ಕರ್ನಾಟಕ

ಆ. 27ರವರೆಗೂ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಕರಾವಳಿ. ಆ,23:  ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.     ಬೆಂಗಳೂರಿನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕೊಡಗು, ನಾಪೊಕ್ಲು ಹಾಗೂ ಭಾಗಮಂಡಲದಲ್ಲಿ ಶುಕ್ರವಾರ ಭಾರೀ […]

ಆ. 27ರವರೆಗೂ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ..! Read More »

ಕರಾವಳಿ, ಕರ್ನಾಟಕ

ರಾತ್ರೋ ರಾತ್ರಿ ಚಿರತೆ ದಾಳಿ ➤ ಒಂದು ವರ್ಷ ಪ್ರಾಯದ ಕರುವೊಂದು ಬಲಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ. ಆ,23:  ಬೆಳ್ತಂಗಡಿಯ ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಕಲ್ಲರಿಗೆ ಧರ್ಣಪ್ಪ ಗೌಡ ಎಂಬವರ ಒಂದು ವರ್ಷ ಪ್ರಾಯದ ಕರುವೊಂದು ಕಳೆದ ದಿನ ರಾತ್ರಿ ಚಿರತೆ ದಾಳಿಗೆ ತುತ್ತಾಗಿದೆ.   ದನದ ಕೊಟ್ಟಿಗೆಗೆ ಚಿರತೆ ದಾಳಿ ಮಾಡಿದ ಸಂದರ್ಭದಲ್ಲಿ ಜಾನುವಾರುಗಳು ಕೂಗಿಕೊಂಡಾಗ,  ಮನೆಮಂದಿ ಎಚ್ಚರಗೊಂಡು ಧಾವಿಸುವಷ್ಟರಲ್ಲಿ ಕರುವನ್ನು ಕೊಂದು ಹಾಕಿದ್ದ ಚಿರತೆ ಕಾಡಿನ ಕಡೆ ಓಡಿದೆ. ಈ ಪ್ರದೇಶದಲ್ಲಿ ದಾಸನ್,ಚೇತನ್,ಬಾಬು ಇವರ ಮನೆಗಳ ಸುತ್ತ-ಮುತ್ತ ಕಳೆದ ಕೆಲವು ದಿನಗಳಿಂದ ಹಲವಾರು

ರಾತ್ರೋ ರಾತ್ರಿ ಚಿರತೆ ದಾಳಿ ➤ ಒಂದು ವರ್ಷ ಪ್ರಾಯದ ಕರುವೊಂದು ಬಲಿ Read More »

ಕರಾವಳಿ, ಕರ್ನಾಟಕ

ತಲಕಾವೇರಿಗೆ ಬ್ರಾಹ್ಮಣರ ಪೂಜೆ ಬೇಡ, ನಮಗೆ ಕೊಡಿ ➤ ಅಮ್ಮ ಕೊಡವರಿಂದ ಜಿಲ್ಲಾಧಿಕಾರಿಗೆ ಮನವಿ

(ನ್ಯೂಸ್ ಕಡಬ) newskadaba.com ಕೊಡಗು. ಆ,23:  ಕೊಡಗಿನಲ್ಲಿ ಗಜಗಿರಿ ಬೆಟ್ಟ ಕುಸಿದು ಅರ್ಚಕ ನಾರಾಯಣ ಆಚಾರ್ ಅವರು ಮೃತಪಟ್ಟಿದ್ದರು. ಇದಾದ ಬೆನ್ನಲ್ಲೇ ಪೂಜಾ ಕೈಂಕರ್ಯವನ್ನು ನಮಗೆ ನೀಡುವಂತೆ ಅಖಿಲ ಅಮ್ಮಕೊಡವ ಸಮಾಜ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ . 150 ವರ್ಷಗಳ ಹಿಂದೆ ಕೊಡಗಿನ ತಲಕಾವೇರಿಯಲ್ಲಿ ಕಾವೇರಿ ಮಾತೆಗೆ ಅಮ್ಮ ಕೊಡುವರು ಪೂಜೆ ನೆರವೇರಿಸುತಿದ್ದರು. ಕಾಲ ಬದಲಾದಂತೆ ಆ ಪೂಜಾ ಕೈಂಕರ್ಯವನ್ನು ಬ್ರಾಹ್ಮಣ ಅರ್ಚಕರು ನೆರವೇರಿಸಿಕೊಂಡು ಬಂದಿದ್ದರು. ತಲಕಾವೇರಿಯಲ್ಲಿ ಪೂಜೆ ಸಲ್ಲಿಸುತಿದ್ದ ಅರ್ಚಕ ನಾರಾಯಣ ಆಚಾರ್ ಮತ್ತು ಅವರ

ತಲಕಾವೇರಿಗೆ ಬ್ರಾಹ್ಮಣರ ಪೂಜೆ ಬೇಡ, ನಮಗೆ ಕೊಡಿ ➤ ಅಮ್ಮ ಕೊಡವರಿಂದ ಜಿಲ್ಲಾಧಿಕಾರಿಗೆ ಮನವಿ Read More »

ಕರ್ನಾಟಕ

ಬಿಳಿನೆಲೆ : ನಾಳೆ ಉಚಿತ ಚಿಕಿತ್ಸೆಯ ಆಯುಷ್ಮಾನ್ ಕಾರ್ಡ್ ಅಭಿಯಾನ

(ನ್ಯೂಸ್ ಕಡಬ) newskadaba.com ಕಡಬ ಆ,23: ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀ ಗಣೇಶೋತ್ಸವ ಸಮಿತಿ ಬಿಳಿನೆಲೆ, ಹಾಗೂ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬಿಳಿನೆಲೆ. ಇದರ ವತಿಯಿಂದ ಭಾರತ ಸರ್ಕಾರದ ಆರೋಗ್ಯ ಇಲಾಖೆಯ ಉಚಿತ ಚಿಕಿತ್ಸೆಯ ಆಯುಷ್ಮಾನ್ ಕಾರ್ಡ್ ಅಭಿಯಾನವು ದಿನಾಂಕ : 24/08/2020 ನೇ ಯ ಸೋಮವಾರ ಶ್ರೀ ಗೋಪಾಲಕೃಷ್ಣ ದೇವಾಲಯದ ಸಭಾಂಗಣ ಬಿಳಿನೆಲೆ ಯಲ್ಲಿ ನಡೆಯಲಿದೆ.   ಇದರ ಸದುಪಯೋಗ ಪಡೆದುಕೊಳ್ಳಲು ಇಚ್ಚಿಸುವರು ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಯನ್ನು ತಪ್ಪದೇ ತರಬೇಕು. ಎಂದು

ಬಿಳಿನೆಲೆ : ನಾಳೆ ಉಚಿತ ಚಿಕಿತ್ಸೆಯ ಆಯುಷ್ಮಾನ್ ಕಾರ್ಡ್ ಅಭಿಯಾನ Read More »

ಕರಾವಳಿ, ಕರ್ನಾಟಕ

ಬೆಂಗಳೂರಿನಲ್ಲಿ ಗುಂಡಿನ ದಾಳಿ ➤ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಫೈರಿಂಗ್

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,23: ಗಣೇಶ ಹಬ್ಬದ ದಿನವೇ ಬೆಂಗಳೂರಿನಲ್ಲಿ ಗುಂಡಿನ ಸದ್ದು ಕೇಳಿಸಿದೆ. ನಗರದ ಕೆ. ಆರ್ ಪುರದಲ್ಲಿ ಶನಿವಾರ ರಾತ್ರಿ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಫೈರಿಂಗ್ ನಡೆಸಲಾಗಿದೆ.. ರಿಯಲ್ ಎಸ್ಟೇಟ್ ಏಜೆಂಟ್ ಆಟೋ ಬಾಬು ಎನ್ನುವವರ ಮೇಲೆ ಶನಿವಾರ ರಾತ್ರಿ 10 ಘಂಟೆಯ  ಸುಮಾರಿಗೆ ಗುಂಡಿನ ದಾಳಿ ನಡೆಸಲಾಗಿದೆ. ಗಾಯಾಳು ಆಟೋ ಬಾಬುಗೆ ಗಂಭೀರ ಗಾಯವಾಗಿದ್ದು, ಅಸ್ಪತ್ರೆಗೆ ದಾಖಲು ಮಾಡಲಾಯಿತು. ಕೆ ಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದರ್ಗಾ ರಸ್ತೆಯಲ್ಲಿರುವ

ಬೆಂಗಳೂರಿನಲ್ಲಿ ಗುಂಡಿನ ದಾಳಿ ➤ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಫೈರಿಂಗ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿದಿರಿನ ಒಳಗೆ ಗಾಂಜಾವನ್ನು ತುಂಬಿಸಿ ಸಾಗಾಟ ➤ ಇಬ್ಬರು ಆರೋಪಿಗಳ ಸೆರೆ

(ನ್ಯೂಸ್ ಕಡಬ) newskadaba.com ಉಡುಪಿ . ಆ,23: ಕಂಟೈನರ್ ಲಾರಿಯಲ್ಲಿ ಉತ್ತರಪ್ರದೇಶದಿಂದ ಮಂಗಳೂರಿಗೆ ಬಿದಿರು ತುಂಬಿಸಿಕೊಂಡು ಅದರೊಳಗೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 49 ಕೆಜಿ ಗಾಂಜಾವನ್ನು ಉಡುಪಿ ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.     ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದ ಕ್ರಾಸ್ ಸಮೀಪ ಶನಿವಾರ ಗಾಂಜಾ ಸಾಗಿಸುತ್ತಿದ್ದ ಲಾರಿ ಮೇಲೆ ದಾಳಿ ನಡೆಸಿದ ಪೊಲೀಸರು 49 ಕೆ.ಜಿ 150 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ಕುರತಪಾಂಡಿ ಹಾಗೂ ವಾನುವಲ್

ಬಿದಿರಿನ ಒಳಗೆ ಗಾಂಜಾವನ್ನು ತುಂಬಿಸಿ ಸಾಗಾಟ ➤ ಇಬ್ಬರು ಆರೋಪಿಗಳ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಒಬ್ಬ ವಿದ್ಯಾರ್ಥಿಗೆ ಮುಂದಿನ ವಿದ್ಯಾಭ್ಯಾಸಕ್ಕೆಂದು ಸ್ಕಾಲರ್ ಶಿಪ್ ಹಣ ನೀಡಿ ➤ ಮಾದರಿ ಎನಿಸಿಕೊಂಡಿದ್ದ ಬಿಎಸ್ಸಿ ವಿದ್ಯಾರ್ಥಿನಿ.

(ನ್ಯೂಸ್ ಕಡಬ) newskadaba.com ಸುಳ್ಯ. ಆ,23: ಡಿಸ್ಟಿಂಕ್ಷನ್ ಮಾರ್ಕ್‍ನೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ ಅಜ್ಜಾವರ ಪ್ರೌಢ ಶಾಲಾ ವಿದ್ಯಾರ್ಥಿ,ಅಜ್ಜಾವರ ಬಯಂಬು ಕಾಲನಿಯ ರಮೇಶ್- ಜಾನಕಿ ದಂಪತಿಗಳ ಪುತ್ರ ರಕ್ಷಿತ್ ಬಿ.ಆರ್. ರವರ ಮುಂದಿನ ವಿದ್ಯಾಭ್ಯಾಸಕ್ಕೆ ತನಗೆ ಬಂದ್ದಿದ್ದ ಸ್ಕಾಲರ್ ಶಿಪ್ ಹಣ ನೀಡಿ ವಿದ್ಯಾರ್ಥಿಯೊಬ್ಬಳು ಮಾದರಿ ಎನಿಸಿಕೊಂಡಿದ್ದಾಳೆ. ರಕ್ಷಿತ್ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 563 ಅಂಕ ಪಡೆದು ಡಿಸ್ಟಿಂಕ್ಷನ್‍ನಲ್ಲಿ ತೇರ್ಗಡೆಯಾಗಿದ್ದಾರೆ. ಬಡ ಕುಟುಂಬದ ಹುಡುಗನಾದ ರಕ್ಷಿತ್‍ನ ಸಾಧನೆಯನ್ನು ನೋಡಿದ ನೇಲ್ಯಡ್ಕದ ಅಬ್ದುಲ್ ಕುಂಇಯವರ ಪುತ್ರಿ ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯ

ಒಬ್ಬ ವಿದ್ಯಾರ್ಥಿಗೆ ಮುಂದಿನ ವಿದ್ಯಾಭ್ಯಾಸಕ್ಕೆಂದು ಸ್ಕಾಲರ್ ಶಿಪ್ ಹಣ ನೀಡಿ ➤ ಮಾದರಿ ಎನಿಸಿಕೊಂಡಿದ್ದ ಬಿಎಸ್ಸಿ ವಿದ್ಯಾರ್ಥಿನಿ. Read More »

ಕರಾವಳಿ, ಕರ್ನಾಟಕ

ಕಾಣಿಯೂರು: 33 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

(ನ್ಯೂಸ್ ಕಡಬ) newskadaba ಕಾಣಿಯೂರು.com . ಆ,23: ಕಾಣಿಯೂರು ಶ್ರೀ ಲಕ್ಷ್ಮಿನರಸಿಂಹ ಭಜನಾ ಮಂದಿರದ ವತಿಯಿಂದ 33 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಶನಿವಾರದಂದು ನಡೆಯಿತು.

ಕಾಣಿಯೂರು: 33 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಯಾಕೂಬ್ ಸರ್ ಅವರಿಗೆ ಕ್ಯಾಂಪಸ್ ಫ್ರಂಟ್ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 22, ತಾಲೂಕಿನ ನಡ ಪ್ರೌಢಶಾಲೆಯ ಗಣಿತ ಪ್ರಯೋಗಾಲಯದ ರೂವಾರಿಯಾದ ಯಾಕೂಬ್ ಸರ್, 2018 ರಲ್ಲಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿದ್ದರು. ಇದೀಗ ಬೆಳ್ತಂಗಡಿ ತಾಲೂಕನ್ನು ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರಮಟ್ಟಕ್ಕೆ ಪರಿಚಯಿಸಿ ‘ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಅವರಿಗೆ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಅಧ್ಯಕ್ಷರು ಸಫ್ವಾನ್ ಸುನ್ನತ್ ಕೆರೆ, ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ

ಬೆಳ್ತಂಗಡಿ: ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಯಾಕೂಬ್ ಸರ್ ಅವರಿಗೆ ಕ್ಯಾಂಪಸ್ ಫ್ರಂಟ್ ವತಿಯಿಂದ ಸನ್ಮಾನ Read More »

ಕರಾವಳಿ, ಕರ್ನಾಟಕ

ಸಿಇಟಿ ಪರೀಕ್ಷೆಯಲ್ಲಿ ಪುತ್ತೂರಿನ ಗೌರೀಶ್ ಕಜಂಪಾಡಿಗೆ 9ನೇ ರ್ಯಾಂಕ್

(ನ್ಯೂಸ್ ಕಡಬ) newskadaba.com ಪುತ್ತೂರು. ಆ,22:  ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ವೃತ್ತಿಪರ ಕೋರ್ಸುಗಳಿಗೆ ನಡೆಸಿದ ಪ್ರಸ್ತುತ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜ್‍ನ ವಿದ್ಯಾರ್ಥಿ ಗೌರೀಶ್ ಕಜಂಪಾಡಿ ಅವರು ಇಂಜಿನಿಯರಿಂಗ್‍ನಲ್ಲಿ ರಾಜ್ಯದಲ್ಲಿ 9ನೇ ರ್ಯಾಂಕ್ ಹಾಗು ಫಾರ್ಮಾದಲ್ಲಿ 10ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಗೌರೀಶ್ ಕಜಂಪಾಡಿ ಅವರು ಪೆರ್ಲ ಕಜಂಪಾಡಿಯ ಬಾಲರಾಜ್ ಮತ್ತು ರಾಜನಂದಿನಿ ದಂಪತಿಯ ಪುತ್ರ. 99.864 ಅಂಕಗಳೊಂದಿಗೆ ಜಿಇಇ 2020 ದಕ್ಷಿಣ ಕನ್ನಡದ ಟಾಪರ್ ಹಾಗೂ ಕೆವಿಪಿವೈ 2019 ಪರೀಕ್ಷೆಯಲ್ಲಿ ಅಖಿಲ

ಸಿಇಟಿ ಪರೀಕ್ಷೆಯಲ್ಲಿ ಪುತ್ತೂರಿನ ಗೌರೀಶ್ ಕಜಂಪಾಡಿಗೆ 9ನೇ ರ್ಯಾಂಕ್ Read More »

ಕರಾವಳಿ, ಕರ್ನಾಟಕ
Scroll to Top