ಕರ್ನಾಟಕ

ಡಿ ವರ್ಗ ಸರಕಾರಿ ನೌಕರರ ಸಂಘ ➤ನೂತನ ಅಧ್ಯಕ್ಷರಾಗಿ ಚಂದ್ರಶೇಖರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28.  ದಕ್ಷಿಣ ಕನ್ನಡ ಜಿಲ್ಲಾ ‘ಡಿ’ ವರ್ಗ ಸರಕಾರಿ ನೌಕರರ ಸಂಘ ಮಂಗಳೂರು ಇದರ  ನೂತನ ಜಿಲ್ಲಾ  ಅಧ್ಯಕ್ಷರಾಗಿ ಚಂದ್ರಶೇಖರ (ವೆನ್ಲಾಕ್ ಆಸ್ಪತ್ರೆ) ಆಯ್ಕೆಯಾಗಿದ್ದಾರೆ.

ಡಿ ವರ್ಗ ಸರಕಾರಿ ನೌಕರರ ಸಂಘ ➤ನೂತನ ಅಧ್ಯಕ್ಷರಾಗಿ ಚಂದ್ರಶೇಖರ್ Read More »

ಕರಾವಳಿ, ಕರ್ನಾಟಕ

ಅನುಮಾನಾಸ್ಪದ ಬೀಜ ಪೊಟ್ಟಣಗಳ ಬಗ್ಗೆ ಎಚ್ಚರಿಕೆ– ಕೃಷಿ ಇಲಾಖೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ಅನುಮಾನಸ್ಪದವಾಗಿ ಬೀಜಗಳ ಪೊಟ್ಟಣಗಳು ಅಜ್ಞಾತ ಮೂಲಗಳಿಂದ ಸಾಗಾಣಿಕೆಯಾಗಿರುವ ಬಗ್ಗೆ ಮಾಹಿತಿ ಬಂದಿರುತ್ತದೆ. ಈ ಬೀಜಗಳು ಹೊರಗಿನ ಆಕ್ರಮಣಕಾರಿ ಜಾತಿಗಳಾಗಿರಬಹುದು ಅಥವಾ ರೋಗಕಾರಕಗಳಾಗಿರಬಹುದು. ಇದು ಕೃಷಿ ಪರಿಸರ ವ್ಯವಸ್ಥೆಗೆ, ಜೀವ ವೈವಿಧ್ಯತೆಗೆ ಹಾಗೂ ರಾಷ್ಟ್ರ ಭದ್ರತೆಗೆ ಗಂಭೀರ ಅಪಾಯವಾಗಬಹುದು. ಆದುದರಿಂದ ರೈತ ಬಾಂಧವರು, ಅಪೇಕ್ಷಿಸದ, ಅನುಮಾನಸ್ಪದ ಬೀಜಗಳ ಪೊಟ್ಟಣಗಳನ್ನು ಖರೀದಿಸುವುದು ಹಾಗೂ ಇಂತಹ ಪ್ರಕರಣಕಂಡು ಬಂದಲ್ಲಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ದ.ಕ

ಅನುಮಾನಾಸ್ಪದ ಬೀಜ ಪೊಟ್ಟಣಗಳ ಬಗ್ಗೆ ಎಚ್ಚರಿಕೆ– ಕೃಷಿ ಇಲಾಖೆ Read More »

ಕರಾವಳಿ, ಕರ್ನಾಟಕ

ಕೊನೆಗೂ ಅಂತಿಮ ಪದವಿ ಪರೀಕ್ಷೆಗೆ ದೊರೆಯಿತು ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 28. ಕೊರೊನಾ ವೈರಸ್ ಹಿನ್ನೆಲೆಯಿಂದಾಗಿ ಅಂತಿಮ ಪದವಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ. ಪರೀಕ್ಷೆಯು ಯುಜಿಸಿ ನಿರ್ದೇಶನದಂತೆ ನಡೆಯಲಿದ್ದು, ಪರೀಕ್ಷೆ ಮಾಡದೇ ಪಾಸ್ ಮಾಡುವಂತಿಲ್ಲ ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರ ನೇತೃತ್ವದ ತ್ರಿಸದಸ್ಯ ಪೀಠ ಈ ಮಹತ್ವದ ತೀರ್ಪನ್ನು ಇಂದು ಪ್ರಕಟಿಸಿದೆ. ಈ ತೀರ್ಪಿನಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ನಿಟ್ಟುಸಿರು ಬಿಡುವಂತಾಗಿದ್ದು, ಪದವಿ ಪರೀಕ್ಷಾ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ.

ಕೊನೆಗೂ ಅಂತಿಮ ಪದವಿ ಪರೀಕ್ಷೆಗೆ ದೊರೆಯಿತು ಗ್ರೀನ್ ಸಿಗ್ನಲ್ Read More »

ಕರ್ನಾಟಕ

ತುಳುನಾಡಿನ ಧಾರ್ಮಿಕ ಆಚರಣೆಗಳಿಗೆ ಸಿಎಂ ಅನುಮತಿ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,28:  ಕೊರೊನಾದಿಂದಾಗಿ ನಿಂತುಹೋಗಿದ್ದ ತುಳುನಾಡಿನ ಧಾರ್ಮಿಕ ಆಚರಣೆಗಳನ್ನು ಆಚರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ದೈವಾರಾಧನೆ, ನೇಮೋತ್ಸವ, ಮಾರಿಪೂಜೆ ಮತ್ತಿತರ ಶ್ರದ್ಧಾಭಕ್ತಿಯ ಆಚರಣೆಗಳಿಗೆ ಅನುಮತಿ ಕೋರಿ ಉಡುಪಿ ಶಾಸಕ ರಘುಪತಿ ಭಟ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು ಸಿಎಂ ಅವರು ಅನುಮತಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಶಾಸಕ ರಘುಪತಿ ಭಟ್ ಅವರು, ಧಾರ್ಮಿಕ ಆಚರಣೆಗಳನ್ನು ಮುಂದುವರಿಸಲು ಮುಖ್ಯಮಂತ್ರಿಯವರು ಸರ್ಕಾರದ ಮುಖ್ಯ

ತುಳುನಾಡಿನ ಧಾರ್ಮಿಕ ಆಚರಣೆಗಳಿಗೆ ಸಿಎಂ ಅನುಮತಿ Read More »

ಕರಾವಳಿ, ಕರ್ನಾಟಕ

ಕಡಬ: ಬೈಕ್ – ಕಾರು ನಡುವೆ ಢಿಕ್ಕಿ ➤ ಬೈಕ್ ಸವಾರರಿಬ್ಬರು

(ನ್ಯೂಸ್ ಕಡಬ) newskadaba.com ಕಡಬ, ಆ.28. ಬೈಕ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಲ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಸಿಪಿಸಿಆರ್ ಐ ಸಮೀಪ ಶುಕ್ರವಾರದಂದು ನಡೆದಿದೆ. ಕಡಬದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕಿನಲ್ಲಿದ್ದ ಕೊಯಿಲ ಗ್ರಾಮದ ಕಡೆಂಬಿಯಾಲ್ ನಿವಾಸಿಗಳಾದ ಯತೀಶ್(21) ಹಾಗೂ ಶರತ್(19) ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಕಡಬ

ಕಡಬ: ಬೈಕ್ – ಕಾರು ನಡುವೆ ಢಿಕ್ಕಿ ➤ ಬೈಕ್ ಸವಾರರಿಬ್ಬರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ವ್ಯಾಪ್ತಿಯಲ್ಲಿ ಒಟ್ಟು 9 ಮಂದಿಗೆ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಆ. 28: ಆರೋಗ್ಯ ಇಲಾಖೆಯ ವರದಿಯಂತೆ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಒಟ್ಟು 29 ಪ್ರಕರಣಗಳು ಪತ್ತೆಯಾಗಿದೆ. ಕಡಬ ತಾಲೂಕಿನ ವ್ಯಾಪ್ತಿಯ ಆಲಂಕಾರು ನಿವಾಸಿ 32 ವರ್ಷದ ವ್ಯಕ್ತಿ ರಾಮಕುಂಜ ನಿವಾಸಿ 49 ವರ್ಷದ ಮಹಿಳೆ, ಪೆರಾಬೆ ನಿವಾಸಿ 53 ವರ್ಷದ ವ್ಯಕ್ತಿ ಗೋಳಿತೊಟ್ಟು ನಿವಾಸಿ 26 ವರ್ಷದ ಮಹಿಳೆ, ಕಡಬ ನಿವಾಸದ 45 ವರ್ಷದ ವ್ಯಕ್ತಿ, ನಿವಾಸಿ 80 ವರ್ಷದ ವೃಧ್ದ, ಕಾಮಣ ನಿವಾಸಿ 52 ವರ್ಷದ ವ್ಯಕ್ತಿ, ಬೆಳಂದೂರು

ಕಡಬ ವ್ಯಾಪ್ತಿಯಲ್ಲಿ ಒಟ್ಟು 9 ಮಂದಿಗೆ ಕೊರೋನಾ ದೃಢ Read More »

ಕರಾವಳಿ, ಕರ್ನಾಟಕ

ಬನ್ನೇರುಘಟ್ಟ ಪಾರ್ಕ್ ಆನೆ ಮರಿಗೆ “ಸುಧಾಮೂರ್ತಿ” ಹೆಸರು ನಾಮಕರಣದ ಮೂಲಕ ಗೌರವ

(ನ್ಯೂಸ್ ಕಡಬ) newskadaba.com ಆನೇಕಲ್. ಆ,28:  ಇತ್ತೀಚೆಗೆ ತಾನೇ ಕೇವಲ ತಿಂಗಳ ಅಂತರದಲ್ಲಿ ಉದ್ಯಾನವನದ ಎರಡು ಸಾಕಾನೆಗಳು ಮುದ್ದಾದ ಮರಿಗಳಿಗೆ ಜನ್ಮ ನೀಡಿದ್ದವು. ವನ್ಯಜೀವಿ ಸಂರಕ್ಷಣೆಗಾಗಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ನೀಡಿರುವ ಕೊಡುಗೆ ಹಿನ್ನಲೆಯಲ್ಲಿ ಅವರಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಆನೆ ಮರಿಯೊಂದಕ್ಕೆ ಸುಧಾ ಮೂರ್ತಿ ಹೆಸರಿಡಲಾಗಿದೆ.     ಹೌದು, ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 45 ವರ್ಷದ ಸುವರ್ಣ ಎಂಬ ಆನೆ, ಹೆಣ್ಣು ಮರಿಗೆ ಜನ್ಮ ನೀಡಿದ್ದು, ಈ ಆನೆ ಮರಿಗೆ ಸುಧಾ ಮೂರ್ತಿ

ಬನ್ನೇರುಘಟ್ಟ ಪಾರ್ಕ್ ಆನೆ ಮರಿಗೆ “ಸುಧಾಮೂರ್ತಿ” ಹೆಸರು ನಾಮಕರಣದ ಮೂಲಕ ಗೌರವ Read More »

ಕರಾವಳಿ, ಕರ್ನಾಟಕ

ಕಡಬ: ಫೈನಾನ್ಸ್ ಗೆ ಹಣ ಕಟ್ಟಲು ತೆರಳಿದ ಯುವಕ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ. 28. ಸ್ವಸಹಾಯ ಸಂಘದ ಹಣ ಕಟ್ಟಿ ಬರುತ್ತೇನೆ ಎಂದು ಹೋದ ಯುವಕನೋರ್ವ ವಾಪಾಸು ಮನೆಗೆ ಬಾರದೆ ನಾಪತ್ತೆಯಾದ ಘಟನೆ ಠಾಣಾ ವ್ಯಾಪ್ತಿಯ ಚಾರ್ವಾಕದಲ್ಲಿ ನಡೆದಿದೆ. ಕಾಣೆಯಾದ ವ್ಯಕ್ತಿಯನ್ನು ಚಾರ್ವಾಕ ನಿವಾಸಿ ಕೃಷ್ಣಪ್ಪ ಗೌಡ ಎಂಬವರ ಪುತ್ರ ಲೋಕೇಶ್ (25) ಎಂದು ಗುರುತಿಸಲಾಗಿದೆ. ಕುಡಿತದ ಚಟ ಹೊಂದಿದ್ದ ಈತ ಬುಧವಾರದಂದು ಪುತ್ತೂರಿನ ಬಜಾಜ್ ಫೈನಾನ್ಸ್ ನಲ್ಲಿ ಹಣ ಕಟ್ಟಲು ಹೋಗಿ ಸಂಜೆಯವರೆಗೂ ಮನೆಗೆ ಹಿಂತಿರುಗದೆ ಇದ್ದುದರಿಂದ ಮನೆಯವರು ಫೋನ್ ಮಾಡಿದಾಗ, ನಾನು

ಕಡಬ: ಫೈನಾನ್ಸ್ ಗೆ ಹಣ ಕಟ್ಟಲು ತೆರಳಿದ ಯುವಕ ನಾಪತ್ತೆ Read More »

ಕರ್ನಾಟಕ

ಸವಣೂರು : ನೂತನ ಕಡಬ ತಾ.ಪಂಚಾಯತ್ ನ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಅವರಿಗೆ ಸ್ವಾಗತ

(ನ್ಯೂಸ್ ಕಡಬ) newskadaba.com ಸವಣೂರು , ಆ. 28.  ನೂತನ ಕಡಬ ತಾಲೂಕು ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸವಣೂರು ಕ್ಷೇತ್ರದ ತಾ.ಪಂ.ಸದಸ್ಯೆ ರಾಜೇಶ್ವರಿ ಕನ್ಯಾಮಂಗಲ ಅವರಿಗೆ ಸವಣೂರು ಜಂಕ್ಷನ್‌ನಲ್ಲಿ ಹೂವಿನ  ಹಾರ ಹಾಕಿ ಸ್ವಾಗತಿಸಲಾಯಿತು. ಈ ಸಂದರ್ಭ ಪುತ್ತೂರು  ತಾ.ಪಂ.ಅಧ್ಯಕ್ಷ  ರಾಧಾಕೃಷ್ಣ ಬೋರ್ಕರ್, ಸದಸ್ಯರಾದ ಭವಾನಿ, ಚಿದಾನಂದ, ಮೀನಾಕ್ಷಿ ಮಂಜುನಾಥ್, ಹರೀಶ್ ಬಿಜತ್ರೆ,  ಸುಳ್ಯ ವಿಧಾನ ಸಭಾ ಕ್ಷೇತ್ರದ ಅಕ್ರಮ  ಸಕ್ರಮ  ಸಮಿತಿ  ಸದಸ್ಯ ರಾಕೇಶ್ ರೈ ಕೆಡೆಂಜಿ, ಸವಣೂರು  ಗ್ರಾಮ ಪಂಚಾಯತ್ ಮಾಜಿ

ಸವಣೂರು : ನೂತನ ಕಡಬ ತಾ.ಪಂಚಾಯತ್ ನ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಅವರಿಗೆ ಸ್ವಾಗತ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ರಸ್ತೆಯ ಅಭಿವೃಧ್ಧಿ ಕಾಮಗಾರಿಗೆ ಅಂಗಡಿಗಳ ತೆರವು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 28. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಮಾಸ್ಟರ್ ಪ್ಲಾನ್ ಯೋಜನೆಯಡಿ ರಸ್ತೆಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದರಿಂದ ಇಂದು ಕೆಲ ಅಂಗಡಿಗಳನ್ನು ತೆರವುಗೊಳಿಸಲಾಯಿತು. ಕಳೆದ ಎರಡು ತಿಂಗಳಿನಿಂದ ದೇವಸ್ಥಾನದ ರಥಬೀದಿಯ ಇಕ್ಕೆಲಗಳಲ್ಲಿ ಕಟ್ಟಡಗಳನ್ನು ತೆರವು ಮಾಡಲಾಗುತ್ತುದ್ದು, ಇದೀಗ ನಾರಾಯಣ ಅಗ್ರಹಾರ ಅವರ ವಿವೇಕಾ ಬುಕ್ ಸ್ಟಾಲ್, ಪೌಲ್ ಪಿರೇರಾ ಅವರ ಜಿನಸು ಅಂಗಡಿ, ಹೊಟೇಲ್ ತುಷಾರ್, ಸೆಲೂನ್ ಇವುಗಳ ತೆರವು ಕಾರ್ಯ ನಡೆಯುತ್ತಿದೆ.

ಸುಬ್ರಹ್ಮಣ್ಯ: ರಸ್ತೆಯ ಅಭಿವೃಧ್ಧಿ ಕಾಮಗಾರಿಗೆ ಅಂಗಡಿಗಳ ತೆರವು Read More »

ಕರಾವಳಿ, ಕರ್ನಾಟಕ
Scroll to Top