ಕರ್ನಾಟಕ

ಉಪ್ಪಿನಂಗಡಿ: ಎಸ್.ಡಿ.ಪಿ.ಐ ವಲಯ ಸಮಿತಿ ಅಧೀನದ ಗಡಿಯಾರ ಎಂಬಲ್ಲಿ ಪಕ್ಷಕ್ಕೆ ಸೇರ್ಪಡೆ ಮತ್ತು ಹೊಸ ಬ್ರಾಂಚ್ ರಚನೆ

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ, ಸೆ. 05. ಬಿಳಿಯೂರು ಬ್ರಾಂಚ್ ವತಿಯಿಂದ ಹಲವಾರು ಕಾರ್ಯಕರ್ತರು ಎಸ್‌.ಡಿ.ಪಿ.ಐ ಪಕ್ಷಕ್ಕೆ ಸೇರ್ಪಡೆ ಗೊಳ್ಳುವ ಕಾರ್ಯಕ್ರಮವು ನಡೆಯಿತು. ಎಸ್‌.ಡಿ.ಪಿ.ಐ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿಕೊಂಡು ಹಲವಾರು ಕಾರ್ಯಕರ್ತರು ಪಕ್ಷದ ಧ್ವಜವನ್ನು ಸ್ವೀಕರಿಸುವ ಮೂಲಕ ಪಕ್ಷಕ್ಕೆ ಸೇರ್ಪಡೆಗೊಂಡರು ಮತ್ತು ಎಸ್‌ಡಿಪಿಐ ಉಪ್ಪಿನಂಗಡಿ ವಲಯ ಸಮಿತಿಯ ಅಧೀನದಲ್ಲಿ ಹೊಸ ಗಡಿಯಾರ ಬ್ರಾಂಚ್ ರಚಿಸಲಾಯಿತು. ಕಾರ್ಯಕ್ರಮದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಕೋಶಾಧಿಕಾರಿ ಇಕ್ಬಾಲ್ ಕೆಂಪಿ ಅಧ್ಯಕ್ಷತೆ ವಹಿಸಿದ್ದರು […]

ಉಪ್ಪಿನಂಗಡಿ: ಎಸ್.ಡಿ.ಪಿ.ಐ ವಲಯ ಸಮಿತಿ ಅಧೀನದ ಗಡಿಯಾರ ಎಂಬಲ್ಲಿ ಪಕ್ಷಕ್ಕೆ ಸೇರ್ಪಡೆ ಮತ್ತು ಹೊಸ ಬ್ರಾಂಚ್ ರಚನೆ Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಎಸ್.ಡಿ.ಪಿ.ಐ ವಲಯ ಸಮಿತಿ ಅಧೀನದ ಗಡಿಯಾರ ಎಂಬಲ್ಲಿ ಪಕ್ಷಕ್ಕೆ ಸೇರ್ಪಡೆ ಮತ್ತು ಹೊಸ ಬ್ರಾಂಚ್ ರಚನೆ

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ, ಸೆ. 05. ಬಿಳಿಯೂರು ಬ್ರಾಂಚ್ ವತಿಯಿಂದ ಹಲವಾರು ಕಾರ್ಯಕರ್ತರು ಎಸ್‌.ಡಿ.ಪಿ.ಐ ಪಕ್ಷಕ್ಕೆ ಸೇರ್ಪಡೆ ಗೊಳ್ಳುವ ಕಾರ್ಯಕ್ರಮವು ನಡೆಯಿತು. ಎಸ್‌.ಡಿ.ಪಿ.ಐ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿಕೊಂಡು ಹಲವಾರು ಕಾರ್ಯಕರ್ತರು ಪಕ್ಷದ ಧ್ವಜವನ್ನು ಸ್ವೀಕರಿಸುವ ಮೂಲಕ ಪಕ್ಷಕ್ಕೆ ಸೇರ್ಪಡೆಗೊಂಡರು ಮತ್ತು ಎಸ್‌ಡಿಪಿಐ ಉಪ್ಪಿನಂಗಡಿ ವಲಯ ಸಮಿತಿಯ ಅಧೀನದಲ್ಲಿ ಹೊಸ ಗಡಿಯಾರ ಬ್ರಾಂಚ್ ರಚಿಸಲಾಯಿತು. ಕಾರ್ಯಕ್ರಮದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಕೋಶಾಧಿಕಾರಿ ಇಕ್ಬಾಲ್ ಕೆಂಪಿ ಅಧ್ಯಕ್ಷತೆ ವಹಿಸಿದ್ದರು

ಉಪ್ಪಿನಂಗಡಿ: ಎಸ್.ಡಿ.ಪಿ.ಐ ವಲಯ ಸಮಿತಿ ಅಧೀನದ ಗಡಿಯಾರ ಎಂಬಲ್ಲಿ ಪಕ್ಷಕ್ಕೆ ಸೇರ್ಪಡೆ ಮತ್ತು ಹೊಸ ಬ್ರಾಂಚ್ ರಚನೆ Read More »

ಕರಾವಳಿ, ಕರ್ನಾಟಕ

ಸೆ.6 ರಿಂದ ಕರ್ನಾಟಕದ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05: ಕರ್ನಾಟಕದ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.‌       11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯನ್ನು ನಿರೀಕ್ಷಿಸಲಾಗುತ್ತಿದೆ. ಸೆಪ್ಟೆಂಬರ್ 7 ರಂದು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ

ಸೆ.6 ರಿಂದ ಕರ್ನಾಟಕದ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ಕೊನೆಗೂ ಡ್ರಗ್ ಅಡಿಕ್ಟ್ ಅನ್ನೋದನ್ನ ವಿಚಾರಣೆಯ ವೇಳೆ ಬಾಯಿಬಿಟ್ಟ ರಾಗಿಣಿ..?

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 05. ಡ್ರಗ್ ಮಾಫಿಯಾಗೆ ಸಂಬoಧಿಸಿದಂತೆ ಸ್ಯಾಂಡಲ್‌ ವುಡ್ ನಟಿ ರಾಗಿಣಿಯನ್ನ ಸಿಸಿಬಿ ಪೊಲೀಸರು ಬಂಧಿಸಿ, ಬಳಿಕ ಕೋರ್ಟಿಗೆ ಹಾಜರು ಪಡಿಸಿ ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಈ ವೇಳೆ ನಟಿ ರಾಗಿಣಿ ನಾನು ಡ್ರಗ್ಸ್ ತೆಗೆದುಕೊಂಡಿರೋದು ನಿಜ. ಎರಡು ಬಾರಿ ನನ್ನ ಸ್ನೇಹಿತ ಡ್ರಗ್ಸ್ ತಂದುಕೊಟ್ಟಿದ್ದ. ನನ್ನ ಫ್ಲಾಟ್ ನಲ್ಲಿಯೇ ನಾನು ಡ್ರಗ್ಸ್ ಸೇವಿಸಿದ್ದೆ ಎಂದು ರಾಗಿಣಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ಒಂದು ಪಾರ್ಟಿಯಲ್ಲಿ ರಾಗಿಣಿ ಮದ್ಯದ ಜೊತೆಗೆ ಎಂ.ಡಿ.ಎಂ.ಎ

ಕೊನೆಗೂ ಡ್ರಗ್ ಅಡಿಕ್ಟ್ ಅನ್ನೋದನ್ನ ವಿಚಾರಣೆಯ ವೇಳೆ ಬಾಯಿಬಿಟ್ಟ ರಾಗಿಣಿ..? Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೂಜಿಬಾಳ್ತಿಲ: ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಸೆ. 05: ಕಡಬ ತಾಲೂಕಿನ ನೂಜಿಬಾಳ್ತಿಲ ಉ.ಹಿ.ಪ್ರಾ ಶಾಲೆಯಲ್ಲಿ ಇಂದು ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಹಿರಿಯ ಪತ್ರಕರ್ತ ಖಾದರ್‌ ಸಾಹೇಬ್‌ ದೀಪ ಬೆಳಗಿಸಿ ಉದ್ಘಾಟಿಸಿದರು.   ಶಾಲಾ ಎಸ್‌ ಡಿ ಎಂ ಸಿ ಅಧ್ಯಕ್ಷ ಲಕ್ಷ್ಮಣ ಗೌಡ ಸಾಂತ್ಯಡ್ಕ, ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಮುಖ್ಯ ಶಿಕ್ಷಕಿ ಸುಂದರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಹಿರಿಯ ಶಿಕ್ಷಕಿ ಸಚಿದೇವಿ ಎಸ್‌ ಡಿ ಎಂ ಸಿ ಉಪಾಧ್ಯಕ್ಷೆ ಕಮಲಾಕ್ಷಿ ಬರೆಮೇಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನೂಜಿಬಾಳ್ತಿಲ: ಶಿಕ್ಷಕರ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಶರಣ್ ಪಂಪ್ ವೆಲ್ ವಿರುದ್ದ ಸುಳ್ಳು ಸುದ್ದಿ- ಕಠಿಣ ಕ್ರಮ ಜರುಗಿಸದಿದ್ದಲ್ಲಿ ಉಗ್ರ ಹೋರಾಟ ➤ ಹಿಂದೂ ಸಂಘಟನೆಗಳ ಎಚ್ಚರಿಕೆ..❗

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 05. ಕೆಲಸದ ಆಮಿಷ ನೀಡಿ ಅಮಾಯಕ ಹಿಂದೂ ಯುವತಿಯರನ್ನು ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಯುವಕರಿಗೆ ಒಪ್ಪಿಸಿ ಅತ್ಯಾಚಾರ ಮಾಡಿಸಲಾಗುತ್ತಿದೆ ಎಂದು ಭಜರಂಗದಳ ಮುಖಂಡ ಶರಣ್ ಪಂಪ್ ವೆಲ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಯನ್ನು ಬಳಸಿ ಅಪಪ್ರಚಾರ ಮಾಡಲಾಗುತ್ತಿದ್ದು, ಇದಕ್ಕೆ ಸಂಬಂಧಿಸದಂತೆ ಪೊಲೀಸ್ ಇಲಾಖೆ ಕೂಡಲೆ ಕಠಿಣ ಕ್ರಮ ಜರುಗಿಸಬೆಕು ಇಲ್ಲದೇ ಇದ್ದಲ್ಲಿ ಉಗ್ರ ಪ್ರತಿಭಟನೆಯನ್ನು ನಡೆಸುವ ಎಚ್ಚರಿಕೆಯನ್ನು ಹಿಂದೂ ಸಂಘಟನೆಗಳು ನೀಡಿದೆ. ನಕಲಿ ಖಾತೆ ಮೂಲಕ ಅಪಪ್ರಚಾರ ನಡೆಸಿ, ಸಮಾಜದಲ್ಲಿ

ಶರಣ್ ಪಂಪ್ ವೆಲ್ ವಿರುದ್ದ ಸುಳ್ಳು ಸುದ್ದಿ- ಕಠಿಣ ಕ್ರಮ ಜರುಗಿಸದಿದ್ದಲ್ಲಿ ಉಗ್ರ ಹೋರಾಟ ➤ ಹಿಂದೂ ಸಂಘಟನೆಗಳ ಎಚ್ಚರಿಕೆ..❗ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ : ಕೋಳಿ ಅಂಕಕ್ಕೆ ಪೊಲೀಸರ ದಾಳಿ ಮೂವರು ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.05:  ಸರ್ಕಾರಿ ಗುಡ್ಡದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ತಂಡವೊಂದರ ಮೇಲೆ ಗುರುವಾರ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದ್ಧಾರೆ. ಮೂವರನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ನಾಲ್ವರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.   ಪುತ್ತೂರು ತಾಲೂಕು ಹಿರೆಬಂಡಾಡಿ ಗ್ರಾಮದ ಅಡೆಕ್ಕಲ್ ಎಂಬಲ್ಲಿ ಗುರುವಾರ ದಂದು ಮದ್ಯಾಹ್ನ ಒಂದು ಗಂಟೆ ಸುಮಾರಿಗೆ ಸರ್ಕಾರಿ ಗುಡ್ಡದಲ್ಲಿ ಅಕ್ರಮ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆ ಪೊಲೀಸ್

ಉಪ್ಪಿನಂಗಡಿ : ಕೋಳಿ ಅಂಕಕ್ಕೆ ಪೊಲೀಸರ ದಾಳಿ ಮೂವರು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಶಾಸಕ ಎಸ್.ಅಂಗಾರರಿಗೆ ಕೊರೋನಾ ನೆಗೆಟಿವ್

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 05: ಕಳೆದ ಶುಕ್ರವಾರ ಕೊರೋನ ಪರೀಕ್ಷೆ ನಡೆಸಿದಾಗ ಪಾಸಿಟಿವ್‌ ಬಂದಿದ್ದ ಸುಳ್ಯ ಶಾಸಕ ಎಸ್‌.ಅಂಗಾರರು ಇಂದು ಮತ್ತೆ ಕೊರೋನ ಪರೀಕ್ಷೆ ನಡೆಸಿದ್ದು, ವರದಿ ನೆಗೆಟಿವ್‌ ಬಂದಿರುವುದಾಗಿ ತಿಳಿದುಬಂದಿದೆ. ಅವರು ಒಂದು ವಾರಗಳ ಕಾಲ ಕ್ವಾರಂಟೈನ್‌ ನಲ್ಲಿದ್ದರು. ಅವರ ಪತ್ನಿ ಮತ್ತು ಕಾರು ಚಾಲಕನನ್ನು ಕೂಡ ಪರೀಕ್ಷೆ ಮಾಡಲಾಗಿದ್ದು ಅವರ ವರದಿಯೂ ಕೂಡ ನೆಗೆಟಿವ್‌ ಬಂದಿರುವುದಾಗಿ ತಿಳಿದುಬಂದಿದೆ.

ಸುಳ್ಯ: ಶಾಸಕ ಎಸ್.ಅಂಗಾರರಿಗೆ ಕೊರೋನಾ ನೆಗೆಟಿವ್ Read More »

ಕರಾವಳಿ, ಕರ್ನಾಟಕ

ಗಾಂಜಾವನ್ನು ತುಳಸಿಗೆ ಹೋಲಿಸಿದ ನಟಿ ನಿವೇದಿತಾ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 05. ಗಾಂಜಾವನ್ನು ತುಳಸಿ ಗಿಡಕ್ಕೆ ಹೋಲಿಕೆ ಮಾಡಿದ್ದ ನಟಿ ನಿವೇದಿತಾ ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲಾಗಿದೆ. ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಗಾಂಜಾ ತುಳಸಿಯಷ್ಟೇ ಪವಿತ್ರವಾದದ್ದು ಎಂದು ಇತ್ತೀಚೆಗೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಮಲ್ಲೇಶ್ವರಂ ನಿವಾಸಿಯೋರ್ವರು ಪೊಲೀಸ್ ಠಾಣೆಯಲ್ಲಿ ನಟಿಯ ವಿರುದ್ಧ ದೂರು ದಾಖಲಿಸಿದ್ದರು.

ಗಾಂಜಾವನ್ನು ತುಳಸಿಗೆ ಹೋಲಿಸಿದ ನಟಿ ನಿವೇದಿತಾ ವಿರುದ್ದ ಪ್ರಕರಣ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಂಬಿಎ ವಿದ್ಯಾರ್ಥಿನಿ ಅನಿಷಾ ಆತ್ಮಹತ್ಯೆ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಚೇತನ್ ಶೆಟ್ಟಿ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.05:  ಎಂಬಿಎ ವಿದ್ಯಾರ್ಥಿನಿ ಅನಿಷಾ (26) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರಿಸಿಕೊಂಡಿದ್ದ ಆಕೆಯ ಪ್ರಿಯಕರ, ಆರೋಪಿ ಚೇತನ್ ಶೆಟ್ಟಿಯನ್ನು ಬ್ರಹ್ಮಾವರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.   ಆಗಸ್ಟ್.21 ರಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಆರೋಪಿ ಚೇತನ್ ತಲೆಮರಿಸಿಕೊಂಡಿದ್ದ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಯುವತಿ ಮನೆಯವರಯ ಯುವಕನ ವಿರುದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಬಗ್ಗೆ ದೂರು ದಾಖಲಿಸಿದ್ದರು. ಬ್ರಹ್ಮಾವರ ಪೊಲೀಸ್ ಠಾಣೆ ಅಪರಾಧ ಪತ್ತೆ ವಿಭಾಗದ ತಂಡ ಕಾರ್ಯಚರಣೆ ನಡೆಸಿ ಆರೋಪಿಯನ್ನು

ಎಂಬಿಎ ವಿದ್ಯಾರ್ಥಿನಿ ಅನಿಷಾ ಆತ್ಮಹತ್ಯೆ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಚೇತನ್ ಶೆಟ್ಟಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top