ಶ್ರೇಷ್ಟ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) ಮಂಗಳೂರು, ಆಗಸ್ಟ್ 18. 2020-21ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಟ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಕೃಷಿ ಪಂಡಿತ ಹಾಗೂ ಕೃಷಿ ಪ್ರಶಸ್ತಿಗಳ ಆಯ್ಕೆಯ ಮಾನದಂಡಗಳಲ್ಲಿನ ಅಂಶಗಳನ್ನು ಸಮಾನಾಂತರವಾಗಿ ಆತ್ಮ ಯೋಜನೆಯಲ್ಲೂ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಆಯ್ದ ರೈತರಿಗೆ ಪುರಸ್ಕರಿಸುವಂತೆ ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ. ಒಬ್ಬ ಅರ್ಜಿದಾರರು ತಾನು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿಯನ್ನು ಮಾತ್ರ ಸಲ್ಲಿಸಬೇಕಾಗಿರುತ್ತದೆ. ಚಟುವಟಿಕೆಗಳ […]
ಶ್ರೇಷ್ಟ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ

