ಕರ್ನಾಟಕ

ನಿರ್ಗತಿಕ ಮಹಿಳೆಯ ಮೇಲೆ ಕಾಮುಕನ ಅಟ್ಟಹಾಸ ➤ ವಿಕೃತಕಾಮಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಹಾಸನ. ಆ,26:  ಆಶ್ರಯವಿಲ್ಲದ ಆಕೆ ಹಾಸನದ ಬಿಎಂ ರಸ್ತೆಯ ಪಕ್ಕದಲ್ಲೇ ಇದ್ದ ಅಂಗಡಿಯೊಂದರ ಮುಂದೆ ಅನಾಥವಾಗಿ ಮಲಗಿದ್ದಳು. ಹೀಗೆ ಅನಾಥವಾಗಿ ಮಲಗಿದ್ದವಳ ಮೇಲೆ ಕಾಮುಕನ ಕಣ್ಣು ಬಿದ್ದಿತ್ತು. ಮೊದಲು ಆಕೆಯನ್ನು ಅತ್ಯಾಚಾರ ಮಾಡಲು ಯತ್ನಿಸಿದ ಕಾಮುಕ ಆಕೆ ಒಪ್ಪದಿದ್ದಾಗ ಆಕೆಯ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಸಾಯಿಸಿ ಸತ್ತವಳ ದೇಹದ ಮೇಲೆ ಮೃಗದ ರೀತಿ ಅತ್ಯಾಚಾರ ಎಸಗಿದ್ದಾನೆ. ಇಡೀ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಾಸನ ನಗರದ ಜನ ಬೆಚ್ಚಿಬಿದ್ದಿದ್ದಾರೆ.     ಸೋಮವಾರ […]

ನಿರ್ಗತಿಕ ಮಹಿಳೆಯ ಮೇಲೆ ಕಾಮುಕನ ಅಟ್ಟಹಾಸ ➤ ವಿಕೃತಕಾಮಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

OTP ಕೊಟ್ಟು ಮೋಸ ಹೋದ ಯುವತಿ ➤ ಗ್ರಾಹಕರೇ ಎಚ್ಚರ ವಹಿಸಿ..!!

(ನ್ಯೂಸ್ ಕಡಬ) newskadaba.com ಮೂಡಬಿದಿರೆ . ಆ,26:  OTP ನಂಬರ್ ಪಡಕೊಂಡ ವಂಚಕನೊಬ್ಬ ಯುವತಿಯೊಬ್ಬಳ ಬ್ಯಾಂಕ್ ಖಾತೆಯಿಂದ 6 ಸಾವಿರ ರೂಪಾಯಿ ಹಣ ಕೊಳ್ಳೆ ಹೊಡೆದ  ಪ್ರಕರಣ ಮೂಡಬಿದಿರೆಯಲ್ಲಿ ನಡೆದಿದೆ.6 ಸಾವಿರ ರೂಪಾಯಿ  ಕಳೆದುಕೊಂಡ ಅಲಂಗಾರಿನ ಯುವತಿ ಕಂಗಾಲಾಗಿದ್ದಾಳೆ. ಸೋಮವಾರ ಬೆಳಿಗ್ಗೆ ಈಕೆಯ ಮೊಬೈಲ್‍ಗೆ ಕರೆ ಮಾಡಿ ತನ್ನನ್ನು ಬ್ಯಾಂಕ್ ಅಧಿಕಾರಿಯೆಂದು ಪರಿಚಯಿಸಿಕೊಂಡ ವ್ಯಕ್ತಿ `ನಿಮ್ಮ ಬ್ಯಾಂಕ್ ಅಕೌಂಟ್ ಕ್ಲೋಸ್ ಆಗುತ್ತಿದೆ. ರಿನೀವಲ್ ಮಾಡಬೇಕಾದಲ್ಲಿ ನಿಮ್ಮ ಮೊಬೈಲ್‍ಗೆ ನಾನು ಒಟಿಪಿ ಕಳಿಸುತ್ತೇನೆ, ಅದನ್ನು ತಿಳಿಸಿ ಎಂದಿದ್ದ. ಆತ

OTP ಕೊಟ್ಟು ಮೋಸ ಹೋದ ಯುವತಿ ➤ ಗ್ರಾಹಕರೇ ಎಚ್ಚರ ವಹಿಸಿ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಪಿಎಫ್ಐ ವತಿಯಿಂದ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 25. ಪಾಪ್ಯುಲರ್ ಫ್ರಂಟ್ ಬ್ಲಡ್ ಫೋರಮ್ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಆಶ್ರಯದಲ್ಲಿ ರಕ್ತದಾನ ಶಿಬಿರವು ಇಂದು ನೆಲ್ಯಾಡಿ ಡಿ.ಸಿ.ಸಿ ಬ್ಯಾಂಕ್ ಬಳಿಯ ಸಂತ ಮೇರಿ ಹಾಲ್‌ನಲ್ಲಿ ನಡೆಯಿತು. ಪಾಪ್ಯುಲರ್ ಫ್ರಂಟ್ ಕಬಕ ವಲಯ ಅಧ್ಯಕ್ಷ ಉಸ್ಮಾನ್ ಎ.ಕೆ.ರವರು ಪ್ರಸ್ತುತ ಸಂದರ್ಭದಲ್ಲಿ ರಕ್ತದಾನದ ಮಹತ್ವ ಹಾಗೂ ಇಸ್ಲಾಮಿನಲ್ಲಿ ದಾನದ ಪ್ರತಿಫಲದ ಕುರಿತು ಮಾಹಿತಿ ನೀಡಿದರು. ಮುಖ್ಯ ಅತಿಥಿಯಾಗಿದ್ದ ನೆಲ್ಯಾಡಿ ಸರಕಾರಿ ಹಿ.ಪ್ರಾ.ಶಾಲಾ ಮುಖ್ಯ ಶಿಕ್ಷಕ ಆನಂದ ಅಜಿಲರವರು ಮಾತನಾಡಿ, ಪಾಪ್ಯುಲರ್

ನೆಲ್ಯಾಡಿ: ಪಿಎಫ್ಐ ವತಿಯಿಂದ ರಕ್ತದಾನ ಶಿಬಿರ Read More »

ಕರಾವಳಿ, ಕರ್ನಾಟಕ

ಕಡಬ: ಎಸ್ಡಿಪಿಐ ಪಕ್ಷದ ಸಿದ್ದಾಂತವನ್ನು ಒಪ್ಪಿಕೊಂಡ ಕಾರ್ಯಕರ್ತರಿಂದ ಪಕ್ಷಕ್ಕೆ ಸೇರ್ಪಡೆ

(ನ್ಯೂಸ್ ಕಡಬ) newskadaba.com ಕಡಬ, ಆ. 25. ಎಸ್‌ಡಿಪಿಐ ಕಡಬ ತಾಲೂಕು ಸಮಿತಿಗೆ ಒಳಪಟ್ಟ ಮರ್ದಾಳದಲ್ಲಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಎಸ್‌.ಡಿ.ಪಿ.ಐ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿಕೊಂಡು ಹಲವಾರು ಕಾರ್ಯಕರ್ತರು ಪಕ್ಷದ ಧ್ವಜವನ್ನು ಸ್ವೀಕರಿಸುವ ಮೂಲಕ ಪಕ್ಷಕ್ಕೆ ಸೇರ್ಪಡೆಗೊಂಡರು. ಕಾರ್ಯಕ್ರಮದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ತಾಲೂಕು ಸಮಿತಿ ಅಧ್ಯಕ್ಷರಾದ ‘ರಮ್ಲ’ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಸ್ಮಾನ್ ಎ.ಕೆ.ರವರು ಪಕ್ಷ ಸಿದ್ದಾಂತದ ಬಗ್ಗೆ ಮತ್ತು ಅದರ ಅನಿವಾರ್ಯತೆಯ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಎಸ್.ಡಿ.ಪಿ.ಐ

ಕಡಬ: ಎಸ್ಡಿಪಿಐ ಪಕ್ಷದ ಸಿದ್ದಾಂತವನ್ನು ಒಪ್ಪಿಕೊಂಡ ಕಾರ್ಯಕರ್ತರಿಂದ ಪಕ್ಷಕ್ಕೆ ಸೇರ್ಪಡೆ Read More »

ಕರಾವಳಿ, ಕರ್ನಾಟಕ

ಐತೂರು ಗ್ರಾಮ ಪಂಚಾಯತ್ ನಲ್ಲಿ ಸಮಾನ್ಯ ಸಭೆ

(ನ್ಯೂಸ್ ಕಡಬ) newskadaba.com ಐತೂರು. ಆ,25: ಐತೂರು ಗ್ರಾ.ಪಂ ನಲ್ಲಿ ಆಡಳಿತಾಧಿಕಾರಿ ಹೊನ್ನಪ್ಪ ಗೌಡರ ಅಧ್ಯಕ್ಷತೆಯಲ್ಲಿ ಆ.25 ರಂದು ದ್ವಿತೀಯ ಸಾಮಾನ್ಯ ಸಭೆ ಗ್ರಾ.ಪಂ ನಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್‌ ಸದಸ್ಯ ಪಿ ಪಿ ವರ್ಗೀಸ್‌ ಅಭಿವೃಧ್ದಿ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು. ಪಂಚಾಯತ್‌ ಅಭಿವೃಧ್ದಿ ಅಧಿಕಾರಿ ಚೆನ್ನಪ್ಪ ಗೌಡ ಸ್ವಾಗತಿಸಿ ವಂದಿಸಿದರು.   ಕಾರ್ಯದರ್ಶಿ ರಮೇಶ್‌ ಆಚಾರ್ಯ, ಅಭಿವೃಧ್ದಿ ಹಾಗೂ ವಿವಿಧ ಸೌಲಭ್ಯಗಳ ಬಗ್ಗೆ ಬಂದ ಆರ್ಜಿಗಳ ವಿವರವನ್ನು ಸಭೆಯಲ್ಲಿ ವಿವರಿಸಿದರು. ಸಿಬ್ಬಂದಿಗಳಾದ ದೇವಿಕಾ ಶಿಬು

ಐತೂರು ಗ್ರಾಮ ಪಂಚಾಯತ್ ನಲ್ಲಿ ಸಮಾನ್ಯ ಸಭೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ಕೋಮು ಪ್ರಚೋದಕ ಪೋಸ್ಟ್ ಮಾಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 25. ಕೋಮು ಪ್ರಚೋದನೆಯ ಪೋಸ್ಟ್‌ ಮಾಡಿದ ಆರೋಪದ ಪ್ರಕಾರ ಓರ್ವ ವ್ಯಕ್ತಿಯನ್ನು ಪೊಲೀಸರು ಆಗಸ್ಟ್ 24 ರ ಸೋಮವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಾರ್ಯ ಪುತ್ತಿಲ ಗ್ರಾಮದ ರಘುರಾಮು ಶೆಟ್ಟಿ ಎಂದು ತಿಳಿದಯ ಬಂದಿದೆ. ಆರೋಪಿಯು ಪುತ್ತಿಲದ ಸಂಬಂಧಿಕರೊಬ್ಬರ ನಿವಾಸದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅವರು ಇತರ ಪೊಲೀಸರೊಂದಿಗೆ ತೆರಳಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆಗಸ್ಟ್ 5

ಬೆಳ್ತಂಗಡಿ: ಕೋಮು ಪ್ರಚೋದಕ ಪೋಸ್ಟ್ ಮಾಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಮಂಗಳೂರಿನ ಯುವಕ ಹೊಳೆಯಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 25. ಸ್ನಾನ ಮಾಡುತ್ತಿದ್ದ ವೇಳೆ ನೀರು ಪಾಲಾಗಿದ್ದ ಮಂಗಳೂರು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಧೂರು ಬಳಿ ನಡೆದಿದೆ. ಮೃತರನ್ನು ಮಂಗಳೂರು ಎಕ್ಕೂರಿನ ನಿವಾಸಿ ವಿನೋದ್ ( 35 ) ಎಂದು ಗುರುತಿಸಲಾಗಿದೆ. ರವಿವಾರ ಸಂಜೆ ಈನ  ಘಟನೆ ನಡೆದಿದ್ದು, ಮಧೂರಿನ ತೋಟವೊಂದರಲ್ಲಿ ಕೆಲಸ ನಿರ್ವಹಿಸಿ ಮಧೂರು ಸೇತುವೆಯ ಬಳಿ ಹೊಳೆಯೊಂದರಲ್ಲಿ ಸ್ನಾನಕ್ಕಿಳಿದ ಸಂದರ್ಭ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಇದನ್ನು ಗಮನಿಸಿದ ಸಾರ್ವಜನಿಕರು ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬಂದಿಗಳಿಗೆ ಮಾಹಿತಿ

ಕಾಸರಗೋಡು: ಮಂಗಳೂರಿನ ಯುವಕ ಹೊಳೆಯಲ್ಲಿ ಮುಳುಗಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು, ಕಡಬ ಉಭಯ ತಾಲೂಕುಗಳಲ್ಲಿ ಇಂದು 7 ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 25. ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಇಂದು7 ಹೊಸ ಕೊರೋನಾ ಪಾಸಟಿವ್ ಪ್ರಕರಣ  ದೃಢಪಟ್ಟಿದೆ. ಪುತ್ತೂರು ತಾಲೂಕಿನ ಕೆಮ್ಮಿಂಜೆ ನಿವಾಸಿ 55 ವರ್ಷದ ಪುರುಷ, ಕೆಯ್ಯೂರು ನಿವಾಸಿ 59 ವರ್ಷದ ಪುರುಷ, ಬನ್ನೂರು ಕಟ್ಟೆ ನಿವಾಸಿ 76 ವರ್ಷದ ಪುರುಷ, ಮಾಡ್ನೂರು ನಿವಾಸಿ 62 ವರ್ಷದ ಪುರುಷ, ವೀರಮಂಗಲ ನಿವಾಸಿ 38 ವರ್ಷದ ಮಹಿಳೆ ಹಾಗೂ ಕಡಬ ತಾಲೂಕಿನ ಕುಂತೂರು ನಿವಾಸಿ 71 ವರ್ಷದ ಪುರುಷ, ನೆಲ್ಯಾಡಿ ನಿವಾಸಿ 74

ಪುತ್ತೂರು, ಕಡಬ ಉಭಯ ತಾಲೂಕುಗಳಲ್ಲಿ ಇಂದು 7 ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಕಮಿಷನರ್ ಆಗಿ ಯುವ IAS ಅಧಿಕಾರಿ ಅಕ್ಷಯ್ ಶ್ರೀಧರ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,25:  ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಕಮಿಷನರ್ ಆಗಿ 2017ನೇ ಕರ್ನಾಟಕ ಕೇಡರ್ ನ,  ಐಎಎಸ್ ಅಧಿಕಾರಿ ಅಕ್ಷಯ್ ಶ್ರೀಧರ್  ನೇಮಕಗೊಂಡಿದ್ದಾರೆ. ಬೀದರ್ ಉಪವಿಭಾಗದ ಸಹಾಯಕ ಕಮಿಷನರ್ ಆಗಿದ್ದ ಅಕ್ಷಯ್ ಶ್ರೀಧರ್ , ರನ್ನು ಮಂಗಳೂರು ಪಾಲಿಕೆಯ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ. ತಮಿಳುನಾಡಿನ ತಿರುಪುರದ ನಿವಾಸಿಯಾದ ಅಕ್ಷಯ್ ಶ್ರೀಧರ್  ಇಂಜಿನಿಯರಿಂಗ್ ಶಿಕ್ಷಣವನ್ನು ತಮಿಳಿನಾಡಿನಲ್ಲಿ ಪೂರೈಸಿ ಐಎಎಸ್ ಅಧಿಕಾರಿಯಾಗಿ ಕರ್ನಾಟಕದ ಕೇಡರ್ ಗೆ ಆಯ್ಕೆಗೊಂಡಿದ್ದರು. ಇನ್ನು, 2018 ರಲ್ಲಿ ಜಮ್ಮುನಿಂದ ದೆಹಲಿ

ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಕಮಿಷನರ್ ಆಗಿ ಯುವ IAS ಅಧಿಕಾರಿ ಅಕ್ಷಯ್ ಶ್ರೀಧರ್ ನೇಮಕ Read More »

ಕರಾವಳಿ, ಕರ್ನಾಟಕ

ಬಂಗೇರಗಕಟ್ಟೆ: ಎಸ್ಡಿಪಿಐ ಪಾರೆಂಕಿ ಹಾಗೂ ಬಳ್ಳಮಂಜ ಬ್ರಾಂಚ್ ವತಿಯಿಂದ ಆಯುಷ್ಮಾನ್ ಕಾರ್ಡ್ ಅಭಿಯಾನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 25. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಾರೆಂಕಿ ಮತ್ತು ಮಚ್ಚಿನ ಬ್ರಾಂಚ್ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಆಯುಷ್ಮಾನ್ ಆರೋಗ್ಯ ಕಾರ್ಡ್” ನೋಂದಣಿ ಅಭಿಯಾನ ಕಾರ್ಯಕ್ರಮವು ಬಂಗೇರಕಟ್ಟೆ ಮಸೀದಿ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸ್ಥಳೀಯ ಮಸೀದಿ ಗುರುಗಳಾದ ಸುಲೈಮಾನ್ ಮುಸ್ಲಿಯಾರ್ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಿದರು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾ ಸಮಿತಿ ಸದಸ್ಯ ಇಕ್ಬಾಲ್ ಬಂಗೇರಕಟ್ಟೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ 300

ಬಂಗೇರಗಕಟ್ಟೆ: ಎಸ್ಡಿಪಿಐ ಪಾರೆಂಕಿ ಹಾಗೂ ಬಳ್ಳಮಂಜ ಬ್ರಾಂಚ್ ವತಿಯಿಂದ ಆಯುಷ್ಮಾನ್ ಕಾರ್ಡ್ ಅಭಿಯಾನ Read More »

ಕರಾವಳಿ, ಕರ್ನಾಟಕ
Scroll to Top