ಕರ್ನಾಟಕ

ಕಿರಿಮಂಜೇಶ್ವರ ಕೊಡೆರಿಯಲ್ಲಿ ದೋಣಿ ದುರಂತ ➤ ಮೃತಪಟ್ಟ 4 ಮೀನುಗಾರರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿ.ಎಂ

(ನ್ಯೂಸ್ ಕಡಬ) newskadaba.com ಬೈಂದೂರು. ಆ,24:  ಕಿರಿಮಂಜೇಶ್ವರ ಕೊಡೆರಿಯಲ್ಲಿ ದೋಣಿ ದುರಂತದಲ್ಲಿ ಮೃತಪಟ್ಟ ನಾಲ್ಕು ಮೀನುಗಾರರ ಕುಟುಂಬಗಳಿಗೆ ತಲಾ 6 ಲಕ್ಷ ರೂ.ಗಳ ಪರಿಹಾರವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.     ಪರಿಹಾರದ ಆದೇಶದ ಪ್ರತಿಯನ್ನು ಸಂತ್ರಸ್ತರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೋಮವಾರ ತಿಳಿಸಿದ್ದಾರೆ. ಇಂದು ಸಚಿವರು ಶಾಸಕ ಬಿ ಎಂ ಸುಕುಮಾರ್ ಶೆಟ್ಟಿ ಅವರೊಂದಿಗೆ ಸಂತ್ರಸ್ತರ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಆಗಸ್ಟ್ 16 […]

ಕಿರಿಮಂಜೇಶ್ವರ ಕೊಡೆರಿಯಲ್ಲಿ ದೋಣಿ ದುರಂತ ➤ ಮೃತಪಟ್ಟ 4 ಮೀನುಗಾರರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿ.ಎಂ Read More »

ಕರಾವಳಿ, ಕರ್ನಾಟಕ

ಕೊಂಕಣಿ ನಾಟಕಕಾರ ‘ಬೆನ್ನ ರುಜೈ’ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಕೊಂಕಣಿ ರಂಗಭೂಮಿ ಪ್ರಿಯರಿಗೆ “ಬೆನ್ನ ರುಜೈ” ಎಂದೇ ಜನಪ್ರಿಯವಾಗಿರುವ ಕೊಂಕಣಿ ನಾಟಕ ಕಾರ್ಯಕರ್ತ ಮತ್ತು ನಾಟಕಕಾರ ಬೆನೆಡಿಕ್ಟ್ ಮಿರಾಂದ ಇಂದು ನಿಧನರಾದರು. ಮಾರ್ಚ್ 21, 1946 ರಂದು ಜನಿಸಿದ ಇವರು, ಪ್ರಸಿದ್ಧ ನಾಟಕಕಾರ ಹಾಗೂ ಪತ್ರಕರ್ತರೂ ಹೌದು. ಅವರು ಕಳೆದ 5 ದಶಕಗಳಿಂದ ಹಲವಾರು ಕೊಂಕಣಿ ಜನಪ್ರಿಯ ನಾಟಕಗಳಲ್ಲಿ ನಟಿಸಿದ್ದಾರೆ. ನಾಟಕಕಾರನಾಗಿ ಅವರು ಅನೇಕ ಸಾಮಾಜಿಕ ಮತ್ತು ಧಾರ್ಮಿಕ ನಾಟಕಗಳನ್ನು ಬರೆದು ಪ್ರದರ್ಶಿಸಿದ್ದಾರೆ. ಅವರು ಒಟ್ಟು ಐದು ಸಾಮಾಜಿಕ

ಕೊಂಕಣಿ ನಾಟಕಕಾರ ‘ಬೆನ್ನ ರುಜೈ’ ನಿಧನ Read More »

ಕರಾವಳಿ, ಕರ್ನಾಟಕ

ನಾಯಿ ಅಡ್ಡ ಬಂದ ಪರಿಣಾಮ ಸ್ಕೂಟರ್ ಪಲ್ಟಿ, ಸವಾರೆ ತಂದೆ ಮೃತ್ಯು ➤ ಮದುವೆ ಮನೆಯಲ್ಲಿ ಸೂತಕದ ಛಾಯೆ

(ನ್ಯೂಸ್ ಕಡಬ) newskadaba.com ಕಡಬ. ಆ,24:  ಅವರು ಮನೆಯ ಹಿರಿಯ ಮಗಳ ಮದುವೆ ತಯಾರಿಯಲ್ಲಿದ್ದರು.  ದೇವಸ್ಥಾನಕ್ಕೆ ತೆರಳಿ ಹಿಂತಿರುತ್ತಿದ್ದವರಿಗೆ ಅಲ್ಲಿ ಆಗಿದ್ದೇ ಬೇರೆ,  ನಾಯಿಯೊಂದು ಅಡ್ಡ ಬಂದ ಪರಿಣಾಮ ಹೋಂಡಾ ಆಕ್ಟಿವಾ ಪಲ್ಟಿಯಾಗಿ ಹಿಂಬದಿ ಸವಾರ ಮೃತಪಟ್ಟ ಘಟನೆ ಇಂದು ಮಾಣಿ -ಮೈಸೂರು ಹೆದ್ದಾರಿಯ ಕೌಡಿಚ್ಚಾರು ಸಮೀಪದ ಸೇತುವೆ ಬಳಿ ಕಳೆದ ದಿನ ನಡೆದಿದೆ. ಮದುವೆ ಮನೆಯಲ್ಲಿಗೆ ಸೂತಕದ ಛಾಯೆ ಆವರಿಸಿದೆ.  ಮೃತಪಟ್ಟವರನ್ನು ಮಾಡ್ನೂರು ಗ್ರಾಮದ ಸಸ್ಪೇಟಿ ನಿವಾಸಿ 53 ವರ್ಷದ ಕೃಷ್ಣಪ್ಪ ನಾಯ್ಕ ಎಂದು ಗುರುತಿಸಲಾಗಿದೆ.

ನಾಯಿ ಅಡ್ಡ ಬಂದ ಪರಿಣಾಮ ಸ್ಕೂಟರ್ ಪಲ್ಟಿ, ಸವಾರೆ ತಂದೆ ಮೃತ್ಯು ➤ ಮದುವೆ ಮನೆಯಲ್ಲಿ ಸೂತಕದ ಛಾಯೆ Read More »

ಕರ್ನಾಟಕ

ಮೂಡುಬಿದರೆ: ಸಾವಿರಕಂಬದ ಜೈನ ಬಸದಿಗೆ ಮೂರನೇ ಸ್ಥಾನ

(ನ್ಯೂಸ್ ಕಡಬ) newskadaba.com ಮೂಡುಬಿದರೆ, ಆ. 24. ವಿಶ್ವ ಪರಂಪರೆಯ ಪವಿತ್ರ ತಾಣಗಳಲ್ಲಿ ಒಂದಾಗಿರುವ ಹಾಗೂ “ತ್ರಿಭುವನ ತಿಲಕ ಚೂಡಾಮಣಿ” ಎಂದೇ ಪ್ರಸಿದ್ದವಾದ ಮೂಡುಬಿದಿರೆಯ ಸಾವಿರ ಕಂಬದ ಬಸದಿಯು ದೇಶದ ಪ್ರಮುಖ ಜೈನ ಬಸದಿಗಳ ವಾಸ್ತುಶಿಲ್ಪದ ಅಚ್ಚರಿಗಳ ಪೈಕಿ ಇದೀಗ ಮೂರನೇ ಸ್ಥಾನವನ್ನು ಪಡೆದಿದೆ ಎಂದು ಶ್ರೀ ಜೈನ ಮಠಾದೀಶ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಅತ್ಯಂತ ಸೂಕ್ಷ್ಮ ಕೆತ್ತನೆಯ ತೀರ್ಥಂಕರ ಜಿನ ಬಿಂಬಗಳು, ಮತ್ತು ಸರ್ವ ಧರ್ಮ

ಮೂಡುಬಿದರೆ: ಸಾವಿರಕಂಬದ ಜೈನ ಬಸದಿಗೆ ಮೂರನೇ ಸ್ಥಾನ Read More »

ಕರಾವಳಿ, ಕರ್ನಾಟಕ

ಸಬಳೂರು: ಆಯುಷ್ಮಾನ್‌ ಕಾರ್ಡ್‌ ನೋಂದಾವಣೆ ಶಿಬಿರ

(ನ್ಯೂಸ್ ಕಡಬ) newskadaba.com ಕೊಯಿಲ. ಆ,24: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆಯ ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಸಬಳೂರು ಒಕ್ಕೂಟದ ಆಶ್ರಯದಲ್ಲಿ ಸರಕಾರಿ ಸೌಲಭ್ಯಗಳ ಮಾಹಿತಿ, ಆಯುಷ್ಮಾನ್‌ ಕಾರ್ಡ್‌ ನೋಂದಾವಣೆ ಮತ್ತು ವಿತರಣಾ ಕಾರ್ಯಕ್ರಮವು ಶ್ರೀ ರಾಮ ಭಜನ ಮಂದಿರದ ವಠಾರದಲ್ಲಿ ಕಳೆದ ದಿನ ನಡೆಯಿತು. ಸಬಳೂರು ಅಂಗನವಾಡಿ ಕೇಂದ್ರದ ವಠಾರದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಮೀನಾಕ್ಷಿ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಡಬ ತಾಲೂಕು ಪತ್ರಕರ್ತರ ಸಂಘದ

ಸಬಳೂರು: ಆಯುಷ್ಮಾನ್‌ ಕಾರ್ಡ್‌ ನೋಂದಾವಣೆ ಶಿಬಿರ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ 10 ಸಾವಿರದ ಗಡಿ ದಾಟಿದ ಕಿಲ್ಲರ್ ಕೊರೋನಾ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,24:  ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾನುವಾರ ಕರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ತಲಾ 10 ಸಾವಿರದ ಗಡಿ ದಾಟಿದೆ. ದ.ಕ.ದಲ್ಲಿ ಮೊದಲ ಕರೊನಾ ಪತ್ತೆಯಾಗಿ ಐದು ತಿಂಗಳಲ್ಲಿ ಸೋಂಕಿತರ ಸಂಖ್ಯೆ ಈ ಮಟ್ಟಕ್ಕೆ ಏರಿದೆ. ಶನಿವಾರ 228 ಮತ್ತು ಭಾನುವಾರ 193 ಪ್ರಕರಣಗಳು ವರದಿಯಾಗುವ ಮೂಲಕ ಒಟ್ಟು ಪ್ರಕರಣಗಳು 10,330ಕ್ಕೆ ಏರಿಕೆಯಾಗಿವೆ.     ಎರಡು ದಿನದಲ್ಲಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 2,343 ಸಕ್ರಿಯ ಪ್ರಕರಣಗಳಿದ್ದು,

ಕರಾವಳಿಯಲ್ಲಿ 10 ಸಾವಿರದ ಗಡಿ ದಾಟಿದ ಕಿಲ್ಲರ್ ಕೊರೋನಾ Read More »

ಕರಾವಳಿ, ಕರ್ನಾಟಕ

ಮಂಗಳೂರು : ಅಕ್ರಮ ಅಂಗಡಿಗಳ ತೆರವು ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,24: ಅಕ್ರಮವಾಗಿ ಬೀದಿ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ಸುಮಾರು 15 ರಿಂದ 20 ಸಣ್ಣ ಅಂಗಡಿಗಳನ್ನು ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸರು ತೆರವುಗೊಳಿಸಿದರು. ವ್ಯಾಪಾರಸ್ಥರ ವಿರೋಧದ ನಡುವೆಯೂ ನಗರದ ಕಾವೂರಿನಲ್ಲಿ ಯಾವುದೇ ಅನುಮತಿಯಿಲ್ಲದೆ ವ್ಯಾಪಾರ ಚಟುವಟಿಯನ್ನ ಮುಂದುವರಿಸುತ್ತಿದ್ದವರಿಗೆ ಅಧಿಕಾರಿಗಳು ಈ ಮೂಲಕ ಬಿಸಿ ಮುಟ್ಟಿಸಿದ್ದಾರೆ.   ಈಗಾಗಲೇ ಹಲವು ಕಡೆ ಅಕ್ರಮ ಅಂಗಡಿಗಳನ್ನ ಸಂಬಂಧಪಟ್ಟ ಅಧಿಕಾರಿಗಳು ತೆರವುಗೊಳಿಸುತ್ತ ಬರುತ್ತಿದ್ದಾರೆ.  ಕಾರ್ಯಾಚರಣೆಯ ಸಂದರ್ಭದಲ್ಲಿ ಇಲ್ಲಿನ ಕಾವೂರು ಠಾಣೆಯ ಪೊಲೀಸ್‌ ಸಿಬ್ಬಂದಿಗಳು ರಕ್ಷಣೆ ಒದಗಿಸಿದರು. ತೆರವು

ಮಂಗಳೂರು : ಅಕ್ರಮ ಅಂಗಡಿಗಳ ತೆರವು ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ

ಎಂ.ಸಿ.ಎ ಫಲಿತಾಂಶ ಪ್ರಕಟ – ಶ್ರೀನಿವಾಸ ವಿದ್ಯಾಲಯಕ್ಕೆ ಉತ್ತಮ ಫಲಿತಾಂಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್‍ ವಿಶ್ವ ವಿದ್ಯಾಲಯದ ಕಾಲೇಜ್‍ ಆಫ್‍ ಕಂಪ್ಯೂಟರ್‍ ಅಂಡ್‍ ಇನ್ಫಾರ್ಮೇಶನ್ ಸೈನ್ಸ್‍ನಲ್ಲಿ 2020-21ನೇ ಸಾಲಿನ ಎಂ.ಸಿ.ಎ. ಸ್ನಾತಕೋತ್ತರ  ಪದವಿಯ ಫಲಿತಾಂಶ  ಪ್ರಕಟಗೊಂಡಿರುತ್ತದೆ. ಎಂ.ಸಿ.ಎ. ವಿಭಾಗದಲ್ಲಿಆಯೇಶಾತ್ ಸಫ್ವಾನ ಡಿ. 9.76 ಸಿ.ಜಿ.ಪಿ.ಎ.ಪ್ರಥಮರ್ಯಾಂಕ್,  ಆಯೇಶಾತ್ ನಫಿಯಾ 9.14  ಸಿ.ಜಿ.ಪಿ.ಎ.ದ್ವಿತೀಯ ರ್ಯಾಂಕ್‍ ಹಾಗೂ ಹರ್ಷಿತಾ ಡಿ.ಜೆ. 8.92  ಸಿ.ಜಿ.ಪಿ.ಎ.ತೃತೀಯ ರ್ಯಾಂಕ್ ಪಡೆದಿರುತ್ತಾರೆ.

ಎಂ.ಸಿ.ಎ ಫಲಿತಾಂಶ ಪ್ರಕಟ – ಶ್ರೀನಿವಾಸ ವಿದ್ಯಾಲಯಕ್ಕೆ ಉತ್ತಮ ಫಲಿತಾಂಶ Read More »

ಕರಾವಳಿ, ಕರ್ನಾಟಕ

ಸಾಮಾಜಿಕ ಜಾಲತಾಣದಲ್ಲಿ ಮಾನಸಿ ಸುಧೀರ್ ಹವಾ ➤ ಗಣೇಶನನ್ನು ಕನ್ನಡ ಸ್ವರಾಕ್ಷರಗಳಲ್ಲಿ ವರ್ಣಿಸಿದ ಕಲಾವಿದೆ

(ನ್ಯೂಸ್ ಕಡಬ) newskadaba.com ಉಡುಪಿ . ಆ,24:   ಕನ್ನಡ ವರ್ಣಮಾಲೆಯನ್ನು ಸೇರಿಸಿ ಗಣೇಶನ ಕುರಿತಾಗಿ ರಚಿಸಿರುವ ಗೀತೆಗೆ ಭಾವ ತುಂಬಿರುವ ಮಾನಸಿ ಸುಧೀರ್ ಅವರ ವಿಡಿಯೋ ವೈರಲ್‌ ಆಗಿದೆ. ಇವರು ಅಪ್ರತಿಮ ಭರತನಾಟ್ಯ ಕಲಾವಿದೆಯು ಹೌದು.  ಗಣೇಶ ಹಬ್ಬದ ಸಂಭ್ರಮದಲ್ಲಿ ಬಿಡುಗಡೆಯಾದ ವಿಡಿಯೋವನ್ನು ಸಾವಿರಾರು ಮಂದಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಫೇಸ್‌ಬುಕ್‌, ವಾಟ್ಸ್‌ ಆಯಪ್‌ಗಳಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ನಾಟಕೀಯ ಶೈಲಿಯ ಹಾಡುಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹವಾ ಸೃಷ್ಠಿಸಿರುವ ಕಲಾವಿದೆ, ಮಾನಸಿ ಸುಧೀರ್.   ಕಥನ ಶೈಲಿಯ

ಸಾಮಾಜಿಕ ಜಾಲತಾಣದಲ್ಲಿ ಮಾನಸಿ ಸುಧೀರ್ ಹವಾ ➤ ಗಣೇಶನನ್ನು ಕನ್ನಡ ಸ್ವರಾಕ್ಷರಗಳಲ್ಲಿ ವರ್ಣಿಸಿದ ಕಲಾವಿದೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ತಂದೆಯನ್ನೆ ಹತ್ಯೆಗೈದ ಪಾಪಿ ಪುತ್ರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ. ಆ,24: ಇಲ್ಲಿನ‌ ಜೂನಿಯರ್ ಕಾಲೇಜು ಬಳಿ ನಿವಾಸಿ ಟೂರಿಸ್ಟ್ ಕಾರು ಚಾಲಕ ವಾಸು ಎಂಬವರಿಗೆ ಅವರ‌ ಪುತ್ರನ ನೇತೃತ್ವದಲ್ಲೇ ಮೂರು ಮಂದಿಯ ತಂಡ ತಲವಾರಿನಿಂದ ಮಾರಣಾಂತಿಕವಾಗಿ ಹಲ್ಲೆಗೈದ ಪರಿಣಾಮ ಅವರು ಮೃತಪಟ್ಟ ಘಟನೆ‌ ಇಂದು ಬೆಳಗ್ಗೆ ನಡೆದಿದೆ. ನಗರದ ಪಂಚಾಯತ್ ವ್ಯಾಪ್ತಿಯ ಜ್ಯೂನಿಯರ್ ಕಾಲೇಜ್ ರಸ್ತೆ ಬಳಿಯ ನಿವಾಸಿ ಹಿರಿಯ ಚಾಲಕ ವಾಸು ಮೂಲ್ಯ (65) ಮೇಲೆ ದಾಳಿ ಮಾಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಟ್ಯಾಕ್ಸಿ ಚಾಲಕ

ಬೆಳ್ತಂಗಡಿ: ತಂದೆಯನ್ನೆ ಹತ್ಯೆಗೈದ ಪಾಪಿ ಪುತ್ರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top