ಕರ್ನಾಟಕ

ಕರಾವಳಿಯಲ್ಲೊಂದು ಹೃದಯವಿದ್ರಾವಕ ಘಟನೆ ➤ ಮಗನಿಗೆ ಕೊರೊನಾ ಸೊಂಕು ಮನನೊಂದು ತಂದೆ ಆತ್ಮಹತ್ಯೆ.!

(ನ್ಯೂಸ್ ಕಡಬ) newskadaba.com ಉಡುಪಿ. ಆ,28:  ಮಗನಿಗೆ ಕೊರೊನಾ ಸೊಂಕು ಬಂದ ಹಿನ್ನಲೆ ಮನನೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿರ್ವಾದ ಕಳತ್ತೂರು ಗ್ರಾಮದ ಜ್ಯೋತಿ ನಗರ ಎಂಬಲ್ಲಿ ನಡೆದಿದೆ. ಸುಂದರಮೂಲ್ಯ (60) ಮನನೊಂದು ಆತ್ಮಹತ್ಯೆ ಮಾಡಿಕೊಂಡವರು.   ಇವರು ಬಿಪಿ, ಶುಗರ್ ಖಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಚಿಕಿತ್ಸೆಯಲ್ಲಿದ್ದರು. ಈ ನಡುವೆ ಇವರು ಪುತ್ರ ಶ್ವಾಸಕೋಶಕ್ಕೆ ಸಂಬಂಧಿಸಿದ ಖಾಯಿಲೆಯಿಂದ ಬಳಲುತ್ತಿದ್ದರು. ಮಣಿಪಾಲದ ಕೆಎಮ್ ಸಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಅವರಲ್ಲಿ […]

ಕರಾವಳಿಯಲ್ಲೊಂದು ಹೃದಯವಿದ್ರಾವಕ ಘಟನೆ ➤ ಮಗನಿಗೆ ಕೊರೊನಾ ಸೊಂಕು ಮನನೊಂದು ತಂದೆ ಆತ್ಮಹತ್ಯೆ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ಅಪಘಾತದಲ್ಲಿ ಗಾಯಗೊಂಡಿದ್ದ ಸುಳ್ಯ ಮೂಲದ ನ್ಯಾಯವಾದಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು. ಆ,28:  ನಗರದ ಬಿಜೈ KSRTC  ಬಳಿ ಬುಧವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನ್ಯಾಯವಾದಿ ಬಿಎಂ ದುಗ್ಗಪ್ಪ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ‌ ನಿಧನರಾಗಿದ್ದಾರೆ.   ಸುಳ್ಯ ಮೂಲದ ಇವರು ನಗರದ ಆಕಾಶಭವನ ಬಳಿ ನೆಲೆಸಿದ್ದರು. ಬುಧವಾರ ಸಂಜೆ  ತನ್ನ ಮನೆಯಿಂದ ಬೆಸೆಂಟ್ ಶಿಕ್ಷಣ ಸಂಸ್ಥೆಯ ಬಳಿ ಇರುವ ಕಚೇರಿಗೆ ತೆರಳುತ್ತಿದ್ದಾಗ ಇವರು ಹೋಗುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಇವರನ್ನು ಖಾಸಗಿ

ಮಂಗಳೂರು : ಅಪಘಾತದಲ್ಲಿ ಗಾಯಗೊಂಡಿದ್ದ ಸುಳ್ಯ ಮೂಲದ ನ್ಯಾಯವಾದಿ ಮೃತ್ಯು Read More »

ಕರಾವಳಿ, ಕರ್ನಾಟಕ

ಅನ್ನ ಭಾಗ್ಯದ ಅಕ್ಕಿಗೆ ಖದೀಮರಿಂದ ಕನ್ನ ➤ ಪಡಿತರ ಅಕ್ಕಿ ದಾಸ್ತಾನು, ಆರೋಪಿಗಳು ಪೋಲಿಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕುಂದಾಪುರ . ಆ,28:  ಸರಕಾರ ಬಡತನ ರೇಖೆಗಿಂತ ಕೆಳಗಿರುವವರಿಗೆ ಉಚಿತವಾಗಿ ವಿತರಿಸುವ ಅನ್ನಭಾಗ್ಯದ ಅಕ್ಕಿಗೆ ಕನ್ನ ಹಾಕಿದ ಘಟನೆ ಕುಂದಾಪುರ ತಾಲೂಕು ಕೋಟೇಶ್ವರದಲ್ಲಿ ನಡೆದಿದೆ. ಕೋಟೇಶ್ವರದ ನೇಂಪು ಎಂಬಲ್ಲಿ ಅಬ್ದುಲ್ ಸತ್ತಾರ್ ಅವರಿಗೆ ಸೇರಿದ ಹೋಲೋ ಬ್ಲಾಕ್ಸ್ ಕಟ್ಟಡದಲ್ಲಿ ಕ್ರಮವಾಗಿ ಸುಮಾರು 55 ಟನ್ ಪಡಿತರ ಅಕ್ಕಿ ಸಂಗ್ರಹಿಸಲಾಗಿದ್ದು ಉಡುಪಿ ಜಿಲ್ಲಾ ಅಪರಾಧ ಪತ್ತೆ ದಳ ಹಾಗೂ ಕುಂದಾಪುರ ಠಾಣೆ ಪೋಲಿಸರು ಪಡೆದಿದ್ದಾರೆ.   ಪ್ರಕರಣಕ್ಕೆ ಸಂಬಂಧಿಸಿದಂತೆ  ಖದೀಮರನ್ನ ಬಂಧಿಸಲಾಗಿದೆ. ಖದೀಮರು ಅಕ್ಕಿಯನ್ನು

ಅನ್ನ ಭಾಗ್ಯದ ಅಕ್ಕಿಗೆ ಖದೀಮರಿಂದ ಕನ್ನ ➤ ಪಡಿತರ ಅಕ್ಕಿ ದಾಸ್ತಾನು, ಆರೋಪಿಗಳು ಪೋಲಿಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇಂಡಿಯಾ ಸೈಕಲ್ ಫಾರ್ ಚೇಂಜ್ – ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ಇಂಡಿಯಾ ಸೈಕಲ್  ಫಾರ್‍ ಚೇಂಜ್  ಎಂಬ ಸ್ಪರ್ಧೆಯಲ್ಲಿ ಮಂಗಳೂರು ಸ್ಮಾರ್ಟ್‍ ಸಿಟಿ ಲಿಮಿಟೆಡ್ ಭಾಗವಹಿಸುತ್ತಿದ್ದು, ಈ ಸ್ಪರ್ಧೆಯ ಭಾಗವಾಗಿ ಒಂದು ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಇದರ ಮೂಲಕ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು, ನಾಗರಿಕರ ಆದ್ಯತೆಗಳು ಹಾಗೂ ನಗರಕ್ಕೆ ಬೇಕಾಗಿರುವ ವ್ಯವಸ್ಥೆಗಳ ಬಗ್ಗೆ ಸಮೀಕ್ಷೆಯ ಮೂಲಕ ನಾಗರಿಕರು ತಿಳಿಸಬಹುದು. ಈ ಸೂಚನೆ ಹಾಗೂ ಸಲಹೆಗಳನ್ನು ನೀಡುವ ಮೂಲಕ ನಾಗರಿಕರು ಬಹುಸಂಖ್ಯೆಯಲ್ಲಿ ಭಾಗವಹಿಸಿ ಮಂಗಳೂರಿಗೆ ಬೇಕಾದ ವ್ಯವಸ್ಥೆಯನ್ನು ತರುವಲ್ಲಿ ತಮ್ಮ ಸಹಕಾರವನ್ನು ನೀಡಬೇಕು.

ಇಂಡಿಯಾ ಸೈಕಲ್ ಫಾರ್ ಚೇಂಜ್ – ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಮಾನವೀಯತೆ ಮೆರೆದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 28: ಪರ್ಸ್‌ ಮತ್ತು ಮೊಬೈಲ್‌ ಕಳೆದುಕೊಂಡು ಉಪ್ಪಿನಂಗಡಿ ಬಸ್‌ ನಿಲ್ದಾನದಲ್ಲಿ ದಿಕ್ಕು ತೋಚದೆ ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರಿಗೆ ಉಪ್ಪಿನಂಗಡಿಯ ಸಹೃದಯಿಗಳು ಸಹಾಯಾಸ್ತ ಮಾಡಿ ಮಾನವೀಯತೆ ಮೆರೆದಿದ್ದಾರೆ.   ತೀರ್ಥಹಳ್ಳಿಯಿಂದ ಧರ್ಮಸ್ಥಳಕ್ಕೆ ಬಂದಿದ್ದ ಶಶಿಕುಮಾರ್‌ ಎಂಬವರು ಹಣ ಇದ್ದ ಪರ್ಸ್‌ ಮತ್ತು ಮೊಬೈಲ್‌ ಧರ್ಮಸ್ಥಳದಲ್ಲಿ ಕಳೆದು ಹೋಗಿದ್ದೆನ್ನಲಾಗಿದ್ದು, ಅಲ್ಲಿಂದ ಊರಿಗೆ ಹೋಗಲು ಬಸ್‌ಗೆ ಹಣ ಇಲ್ಲದ ಕಾರಣ ಅಲ್ಲಿದ್ದ ಲಾರಿ ಚಾಲಕರೋರ್ವರು ತನ್ನ ಲಾರಿಯಲ್ಲಿ ಉಪ್ಪಿನಂಗಡಿ ತನಕ ಕರೆ ತಂದಿದ್ದರೆನ್ನಲಾಗಿದೆ.ಉಪ್ಪಿನಂಗಡಿ ಬಸ್‌

ಉಪ್ಪಿನಂಗಡಿ: ಮಾನವೀಯತೆ ಮೆರೆದ ಸ್ಥಳೀಯರು Read More »

ಕರಾವಳಿ, ಕರ್ನಾಟಕ

ಏರ್ ಇಂಡಿಯಾ ಕಚೇರಿ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ನಗರದ ಲಾಲ್‍ಭಾಗ್ ಹ್ಯಾಟ್‍ ಹಿಲ್ಸ್‍ನಲ್ಲಿ ಕಾರ್ಯಾಚರಿಸುತ್ತಿರುವ ಏರ್ ಇಂಡಿಯಾ ಸಂಸ್ಥೆಯ ಕಾಯ್ದಿರಿಸುವಿಕೆ ಟಿಕೆಟ್ ಮತ್ತು ಮಾರಾಟ  ಕಚೇರಿಯನ್ನು ಆಗಸ್ಟ್ 31 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳಾಂತರಿಸಲಾಗುವುದು. ಈ ಕಚೇರಿಯು ಪ್ರತೀ ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 9.45 ಗಂಟೆಯಿಂದ ಸಂಜೆ 5.20 ಗಂಟೆಯವರೆಗೆ ಕಾರ್ಯಾಚರಿಸಲಿದೆ. ಹೆಚ್ಚಿನ ಮಾಹಿತಿಗಾಗಿ ಏರ್ ಇಂಡಿಯಾ ಕಚೇರಿಯು ದೂರವಾಣಿ ಸಂಖ್ಯೆ 0824 2220450, 2220451, ಏರ್ ಇಂಡಿಯಾ ಕಾಲ್ ಸೆಂಟರ್ 18602331407 ಸಂಪರ್ಕಿಸುವಂತೆ

ಏರ್ ಇಂಡಿಯಾ ಕಚೇರಿ ಸ್ಥಳಾಂತರ Read More »

ಕರಾವಳಿ, ಕರ್ನಾಟಕ

ಡಾ|| ಮುರಲೀ ಮೋಹನ ಚೂಂತಾರು ಕೃತಿಗೆ ‘ಶ್ರೇಷ್ಠ ಪುಸ್ತಕ ಪ್ರಶಸ್ತಿ’ ಸನ್ಮಾನ

(ನ್ಯೂಸ್ ಕಡಬ) newskadaba.com ಆ. 28. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ 2018-19ನೇ ಸಾಲಿನ ಶ್ರೇಷ್ಠ ಪುಸ್ತಕ ಪ್ರಶಸ್ತಿಗಳನ್ನು ಬುಧವಾರ ವೆಬ್ ಮೀಟಿಂಗ್ ಮೂಲಕ ಪ್ರದಾನ ಮಾಡಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ದಂತ ವೈದ್ಯ, ಲೇಖಕ ಡಾ|| ಮುರಲೀ ಮೋಹನ ಚೂಂತಾರು ಬರೆದಿರುವ ಸಂಜೀವಿನಿ ಭಾಗ-2 ಆರೋಗ್ಯ ಮಾರ್ಗದರ್ಶಿ ಕೃತಿಗೆ ವೈದ್ಯಕೀಯ ವಿಭಾಗದ ಶ್ರೇಷ್ಠ ಕೃತಿ ಪ್ರಶಸ್ತಿ ದೊರೆತಿದ್ದು, 25 ಸಾವಿರ ರೂ. ಹಾಗೂ ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಯಿತು. ವೈದ್ಯ

ಡಾ|| ಮುರಲೀ ಮೋಹನ ಚೂಂತಾರು ಕೃತಿಗೆ ‘ಶ್ರೇಷ್ಠ ಪುಸ್ತಕ ಪ್ರಶಸ್ತಿ’ ಸನ್ಮಾನ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ :ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ. ಆ,28: ಖಾಸಗಿ ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಚನ್ನರಾಯಪಟ್ಟಣದಲ್ಲಿ 9 ದಿನಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿದ್ದು ಬಳಿಕ, ಏಕಾಏಕಿಯಾಗಿ ನಾಪತ್ತೆಯಾದ ಯುವಕನ ಶವ ಇಂದು ತನ್ನ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಮೃತ ಯುವಕನ್ನು ನಾವೂರು ನಾಗಜೆ ನಿವಾಸಿ ದಿ. ಶೀನಪ್ಪ ಗೌಡ ಎಂಬುವರ ಪುತ್ರ 28 ವರ್ಷದ ರಕ್ಷಿತ್ ಎಂದು ಗುರುತಿಸಲಾಗಿದೆ. ಕಳೆದ ಒಂಭತ್ತು ದಿನಗಳ ಹಿಂದೆ ಖಾಸಗಿ ಸಂಸ್ಥೆಯೊಂದರ ಕೃಷಿಯಂತ್ರಧಾರೆಯಲ್ಲಿ ಕೃಷಿ ಯಂತ್ರಧಾರಾ ಯೋಜನೆಯ ಮ್ಯಾನೇಜರ್ ಆಗಿ ಚನ್ನರಾಯಪಟ್ಟಣದಲ್ಲಿ ಉದ್ಯೋಗಕ್ಕೆ

ಬೆಳ್ತಂಗಡಿ :ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ Read More »

ಕರಾವಳಿ, ಕರ್ನಾಟಕ

SDPI ಪುಂಜಾಲಕಟ್ಟೆ ವತಿಯಿಂದ ಆಯುಷ್ಮಾನ್ ನೊಂದಣಿ ಮತ್ತು ಮತದಾರರ ಪಟ್ಟಿ ಸೇರ್ಪಡೆ, ತಿದ್ದುಪಡಿ ಹಾಗೂ ವರ್ಗಾವಣೆ ಅಭಿಯಾನ

(ನ್ಯೂಸ್ ಕಡಬ) newskadaba.com ಪುಂಜಾಲಕಟ್ಟೆ, ಆ. 27. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುಂಜಾಲಕಟ್ಟೆ ಇದರ ವತಿಯಿಂದ ಕೇಂದ್ರ ಸರಕಾರದ ಆರೋಗ್ಯ ಯೋಜನೆಯ “ಆಯುಷ್ಮಾನ್ ಭಾರತ್” ನೊಂದಾವಣಿ ಮತ್ತು ಮತದಾರರ ಪಟ್ಟಿ ಸೇರ್ಪಡೆ, ತಿದ್ಧುಪಡಿ ಹಾಗೂ ವರ್ಗಾವಣೆ ಅಭಿಯಾನ ಕಾರ್ಯಕ್ರಮವು ಪುಂಜಾಲಕಟ್ಟೆ ಕೇಂದ್ರ ಜುಮಾ ಮಸೀದಿಯ ಎದುರುಗಡೆ ನಡೆಯಿತು. ಕಾರ್ಯಕ್ರಮವನ್ನು ಬದ್ರಿಯಾ ಜುಮಾ ಮಸೀದಿ ಉಸ್ತಾದ್ ಬಹು| ಅಬ್ದುಲ್ ರಹ್ಮಾನ್ ಅರ್ಶದಿ ದುವಾದೊಂದಿಗೆ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್

SDPI ಪುಂಜಾಲಕಟ್ಟೆ ವತಿಯಿಂದ ಆಯುಷ್ಮಾನ್ ನೊಂದಣಿ ಮತ್ತು ಮತದಾರರ ಪಟ್ಟಿ ಸೇರ್ಪಡೆ, ತಿದ್ದುಪಡಿ ಹಾಗೂ ವರ್ಗಾವಣೆ ಅಭಿಯಾನ Read More »

ಕರಾವಳಿ, ಕರ್ನಾಟಕ

ಕಡಬ: ಗೃಹರಕ್ಷಕ ದಳದ ಪ್ರಭಾರ ಘಟಕಾಧಿಕಾರಿಯಾಗಿ ತಿರ್ಥಿಶ್ ನೇಮಕ ➤ ಜಿಲ್ಲಾ ಕಮಾಡೆಂಟ್ ಡಾ||ಚೂಂತಾರು ಆದೇಶ

(ನ್ಯೂಸ್ ಕಡಬ) newskadaba.com ಕಡಬ, ಆ. 28. ಕಡಬ ಗೃಹರಕ್ಷಕದಳ ಘಟಕದ ಘಟಕಾಧಿಕಾರಿಯಾಗಿದ್ದ ಗೊಪಾಲರವರು ಅಗೋಸ್ಟ್ 26ರಂದು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಕಡಬ ಘಟಕದ ಪ್ರಭಾರ ಘಟಕಾಧಿಕಾರಿಯಾಗಿ ಈ ಹಿಂದೆ ಕಡಬ ಘಟಕದ ಸಾರ್ಜೇಂಟ್ ಆಗಿದ್ದ ತಿರ್ಥಿಶ್ ರವರನ್ನು ನೇಮಿಸಿ ಜಿಲ್ಲಾ ಗೃಹರಕ್ಷಕದಳದ ಜಿಲ್ಲಾ ಕಮಾಡೆಂಟ್ ಡಾ||ಮುರಲೀ ಮೋಹನ್ ಚೂಂತಾರುರವರು ಆದೇಶ ಹೊರಡಿಸಿದ್ದಾರೆ.

ಕಡಬ: ಗೃಹರಕ್ಷಕ ದಳದ ಪ್ರಭಾರ ಘಟಕಾಧಿಕಾರಿಯಾಗಿ ತಿರ್ಥಿಶ್ ನೇಮಕ ➤ ಜಿಲ್ಲಾ ಕಮಾಡೆಂಟ್ ಡಾ||ಚೂಂತಾರು ಆದೇಶ Read More »

ಕರಾವಳಿ, ಕರ್ನಾಟಕ
Scroll to Top