ಕರ್ನಾಟಕ

ಶಾಸಕರ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ವಿಧಾನ ಪರಿಷತ್ ಸದಸ್ಯ ಕೆ. ಹರೀಶ‍್  ಕುಮಾರ್ ಇವರ 2019-20 ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕು ಹೊಸಂಗಡಿ ಗ್ರಾಮದ ಪಡ್ಯೊಡಿ – ಕೂಡಮಣಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ. 5 ಲಕ್ಷ, ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗರ್ಡಾಡಿ ಸಂತ ಸೆಬಾಸ್ಟಿಯನ್ ದೇವಾಲಯದ ಒಳಾಂಗಣ ಇಂಟರ್ ಲಾಕ್ ಅಳವಡಿಕೆ ಕಾಮಗಾರಿಗೆ ರೂ. 5 ಲಕ್ಷ, ಮಂಗಳೂರು ತಾಲೂಕಿನ ತೋಕೂರು ಗ್ರಾಮದ […]

ಶಾಸಕರ ಅನುದಾನ ಬಿಡುಗಡೆ Read More »

ಕರಾವಳಿ, ಕರ್ನಾಟಕ

ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. 2019-20ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಉತ್ತಿರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ಕೋರ್ಸ್ ಗಳಿಗೆ ಪ್ರೋತ್ಸಾಹ ಧನದ ವಿವರ ಇಂತಿವೆ: ದ್ವಿತೀಯ ಪಿಯುಸಿ, 3 ವರ್ಷ ಪಾಲಿಟೆಕ್ನಿಕ್ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ರೂ. 20,000, ಡಿಗ್ರಿ (ಬಿಎ / ಬಿ.ಕಾಂ / ಬಿ.ಎಸ್ಸಿ / ಬಿ.ಎಡ್ / ಬಿ ಎಡ್) ವಿದ್ಯಾರ್ಥಿಗಳಿಗೆ ರೂ. 25,000,

ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಕಡಬ: ಗೃಹರಕ್ಷಕ ದಳ ಘಟಕದ ಪ್ರಭಾರ ಘಟಕಾಧಿಕಾರಿಯಾಗಿ ಶ್ರೀ ತೀರ್ಥೇಶ್ ರವರಿಗೆ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಸೆ. 01. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಡಬ ಘಟಕದ ಘಟಕಾಧಿಕಾರಿ ಶ್ರೀ ಗೋಪಾಲ್ ರವರು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಪ್ಲಟೂನ್ ಸಾರ್ಜಂಟ್ ಆಗಿದ್ದ ಶ್ರೀ ತೀರ್ಥೇಶ್ ಅಮೈ ಅವರನ್ನು ಪ್ರಭಾರ ಘಟಕಾಧಿಕಾರಿಯಾಗಿ ಕಡಬದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನೇಮಕಗೊಳಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ರವರು ಶ್ರೀ ತೀರ್ಥೇಶ್ ಅಮೈ ಅವರಿಗೆ ಪ್ರಭಾರ ಘಟಕಾಧಿಕಾರಿಯಾಗಿ ಅಧಿಕಾರ ಪತ್ರವನ್ನು ಹಸ್ತಾಂತರಿಸಿ

ಕಡಬ: ಗೃಹರಕ್ಷಕ ದಳ ಘಟಕದ ಪ್ರಭಾರ ಘಟಕಾಧಿಕಾರಿಯಾಗಿ ಶ್ರೀ ತೀರ್ಥೇಶ್ ರವರಿಗೆ ಹಸ್ತಾಂತರ Read More »

ಕರಾವಳಿ, ಕರ್ನಾಟಕ

ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ – ಫ್ಯಾಶನ್ ಮತ್ತು ಡ್ರೆಸ್‍ ಡಿಸೈನಿಂಗ್

(ನ್ಯೂಸ್‌ ಕಡಬ) ಮಂಗಳೂರು, ಸೆ. 1. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿಕೇಂದ್ರ (ಸಿಡಾಕ್), ಧಾರವಾಡ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಮಂಗಳೂರು ಮತ್ತು ಪರಿಶಿಷ್ಟ ಜಾತಿ, ವರ್ಗ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಪೆಂಬರ್ 7 ರಿಂದ ಅಕ್ಟೋಬರ್ 6 ರವರೆಗೆ 30 ದಿನಗಳ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ಫ್ಯಾಶನ್ ಮತ್ತು ಡ್ರೆಸ್‍ಡಿಸೈನಿಂಗ್ ಕುರಿತು ಮಂಗಳೂರಿನ ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡ ಸೇವಾ ಕೇಂದ್ರ

ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ – ಫ್ಯಾಶನ್ ಮತ್ತು ಡ್ರೆಸ್‍ ಡಿಸೈನಿಂಗ್ Read More »

ಕರಾವಳಿ, ಕರ್ನಾಟಕ

ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶ

(ನ್ಯೂಸ್‌ ಕಡಬ) ಮಂಗಳೂರು, ಸೆ. 1. ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ www.skillconnect.kaushalkar.com ಜಾಲತಾಣದಲ್ಲಿ ಉದ್ಯೋಗದಾತರು ಹಾಗೂ ಉದ್ಯೋಗಾಕಾಂಕ್ಷಿಗಳು ತಮ್ಮ ಹೆಸರು ಹಾಗೂ ಇನ್ನಿತರ ವಿವರಗಳೊಂದಿಗೆ ನೋಂದಾಯಿಸಿಕೊಳ್ಳಬೇಕು. ಈ ಪೋರ್ಟಲ್ ನೆರವಿನಿಂದ ಕೈಗಾರಿಕೆ, ಉದ್ದಿಮೆಗಳಿಗೆ ಅವಶ್ಯ ಹಾಗೂ ಯೋಗ್ಯ ಮಾನವ ಸಂಪನ್ಮೂಲವನ್ನು ದೊರಕಿಸುವ ಹಾಗೂ ಯುವ ಜನತೆಗೆ ಸೂಕ್ತ ಉದ್ಯೋಗ ಹೊಂದಲು ಅವಕಾಶ ಕಲ್ಪಿಸುವ ಉದ್ದೇಶ ಹೊಂದಲಾಗಿದೆ. ವಿವಿಧ ಉದ್ದಿಮೆ, ಕೈಗಾರಿಕೆ, ಉದ್ಯೋಗದಾತರು ತಮ್ಮ ಅವಶ್ಯಕತೆಗೆ ಅನುಗುಣವಾಗಿ ಮಾನವ ಸಂಪನ್ಮೂಲಕ್ಕೆ ಬೇಡಿಕೆ ಸಲ್ಲಿಸಿದಲ್ಲಿ,

ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶ Read More »

ಕರಾವಳಿ, ಕರ್ನಾಟಕ

ಮಂಗಳೂರು : ಇಂದಿನಿಂದ ಮೀನುಗಾರಿಕೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.01:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಮೀನುಗಾರಿಕೆ ಅವಧಿ ಸೆಪ್ಟೆಂಬರ್ 1 ರಿಂದ ಪ್ರಾರಂಭವಾಗಲಿದೆ. ಮೀನುಗಾರಿಕೆ ದೋಣಿಗಳನ್ನು ಸಮುದ್ರಕ್ಕೆ ಇಳಿಯಲು ಸಿದ್ಧವಾಗಿರಿಸಲಾಗಿದೆ. ಲಾಕ್‌ಡೌನ್‌ ಕಾರಣದಿಂದ ಇತರ ರಾಜ್ಯಗಳಿಗೆ ತೆರಳಿದ್ದ ವಲಸೆ ಮೀನುಗಾರರು ಹಲವು ದಿನಗಳ ಬಳಿಕ ಈಗ ವಾಪಾಸ್‌ ಆಗುತ್ತಿದ್ದಾರೆ. ಆಳ ಸಮುದ್ರದ ಮೀನುಗಾರಿಕೆ ಇಂದು ಪುನರಾರಂಭಗೊಂಡಿದೆ.   ಮೀನುಗಾರರು ಆಳ ಸಮುದ್ರದ ಮೀನುಗಾರಿಕೆಗೆ ಸಿದ್ಧತೆ ನಡೆಸಿದ್ದಾರೆ. ಲಭ್ಯವಿರುವ ಕಾರ್ಮಿಕರು ಸೇರಿ ಮೀನುಗಾರಿಕೆ ನಡೆಸಲು ಸಿದ್ದರಾಗಿದ್ದಾರೆ. ತಮ್ಮ ದೋಣಿಗಳನ್ನು ಸೋಮವಾರವೇ ಸಿದ್ದ

ಮಂಗಳೂರು : ಇಂದಿನಿಂದ ಮೀನುಗಾರಿಕೆ ಆರಂಭ Read More »

ಕರಾವಳಿ, ಕರ್ನಾಟಕ

ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಓಣಂ ಆಚರಣೆ

(ನ್ಯೂಸ್ ಕಡಬ) ಮಂಗಳೂರು, ಸೆ. ೦೧. ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಓಣಂ ಹಬ್ಬವನ್ನು ವಿವಿಧ ಹೂವಿನ ಪೂಕಲಂʼನ್ನು ರಚಿಸುವ ಮೂಲಕ ಆಚರಿಸಲಾಯಿತು. ಓಣಂʼನ್ನು ಹಳೆಯ ಪದ್ದತಿಯೊಂದಿಗೆ ಆಚರಿಸಲಾಗುತ್ತದೆ. ಓಣಂʼನ್ನು ಆಚರಿಸಲು ಕಾರಣ ಏನೆಂದರೆ ಅದು ಉತ್ತಮ ಸುಗ್ಗಿಯನ್ನು ಕೊಡುವ ಸಮಯ. ಇದರಿಂದಾಗಿ ಸಮೃದ್ಧಿ ಮತ್ತು ಸಂತೋಷವು ಜನರಿಗೆ ಲಭಿಸುತ್ತದೆ. ಓಣಂ ಸಲುವಾಗಿ ಸಂಪ್ರದಾಯದಂತೆ ಪೂಕಲಂನ್ನು ರಚಿಸುತ್ತಾರೆ. ಸ್ಥಳೀಯವಾಗಿ ಲಭ್ಯವಿರುವ ಮಾರಿಗೋಲ್ಡ್ ಕ್ರೈಸಾಂಥೆಮಮ್ ನಿಂದ ಹಿಡಿದು ಇತರೆ ಹೂವುಗಳನ್ನು ಕಿತ್ತು ವಿವಿಧ ಆಕಾರಗಳಲ್ಲಿ ಪೂಕಲಂನ್ನು ಜೋಡಿಸಲಾಗುತ್ತದೆ. ಇದೇ ಸಂದರ್ಭದಲ್ಲಿ

ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಓಣಂ ಆಚರಣೆ Read More »

ಕರಾವಳಿ, ಕರ್ನಾಟಕ

ಕ್ರೈಸ್ತ ಯುವಕನ ಮನೆಯಲ್ಲಿ ಹಿಂದೂ ಯುವತಿಯರಿದ್ದ ಹಿನ್ನೆಲೆ ➤ ಹಿಂದೂ ಸಂಘಟನೆ ಹಾಗೂ ಪೊಲೀಸರ ದಾಳಿ

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 01. ಕ್ರೈಸ್ತ ಸಮುದಾಯಕ್ಕೆ ಸೇರಿದ ಯುವಕನೋರ್ವ ಹಿಂದೂ ಸಮುದಾಯದ ಇಬ್ಬರು ಯುವತಿಯರನ್ನು ತನ್ನ ಮನೆಗೆ ಕರೆದು ಮತಾಂತರಿಸುತ್ತಿದ್ದಾರೆ ಎಂದು ಆರೋಪಿಸಿ, ಭಜರಂಗದಳದ ಕಾರ್ಯಕರ್ತರು ನೀಡಿದ ಮಾಹಿತಿಯನುಸಾರ ಪೊಲೀಸರು ದಾಳಿ ನಡೆಸಿದ ಘಟನೆ ಕನ್ಯಾನ ಸಮೀಪದ ಕೇಪುಳಗುಡ್ಡೆ ಎಂಬಲ್ಲಿ ನಡೆದಿದೆ. ಈತನಿಗೆ ಕನ್ಯಾನ ಸಮೀಪದಲ್ಲಿ ಫ್ಯಾನ್ಸಿ ಅಂಗಡಿಯಿದ್ದು, ಅಲ್ಲಿಗೆ ಬರುತ್ತಿದ್ದ ಯುವತಿಯರಿಗೆ ವಿವಿಧ ಆಮಿಷಗಳನ್ನು ನೀಡಿ, ಬಲವಂತವಾಗಿ ಪುಸಲಾಯಿಸಲು ಯತ್ನಿಸುತ್ತಿದ್ದ ಎಂಬ ಆರೋಪ ಕೇಳಿ ಬರುತ್ತಿದೆ. ಇದೀಗ ಕರೋಪಾಡಿಯ ಒಂದೇ ಮನೆಯ

ಕ್ರೈಸ್ತ ಯುವಕನ ಮನೆಯಲ್ಲಿ ಹಿಂದೂ ಯುವತಿಯರಿದ್ದ ಹಿನ್ನೆಲೆ ➤ ಹಿಂದೂ ಸಂಘಟನೆ ಹಾಗೂ ಪೊಲೀಸರ ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಪ್ರಣವ್ ಮುಖರ್ಜಿ ಅವರಿಗೆ ಶ್ರದ್ದಾಂಜಲಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ರಾಜಕೀಯ ಧುರೀಣ, ಮಾಜಿ ರಾಷ್ಟ್ರಪತಿ, ಭಾರತರತ್ನ ಪ್ರಶಸ್ತಿ ಪುರಸ್ಕೃತರಾದ ದಿವಂಗತ ಪ್ರಣಬ್ ಮುಖರ್ಜಿ ಅವರಿಗೆ ದ. ಕ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಈ ಸಭೆಯಲ್ಲಿ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಯು.ಟಿ ಖಾದರ್ ದ. ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕೆ ಕುಮಾರ್ ಮಾಜಿ ಸಚಿವರಾದ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಪ್ರಣವ್ ಮುಖರ್ಜಿ ಅವರಿಗೆ ಶ್ರದ್ದಾಂಜಲಿ ಸಭೆ Read More »

ಕರಾವಳಿ, ಕರ್ನಾಟಕ

ಸುಳ್ಯ: ಕೆವಿಜಿ ವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ತರಗತಿ ಆರಂಭ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 01. ಕೆವಿಜಿ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ತರಗತಿಗಳ ಪ್ರಾರಂಭದ ಜೊತೆಗೆ ಮಾಹಿ ಮತ್ತು ತರಬೇತಿ ಕಾರ್ಯಕ್ರಮವೂ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾ ಪ್ರಸಾದ್ ಕೆ.ವಿ. ರವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ನೂತನ 34 ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡುವುದರ ಮೂಲಕ ಸ್ವಾಗತಿಸಲಾಯಿತು. ಕೊನೆಯಲ್ಲಿ ಡಾ. ಮಹಾಬಲೇಶ್ವರ

ಸುಳ್ಯ: ಕೆವಿಜಿ ವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ತರಗತಿ ಆರಂಭ Read More »

ಕರಾವಳಿ, ಕರ್ನಾಟಕ
Scroll to Top