ಕರ್ನಾಟಕ

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,20: ಕರಾವಳಿಯ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಬಂದಿದ್ದು, ಕರೆಯ ಜಾಡು ಹಿಡಿದು ಹೋದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಈ ಹಿಂದೆ ನಿರ್ದೇಶಕರಾಗಿದ್ದ ವಾಸುದೇವ ರಾವ್ ಅವರ ಮೊಬೈಲ್ ಗೆ ನಿನ್ನೆ ಮಧ್ಯಾಹ್ನದ ವೇಳೆಗೆ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಕರೆ ಬಂದಿತು. ಕೂಡಲೇ ಅವರು ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅವರು ಪೊಲೀಸರಿಗೆ ತಿಳಿಸಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಹುಸಿಬಾಂಬ್ ಕರೆ […]

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ➤ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎಡಮಂಗಲ : ಗ್ರಾ.ಪಂ. ವ್ಯಾಪ್ತಿಗೆ ಎಣ್ಮೂರು ಗ್ರಾಮ ಅಧಿಕೃತವಾಗಿ ಸೇರ್ಪಡೆ

(ನ್ಯೂಸ್‌ಕಡಬ) newskadaba.com ಎಣ್ಮೂರು, ಆ 20: ಎಣ್ಮೂರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಎಣ್ಮೂರು ಗ್ರಾಮ ಮತ್ತು ಮುರುಳ್ಯ ಗ್ರಾಮಗಳು ಸೇರಿದ್ದು, ಆದರೆ ಎಣ್ಮೂರು ಎಡಮಂಗಲ ಗ್ರಾಮ ಪಂಚಾಯತ್ ಭಾಗವಾಗಲಿದೆ ಎಂದರು. ಕಳೆದ ದಿನ ಸುಳ್ಯ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಭವನಿಶಂಕರ್ ಅವರು ತಾಲೂಕು ಪಂಚಾಯತ್ ನ ಸಹಾಯಕ ಲೆಕ್ಕಾಧಿಕಾರಿ ಹರೀಶ್ ರಾವ್ ಅವರೊಂದಿಗೆ ಎಣ್ಮೂರು ಗ್ರಾಮ ಪಂಚಾಯತ್ ಕಛೇರಿಗೆ ತೆರಳಿ ಅದೇ ಗ್ರಾಮಕ್ಕೆ ಸಂಬಂಧಪಟ್ಟ ಅಧಿಕೃತ ಕಡತ ಮತ್ತು ವಹಿಗಳನ್ನು ಎಡಮಂಗಲ ಗ್ರಾಮ ಪಂಚಾಯತ್ ಗೆ ಹಸ್ತಾಂತರಿಸಿದ್ದರು.ಗ್ರಾಮದ ಎಲ್ಲಾ ವ್ಯವಹಾರಗಳಿಗೆ

ಎಡಮಂಗಲ : ಗ್ರಾ.ಪಂ. ವ್ಯಾಪ್ತಿಗೆ ಎಣ್ಮೂರು ಗ್ರಾಮ ಅಧಿಕೃತವಾಗಿ ಸೇರ್ಪಡೆ Read More »

ಕರಾವಳಿ, ಕರ್ನಾಟಕ

ಶುಕ್ರವಾರ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ ➤ ಕೆಇಎ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,20:  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಫಲಿತಾಂಶ ಆಗಸ್ಟ್ 21 ರ ನಾಳೆ ಪ್ರಕಟವಾಗಲಿದೆ. ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು cetonline.karnataka.gov.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.   ಫಲಿತಾಂಶ ಪ್ರಕಟವಾದ ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ ಆಫ್ ಪಟ್ಟಿಯನ್ನು ಬಿಡುಗಡೆ ಮಾಡಲಿದೆ.ಜುಲೈ 30 ಮತ್ತು 31 ರಂದು ಕೊರೋನಾ ನಡುವೆಯೂ ಯಶಸ್ವಿಯಾಗಿ ಸಿಇಟಿ ನಡೆಸಲಾಗಿತ್ತು. ಪರೀಕ್ಷೆ ನಡೆದ 20 ದಿನಗಳೊಳಗೆ ಫಲಿತಾಂಶ ಪ್ರಕಟಿಸಲಾಗುತ್ತಿದೆ ಎಂದು ಹೇಳಲಾಗಿದೆ.  

ಶುಕ್ರವಾರ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ ➤ ಕೆಇಎ ಸ್ಪಷ್ಟನೆ Read More »

ಕರ್ನಾಟಕ

ಈ ದಿನದ ದ್ವಾದಶ ರಾಶಿ ಫಲವನ್ನು ತಿಳಿಯೋಣ ಗಿರಿಧರ ಭಟ್ ರವರಿಂದ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಪ್ರವಾಸದ ಯೋಜನೆಯ

ಈ ದಿನದ ದ್ವಾದಶ ರಾಶಿ ಫಲವನ್ನು ತಿಳಿಯೋಣ ಗಿರಿಧರ ಭಟ್ ರವರಿಂದ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ನಿರುಪಯುಕ್ತ ವಾಹನದ ಬಿಡಿಭಾಗಗಳ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಕೆ.ಎಸ್.ಆರ್.ಪಿ. 7ನೇ ಪಡೆ ಅಸೈಗೋಳಿ, ಮಂಗಳೂರು ಘಟಕದಲ್ಲಿ ವಾಹನಗಳಿಗೆ ಉಪಯೋಗಿಸುವ ನಿರುಪಯುಕ್ತಗೊಳಿಸಲ್ಟಟ್ಟ ಬಿಡಿಭಾಗಗಳು, ಟಯರ್, ಟ್ಯಾಟ್ಸ್, ಪ್ಲಾಪ್ಸ್‍ಗಳು ಮತ್ತು ಸುಟ್ಟ ಇಂಜಿನ್ ಆಯಿಲ್‍ನ್ನು ಕಚೇರಿ ಆವರಣದಲ್ಲಿ ಸೆಪ್ಪಂಬರ್ 10 ರಂದು ಬೆಳಿಗ್ಗೆ 11.30 ಘಂಟೆಗೆ ಟೆಂಡರ್ ಕಮ್ ಬಹಿರಂಗ ಹರಾಜನ್ನು ಮಾಡಲಾಗುವುದು. ಟೆಂಡರ್‍ನ  ಇ.ಎಂ.ಡಿ. ರೂ 2000 ಆಗಿದ್ದು, ಅರ್ಜಿ ಸಲ್ಲಿಸಲು ಸೆಪ್ಪಂಬರ್ 8 ರಂದು ಸಂಜೆ 5 ಘಂಟೆ ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ;

ನಿರುಪಯುಕ್ತ ವಾಹನದ ಬಿಡಿಭಾಗಗಳ ಬಹಿರಂಗ ಹರಾಜು Read More »

ಕರಾವಳಿ, ಕರ್ನಾಟಕ

ಎಸ್ಸಿಪಿ, ಟಿಎಸ್ಪಿ ಕಾರ್ಯಕ್ರಮಗಳ ಪರಿಣಾಮಕಾರಿ ಜಾರಿಗೆ ತಾ.ಪಂ. ಇ.ಓ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಅನುಸೂಚಿತ ಜಾತಿ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆಯ ಯೋಜನೆಯಡಿ ಎಲ್ಲಾ ಇಲಾಖೆಗಳಿಗೆ ಬಿಡುಗಡೆಗೊಂಡ ಅನುದಾನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು  ಮಂಗಳೂರು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಸದಾನಂದ ತಿಳಿಸಿದ್ದಾರೆ. ಅವರು ಬುಧವಾರ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ ಉಪ-ಹಂಚಿಕೆ ಮತ್ತು ಬುಡಕಟ್ಟು ಉಪ-ಹಂಚಿಕೆಯ ಮೇಲ್ವಿಚಾರಣಾ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ  ಅನುಸೂಚಿತ ಜಾತಿ ಉಪ-ಹಂಚಿಕೆ ಮತ್ತು ಬುಡಕಟ್ಟು ಉಪ-ಹಂಚಿಕೆಯಡಿ ರಾಜ್ಯ ಮತ್ತು

ಎಸ್ಸಿಪಿ, ಟಿಎಸ್ಪಿ ಕಾರ್ಯಕ್ರಮಗಳ ಪರಿಣಾಮಕಾರಿ ಜಾರಿಗೆ ತಾ.ಪಂ. ಇ.ಓ ಸೂಚನೆ Read More »

ಕರಾವಳಿ, ಕರ್ನಾಟಕ

ಖಾಯಂ ಜನತಾ ನ್ಯಾಯಾಲಯ– ವ್ಯಾಜ್ಯ ಪೂರ್ವ ಕೇಸುಗಳ ಇತ್ಯರ್ಥಕ್ಕೆ ಅವಕಾಶ

(ನ್ಯೂಸ್‌ ಕಡಬ) newskadaba.com ಮಂಗಳೂರು, ಆಗಸ್ಟ್ 19. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಖಾಯಂ ಜನತಾ ನ್ಯಾಯಾಲಯಗಳನ್ನು ರಾಜ್ಯದ 6 ಜಿಲ್ಲೆಗಳಲ್ಲಿ ಸ್ಥಾಪಿಸಿದ್ದು, ಆ ಪೈಕಿ ಮಂಗಳೂರಿನಲ್ಲಿಯೂ ಕಾರ್ಯನಿರ್ವಹಿಸುತ್ತಿರುತ್ತದೆ. ನಗರದ ಬಲ್ಲಾಳ್‍ಬಾಗ್ ಎಂ.ಜಿ.ರಸ್ತೆಯಲ್ಲಿರುವ “ತಕ್ಷಿಲಾ” ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಖಾಯಂ ಜನತಾ ನ್ಯಾಯಾಲಯದ ವ್ಯಾಪ್ತಿಗೆ ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳು ಒಳಪಟ್ಟಿರುತ್ತದೆ. ಈ ಖಾಯಂ ಜನತಾ ನ್ಯಾಯಾಲಯಗಳಲ್ಲಿ ಸಾರ್ವಜನಿಕಉಪಯುಕ್ತ ಸೇವೆಗಳಿಗೆ ಸಂಬಂಧಿಸಿದ ಈ ಕೆಳಕಂಡ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗುತ್ತಿದೆ. ಪ್ರಯಾಣಿಕರನ್ನು

ಖಾಯಂ ಜನತಾ ನ್ಯಾಯಾಲಯ– ವ್ಯಾಜ್ಯ ಪೂರ್ವ ಕೇಸುಗಳ ಇತ್ಯರ್ಥಕ್ಕೆ ಅವಕಾಶ Read More »

ಕರಾವಳಿ, ಕರ್ನಾಟಕ

ಮಂಗಳೂರು ನಗರ ಸ್ಥಿರಾಸ್ತಿ ಮೌಲ್ಯಮಾಪನ – ಆಕ್ಷೇಪಣೆ ಸಲ್ಲಿಸಲು ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.19. ಮಂಗಳೂರು ನಗರದ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಮಾಪನ ಉಪಸಮಿತಿ 2019ನೇ ಸಾಲಿನ ಹೊಸ, ಹಳೆಯ ಬಿಟ್ಟು ಹೋದ ಅಪಾರ್ಟ್‍ಮೆಂಟ್‍ಗಳ ಮಾರುಕಟ್ಟೆ ಮೌಲ್ಯವನ್ನು ನಿಗದಿಪಡಿಸಿ ಕಚೇರಿಯಲ್ಲಿ ಸಾರ್ವಜನಿಕ ಆಕ್ಷೇಪಣೆಗಳಿಗಾಗಿ ಈಗಾಗಲೇ ಪ್ರಕಟಣೆಗೊಳಿಸಲಾಗಿದೆ. ಸಾರ್ವಜನಿಕರು ಯಾವುದೇ ಆಕ್ಷೇಣೆಗಳಿದ್ದಲ್ಲಿ ಸೂಕ್ತ ದಾಖಲಾತಿಗೊಂದಿಗೆ 15 ದಿನಗಳ ಒಳಗೆ ಮಂಗಳೂರು ಮಿನಿ ವಿಧಾನಸೌಧದ ಆವರಣದಲ್ಲಿರುವ ಕೇಂದ್ರೀಯ ಉಪನೋಂದಣಿ ಕಚೇರಿಗೆ ಸಲ್ಲಿಸಬಹುದು ಎಂದು ಮಂಗಳೂರು ಹಿರಿಯ ಉಪ ನೋಂದಾಣಿಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಮಂಗಳೂರು ನಗರ ಸ್ಥಿರಾಸ್ತಿ ಮೌಲ್ಯಮಾಪನ – ಆಕ್ಷೇಪಣೆ ಸಲ್ಲಿಸಲು ಅವಕಾಶ Read More »

ಕರಾವಳಿ, ಕರ್ನಾಟಕ

ಗ್ರಂಥಾಲಯ – ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com  ಮಂಗಳೂರು, ಆಗಸ್ಟ್ 19. ಪುತ್ತೂರು ತಾಲೂಕು ಐತ್ತೂರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಖಾಲಿ ಇರುವ ಒಂದು ಮೇಲ್ವಿಚಾರಕರ ಸ್ಥಾನವನ್ನು ಮಾಸಿಕ ಗೌರವ ಸಂಭಾವನೆ ರೂ. 7000 ಆಧಾರದ ಮೇಲೆ ಭರ್ತಿ ಮಾಡಲು ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಅದೇ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಐತ್ತೂರು ಗ್ರಾಮ ಪಂಚಾಯತ್ ಮೇಲ್ವಿಚಾರಕರ ಸ್ಥಾನವು ಪರಿಶಿಷ್ಟ ಜಾತಿ ಮೀಸಲಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಯ ಜೊತೆಗೆ ಇತರೆ ದೃಢೀಕೃತ ದಾಖಲೆಗಳನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ

ಗ್ರಂಥಾಲಯ – ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಮದ್ಯ ಮಾರಾಟ ಮಾಡಿದವರಿಗೆ ಹೊಸ ಫಜೀತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,19: ಲಾಕ್‌ಡೌನ್ ಅವಧಿಯಲ್ಲಿ ಮದ್ಯ ಮಾರಾಟ ಮಾಡಿದ್ದವರಿಗೆ ಇದೀಗ ಹೊಸ ಸಂಕಷ್ಟ ಶುರುವಾಗಿದೆ. ಕರ್ನಾಟಕದಲ್ಲಿ ಲಾಕ್‌ಡೌನ್‌ ಅವಧಿಯಲ್ಲಿ ಮದ್ಯದಂಗಡಿಗಳಲ್ಲಿ ಲಾಕ್‌ಡೌನ್ ಪ್ರಾರಂಭದ ದಿನ ಲಭ್ಯವಿದ್ದ ಮದ್ಯ ಸಂಗ್ರಹ ಹಾಗೂ ಲಾಕ್‌ಡೌನ್‌ ಅಂತ್ಯದಲ್ಲಿ ಲಭ್ಯವಿದ್ದ ಸಂಗ್ರಹದಲ್ಲಿ ವ್ಯತ್ಯಾಸವಿದ್ದರೆ ಅಂಥದ್ದನ್ನು ಕಳ್ಳತನದ ವ್ಯಾಪಾರವೆಂದು ಪರಿಗಣಿಸಲು ಸೂಚಿಸಲಾಗಿದೆ.ಲಾಕ್‌ಡೌನ್ ಸಂದರ್ಭದಲ್ಲಿ ಮದ್ಯ ಮಾರಾಟ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಂತಹ ಮಾರಾಟ ಪ್ರಕರಣಗಳನ್ನು ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಹಣಕಾಸು ಇಲಾಖೆಯ ಅಪರ ಮುಖ್ಯ

ಮದ್ಯ ಮಾರಾಟ ಮಾಡಿದವರಿಗೆ ಹೊಸ ಫಜೀತಿ..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top