ಕರ್ನಾಟಕ

ಎಸ್ಸೆಸ್ಸೆಲ್ಸಿ ಸಾಧಕರಿಗೆ, ಕೊರೋನಾ ವಾರಿಯರ್ಸ್‌ ಗೆ ತಾ.ಪಂ. ಸದಸ್ಯೆ ಕೆ.ಟಿ. ವಲ್ಸಮ್ಮರಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಸೆ. 15. ತಾಲೂಕು ಪಂಚಾಯತ್ ಸದಸ್ಯರಾದ ಕೆ.ಟಿ. ವಲ್ಸಮ್ಮ ಇವರ ನೇತೃತ್ವದಲ್ಲಿ SSLC ಸಾಧಕರಿಗೆ ಹಾಗೂ ಕೊರೋನಾ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪಂಚಾಯತ್ ಸದಸ್ಯರಾದ ಸರ್ವೋತ್ತಮ ಗೌಡ, ಶಾಲಾ ಅಧ್ಯಕ್ಷರಾದ ಶಾಂತರಾಮ ಕುಡಾಲ, ಮುಖ್ಯ ಶಿಕ್ಷಕಿ ಶಾಂತಿ ಹಾಗೂ ಶಾಲೆಯ ಶಿಕ್ಷಕರಾದ ಗಿರೀಶ್ ಸ್ವಾಗತವನ್ನು ಮಾಡಿ, ಕಾರ್ಯಕ್ರಮವನ್ನು ಶಿಕ್ಷಕಿ ಜ್ಯೋತಿರವರು ನಿರೂಪಿಸಿದರು. ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಮಾಧವ, ವರ್ಗೀಸ್ ಅಬ್ರಹಾಂ, ಯಮುನಾ, ಅಂಗನವಾಡಿ ಮುಖ್ಯ ಶಿಕ್ಷಕಿ […]

ಎಸ್ಸೆಸ್ಸೆಲ್ಸಿ ಸಾಧಕರಿಗೆ, ಕೊರೋನಾ ವಾರಿಯರ್ಸ್‌ ಗೆ ತಾ.ಪಂ. ಸದಸ್ಯೆ ಕೆ.ಟಿ. ವಲ್ಸಮ್ಮರಿಂದ ಸನ್ಮಾನ Read More »

ಕರಾವಳಿ, ಕರ್ನಾಟಕ

ಜಿಲ್ಲೆಯಲ್ಲಿಯೇ ಪ್ರಪ್ರಥಮ ಬಾರಿಗೆ ಎಸ್ಕೆಎಸ್ಸೆಸ್ಸೆಫ್ ವಿಖಾಯ ಬಳಗದ ವತಿಯಿಂದ ಪ್ಲಾಸ್ಮಾ ರಕ್ತ ಸಂಗ್ರಹ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 14. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಪ್ರಪ್ರಥಮ ಬಾರಿಗೆ ಪ್ಲಾಸ್ಮಾ ದಾನಿಗಳ ಮಾದರಿ ರಕ್ತ ಸಂಗ್ರಹ ಇಂದು ಕೈಕಂಬದಲ್ಲಿ ನಡೆಯಿತು. ವಿಖಾಯ ತಂಡದ ರಕ್ತದಾನ ಶಿಬಿರದಲ್ಲಿ ಈ ಕಾರ್ಯವನ್ನು ಮಾಡಲಾಯಿತು. ಹದಿನಾಲ್ಕು ಜನರ ರಕ್ತವನ್ನು ಪರೀಕ್ಷೆಗೆ ಒಳಪಡಿಸಿದಾಗ ಹನ್ನೆರಡು ಜನರ ರಕ್ತವನ್ನು ಪ್ಲಾಸ್ಮಾ ದಾನಕ್ಕಾಗಿ ಪಡೆಯಬಹುದು ಎಂದು ತಿಳಿಸಲಾಯಿತು. SKSSF ವಿಖಾಯ ರಕ್ತದಾನಿ ಬಳಗದ ವತಿಯಿಂದ ಜಿಲ್ಲೆಯಲ್ಲಿ ರಕ್ತದಾನ ಅಭಿಯಾನ ನಡೆಯುತ್ತಿದ್ದು ಸುಮಾರು 2500 ಯುನಿಟ್ ರಕ್ತ ಸಂಗ್ರಹದ ಗುರಿ ಹೊಂದಲಾಗಿದೆ.

ಜಿಲ್ಲೆಯಲ್ಲಿಯೇ ಪ್ರಪ್ರಥಮ ಬಾರಿಗೆ ಎಸ್ಕೆಎಸ್ಸೆಸ್ಸೆಫ್ ವಿಖಾಯ ಬಳಗದ ವತಿಯಿಂದ ಪ್ಲಾಸ್ಮಾ ರಕ್ತ ಸಂಗ್ರಹ Read More »

ಕರಾವಳಿ, ಕರ್ನಾಟಕ

ಮಂಗಳೂರು ವಿ.ವಿ ಪದವಿ ಪರೀಕ್ಷೆ ಹಿನ್ನೆಲೆ ➤ ಧರ್ಮಸ್ಥಳ- ಕಲ್ಲುಗುಡ್ಡೆ- ಸುಬ್ರಹ್ಮಣ್ಯ ಬಸ್ ಮರು ಪ್ರಾರಂಭಿಸುವಂತೆ ಉಸ್ತುವಾರಿ ಸಚಿವರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಸೆ. 14. ಮುಂದಿನ ದಿನಗಳಲ್ಲಿ ನಡೆಯಲಿರುವ ಮಂಗಳೂರು ವಿ.ವಿ. ಪದವಿ ವಿದ್ಯಾರ್ಥಿಗಳ ಪರೀಕ್ಷೆಗೆ ಅನುಕೂಲವಾಗುವಂತೆ ಧರ್ಮಸ್ಥಳ- ಇಚ್ಲಂಪಾಡಿ- ಕಲ್ಲುಗುಡ್ಡೆ- ಸುಬ್ರಹ್ಮಣ್ಯ ಇದರ ಮಧ್ಯೆ ಕೆಎಸ್ಸಾರ್ಟಿಸಿ ಬಸ್‍ ಅನ್ನು ಮರು ಪ್ರಾರಂಭಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ನೂಜಿಬಾಳ್ತಿಲಕ್ಕೆ ಬಂದಿದ್ದ ಸಚಿವರಿಗೆ, ನೂಜಿಬಾಳ್ತಿಲ ನೂಜಿಬೈಲ್ ತೆಗ್‍ರ್‍ ತುಳುಕೂಟೋ ಸಂಚಾಲಕ ಉಮೇಶ್ ಶೆಟ್ಟಿ ಸಾಯಿರಾಮ್ ಅವರು ಮನವಿ ಸಲ್ಲಿಸಿದರು. ಪದವಿ ವಿದ್ಯಾರ್ಥಿಗಳ ಪರೀಕ್ಷೆಯು ಸೆಪ್ಟೆಂಬರ್ 16ರಿಂದ ಪ್ರಾರಂಭವಾಗಲಿದ್ದು,

ಮಂಗಳೂರು ವಿ.ವಿ ಪದವಿ ಪರೀಕ್ಷೆ ಹಿನ್ನೆಲೆ ➤ ಧರ್ಮಸ್ಥಳ- ಕಲ್ಲುಗುಡ್ಡೆ- ಸುಬ್ರಹ್ಮಣ್ಯ ಬಸ್ ಮರು ಪ್ರಾರಂಭಿಸುವಂತೆ ಉಸ್ತುವಾರಿ ಸಚಿವರಿಗೆ ಮನವಿ Read More »

ಕರಾವಳಿ, ಕರ್ನಾಟಕ

ರಮಾನಾಥ ರೈ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.14:  ಬಂಟ್ವಾಳ ಬ್ಲಾಕ್ ಕಾಂಗ್ರೆಸ್, ಬಂಟ್ವಾಳ ಯುವ ಕಾಂಗ್ರೆಸ್, ಮತ್ತು ಇರ್ವತ್ತೂರು ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆ ಇವರ ಸಹಕಾರದೊಂದಿಗೆ ಮಾಜಿ ಸಚಿವ ಬಿ.ರಮಾನಾಥ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಲಾಬಾಗಿಲು ರಝಾನಗರದ ಬುರೂಜ್ ಆಂಗ್ಲ ಮಾದ್ಯಮ ಪ್ರೌಡ ಶಾಲಾ ಸಭಾಂಗಣದಲ್ಲಿ ರವಿವಾರ ರಕ್ತದಾನ ಶಿಬಿರ ನಡೆಯಿತು.   ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಮನುಷ್ಯನ ಪ್ರಾಣವನ್ನು ಕಾಪಾಡುವಂತಹ ರಕ್ತದಾನವು

ರಮಾನಾಥ ರೈ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ Read More »

ಕರ್ನಾಟಕ

ಜೆ.ಇ.ಇ, ನಾಟಾ ಪರೀಕ್ಷೆ ➤ ಉತ್ತಮ ಸಾಧನೆಗೈದ ಇಂದ್ರಪ್ರಸ್ಧ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.14:  ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆ.ಇ.ಇ. ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದಿದ್ದು, ಮುಂದಿನ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.   ಇಂದ್ರಪ್ರಸ್ಥದ ವಿದ್ಯಾರ್ಥಿಗಳಾದ ಸುಹಾಸ್ ಎಂ.ಕೆ. ಅವರು 4512ನೇ ರ‌್ಯಾಂಕ್, ನಿಹಾಲ್ ನೂಜಿಬೈಲ್ ಅವರು 10,174 ರ‌್ಯಾಂಕ್ ಪಡೆದಿದ್ದಾರೆ. ಇನ್ನುಳಿದ ವಿದ್ಯಾರ್ಥಿಗಳಾದ ಮುಹಮ್ಮದ್ ಶಿಹಾಬ್, ಅನನ್ಯ ಪಿ.ಕೆ., ಜೀವನ್ ಎನ್., ಎ.ಯು. ನಚಿಕೇತ್ ಕುಮಾರ್, ಜೋಶನ್ ವಿ.ಜೆ., ಮುಹಮ್ಮದ್ ತೈಸಿರ್ ಅಲಿ, ಆಯಿಶತ್ ಹೀನಾ, ಚೈತನ್ಯ ಜೆ., ಮೌಲ್ಯ

ಜೆ.ಇ.ಇ, ನಾಟಾ ಪರೀಕ್ಷೆ ➤ ಉತ್ತಮ ಸಾಧನೆಗೈದ ಇಂದ್ರಪ್ರಸ್ಧ ವಿದ್ಯಾರ್ಥಿಗಳು Read More »

ಕರಾವಳಿ, ಕರ್ನಾಟಕ

ಸಂಜನಾ ಗಲ್ರಾನಿ ಮತ್ತೆ ಮೂರು ದಿನ CCB ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.14:  ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿ ನಟಿ, ಆರೋಪಿ ಸಂಜನಾ ಗಲ್ರಾನಿ ಅವರ ಸಿಸಿಬಿ ಕಸ್ಟಡಿ ಅವಧಿ ವಿಸ್ತರಣೆಯಾಗಿದೆ.     ಸಂಜನಾರನ್ನು ಮತ್ತೆ 3 ದಿನಗಳ ವಿಚಾರಣೆಗಾಗಿ ಸಿಸಿಬಿ ವಶಕ್ಕೆ ಒಪ್ಪಿಸಿ ಒಂದನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಸಂಜನಾ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನಲೆಯಲ್ಲಿ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಆರೋಪಿ ನಟಿಯನ್ನು ಐದು ದಿನಗಳ

ಸಂಜನಾ ಗಲ್ರಾನಿ ಮತ್ತೆ ಮೂರು ದಿನ CCB ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಸ್ಡಿಪಿಐ ಸುನ್ನತ್ ಕೆರೆ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ ➤ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಯಾಕೂಬ್ ಕೊಯ್ಯೂರುರವರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 14. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುನ್ನತ್ ಕೆರೆ ಬ್ರಾಂಚ್ ಇದರ ವತಿಯಿಂದ ರಕ್ತದಾನ ಶಿಬಿರ ಹಾಗೂ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಯಾಕೂಬ್ ಕೊಯ್ಯೂರು ರವರಿಗೆ ಸನ್ಮಾನ ಕಾರ್ಯಕ್ರಮವು ಸುನ್ನತ್ ಕೆರೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಪಿ ಐ ಬೆಳ್ತಂಗಡಿ ವಿಧಾನಸಭಾ ಅಧ್ಯಕ್ಷರಾದ ಹೈದರ್ ನಿರ್ಸಾಲ್ ರವರು ವಹಿಸಿದ್ದರು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಅಧ್ಯಕ್ಷರಾದ ಮುಸ್ತಫಾ ಜಿ.ಕೆ., ಎಸ್

ಎಸ್ಡಿಪಿಐ ಸುನ್ನತ್ ಕೆರೆ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ ➤ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಯಾಕೂಬ್ ಕೊಯ್ಯೂರುರವರಿಗೆ ಸನ್ಮಾನ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಎಸ್ಡಿಪಿಐ ಆತೂರು ವಲಯ ಸಮಿತಿ ಪುನರ್ರಚನೆ ಹಾಗೂ ಚುನಾವಣಾ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 14. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಆತೂರು ಇದರ ವಲಯ ಸಮಿತಿಯನ್ನು ಪುನರ್ ರಚಿಸಲಾಯಿತು.   ಸಮಿತಿ ಅಧ್ಯಕ್ಷರಾಗಿ ಇಸ್ಮಾಯಿಲ್ ಆತೂರು, ಕಾರ್ಯದರ್ಶಿಯಾಗಿ ಹಫೀಜ್ ಬಂಗ್ಲೆ ಯವರನ್ನು ಆಯ್ಕೆ ಮಾಡಲಾಯಿತು. ಸಮಿತಿ ಸದಸ್ಯರಾಗಿ ಖಾದರ್ ಬಿ. ಎಸ್, ಹಸನ್ ಸಜ್ಜದ್, ಶರೀಫ್ ಬಿ.ಎಸ್, ಆರಿಫ್ ಕೊಯಿಲ, ಮನ್ಸೂರ್ ಆತೂರ್ ಬೈಲ್ ರವರನ್ನು ಆಯ್ಕೆ ಮಾಡಲಾಯಿತು. ಮುಂಬರುವ ಗ್ರಾಮ ಪಂಚಾಯತ್ ಚುನಾವಣಾ ಪೂರ್ವ ತಯಾರಿಯ ಬಗ್ಗೆ ಚರ್ಚಿಸಿ, ಗ್ರಾಮ ಪಂಚಾಯತ್

ಎಸ್ಡಿಪಿಐ ಆತೂರು ವಲಯ ಸಮಿತಿ ಪುನರ್ರಚನೆ ಹಾಗೂ ಚುನಾವಣಾ ಪೂರ್ವಭಾವಿ ಸಭೆ Read More »

ಕರಾವಳಿ, ಕರ್ನಾಟಕ

ಮಂಡ್ಯ ಅರ್ಚಕರ ತ್ರಿಬಲ್ ಮರ್ಡರ್ ಪ್ರಕರಣ ➤ ಮೂವರು ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.14:  ಇತ್ತೀಚೆಗೆ ನಡೆದಿದ್ದ ತ್ರಿಬಲ್ ಮರ್ಡರ್ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿ ಬಂಧಿಸಿದ್ದಾರೆ. ಆಂಧ್ರ ಮೂಲದ ವಿಜಿ(25), ಮದ್ದೂರಿನ ಅರೆಕಲ್ ದೊಡ್ಡಿಯ ಗಾಂಧಿ(28) ಹಾಗೂ ತೊಪ್ಪನಹಳ್ಳಿಯ ಮಂಜು(30) ಬಂಧಿತ ಆರೋಪಿಗಳು.ಮಂಡ್ಯ ಜಿಲ್ಲೆಯ ಗುತ್ತಲಿನ ಶ್ರೀ ಅರ್ಕೇಶ್ವರ ದೇವಾಲಯದಲ್ಲಿ ಮೂವರು ಅರ್ಚಕರನ್ನು ಕೊಲೆ ಮಾಡಿದ್ದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.     ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸಲು ಪೊಲೀಸರು ಮದ್ದೂರು ತಾಲೂಕಿನ ಸಾದೊಳಲು ಗೇಟ್ ಬಳಿ ತೆರಳಿದ್ದರು.

ಮಂಡ್ಯ ಅರ್ಚಕರ ತ್ರಿಬಲ್ ಮರ್ಡರ್ ಪ್ರಕರಣ ➤ ಮೂವರು ಆರೋಪಿಗಳು ಖಾಕಿ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಡಿಕೆ ವ್ಯಾಪಾರಿಯ ಹಣ ದರೋಡೆ ಪ್ರಕರಣ ➤ ಎಸ್ ಐ ಯೋಗೀಶ್ ಕುಮಾರ್ ಅಮಾನತು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.14:  ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಸ್ ಐ ಆಗಿ ಸೇವೆ ಸಲ್ಲಿಸಿದ್ದ ಯೋಗೀಶ್ ಕುಮಾರ್ ಅವರನ್ನು ಅಮಾನತುಗೊಳಿಸಿ ಪೊಲೀಸ್ ಕಮೀಷನರ್ ಕಮಲ್ ಪಂತ್ ಆದೇಶಿಸಿದ್ದಾರೆ. ತುಮಕೂರಿನ ಅಡಿಕೆ ವ್ಯಾಪಾರಿಯೋರ್ವರ ಹಣ ದರೋಡೆ ಪ್ರಕರಣದಲ್ಲಿ ಶಾಮೀಲು ಆಗಿದ್ದಾರೆಂಬ ಆರೋಪದಲ್ಲಿ ಈ ಅಮಾನತು ಆದೇಶ ಹೊರಡಿಸಲಾಗಿದೆ.   ತುಮಕೂರಿನ ಅಡಿಕೆ ವ್ಯಾಪಾರಿ ಮೋಹನ್ ಎಂಬುವವರು, ಅಡಿಕೆ ವ್ಯಾಪಾರ ಮಾಡಿದ್ದ ಬಾಕಿ ಹಣವನ್ನು ತರಲು ತನ್ನ ಕೆಲಸಗಾರರನ್ನು ಕಳುಹಿಸಿದ್ದರು. ಅವರು ಹಣ ಪಡೆದು ಕಾರಿನಲ್ಲಿ ಬರುತ್ತಿರುವಾಗ

ಅಡಿಕೆ ವ್ಯಾಪಾರಿಯ ಹಣ ದರೋಡೆ ಪ್ರಕರಣ ➤ ಎಸ್ ಐ ಯೋಗೀಶ್ ಕುಮಾರ್ ಅಮಾನತು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top