ಶಾಸಕ ಹರೀಶ್ ಪೂಂಜ ರವರಿಂದ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ ವಿತರಣೆ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.15: ಕೊಕ್ಕಡ ಹೋಬಳಿಯ ಕಂದಾಯ ಅದಾಲತ್, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ ವಿತರಣೆ ಹಾಗೂ ಪಿಂಚಣಿದಾರರಿಗೆ ಮಂಜೂರಾತಿ ಪತ್ರ ಕಾರ್ಯಕ್ರಮವು ಇಂದು ಬೆಳ್ತಂಗಡಿ ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ನಡೆಯಿತು. ಶಾಸಕ ಹರೀಶ್ ಪೂಂಜ ಅವರು ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಪಿಂಚಣಿದಾರರ ಮಂಜೂರಾತಿ ಪತ್ರವನ್ನು ವಿತರಿಸಿ, ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯ ಕೊರಗಪ್ಪ ನಾಯ್ಕ, ತಾ.ಪಂ.ಅಧ್ಯಕ್ಷೆ ದಿವ್ಯಜ್ಯೋತಿ, ತಹಶಿಲ್ದಾರ್ ಮಹೇಶ್ ಜೆ, ತಾ.ಪಂ. ಸದಸ್ಯ […]
ಶಾಸಕ ಹರೀಶ್ ಪೂಂಜ ರವರಿಂದ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ ವಿತರಣೆ Read More »
ಕರಾವಳಿ, ಕರ್ನಾಟಕ









