ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ – ಪ್ರಶಸ್ತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 18. 2020ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರುವ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ವ್ಯಕ್ತಿಗಳಿಗೆ ತಲಾ ರೂ. 25 ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ, ಸಂಸ್ಥೆಗಳಿಗೆ ತಲಾ ರೂ. 1 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ನೀಡುತ್ತದೆ. ಅರ್ಜಿ ಸಲ್ಲಿಸುವ ವ್ಯಕ್ತಿ ಅಥವಾ ಸಂಸ್ಥೆಗಳು ಅರ್ಜಿಯೊಂದಿಗೆ ದಾಖಲೆಗಳ ಪ್ರಸ್ತಾವನೆಯನ್ನು […]
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ – ಪ್ರಶಸ್ತಿಗೆ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ



