ಕರ್ನಾಟಕ

ಅಳಿಕೆ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಗಂಗಾಧರ್ ಭಟ್ ನಿಧನ

(ನ್ಯೂಸ್ ಕಡಬ) newskadaba.com ಅಳಿಕೆ . ಆ,27:  ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಅಧ್ಯಕ್ಷ ಯು. ಗಂಗಾಧರ ಭಟ್ (90) ಅಸೌಖ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗಿನ ಜಾವ ನಿಧನ ಹೊಂದಿದರು.     ಸತ್ಯಸಾಯಿ ಬಾಬಾ ಅವರ ಅನನ್ಯ ಭಕ್ತರಾಗಿದ್ದ ಅವರು ಮಡಿಯಾಲ ನಾರಾಯಣ ಭಟ್ ಅವರ ಜತೆಗೆ ಅಳಿಕೆ ಹಾಗೂ ಮುದ್ದೇನಹಳ್ಳಿ ವಿದ್ಯಾಸಂಸ್ಥೆ ಕಟ್ಟಿ ಬೆಳೆಸಿದ್ದರು. ತ್ಯಾಗ ಜೀವಿಯಾಗಿದ್ದ ಅವರು 1977ರಿಂದ ಇಲ್ಲಿಯ ತನಕ ಸುಮಾರು 43 ವರ್ಷಗಳ ಕಾಲ […]

ಅಳಿಕೆ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಗಂಗಾಧರ್ ಭಟ್ ನಿಧನ Read More »

ಕರಾವಳಿ, ಕರ್ನಾಟಕ

ಅಮೆರಿಕಾದ ಪ್ರತಿಷ್ಠಿತ ನೌಕಾಪಡೆ ಕಾಲೇಜು ಪ್ರತಿನಿಧಿಯಾಗಿ ಕೊಡಗಿನ ಲೆ.ಕಮಾಂಡರ್ ಸೂರಜ್ ಅಯ್ಯಪ್ಪ ಆಯ್ಕೆ

(ನ್ಯೂಸ್ ಕಡಬ) newskadaba.com ಕೊಡಗು. ಆ,27:  ಕೊಡಗು ಮೂಲದ ಲೆಫ್ಟಿನೆಂಟ್ ಕಮಾಂಡರ್ ಮುಕ್ಕಾಟಿರ ಸೂರಜ್ ಅಯ್ಯಪ್ಪ ಅಮೆರಿಕಾದ ಪ್ರಷ್ಠಿತ ನೌಕಾಯುದ್ದ ತರಬೇತಿ ಕಾಲೇಜಿಗೆ ಭಾರತದ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ.     ಗೋಣಿಕೊಪ್ಪ ಅರ್ವತೋಕ್ಲು ಮೂಲದ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಎಂ.ಎ. ಕಾರ್ಯಪ್ಪ ಹಾಗೂ ಸರಸ್ವತಿ ಕಾರ್ಯಪ್ಪ ಅವರ ಪುತ್ರ ಸೂರಜ್ ಅಯ್ಯಪ್ಪ ಅಮೇರಿಕದಲ್ಲಿ ನಡೆಯುವ ಸಿಬ್ಬಂದಿಗಳ ತರಬೇತಿಯಲ್ಲಿ 52 ದೇಶಗಳ ಅಧಿಕಾರಿಗಳ ಪೈಕಿ ಒಬ್ಬರಾಗಿ ಆಯ್ಕೆಯಾಗಿದ್ದಾರೆ.ಡೆಹ್ರಡೂನ್‍ನ ರಾಷ್ಟ್ರೀಯ ಮಿಲಿಟರಿ ಕಾಲೇಜು (ಆರ್‍ಐಎಂಸಿ)ಯಲ್ಲಿ ಶಿಕ್ಷಣ ಪಡೆದು ನೇವಲ್ ಅಕಾಡೆಮಿಯಿಂದ

ಅಮೆರಿಕಾದ ಪ್ರತಿಷ್ಠಿತ ನೌಕಾಪಡೆ ಕಾಲೇಜು ಪ್ರತಿನಿಧಿಯಾಗಿ ಕೊಡಗಿನ ಲೆ.ಕಮಾಂಡರ್ ಸೂರಜ್ ಅಯ್ಯಪ್ಪ ಆಯ್ಕೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬಾಂಬ್‌ ಪತ್ತೆ ದಳದಲ್ಲಿ 14 ವರ್ಷ ಸೇವೆ ಸಲ್ಲಿಸಿದ “ರ್‍ಯಾಂಬೋ’ ನಾಯಿ ನಿಧನ

(ನ್ಯೂಸ್ ಕಡಬ) newskadaba.com ಮಂಡ್ಯ, ಆ.27: ಜಿಲ್ಲಾ ಶಸಸ್ತ್ರ ಪಡೆಯಲ್ಲಿ ಬಾಂಬೆ ಪತ್ತೆ ದಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ “ರ್‍ಯಾಂಬೋ’ ಹೆಸರಿನ ಲ್ಯಾಬ್ರಡಾರ್‌ ನಾಯಿ ಮೃತಪಟ್ಟ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯಿಂದ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ನಗರದ ಡಿಎಆರ್‌ ಮೈದಾನದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಪರಶುರಾಮ ಅವರು ಪುಷ್ಪ ನಮನ ಸಲ್ಲಿಸಿ ಸರ್ಕಾರಿ ಗೌರವಗಳೊಂದಿಗೆ ಪೊಲೀಸ್‌ ಕ್ವಾಟ್ರಸ್‌ನಲ್ಲಿರುವ ತೋಟದಲ್ಲಿ ಅಂತ್ಯಕ್ರಿಯೆ ನಡೆಸಿದರು. ಎಸ್ಪಿ ಪರಶುರಾಮ ಮಾತನಾಡಿ, ಜಿಲ್ಲಾ ಶಸಸ್ತ್ರ ಪಡೆಯಲ್ಲಿ ಕಳೆದ 14 ವರ್ಷಗಳಿಂದ

ಬಾಂಬ್‌ ಪತ್ತೆ ದಳದಲ್ಲಿ 14 ವರ್ಷ ಸೇವೆ ಸಲ್ಲಿಸಿದ “ರ್‍ಯಾಂಬೋ’ ನಾಯಿ ನಿಧನ Read More »

ಕರಾವಳಿ, ಕರ್ನಾಟಕ

ಶ್ರೀಮತಿ ಉಷಾ ಭಾರದ್ವಾಜ್‌ ನಿಧನ

(ನ್ಯೂಸ್ ಕಡಬ) newskadaba.com ಸುಳ್ಯ, ಆ.27: ಪದ್ಮಶ್ರೀ ಪುರಸ್ಕೃತ, ತೂಗುಸೇತುವೆಗಳ ಸರದಾರ ಗಿರೀಶ್‌ ಭಾರದ್ವಾಜ್‌ ಅವರ ಪತ್ನಿ ಉಷಾ (66) ಅವರು ಅನಾರೋಗ್ಯದ ಹಿನ್ನಲೆಯಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ. ಮೃತರು ಪತಿ, ಒಬ್ಬ ಪುತ್ರಿ, ಇಬ್ಬರನ್ನು ಪುತ್ರರನ್ನು ಅಗಲಿದ್ದಾರೆ.

ಶ್ರೀಮತಿ ಉಷಾ ಭಾರದ್ವಾಜ್‌ ನಿಧನ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ : ತಂದೆಯನ್ನ ಹತ್ಯೆ ಮಾಡಿದ್ದ ಮಗ ಈಗ ಪೋಲಿಸರ ಅತಿಥಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ . ಆ,27:  ದಕ್ಷಿಣ ಕನ್ನಡವನ್ನು ಬೆಚ್ಚಿ ಬೀಳಿಸಿದ್ದ,  ಬೆಳ್ತಂಗಡಿಯ ನಗರದ ಕುತ್ಯಾರು ರಸ್ತೆ ನಿವಾಸಿ ಹಿರಿಯ ಕಾರು ಚಾಲಕ ವಾಸು ಸಪಲ್ಯ(66) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಗ ದಯಾನಂದನ್ನು (32) ಪೊಲೀಸರು ಬುಧವಾರ ರಾತ್ರಿ ಮಂಗಳೂರು ಸ್ಟೇಟ್ ಬ್ಯಾಂಕ್ ಬಳಿ ವಶಕ್ಕೆ ಪಡೆದಿದ್ದಾರೆ. ಆ.24 ರಂದು ವಾಸು ಸಪಲ್ಯ ಅವರು ಬೆಳಗ್ಗೆ ವಾಕಿಂಗ್ ತೆರಳಿದ್ದಾಗ ತಲೆ ಹಾಗೂ ಕುತ್ತಿಗೆ ಭಾಗಕ್ಕೆ ಮಚ್ಚಿನಿಂದ ಕಡಿದು ಕೊಲೆಮಾಡಲಾಗಿತ್ತು. ಕೃತ್ಯದ ಬಳಿಕ ಇವರ ಮೂರನೇ ಮಗ

ಬೆಳ್ತಂಗಡಿ : ತಂದೆಯನ್ನ ಹತ್ಯೆ ಮಾಡಿದ್ದ ಮಗ ಈಗ ಪೋಲಿಸರ ಅತಿಥಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದ ಶಿಕ್ಷಕ ದಿನೇಶ್ವಂದ್ರ ವಿಧಿವಶ

(ನ್ಯೂಸ್ ಕಡಬ) newskadaba.com ಬಾಳಿಲ. ಆ,27:  ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ದಿನೇಶ್ವಂದ್ರ ಬಾಳಿಲ ರವರು ದೈವಾನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನಲೆಯಲ್ಲಿ ಅವರು ಕೆಲ ದಿನಗಳ ಹಿಂದೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.     ಆದ್ರೆ ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳಿದಿದ್ದಾರೆ. ವಿದ್ಯಾರ್ಥಿಗಳ ಅಚ್ಚು ಮೆಚ್ಚಿನ ಶಿಕ್ಷರಾಗಿದ್ದ ಡಿ.ಸಿ ಸರ್ ಎಂದೇ ವಿದ್ಯಾರ್ಥಿ ವಲಯದಲ್ಲಿ ಗುರುತಿಸಿಕೊಂಡಿದ್ದ ದಿನೇಶ್ಚಂದ್ರರವರ ನಿಧನ ಅವರ ಕುಟುಂಬ ಹಾಗೂ ಆಪ್ತವಲಯದಲ್ಲಿ ದಿಗ್ಬ್ರಮೆ ಮೂಡಿಸಿದೆ. ಇನ್ನು ಇವೆ

ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದ ಶಿಕ್ಷಕ ದಿನೇಶ್ವಂದ್ರ ವಿಧಿವಶ Read More »

ಕರ್ನಾಟಕ

ದ್ವಿ ಚಕ್ರ ವಾಹನಕ್ಕೆ ಅಡ್ಡಬಂದ ಮಂಗ ➤ಸ್ಕೂಟರ್‌ ಸವಾರೆಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.27: ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ಗರಡಿ ಎಂಬಲ್ಲಿ ದ್ವಿ ಚಕ್ರ ಸವಾರಿಯ ವೇಳೆ ಮಂಗವೊಂದು ಅಡ್ಡ ಬಂದ ಪರಿಣಾಮ ದ್ವಿ ಚಕ್ರ ಸವಾರೆ ಶ್ರೀಮತಿ ಪೂರ್ಣಿಮ (34) ಎಂಬವರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಭವಿಸಿದೆ. ಪುತ್ತೂರಿನಿಂದ ಮಂಗಳೂರಿನತ್ತ ತನ್ನ ಹೊಂಡಾ ಆಕ್ಟೀವಾ ದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಂಗವೊಂದು ರಸ್ತೆಯಲ್ಲಿ ದಿಢೀರ್‌ ಆಗಿ ಅಡ್ಡ ಬಂದಾಗ ನಿಯಂತ್ರಣ ಕಳೆದುಕೊಂಡ ಆಕ್ಟೀವಾದಿಂದ ಪೂರ್ಣಿಮರವರು ರಸ್ತೆಗೆ ಬಿದ್ದಿದ್ದರು. ಈ ಪರಿಣಾಮ ಗಂಭೀರವಾಗಿ ಗಾಯಗೊಂಡು

ದ್ವಿ ಚಕ್ರ ವಾಹನಕ್ಕೆ ಅಡ್ಡಬಂದ ಮಂಗ ➤ಸ್ಕೂಟರ್‌ ಸವಾರೆಗೆ ಗಾಯ Read More »

ಕರಾವಳಿ, ಕರ್ನಾಟಕ

ಕಾಸರಗೋಡು- ದ.ಕ. ಸಂಚಾರಕ್ಕೆ ಪಾಸ್ ಅಗತ್ಯವಿಲ್ಲ ➤ ಡಿ.ಸಿ. ಮಹತ್ವದ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು ಆ. 26.  ಕಾಸರಗೋಡು, ಆ. 26.  ಜಿಲ್ಲೆಯಿಂದ ಕರ್ನಾಟಕಕ್ಕೆ ದೈನಂದಿನ ಕರ್ತವ್ಯಕ್ಕೆ ಸಂಚಾರ ಮಾಡಲು ಇನ್ನು ಮುಂದೆ ರೆಗ್ಯುಲರ್ ಪಾಸ್ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ಆದೇಶವನ್ನು ಹೊರಡಿಸಿದ್ದಾರೆ. ಅವರು ಇಂದು ನಡೆದ ಜಿಲ್ಲಾ ಮಟ್ಟದ ಕೊರೋನಾ ಸಲಹಾ ಸಮಿತಿಯ ವಿಡಿಯೋ ಕಾನ್ಫರೆನ್ಸ್ ನಲ್ಲಿ ನಡೆದ ಸಭೆಯಲ್ಲಿ ಇ ಮಾಹಿತಿಯನ್ನು ನೀಡಿದರು. ದೈನಂದಿನ ಚಟುವಟಿಕೆಗಳ ಸಂಚಾರಕ್ಕೆ ಕಡ್ಡಾಯ ಪಾಸ್ ವ್ಯವಸ್ಥೆಯನ್ನು ಹಿಂತೆಗೆದುಕೊಂಡಿದ್ದು, ಆಂಟಿಜನ್ ತಪಾಸಣೆ ನಡೆಸಿದ ನೆಗಟಿವ್ ರಿಪೋರ್ಟ್ ಜೊತೆ

ಕಾಸರಗೋಡು- ದ.ಕ. ಸಂಚಾರಕ್ಕೆ ಪಾಸ್ ಅಗತ್ಯವಿಲ್ಲ ➤ ಡಿ.ಸಿ. ಮಹತ್ವದ ಆದೇಶ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಪರೀಕ್ಷಾ ಶುಲ್ಕ ದಿನಾಂಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು ಆ. 26. ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳ ಪರೀಕ್ಷಾ ಶುಲ್ಕ ಪಾವತಿ ದಿನಾಂಕವನ್ನು ಆಗಸ್ಟ್ 29 ರವರೆಗೆ ವಿಸ್ತರಿಸಿದೆ. ವಿದ್ಯಾರ್ಥಿಗಳು ಎಲ್ಲಾ ಅಗತ್ಯ ದಾಖಲೆಗಳನ್ನು ಆಗಸ್ಟ್ 29 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರ ಪ್ರಕಟಣೆ ತಿಳಿಸಿದೆ.

ಪರೀಕ್ಷಾ ಶುಲ್ಕ ದಿನಾಂಕ ವಿಸ್ತರಣೆ Read More »

ಕರಾವಳಿ, ಕರ್ನಾಟಕ

ಆಗಸ್ಟ್ 27ರಂದು ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 26. 33 ಕೆವಿ ಮಾಡಾವು ಕಟ್ಟೆ ಬೆಳ್ಳಾರೆ 33 ಕೆವಿ ಪುತ್ತೂರು ಕಡಬ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿಯು ನಡೆಯಲಿದ್ದು,  ಈ ಪ್ರಯುಕ್ತ ಆಗಸ್ಟ್ 27ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಆಗಸ್ಟ್ 27ರಂದು ವಿದ್ಯುತ್ ನಿಲುಗಡೆ Read More »

ಕರಾವಳಿ, ಕರ್ನಾಟಕ
Scroll to Top