ಯೋಗ ತರಬೇತುದಾರರಿಂದ – ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಯುಷ್ ವೆಲ್ ನೆಸ್ ಸೆಂಟರುಗಳಾದ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ – ಬಳ್ಕುಂಜೆ, ಸಜಿಪಮೂಡ ಇಲ್ಲಿಗೆ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಯೋಗ ತರಬೇತುದಾರರು (ಪಾರ್ಟ್ ಟೈಂ)-II ಹುದ್ದೆಗೆ ಹಾಗೂ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ, ಕಣಿಯೂರು ಇಲ್ಲಿಗೆ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಯೋಗ ತರಬೇತುದಾರರು (ಪಾರ್ಟ್ ಟೈಂ)-I ಮತ್ತು II ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕನಿಷ್ಟ 10+2 ಉತ್ತೀರ್ಣರಾಗಿರಬೇಕು ಮತ್ತು ಯೋಗ […]
ಯೋಗ ತರಬೇತುದಾರರಿಂದ – ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ









