadaba.com ಸವಣೂರು, ಸೆ. 26:  ಅಕ್ಕಿ ಹೇಗೆ ಬರುತ್ತೆ. ಭತ್ತ ಹೇಗೆ ಬೆಳೆಯೋದು ಎಂದು ಕೇಳಿದ ಪುಟ್ಟ ತಂಗಿಯ ಪ್ರಶ್ನೆಗೆ ಅವಳಿ ಸಹೋದರರಿಬ್ಬರು ಪ್ರಾಯೋಗಿಕವಾಗಿ ಭತ್ತ ಬೆಳೆಸುವ ಮೂಲಕ ತಂಗಿಯ ಪ್ರಶ್ನೆ ಗೆ ಉತ್ತರಿಸಿ ಸೈ ಎನಿಸಿಕೊಂಡಿದ್ದಾರೆ. ತಿನ್ನುವ ಅಕ್ಕಿ ಎಲ್ಲಿ ಸಿಗುತ್ತೆ, ಹೇಗೆ ಸಿಗುತ್ತೆ ಎನ್ನುವ ಪ್ರಶ್ನೆಗೆ ತಂಗಿಯ ಪ್ರಶ್ನೆ ವಿದ್ಯಾರ್ಥಿಗಳಾಗಿರುವ ಭವನ್ ಹಾಗೂ ಭುವನ್ ಗೆ ಭತ್ತದ ಕೃಷಿಯ ಮಹತ್ವವನ್ನು ತಿಳಿಸಿತ್ತು. ಈ ಕಾರಣಕ್ಕಾಗಿ ಮನೆಯ ಅಂಗಳದಲ್ಲೇ ಭತ್ತವನ್ನು ಬಿತ್ತಿ ಭತ್ತದ

ಕಡಬ : ಮನೆಯಂಗಳದಲ್ಲೇ ಭತ್ತ ಬೆಳೆದ ಅವಳಿ ಸಹೋದರರು Read More »

ಕರಾವಳಿ, ಕರ್ನಾಟಕ

ಡ್ರಗ್ಸ್ ಪ್ರಕರಣ : ನಿರೂಪಕಿ ಅನುಶ್ರೀ ವಿಚಾರಣೆಗೆ ಹಾಜರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 26:  ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ನೋಟಿಸ್ ಪಡೆದಿರುವ ನಟಿ, ನಿರೂಪಕಿ ಅನುಶ್ರೀ ಶನಿವಾರ ಬೆಳಗ್ಗೆ ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.   ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್‌ನಲ್ಲಿ ತಿಳಿಸಿದ್ದರು. ಆದರೆ ಅನುಶ್ರೀ ಸೆ.25ರಂದೇ ಹಾಜರಾಗುವುದಾಗಿ ತಿಳಿಸಿದ್ದರು. ಅದರಂತೆ ಪೊಲೀಸರು ಅನುಶ್ರೀ ಶುಕ್ರವಾರ ವಿಚಾರಣೆಗೆ ಬರಬಹುದು ಎನ್ನುವ ನಿರೀಕ್ಷೆಯಲ್ಲಿದ್ದರು.ಆದರೆ ಸಂಜೆಯವರೆಗೂ ಅನುಶ್ರೀ ವಿಚಾರಣೆಗೆ ಹೋಗಿರಲಿಲ್ಲ. ಇಂದು ಬೆಳಗ್ಗೆಯೇ ಸಿಸಿಬಿ ಕಚೇರಿಗೆ ಆಗಮಿಸಿದ ಅನುಶ್ರೀ ವಿಚಾರಣೆಗೆ ಹಾಜರಾಗಿದ್ದಾರೆ. ಅನುಶ್ರೀಯನ್ನು ಪಣಂಬೂರು

ಡ್ರಗ್ಸ್ ಪ್ರಕರಣ : ನಿರೂಪಕಿ ಅನುಶ್ರೀ ವಿಚಾರಣೆಗೆ ಹಾಜರು Read More »

ಕರಾವಳಿ, ಕರ್ನಾಟಕ

ಗುತ್ತಿಗಾರು : ಸಿಕ್ಕಿಬಿದ್ದ ಚಿನ್ನದ ಸರವನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಯುವಕ

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಸೆ. 26: ಗುತ್ತಿಗಾರಿನ ಯುವಕರೊಬ್ಬರಿಗೆ ಲಕ್ಷಾಂತರ ಮೌಲ್ಯದ ಚಿನ್ನದ ಸರವೊಂದು ಬಿದ್ದು ಸಿಕ್ಕಿತ್ತು. ಬಳಿಕ ಅದನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.   ನಡುಗಲ್ಲಿನಿಂದ ಗುತ್ತಿಗಾರು ಮಾರ್ಗವಾಗಿ ಪಂಜಕ್ಕೆ ಹೋಗುತ್ತಿದ್ದ ನವರತ್ನ ಮೊಬೈಲ್ ಶಾಪ್ ನ ಮಾಲಕ ಪ್ರದೀಪ್ ಅಂಬೆಕಲ್ಲು ರವರ ಸುಮಾರು ಒಂದು ಲಕ್ಷ ರೂ ಮೌಲ್ಯದ ಚಿನ್ನದ ಸರ ಕಳೆದ ದಿನ ಬಿದ್ದು ಹೋಗಿದ್ದ ಘಟನೆ ನಡೆದಿತ್ತು. ಗುತ್ತಿಗಾರಿನ ಇಂಡಿಯನ್ ಪೆಟ್ರೋಲ್ ಪಂಪಲ್ಲಿ ಪೆಟ್ರೋಲ್ ತುಂಬಿಸಲು ಬಂದಿದ್ದ ಆಶಾಕಿರಣ್ ಎಂಬುವವರಿಗೆ

ಗುತ್ತಿಗಾರು : ಸಿಕ್ಕಿಬಿದ್ದ ಚಿನ್ನದ ಸರವನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಯುವಕ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ ಎಸ್ಡಿಪಿಐ ವಲಯ ವತಿಯಿಂದ ಬಿಜೆಪಿ ಸರಕಾರ ಜಾರಿಗೊಳಿಸಿದ ರೈತ ವಿರೋಧಿ ಸುಗ್ರೀವಾಜ್ಞೆಗಳ ವಿರುದ್ದ ಪ್ರತಿಭಟನೆ

(ನ್ಯೂಸ್ ಕಡಬ)newskadaba.com ನೆಲ್ಯಾಡಿ, ಸೆ. 25. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ನೆಲ್ಯಾಡಿ ವಲಯ ಇದರ ವತಿಯಿಂದ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರ ಜಾರಿಗೊಳಿಸಿದ ರೈತ ವಿರೋಧಿ ಸುಗ್ರೀವಾಜ್ಞೆಗಳ ವಿರುದ್ಧ ನೆಲ್ಯಾಡಿ ಸಾಗರ್ ಹೋಟೆಲ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಎಸ್.ಡಿ.ಪಿ.ಐ ಕಡಬ ತಾಲೂಕು ಸಮಿತಿ ಕಾರ್ಯದರ್ಶಿಯಾದ ರಫೀಕ್ ನೆಲ್ಯಾಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಎಲ್ಲರನ್ನೂ ಸ್ವಾಗತಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಉಪ್ಪಿನಂಗಡಿ ಎಸ್ಡಿಪಿಐ ನಿಕಟ ಪೂರ್ವ ವಲಯಾಧ್ಯಕ್ಷರಾದ ಸೀಮಾ ರಜಾಕ್ ಮಾತನಾಡಿದರು. ಪ್ರತಿಭಟನಾಕಾರರು ಬಿಜೆಪಿ

ನೆಲ್ಯಾಡಿ ಎಸ್ಡಿಪಿಐ ವಲಯ ವತಿಯಿಂದ ಬಿಜೆಪಿ ಸರಕಾರ ಜಾರಿಗೊಳಿಸಿದ ರೈತ ವಿರೋಧಿ ಸುಗ್ರೀವಾಜ್ಞೆಗಳ ವಿರುದ್ದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಕಡಬ: ಬಿಜೆಪಿ ಸರಕಾರದ ರೈತ ವಿರೋಧಿ ಸುಗ್ರೀವಾಜ್ಞೆಗಳ ವಿರೋಧಿಸಿ ಎಸ್ಡಿಪಿಐ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 25. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ತಾಲೂಕು ಸಮಿತಿ ವತಿಯಿಂದ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರ ಜಾರಿಗೊಳಿಸಿರುವ ರೈತ ವಿರೋಧಿ ಸುಗ್ರೀವಾಜ್ಞೆಯ ವಿರುದ್ದ ಕಡಬ ತಾಲೂಕು ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ನೇತೃತ್ವವನ್ನು ಎಸ್ಡಿಪಿಐ ಕಡಬ ತಾಲೂಕು ಸಮಿತಿ ಅಧ್ಯಕ್ಷರಾದ ರಮ್ಲಾ ಸನ್‌ ರೈಸ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯರಾದ ಆನಂದ ಮಿತ್ತಬೈಲು

ಕಡಬ: ಬಿಜೆಪಿ ಸರಕಾರದ ರೈತ ವಿರೋಧಿ ಸುಗ್ರೀವಾಜ್ಞೆಗಳ ವಿರೋಧಿಸಿ ಎಸ್ಡಿಪಿಐ ವತಿಯಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಸುಳ್ಯ : ಬಾಡಿಗೆ ಪಾವತಿಸದ ಅಂಗಡಿಗೆ ಬೀಗ ಜಡಿದ ನ.ಪಂ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಸುಳ್ಯ , ಸೆ. 25:  ನಗರ ಪಂಚಾಯತ್ ವಾಣಿಜ್ಯ ಸಂಕೀರ್ಣದಲ್ಲಿ ಅಂಗಡಿ ನಡೆಸುತ್ತಿದ್ದು ನ.ಪಂ ಗೆ ಕಳೆದ ಒಂದೂವರೆ ವರುಷದಿಂದ ಬಾಡಿಗೆ ಪಾವತಿಸದ ಅಂಗಡಿಗಳನ್ನು ನ.ಪಂ ಅಧಿಕಾರಿಗಳು ಇಂದು ಮುಚ್ಚಿದರು.   ನಗರ ಪಂಚಾಯತ್ ಕಚೇರಿಯ ಎದುರು ರಸ್ತೆಯ ಇನ್ನೊಂದು ಬದಿಯಲ್ಲಿರುವ ನ.ಪಂ ವಾಣಿಜ್ಯ ಸಂಕೀರ್ಣದಲ್ಲಿರುವ ಎರಡು ಅಂಗಡಿಗಳಿಗೆ ಬಾಡಿಗೆ ಪಾವತಿಸಿಲ್ಲ ಎಂಬ ಕಾರಣಕ್ಕೆ ಇಂದು ಸ್ಥಳಕ್ಕೆ ದೌಡಯಿಸಿದ ಅಧಿಕಾರಿಗಳು ಬೀಗ ಜಡಿದಿದ್ದಾರೆ.  ಹಲವು ಬಾರಿ ನೋಟಿಸ್ ನೀಡಿದ್ದರು ವಾಣಿಜ್ಯ ಸಂಕೀರ್ಣ ಅಂಗಡಿಯನ್ನು

ಸುಳ್ಯ : ಬಾಡಿಗೆ ಪಾವತಿಸದ ಅಂಗಡಿಗೆ ಬೀಗ ಜಡಿದ ನ.ಪಂ ಅಧಿಕಾರಿಗಳು Read More »

ಕರಾವಳಿ, ಕರ್ನಾಟಕ
Scroll to Top