ಕರ್ನಾಟಕ

ಪುತ್ತೂರಿನಲ್ಲಿ ಇಂದು ಮೂವರಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಪುತ್ತೂರು , ಸೆ. 21:  ಆರೋಗ್ಯ ಇಲಾಖೆಯ ಕೊರೋನಾ ಅಪ್‍ಡೇಟ್ ವರದಿಯಲ್ಲಿ ಪುತ್ತೂರು ತಾಲೂಕಿನಲ್ಲಿ ಮಾತ್ರ ಕೊರೊನಾ ಪತ್ತೆಯಾಗಿದ್ದು, ತಾಲೂಕಿನಲ್ಲಿ ಮೂವರಿಗೆ ಕೋವಿಡ್ 19 ದೃಢಗೊಂಡಿದೆ. ಬನ್ನೂರು ನಿವಾಸಿ 62 ವರ್ಷದ ವ್ಯಕ್ತಿ , ಸರ್ವೆಯ 46 ವರ್ಷದ ಮಹಿಳೆ, 21 ವರ್ಷದ ಯುವಕನಲ್ಲಿ ಕೊರೋನಾ ಇಂದು ಪತ್ತೆಯಾಗಿದೆ.  

ಪುತ್ತೂರಿನಲ್ಲಿ ಇಂದು ಮೂವರಲ್ಲಿ ಕೋವಿಡ್ ದೃಢ Read More »

ಕರಾವಳಿ, ಕರ್ನಾಟಕ

ಎಸ್ಡಿಪಿಐ ಆತೂರು ವಲಯ ಸಮಿತಿ ಕಾರ್ಯಕರ್ತರ ಸಭೆ ➤ ಫ್ಯಾಸಿಸ್ಟರನ್ನು ಸೋಲಿಸುವುದೇ ನಮ್ಮ ಗುರಿ – ಅಶ್ರಫ್ ಮಾಚಾರ್

(ನ್ಯೂಸ್ ಕಡಬ) newskadaba.com ಕಡಬ, ಸೆ. 21. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಆತೂರು ವಲಯ ಸಮಿತಿ ಇದರ ವತಿಯಿಂದ ಕಾರ್ಯಕರ್ತರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಎಸ್‌.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯರಾದ ಅಶ್ರಫ್ ಮಾಚಾರ್ ಅವರು ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು ದೇಶವನ್ನು ಅಧೋಗತಿಗೆ ತಂದು ಮುಟ್ಟಿಸಿದೆ. ಯುವಜನತೆಗೆ ನೌಕರಿಯಿಲ್ಲ, ದೇಶದ ಜಿಡಿಪಿಯು ಹಿಂದೆಂದೂ ಕಂಡರಿಯದ ರೀತಿಯಲ್ಲಿ ಪಾತಾಳಕ್ಕಿಳಿದಿದೆ. ದೌರ್ಜನ್ಯ, ಅತ್ಯಾಚಾರ, ಗುಂಪು ಹತ್ಯೆ ನಿರಂತರ ವಾಗಿದೆ. ಸರಕಾರದ ಅನ್ಯಾಯದ

ಎಸ್ಡಿಪಿಐ ಆತೂರು ವಲಯ ಸಮಿತಿ ಕಾರ್ಯಕರ್ತರ ಸಭೆ ➤ ಫ್ಯಾಸಿಸ್ಟರನ್ನು ಸೋಲಿಸುವುದೇ ನಮ್ಮ ಗುರಿ – ಅಶ್ರಫ್ ಮಾಚಾರ್ Read More »

ಕರಾವಳಿ, ಕರ್ನಾಟಕ

ಸುಳ್ಯ: ಎಸ್ಕೆಎಸ್ಸೆಸ್ಸೆಫ್ ತ್ವಲಬಾ ವಿಂಗ್ ವತಿಯಿಂದ ಸಮಸ್ತ ನೇತಾರರ ಅನುಸ್ಮರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 21. ಸುಳ್ಯ ವಲಯ ಎಸ್ ಕೆ ಎಸ್ ಎಸ್ ಎಫ್ ತ್ವಲಬಾ ವಿಂಗ್ ವಿಧ್ಯಾರ್ಥಿ ಸಂಘಟನೆ ವತಿಯಿಂದ ಸಮಸ್ತ ನೇತಾರರ ಅನುಸ್ಮರಣಾ ಕಾರ್ಯಕ್ರಮ ಸುಳ್ಯ ಸುಪ್ರೀಂ ಹಾಲ್ ನಲ್ಲಿ ನಡೆಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ಸಮಸ್ತ ಮುಶಾವರ ಸದಸ್ಯ ಶೈಖನಾ ಅಬ್ದುಲ್ ಖಾದರ್ ಅಲ್ ಖಾಸಿಮಿ ಬಂಬ್ರಾಣ ರವರು ನೆರವೇರಿಸಿದರು. ಅಧ್ಯಕ್ಷತೆಯನ್ನು ಸುಳ್ಯ ವಲಯ ಎಸ್ ಕೆ ಎಸ್ ಎಸ್ ಎಫ್ ಅಧ್ಯಕ್ಷ ಜಮಾಲ್ ಬೆಳ್ಳಾರೆ ವಹಿಸಿದ್ದರು. ಬೆಳ್ಳಾರೆ ಜುಮಾ ಮಸೀದಿ

ಸುಳ್ಯ: ಎಸ್ಕೆಎಸ್ಸೆಸ್ಸೆಫ್ ತ್ವಲಬಾ ವಿಂಗ್ ವತಿಯಿಂದ ಸಮಸ್ತ ನೇತಾರರ ಅನುಸ್ಮರಣಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಮಳೆಯ ಅಬ್ಬರಕ್ಕೆ ನೀರು ತುಂಬಿದ ಹೊಂಡಕ್ಕೆ ಬಿದ್ದು ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು , ಸೆ.21: ಕಾಸರಗೋಡು ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಮಧೂರು ಚೇನಕ್ಕೋಡುನ ಬಯಲಿನಲ್ಲಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಚೆಂದ್ರಶೇಖರ (37) ಹಾಗೂ ಚೆರ್ವತ್ತೂರು ಮಯ್ಯಚ್ಚಿಯಲ್ಲಿ ಸುಧಾಕರ (50) ಎಂಬವರು ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. 25 ಕ್ಕೂ ಅಧಿಕ ಮನೆಗಳು ಹಾನಿಗೊಂಡಿದ್ದು, 20 ಕ್ಕೂ ಅಧಿಕ ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.   ಮಂಜೇಶ್ವರ ತಾಲೂಕಿನ ಲ್ಲಿ ಫೆಲಿಕ್ಸ್ ಡಿ ಸೋಜ ಎಂಬವರ ಮನೆ ಮೇಲೆ ಮರ ಬಿದ್ದು, ಹಾನಿಗೊಂಡಿದೆ. ಕೊಡ್ಲಮೊಗರು ಎಂಬಲ್ಲಿ ಅಬ್ದುಲ್

ಕಾಸರಗೋಡು: ಮಳೆಯ ಅಬ್ಬರಕ್ಕೆ ನೀರು ತುಂಬಿದ ಹೊಂಡಕ್ಕೆ ಬಿದ್ದು ಇಬ್ಬರು ಮೃತ್ಯು Read More »

ಕರಾವಳಿ, ಕರ್ನಾಟಕ

ತಡರಾತ್ರಿ ನಿವೃತ್ತ ಪ್ರಾಂಶುಪಾಲರ ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 21:  ವೃದ್ಧ ನಿವೃತ್ತ ಪ್ರಾಂಶುಪಾಲರೊಬ್ಬರನ್ನು ಅವರ ನಿವಾಸದಲ್ಲೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಮೈಸೂರಿನ ನಿವೇದಿತಾ ನಗರದಲ್ಲಿ ನಡೆದಿದೆ. ಭಾನುವಾರ ತಡರಾತ್ರಿ ಸುಮಾರಿಗೆ ಆಗಮನಿಸಿದ ಇಬ್ಬರು ಹಂತಕರು ನಿವೃತ್ತ ಪ್ರಾಂಶುಪಾಲ ಪರಶಿವಮೂರ್ತಿ ಅವರ ಮನೆಗೆ ಆಗಮಿಸಿ ಕಾಲಿಂಗ್‌ ಬೆಲ್‌ ಒತ್ತಿದ್ದಾರೆ. ಬಳಿಕ ಬಾಗಿಲು ತೆರೆಯುತ್ತಿದ್ದಂತೆ ಪರಶಿವಮೂರ್ತಿ ಅವರಿಗೆ ಇರಿದಿದ್ದಾರೆ. ಎದೆ, ಹೊಟ್ಟೆ ಮತ್ತು ಕುತ್ತಿಗೆ ಭಾಗಗಳಿಗೆ ಮನಸೋ ಇಚ್ಛೆ ಚುಚ್ಚಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದೊಂದಿಗೆ ಮನೆಯ ಹಾಲ್‌ಗೆ ಬಂದ

ತಡರಾತ್ರಿ ನಿವೃತ್ತ ಪ್ರಾಂಶುಪಾಲರ ಬರ್ಬರ ಹತ್ಯೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು : ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಅಕ್ಕಿ ಸಹಿತ ಲಾರಿ ಪೊಲೀಸ್ ವಶಕ್ಕೆ..!!

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 21:  ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯೊಂದನ್ನು ಕಳೆದ ರಾತ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ಧಾರೆ. ದಾಖಲೆ ಪತ್ರಗಳಿಲ್ಲದೆ 9,250 ಕಿಲೋ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ಪುತ್ತೂರು ನಗರಠಾಣೆ ಪೊಲೀಸರು ಭಾನುವಾರ ರಾತ್ರಿ ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.     ಮಾಣಿ-ಮೈಸೂರು ಹೆದ್ದಾರಿಯ ಪೋಳ್ಯದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಪುತ್ತೂರು ಕಡೆಯಿಂದ ಬಂದ ಕೆಎ 21 ಸಿ 4647 ನೋಂದಣಿ ಸಂಖ್ಯೆಯ ಲಾರಿಯನ್ನು ತಡೆಯಲಾಗಿತ್ತು. ಪರಿಶೀಲಿಸಿದಾಗ ಅವರ

ಪುತ್ತೂರು : ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಅಕ್ಕಿ ಸಹಿತ ಲಾರಿ ಪೊಲೀಸ್ ವಶಕ್ಕೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ➤ ದಡ ಸೇರಿದ ಬೋಟುಗಳು

(ನ್ಯೂಸ್ ಕಡಬ) newskadaba.com ಕಾರವಾರ, ಸೆ. 21:  ತಡರಾತ್ರಿ ಬೀಸಿದ ಭಾರೀ ಪ್ರಮಾಣದ ಗಾಳಿಯಿಂದಾಗಿ ಎರಡು ಮೀನುಗಾರಿಕಾ ಬೋಟುಗಳು ದಡಕ್ಕೆ ತೇಲಿಬಂದ ಘಟನೆ ನಗರದ ರವೀಂದ್ರನಾಥ ಠಾಗೋರ್ ಕಡಲತೀರದಲ್ಲಿ ನಡೆದಿದೆ. ಆಯಂಕರ್ ತುಂಡಾದ ಪರಿಣಾಮ ಈ ಅವಘಡ ಸಂಭವಿಸಿದೆ.   ಬಂದರು ಪ್ರದೇಶದ ಸಮುದ್ರದಲ್ಲಿ ಲಂಗರು ಹಾಕಿದ್ದ ಮಲ್ಪೆ ಭಾಗದ ಮಜ್ದೂರ್ ಹಾಗೂ ಪ್ರಾವಿನೆನ್ಸ್ ಹೆಸರಿನ ಬೋಟುಗಳು ಇವಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಹಿನ್ನಲೆ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮಲ್ಪೆ,

ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ➤ ದಡ ಸೇರಿದ ಬೋಟುಗಳು Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಮುಂದುವರೆದ ವರುಣನ ಅಬ್ಬರ ➤ ಹೈಅಲರ್ಟ್ ಘೋಷಣೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21:  ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಸೇರಿದಂತೆ 9 ಜಿಲ್ಲೆಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕೊಡಗು, ಮಡಿಕೇರಿ, ದಕ್ಷಿಣ ಕನ್ನಡ, ಉಡುಪಿ ಗಡಿಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಅಲ್ಲದೆ, ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸರಾಸರಿ ಮಳೆ 66.75 ಮಿ.ಮೀ. ಮಳೆ ಸುರಿದಿದೆ.ದಕ್ಷಿಣ

ರಾಜ್ಯದಲ್ಲಿ ಮುಂದುವರೆದ ವರುಣನ ಅಬ್ಬರ ➤ ಹೈಅಲರ್ಟ್ ಘೋಷಣೆ..!! Read More »

ಕರಾವಳಿ, ಕರ್ನಾಟಕ

ಕಾರು- ಸ್ಕೂಟರ್ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 21. ಸ್ಕೂಟರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಮೃತರನ್ನು ನಾವುಂದ ನಿವಾಸಿ ಇಸ್ಮಾಯಿಲ್ (56) ಎಂದು ಗುರುತಿಸಲಾಗಿದೆ. ಮಾರುಕಟ್ಟೆಯಿಂದ ತನ್ನ ಮನೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಸ್ವಿಫ್ಟ್ ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದು, ರಸ್ತೆಗೆ ಎಸೆಯಲ್ಪಟ್ಟ ಇವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು- ಸ್ಕೂಟರ್ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೂನಡ್ಕ: ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆ

(ನ್ಯೂಸ್ ಕಡಬ) newskadaba.com ಗೂನಡ್ಕ, ಸೆ. 21. ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಹಾಗೂ ಮುಂಬರುವ ಗ್ರಾಮ ಪಂಚಾಯತ್ ಗೆ ಯುವಕರನ್ನು ಸಂಘಟಿಸುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಸೆ. 20 ರಂದು ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ದ.ಕ. ಜಿಲ್ಲಾ ಎನ್.ಎಸ್.ಯು.ಐ ಸಮಿತಿಯ ಉಪಾಧ್ಯಕ್ಷರಾದ ಸವಾದ್ ಗೂನಡ್ಕರವರು ಯುವ ಕಾಂಗ್ರೆಸ್ ರಾಷ್ಟ್ರಕ್ಕೆ ಹಲವಾರು ಉನ್ನತ ನಾಯಕರನ್ನು ನೀಡಿದೆ. ತಳಮಟ್ಟದಿಂದ ಬೆಳೆದು ಬಂದಂತಹ ನಾಯಕರು ಯುವ ಕಾಂಗ್ರೆಸ್ ಮೂಲಕ ಮುಂಚೂಣಿಗೆ ಬಂದಿದ್ದಾರೆ. ಕರ್ನಾಟಕದಲ್ಲಿ

ಗೂನಡ್ಕ: ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆ Read More »

ಕರಾವಳಿ, ಕರ್ನಾಟಕ
Scroll to Top