ಕರ್ನಾಟಕ

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಗೆ ಶರಣಾದ ವಿವಾಹಿತೆ

(ನ್ಯೂಸ್ ಕಡಬ) newskadaba.com ಮಂಗಳೂರು , ಸೆ.13:  ವಿವಾಹಿತ ಯುವತಿಯೋರ್ವಳು ಡೆತ್‌ನೋಟ್ ಬರೆದಿಟ್ಟು, ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗುರುಪುರದ ಭಜನಾ ಮಂದಿರ ಸಮೀಪದ ನಿವಾಸಿ, 28 ವರುಷ ಪ್ರಾಯದ ವಿವಾಹಿತೆ ಶಿಲ್ಪಾ  ಆತ್ಮಹತ್ಯೆಗೈದವರು.   ಈಕೆ ಬಜ್ಪೆ ಪೇಟೆಯ ಜ್ಯುವೆಲ್ಲರಿ ಅಂಗಡಿಯೊಂದರ ಮಾಲಕರೊಬ್ಬರ ಪುತ್ರಿ. ಇವರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಊರಿಗೆ ಬಂದಿದ್ದ ಈಕೆ ‘ಮನೆಯಿಂದಲೇ ಕೆಲಸ’ ನಿರ್ವಹಿಸುತ್ತಿದ್ದರು. ಈಕೆಯ ಪತಿ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದಾರೆ. ಈಕೆಗೆ 11 ತಿಂಗಳ ಮಗುವೊಂದಿದೆ ಎಂದು ತಿಳಿದುಬಂದಿದೆ. […]

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಗೆ ಶರಣಾದ ವಿವಾಹಿತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ಅಂಗಡಿಗೆ ನುಗ್ಗಿ ನಗದು ಕಳ್ಳತನ ➤ ಆರೋಪಿ ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ.13: ಬೆಳ್ಳಾರೆ ಪೇಟೆಯಲ್ಲಿ ರಾತ್ರಿ ಅಂಗಡಿಗೆ ನುಗ್ಗಿ ನಗದು ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ಳಾರೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸೆ.10 ರಂದು ರಾತ್ರಿ ಬೆಳ್ಳಾರೆಯ ಮುಖ್ಯ ಪೇಟೆಯಲ್ಲಿರುವ ಮಾಸ್ಟರ್‌ ಪ್ಲಾನ್‌ ಮತ್ತು ಪ್ಲೈವುಡ್‌ ಅಂಗಡಿಗೆ ನುಗ್ಗಿದ ಕಳ್ಳ ರೂ.9500 ನಗದು ಕದ್ದು ಪರಾರಿಯಾಗಿದ್ದ ಈ ಬಗ್ಗೆ ಅಂಗಡಿ ಮಾಲಕರು ಪೊಲೀಸರಿಗೆ‌ ದೂರು ನೀಡಿದ್ದಾರೆ.   ದೂರು ದಾಖಲಿಸಿಕೊಂಡ ಪೊಲೀಸರು ಸೆ.11 ರಂದು ರಾತ್ರಿ ಕಳ್ಳತನ ಮಾಡಿದ ಆರೋಪಿಯನ್ನು ಪಂಜಿಗಾರಿನಲ್ಲಿ ಬಂಧಿಸುವಲ್ಲಿ

ಬೆಳ್ಳಾರೆ: ಅಂಗಡಿಗೆ ನುಗ್ಗಿ ನಗದು ಕಳ್ಳತನ ➤ ಆರೋಪಿ ಪೊಲೀಸ್‌ ವಶಕ್ಕೆ Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಮಳೆಗೆ ಕುಸಿದಿದ್ದ ಕಂಪೌಂಡ್ ದುರಸ್ಥಿಗೊಳಿಸಿದ ಎಸ್ಕೆಎಸ್ಸೆಸ್ಸೆಫ್ ಆತೂರು ಕ್ಲಸ್ಟರ್ ವಿಖಾಯ ತಂಡ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 12. ಕಳೆದೆರಡು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆದ್ರೋಡಿಯ ಮುಜೀಬ್ ಎಂಬವರ ಮನೆಯ ಕಂಪೌಂಡ್ ಕುಸಿತವಾಗಿದ್ದು, ಇದರ ದುರಸ್ಥಿ ಕಾರ್ಯವನ್ನು SKSSF ಉಪ್ಪಿನಂಗಡಿ ಶಾಖೆ ವಿಖಾಯ ಸದಸ್ಯರು ನೆರವೇರಿಸಿದರು. ಫಾರೂಕ್ ಝಿಂದಾಗಿ ಹಾಗು SKSSF ಆತೂರು ಕ್ಲಸ್ಟರ್ ವಿಖಾಯ ತಂಡದ ಸದಸ್ಯರಾದ ಆತೂರು ಕ್ಲಸ್ಟರ್ ಪ್ರಧಾನ ಕಾರ್ಯದರ್ಶಿ ಮತ್ತು ವಿಖಾಯ ಸದಸ್ಯರಾದ ಝಕಾರಿಯಾ ಮುಸ್ಲಿಯಾರ್, ಆತೂರು ಕಸ್ಟರ್ ವಿಖಾಯ ಕನ್ವೀನರ್ ಝೈನ್ ಆತೂರು, ನೀರಾಜೆ ಶಾಖೆ ವಿಖಾಯ ಕನ್ವೀನರ್ ಆಝೀಝ್ ಪಾಲತ್ತಾಡಿ,

ಉಪ್ಪಿನಂಗಡಿ: ಮಳೆಗೆ ಕುಸಿದಿದ್ದ ಕಂಪೌಂಡ್ ದುರಸ್ಥಿಗೊಳಿಸಿದ ಎಸ್ಕೆಎಸ್ಸೆಸ್ಸೆಫ್ ಆತೂರು ಕ್ಲಸ್ಟರ್ ವಿಖಾಯ ತಂಡ Read More »

ಕರಾವಳಿ, ಕರ್ನಾಟಕ

ಸುನ್ನತ್ ಕೆರೆ: ನಾಳೆ (ಸೆ. 13) ರಂದು ಎಸ್ಡಿಪಿಐ ವತಿಯಿಂದ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಸುನ್ನತ್ ಕೆರೆ, ಸೆ. 12. ಎಸ್ಡಿಪಿಐ ಸುನ್ನತ್ ಕೆರೆ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ ಮತ್ತು ಪಿ.ಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮತ್ತು ಭಾರತ ಸರ್ಕಾರದ ಆರೋಗ್ಯ ಇಲಾಖೆಯ ಉಚಿತ ಚಿಕಿತ್ಸೆಯ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ ಹಾಗೂ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಯಾಕೂಬ್ ಕೊಯ್ಯುರುರವರಿಗೆ ಸನ್ಮಾನ ಕಾರ್ಯಕ್ರಮ ದಿನಾಂಕ ಸೆ. 13ರ ಆದಿತ್ಯವಾರದಂದು S.D.P.I ಬಸ್ಸು ತಂಗುದಾಣ ಸುನ್ನತ್ ಕೆರೆ ಬಳಿ ಬೆಳಿಗ್ಗೆ 10 ಗಂಟೆಯಿಂದ

ಸುನ್ನತ್ ಕೆರೆ: ನಾಳೆ (ಸೆ. 13) ರಂದು ಎಸ್ಡಿಪಿಐ ವತಿಯಿಂದ ರಕ್ತದಾನ ಶಿಬಿರ Read More »

ಕರಾವಳಿ, ಕರ್ನಾಟಕ

ವಿಟ್ಲ ಪೊಲೀಸರ ಮಿಂಚಿನ ಕಾರ್ಯಾಚರಣೆ ➤ ಮರಳು ಕೊರೆಯುವ ಯಂತ್ರ ಬೋಟು ವಶಕ್ಕೆ.

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 12. ಹೊಳೆಯಿಂದ ಮರಳು ಸಂಗ್ರಹಿಸಲು ಸಿದ್ದತೆ ನಡೆಸುತ್ತಿದ್ದ ಸ್ಥಳಕ್ಕೆ ವಿಟ್ಲ ಪ್ರಭಾರ ಎಸೈ ರಜೇಶ್ ಕೆ.ವಿ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಬೋಟು ಹಾಗೂ ಯಂತ್ರವನ್ನು ವಶಪಡಿಸಿಕೊಂಡ ಘಟನೆ ಕೊಳ್ನಾಡು ಗ್ರಾಸಮದ ಕುಡ್ತಮುಗೇರು ಎಂಬಲ್ಲಿ ನಡೆದಿದೆ.     ಕೊಳ್ನಾಡು ಗ್ರಮದ ಕುಡ್ತಮುಗೇರು ಭಾಗದಲ್ಲಿ ಹಾದುಹೋಗುವ ಹೊಳೆಯಿಂದ ಕಳೆದ ಕೆಲವು ಸಮಯಗಳಿಂದ ಪಿಕಪ್ ಮೊದಲಾದ ವಾಹನಗಳ ಮೂಲಕ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದರು. ಇದೀಗ ಡ್ರಜ್ಜಿಂಗ್ ಮೆಷಿನ್ ಮೂಲಕ

ವಿಟ್ಲ ಪೊಲೀಸರ ಮಿಂಚಿನ ಕಾರ್ಯಾಚರಣೆ ➤ ಮರಳು ಕೊರೆಯುವ ಯಂತ್ರ ಬೋಟು ವಶಕ್ಕೆ. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಮರ್ಧಾಳದಲ್ಲಿ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಮರ್ದಾಳ, ಸೆ. 12. ಪಾಪ್ಯುಲರ್ ಫ್ರಂಟ್ ಬ್ಲಡ್ ಫೋರಮ್ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರವು ಇಂದು ನಡೆಯಿತು. ಪ್ರಸ್ತುತ ಸಂದರ್ಭದಲ್ಲಿ ರಕ್ತದಾನದ ಮಹತ್ವ ಹಾಗೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ  ಸಮಾಜ ಸೇವೆಯ ಬಗ್ಗೆ ಪಾಪ್ಯುಲರ್ ಫ್ರಂಟ್ ಕಬಕ ವಲಯ ಅಧ್ಯಕ್ಷರಾದ ಉಸ್ಮಾನ್ ಎ.ಕೆ ಸವಿಸ್ತಾರವಾಗಿ ವಿವರಿಸಿದರು.   ರಕ್ತದಾನದ ಮಹತ್ವ ಮತ್ತು ಉಪಯೋಗದ ಬಗ್ಗೆ ಕಡಬ ಸಮುದಾಯ ಕೇಂದ್ರದ  ಅರೋಗ್ಯಾಧಿಕಾರಿ  ಸುಚಿತ್ರಾ ರಾವ್ ಅವರು  ಸಾಂದರ್ಭಿಕವಾಗಿ 

ಕಡಬ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಮರ್ಧಾಳದಲ್ಲಿ ರಕ್ತದಾನ ಶಿಬಿರ Read More »

ಕರಾವಳಿ, ಕರ್ನಾಟಕ

ಕಡಬ ಸರಸ್ವತಿ ವಿದ್ಯಾಲಯದಲ್ಲಿ ಉದ್ಯೋಗ ನೈಪುಣ್ಯ ತರಬೇತಿ

(ನ್ಯೂಸ್ ಕಡಬ) newskadaba.com ಕಡಬ , ಸೆ. 12 :ಮಂಗಳೂರು ಗ್ರಾಮವಿಕಾಸ ಸಮಿತಿ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ, ಹಾಗೂ ದ. ಕ ಜಿಲ್ಲೆ ಸಹಕಾರ ಭಾರತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಡಬದ ವಿದ್ಯಾನಗರದಲ್ಲಿರುವ ಸರಸ್ವತಿ ವಿದ್ಯಾಲಯದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 3 ರವರೆಗೆ ಉಚಿತ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ನಡೆಯಲಿದೆ ಎಂದು  ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿ ಕೃಷ್ಣ ಶೆಟ್ಟಿ ಕಡಬ ಹೇಳಿದರು.   ಕಡಬದ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತಾನಾಡಿ

ಕಡಬ ಸರಸ್ವತಿ ವಿದ್ಯಾಲಯದಲ್ಲಿ ಉದ್ಯೋಗ ನೈಪುಣ್ಯ ತರಬೇತಿ Read More »

ಕರಾವಳಿ, ಕರ್ನಾಟಕ

ಅರಂತೋಡು: ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ಪ್ರಧಾನ ಸಮಾರಂಭ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 12. ದ.ಕ. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಅರಂತೋಡು, ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ(ರಿ) ಇದರ ವತಿಯಿಂದ ಕೇರಳ ಮತ್ತು ಕರ್ನಾಟಕದಲ್ಲಿ ಕೃಷಿ ಮತ್ತು ಉದ್ಯಮಿಯಾಗಿ ಕೊಡುಗೈದಾನಿಯಾಗಿ ಜನಪರ ಕಾರ್ಯಕ್ರಮವನ್ನು ಹಮ್ಮಿಕೊಂಡು ಜನಾನುರಾಗಿಯಾಗಿದ್ದ ದಿ।ತೆಕ್ಕಿಲ್ ಮಹಮ್ಮದ್ ಹಾಜಿಯವರ ಸ್ಮರಣಾರ್ಥ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ‘ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್’ನ್ನು 2020ರ ಸಾಲಿನಲ್ಲಿ ಕೇರಳ ಮಾಧ್ಯಮಂ ಪತ್ರಿಕೆಯ ಮುಖ್ಯ ವರದಿಗಾರರು ಹಾಗೂ ಗಡಿನಾಡ ಪ್ರದೇಶವಾದ

ಅರಂತೋಡು: ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ಪ್ರಧಾನ ಸಮಾರಂಭ Read More »

ಕರಾವಳಿ, ಕರ್ನಾಟಕ

ಮಳೆಹಾನಿ ಪ್ರದೇಶಗಳಿಗೆ ಐವನ್ ಡಿಸೋಜ ಭೇಟಿ ➤ ಪುನರ್ ವ್ಯವಸ್ಥೆ ಕಲ್ಪಿಸಲು ಉಸ್ತುವಾ ಸಚಿವರಿಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12 : ನಗರದಲ್ಲಿ ವಿವಿಧ ಕಡೆಗಳಲ್ಲಿ ಕಳೆದ ಮೂರು ದಿನಗಳಲ್ಲಿ ಸುರಿದ ವಿಪರೀತ ಮಳೆಯಿಂದ ಅನೇಕ ಮನೆಗಳ ಆವರಣಗಳ ಕುಸಿತ, ತೋಟಗಾರಿಕಾ ಬೆಳೆ ನಷ್ಟ, ವಿವಿಧ ಹಂತದಲ್ಲಿ ಹಾನಿ ಸಂಭವಿಸಿದೆ. ಈ ಪ್ರದೇಶದಲ್ಲಿ ಇಂದು ಮಾಜಿ ಶಾಸಕ ಐವನ್ ಡಿಸೋಜ ಭೇಟಿ ನೀಡಿ, ಪರಿಶೀಲಿಸಿದರು.   ಸಂಕಷ್ಟಕ್ಕೊಳಗಾದವರಿಗೆ ಪುನರ್ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಮಳೆಯಿಂದಾದ ನಷ್ಟವನ್ನು ಅಂದಾಯಿಸಿ, ಶಾಸಕರು ಮತ್ತು ಉಸ್ತುವಾರಿ ಸಚಿವರು ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕೆಂದು ಜಿಲ್ಲಾಡಳಿತಕ್ಕೆ

ಮಳೆಹಾನಿ ಪ್ರದೇಶಗಳಿಗೆ ಐವನ್ ಡಿಸೋಜ ಭೇಟಿ ➤ ಪುನರ್ ವ್ಯವಸ್ಥೆ ಕಲ್ಪಿಸಲು ಉಸ್ತುವಾ ಸಚಿವರಿಗೆ ಮನವಿ Read More »

ಕರಾವಳಿ, ಕರ್ನಾಟಕ

ಕಾಣಿಯೂರು: ಬೆಳಂದೂರಿನಲ್ಲಿ ಸೆ.14 ರಂದು ಉಚಿತ ಕೋವಿಡ್‌ ಟೆಸ್ಟ್

(ನ್ಯೂಸ್ ಕಡಬ) newskadaba.com ಕಾಣಿಯೂರು, ಸೆ.12: ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಸಾರ್ವಜನಿಕರಿಗೆ ಉಚಿತ ಕೋವಿಡ್‌ 19 ಪರೀಕ್ಷೆಯು ಸೆ.14 ರಂದು ಬೆಳಿಗ್ಗೆ ಬೆಳಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.   ಬೆಳಂದೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಾಮಣ, ಬೆಳಂದೂರು,ಕುದ್ಮಾರು ಗ್ರಾಮದ ವ್ಯಾಪ್ತಿಯಲ್ಲಿರುವ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಬಂದು ತಪಾಸನೆ ಮಾಡಿಕೊಳ್ಳುವಂತೆ ಬೆಳಂದೂರು ಗ್ರಾಮ ಪಂಚಾಯತ್‌ ಪ್ರಕಟನೆಯಲ್ಲಿ ತಿಳಿಸಿದೆ.    

ಕಾಣಿಯೂರು: ಬೆಳಂದೂರಿನಲ್ಲಿ ಸೆ.14 ರಂದು ಉಚಿತ ಕೋವಿಡ್‌ ಟೆಸ್ಟ್ Read More »

ಕರಾವಳಿ, ಕರ್ನಾಟಕ
Scroll to Top