ಕರ್ನಾಟಕ

ಪುತ್ತೂರು: ಅಕ್ರಮ ಗೋ ಸಾಗಾಟ ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 04: ಮಾರುತಿ ಓಮಿನಿಯಲ್ಲಿ ಕೇರಳದ ಅಕ್ರಮವಾಗಿ ಕರು ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸಿದ ಪುತ್ತೂರು ಪೊಲೀಸರು, ವಾಹನದಲ್ಲಿ ಕರುವಿನ ಕೈ ಕಾಲುಗಳನ್ನು ಕಟ್ಟಿ ಹಾಕಿದ್ದ ಕರುವನ್ನು ರಕ್ಷಣೆ ಮಾಡಿದ್ದಾರೆ. ಪುತ್ತೂರು ತಾಲೂಕು ನರಿಮೊಗರು ಸಮೀಪದ ಪುರುಷರಕಟ್ಟೆಯಲ್ಲಿ ಘಟನೆ ನಡೆದಿದೆ.   ಪುತ್ತೂರು ನಗರ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ಕೇರಳ ನೋಂದಾಯಿತ ಓಮಿನಿ ಮಾರುತಿ ಕಾರನ್ನು ನರಿಮೊಗ್ರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಗುರುವಾರ […]

ಪುತ್ತೂರು: ಅಕ್ರಮ ಗೋ ಸಾಗಾಟ ಆರೋಪಿಗಳಿಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೈಸೂರು: ರಿಮೋಟ್‌ ಶೆಲ್‌ ನುಂಗಿ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 04: ರಿಮೋಟ್‌ ಶೆಲ್‌ ಅನ್ನು ನುಂಗಿ ಮಗುವೊಂದು ಸಾವಿಗೀಡಾಗಿರುವ ಘಟನೆ ಮೈಸೂರು ನಗರದ ಇಟ್ಟಿಗೆಗೂಡಿನಲ್ಲಿ ನಡೆದಿದೆ. ರಿಮೋಟ್‌ ಶೆಲ್‌ ನುಂಗಿ ಮೃತಪಟ್ಟ ಮಗುವನ್ನು ಚೆಲುವರಾಜ್ ಎಂಬುವವರ ಒಂದೂವರೆ ವರ್ಷದ ಮಗ ಹೇಮಂತ್‌ ಎಂದು ಗುರುತಿಸಲಾಗಿದೆ.     ಮನೆಯಲ್ಲೇ ರಿಮೋಟ್‌ ನೊಂದಿಗೆ ಆಟವಾಡಿಕೊಂಡಿದ್ದ ಮಗು ಗುರುವಾರ ಸಂಜೆ ಅಕಸ್ಮಿಕವಾಗಿ ರಿಮೋಟ್‌ನೊಳಗಿದ್ದ ಶೆಲ್‌ ನ್ನು ನುಂಗಿದೆ. ಅಸ್ವಸ್ಥಗೊಂಡ ಮಗುವನ್ನು ಕೂಡಲೇ ಕೆ.ಆರ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಉಸಿರಾಡಲು ಕಷ್ಟಪಡುತ್ತಿದ್ದ ಮಗು ಚಿಕಿತ್ಸೆ

ಮೈಸೂರು: ರಿಮೋಟ್‌ ಶೆಲ್‌ ನುಂಗಿ ಮಗು ಮೃತ್ಯು Read More »

ಕರಾವಳಿ, ಕರ್ನಾಟಕ

ಪಂಜ: ದೇವಿಪ್ರಾಸಾದ್‌ ಚಿಕ್ಮುಳಿಯರಿಗೆ ಸಾಧನಾಶ್ರೀ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಪಂಜ, ಸೆ. 04: ಜೇಸಿಐ ಪಂಜ ಪಂಚಶ್ರೀಯ ಕಾರ್ಯದರ್ಶಿ, ಯುವ ಉದ್ಯಮಿ, ಗುತ್ತಿಗಾರಿನ ದೇವಿ ಸಿಟಿ ಕಾಂಪ್ಲೆಕ್ಸ್‌ ನ ಮಾಲಕ ಜೇಸೀ ಜೆಎಫ್‌ಎಂ ದೇವಿಪ್ರಾಸಾದ್‌ ಚಿಕ್ಮುಳಿವಯರಿಗೆ ಜೇಸಿಐ ಭಾರತದ ವಲಯ 15ರ ವಿಭಾಗದ ಅಭಿವೃದ್ಧಿ, ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ನೀಡುವ ಸಾಧನಾಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.   ವ್ಯವಹಾರ ಅಥವಾ ವೃತ್ತಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿ ಜೇಸೀ ಘಟಕದ ಓರ್ವ ಸದಸ್ಯರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಪಂಜ ಜೇಸಿಐ ಘಟಕದಿಂದ ಇವರು

ಪಂಜ: ದೇವಿಪ್ರಾಸಾದ್‌ ಚಿಕ್ಮುಳಿಯರಿಗೆ ಸಾಧನಾಶ್ರೀ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ

ಕಡಬ , ಪುತ್ತೂರಿನಲ್ಲಿ ಇಂದು 40 ಮಂದಿಗೆ ಕೊರೋನ ದೃಢ

(ನ್ಯೂಸ್ ಕಡಬ) newskadaba.com ಕಡಬ. ಸೆ.04:  ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಶುಕ್ರವಾರ 40 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿವೆ. ಈ ತನಕ ಉಭಯ ತಾಲೂಕುಗಳಲ್ಲಿ ಒಟ್ಟು 847 ಪ್ರಕರಣಗಳು ವರದಿಯಾಗಿವೆ. ಕಡಬ ತಾಲೂಕಿನ ಬಲ್ಯ ನಿವಾಸಿ 52 ವರ್ಷದ ಪುರುಷ, ಶಿರಾಡಿ ನಿವಾಸಿ 50 ವರ್ಷದ ಪುರುಷ, 48 ವರ್ಷದ ಮಹಿಳೆ, ನೂಜಿಬಾಳ್ತಿಲದ 39 ವರ್ಷದ ಪುರುಷ, ಬಿಳಿನೆಲೆಯ 62 ವರ್ಷದ ಮಹಿಳೆ, ಸವಣೂರಿನ 41 ವರ್ಷದ ಪುರುಷ, ನೆಲ್ಯಾಡಿ ದೋಂತಿಲದ 52 ವರ್ಷದ ಮಹಿಳೆ,

ಕಡಬ , ಪುತ್ತೂರಿನಲ್ಲಿ ಇಂದು 40 ಮಂದಿಗೆ ಕೊರೋನ ದೃಢ Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ: ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 04: ಖ್ಯಾತ ಅಪ್ಪಟ ಸಿನಿಮಾ, ನಾಟಕ, ತುಳು ಹಾಸ್ಯಮಯ ಕಲಾವಿದರಾದ ಅರವಿಂದ ಬೋಳಾರ್‌ ರವರು ಕುಟುಂಬ ಸಮೇತ ಕಳೆದ ದಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.   ಬಳಿಕ ಸಂಪುಟ ನರಸಿಂಹ ಮಠದ ಶ್ರೀಗಳಾದ ಶ್ರೀ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿಯವರನ್ನು ಭೇಟಿ ನೀಡಿ ಆರ್ಶೀವಾದ ಪಡೆದರು. ಈ ವೇಳೆ ಅವರೊಂದಿಗೆ ಗಣೇಶ್‌ ಕಾಶಿಕಟ್ಟೆ ಉಪಸ್ಥಿತರಿದ್ದರು.      

ಕುಕ್ಕೆ ಸುಬ್ರಹ್ಮಣ್ಯ: ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ಭೇಟಿ Read More »

ಕರಾವಳಿ, ಕರ್ನಾಟಕ

ಕಡಬ: ವಲಸೆ ಹಕ್ಕಿ ಸಮೂಹಕ್ಕೆ ಪಟಾಕಿ ಎಸೆದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ. 04: ಕಡಬ ಪೊಲೀಸ್‌ ಠಾಣೆ ಸಮೀಪ ಮರದಲ್ಲಿ ಗುಂಪಾಗಿ ವಾಸವಿರುವ ವಲಸೆ ಹಕ್ಕಿ ಸಮೂಹಕ್ಕೆ ಇಂದು (ಗುರುವಾರ) ಕಿಡಿಗೇಡಿಗಳು ಪಟಾಕಿ ಎಸೆದು ವಿಕೃತಿ ಮೆರೆದಿದ್ದಾರೆ.     ಕಡಬದ ಮಾಡ ದೈವಸ್ಥಾನದ ಮುಂಭಾಗದಲ್ಲಿ ಈ ಮರವಿದ್ದು ಅಧಿಕ ಪಟಾಕಿಗಳನ್ನು ಎಸೆದ ಪರಿಣಾಮ ಗೂಡಿನಿಂದ ಹಕ್ಕಿಗಳು ಚೆಲ್ಲಾಪಿಲ್ಲಿಯಾಗಿ ಹಾರಾಡುವ ದೃಶ್ಯ ಕಂಡುಬಂದಿದೆ. ಲೋಕೋಪಯೋಗಿ ಇಲಾಖೆಯ ರಸ್ತೆ ಮಾರ್ಜಿನ್ ನಲ್ಲಿ ಈ ಮರವಿದ್ದು ಇದರ ಕೆಳಗೆ ಕೆಲ ವ್ಯಕ್ತಿಗಳು ಅನಧಿಕೃತ ಗೂಡಂಗಡಿಗಳನ್ನು ತೆರೆದು

ಕಡಬ: ವಲಸೆ ಹಕ್ಕಿ ಸಮೂಹಕ್ಕೆ ಪಟಾಕಿ ಎಸೆದ ಕಿಡಿಗೇಡಿಗಳು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ ➤ ಕಡಬ ತಾಲೂಕಿನ ನಾಲ್ವರು ಶಿಕ್ಷಕರು ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 04: 2020-21 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಕಡಬ ತಾಲೂಕಿನ ನಾಲ್ವರು ಮತ್ತು ಪುತ್ತೂರು ಮತ್ತು ಬಂಟ್ವಾಳ ತಾಲೂಕಿನ ಓರ್ವ ಶಿಕ್ಷಕ ಆಯ್ಕೆಗೊಂಡಿದ್ದಾರೆ. ಕಡಬ ತಾಲೂಕಿನಿಂದ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಕುಂಡಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪಿ.ಎಸ್.ನಾರಾಯಣ ಮತ್ತು ಬಾನಡ್ಕ ಕಿ.ಪ್ರಾ.ಶಾಲೆಯ ಶಿಕ್ಷಕಿ ಶ್ರೀಮತಿ ಜಾನಕಿ ಪ್ರೌಢಶಾಲಾ ವಿಭಾಗದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯ ವೆಂಕಟೇಶ್‌ ದಾಮ್ಲೆ ಮತ್ತು ಕಡಬ

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ ➤ ಕಡಬ ತಾಲೂಕಿನ ನಾಲ್ವರು ಶಿಕ್ಷಕರು ಆಯ್ಕೆ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಅಪಾರ್ಟ್‌ಮೆಂಟ್‌ನಲ್ಲಿ ಬಚ್ಚಿಟ್ಟ ಗಾಂಜಾ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 04: ಅಪಾರ್ಟ್ ಮೆಂಟ್‌‌ವೊಂದರಲ್ಲಿ ಬಚ್ಚಿಡಲಾಗಿದ್ದ ಸುಮಾರು 18. 5 ಕಿಲೋ ಗಾಂಜಾವನ್ನು ಕುಂಬಳೆ ಅಬಕಾರಿ ದಳದ ಸಿಬಂದಿಗಳು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಲಾಗಿದೆ.   ಆರೋಪಿ ಸಯ್ಯಿದ್ ಜಾಬಿರ್ (32) ಎಂಬಾತನನ್ನು ಬಂಧಿಸಿದ್ದಾರೆ. ವರ್ಕಾಡಿ ಮೊರತ್ತಣೆಯ ಮನೆಯೊಂದರಲ್ಲಿ ಗಾಂಜಾ ಬಚ್ಚಿಡಲಾಗಿತ್ತು. ಅಬಕಾರಿ ದಳಕ್ಕೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದೆ.  

ಕಾಸರಗೋಡು: ಅಪಾರ್ಟ್‌ಮೆಂಟ್‌ನಲ್ಲಿ ಬಚ್ಚಿಟ್ಟ ಗಾಂಜಾ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು-ಮಂಗಳೂರು ರೈಲು ಸೇವೆ ಮತ್ತೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 04: ಕರಾವಳಿ ವಿಭಾಗದಲ್ಲಿ ಮೂರು ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೆ ವಿಭಾಗಕ್ಕೆ ರೈಲ್ವೆ ಮಂಡಳಿ ಅನುಮತಿ ನೀಡಿದ್ದು, ಇದರಲ್ಲಿ ಕಾರವಾರ-ಯಶವಂತ ಪುರ-ಕಾರವಾರ ರೈಲು ಕಾರ್ಯಾರಂಭಿಸಲಿದೆ.   ಸೆಪ್ಟೆಂಬರ್‌ 4ರ ಶುಕ್ರವಾರ ಸಂಜೆ 6.45ಕ್ಕೆ ನಂ.06585 ಯಶವಂತಪುರ ಹಾಗೂ ಕಾರವಾರ ನಡುವೆ ಕಾರ್ಯಾರಂಭಿಸಲಿದೆ. ಸೆಪ್ಟೆಂಬರ್‌ 5ರಂದು ಸಂಜೆ 6 ಗಂಟೆಗೆ ನಂ. 6595 ರೈಲು ಕಾರವಾರದಿಂದ ಹೊರಡಲಿದೆ. ಇನ್ನು ನಂ.16595/16596 ರೈಲುಗಳದ್ದೇ ವೇಳಾಪಟ್ಟಿ ಇವುಗಳಿಗೆ ಅನ್ವಯವಾಗಲಿದೆ. ಬೆಂಗಳೂರು-ಮಂಗಳೂರಿನ (06515) ನಡುವೆ

ಬೆಂಗಳೂರು-ಮಂಗಳೂರು ರೈಲು ಸೇವೆ ಮತ್ತೆ ಆರಂಭ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ಡ್ರಗ್ಸ್ ಜಾಲದ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಒತ್ತಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 03. ಜಿಲ್ಲೆಯಲ್ಲಿ ಮಾದಕ ದ್ರವ್ಯದ ಜಾಲಕ್ಕೆ ಕಡಿವಾಣ ಹಾಕಲು ಹಾಗೂ ಈ ಜಾಲದ ಮೂಲವನ್ನು ಪತ್ತೆ ಹಚ್ಚುವಂತೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ವತಿಯಿಂದ ಬೆಳ್ತಂಗಡಿ ಪೋಲಿಸ್ ಸರ್ಕಲ್ ಇನ್ಸ್ ಪೆಕ್ಟರ್ ಸಂದೇಶ್.ಪಿ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ಯಾಸೀನ್ ಬಂಗೇರಕಟ್ಟೆ, ಆರೀಫ್ ಲಾಯಿಲ ಮತ್ತು ಸಿದ್ದೀಕ್ ಬಂಗೇರಕಟ್ಟೆ ಉಪಸ್ಥಿತರಿದ್ದರು.

ಬೆಳ್ತಂಗಡಿ: ಡ್ರಗ್ಸ್ ಜಾಲದ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಒತ್ತಾಯ Read More »

ಕರಾವಳಿ, ಕರ್ನಾಟಕ
Scroll to Top