ಬೆಳ್ತಂಗಡಿ: ಕಾರಿನಲ್ಲಿಯೇ ವಿಷ ಸೇವಿಸಿ ವ್ಯಕ್ತಿ ಮೃತ್ಯು
(ನ್ಯೂಸ್ ಕಡಬ) ಬೆಳ್ತಂಗಡಿ, ಆ. ೧೯. ಕಾರು ನಿಲ್ಲಿಸಿ ವ್ಯಕ್ತಿಯೊಬ್ಬ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲೆಯಮಾರುತ ಬಳಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ವಿಷ ಸೇವಿಸಿದ ಪರಿಣಾಮ ಕಾರಿನಲ್ಲೇ ಮೃತಪಟ್ಟಿದ್ದಾನೆ. ನಿನ್ನೆ ಸಂಜೆಯಿಂದ ಚಾರ್ಮಾಡಿ ಘಾಟ್ ರಸ್ತೆ ಬದಿ KA-05-MT-4877 ನಂಬರ್ ನ ಕ್ವಿಡ್ ಕಾರೊಂದು ನಿಂತಿದ್ದು, ಅದೇ ಕಾರಿನಲ್ಲಿ ಆತ ವಿಷ ಸೇವಿಸಿದ್ದಾನೆ ಎನ್ನಲಾಗಿದೆ. ಆದರೆ ಮೃತಪಟ್ಟವನ ಗುರುತು ಪತ್ತೆಯಾಗಿಲ್ಲ. ಕಾರಿನ ಪಕ್ಕದ […]
ಬೆಳ್ತಂಗಡಿ: ಕಾರಿನಲ್ಲಿಯೇ ವಿಷ ಸೇವಿಸಿ ವ್ಯಕ್ತಿ ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್






