ಮಂಗಳೂರು ವಿವಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವೆಬಿನಾರ್
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಕೃತಕ ಬುದ್ಧಿಮತ್ತೆ ಮತ್ತು ಯಾಂತ್ರಿಕ ಕಲಿಕೆ ನಮ್ಮ ಆಧುನಿಕ ಜೀವನದ ಭಾಗವಾಗಿವೆ. ಆದರೆ ಇವುಗಳ ಅಭಿವೃದ್ಧಿ ಸವಾಲಿನ ಕೆಲಸ ಎಂದು ನ್ಯೂಯಾರ್ಕ್‍ನ ಪಾರ್ಸನ್ಸ್ ಸ್ಕೂಲ್ ಆಫ್ ಡಿಸೈನ್ನ್ ಪ್ರತೀಕ್ ಇರ್ವತ್ತೂರು ಹೇಳಿದರು. ಶುಕ್ರವಾರ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗ ಮತ್ತು ಐ.ಕ್ಯೂ.ಎ.ಸಿನಲ್ಲಿ ನಡೆದ ಎಮರ್ಜಿಂಗ್ ಟ್ರೆಂಡ್ಸ್ ಇನ್ ಇಂಟಲಿಜೆಂಟ್ ಕಂಪ್ಯೂಟಿಂಗ್ ಆಂಡ್ ಇನ್ಫಾರ್ಮೆಟಿಕ್ಸ್ ಕುರಿತು ಅಂತಾರಾಷ್ಟ್ರೀಯ ವೆಬಿನಾರ್ ಸರಣಿಯ ಮೊದಲ ಕಂತಿನಲ್ಲಿ ವಿಶೇಷ ಉಪನ್ಯಾಸ ನೀಡಿ […]
ಮಂಗಳೂರು ವಿವಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವೆಬಿನಾರ್ Read More »
ಕರಾವಳಿ, ಕರ್ನಾಟಕ







