ಅಕ್ರಮವಾಗಿ 30 ಜಾನುವಾರುಗಳ ಸಾಗಾಟ ➤ ನಾಲ್ವರು ಆರೋಪಿಗಳು ವಶಕ್ಕೆ
(ನ್ಯೂಸ್ ಕಡಬ) newskadaba.com ಹೊಸಂಗಡಿ, ಸೆ. 06. ಇಲ್ಲಿನ ಚೆಕ್‌ಪೋಸ್ಟ್ ನಲ್ಲಿ ವಾಹನ ತಪಾಸಣೆ ವೇಳೆ ಲಾರಿಯಲ್ಲಿ ಅಕ್ರಮವಾಗಿ, ಹಿಂಸಾತ್ಮಕವಾಗಿ 30 ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದ್ದು, ಜಾನುವಾರುಗಳ ಸಹಿತ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗಳನ್ನು ಹರಿಯಾಣ ಮೂಲದ ಮಂಜಿತ್ ಸಿಂಗ್ (38) ಪವನ್ ಕುಮಾರ್ (32) ರಾಜಸ್ಥಾನ ಮೂಲದ ಗುಲ್ವಾಂ (29) ಹಾಗೂ ರವಿಕುಮಾರ್ (25) ಎಂದು ಗುರುತಿಸಲಾಗಿದೆ. ಅಮಾಸೆಬೈಲು ಪೊಲೀಸ್ ಠಾಣೆಗೆ ಲಭಿಸಿದ ಖಚಿತ ಮಾಹಿತಿಯಂತೆ ಪಿಎಸ್‍ಐ ಅನಿಲ್ ಕುಮಾರ್ ಟಿ. ಎನ್ […]
ಅಕ್ರಮವಾಗಿ 30 ಜಾನುವಾರುಗಳ ಸಾಗಾಟ ➤ ನಾಲ್ವರು ಆರೋಪಿಗಳು ವಶಕ್ಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್






