ಮಂಗಳೂರು : ಸಫರ್ ಕ್ಲಬ್ ಮತ್ತು ಬ್ಲಡ್ ಹೆಲ್ಪ್ ಕೇರ್ ವತಿಯಿಂದ ರಕ್ತದಾನ ಶಿಬಿರ
(ನ್ಯೂಸ್ ಕಡಬ) newskadaba.com ಮಂಗಳೂರು. ಆ,17: ಮಂಚಿಲ ಸಫರ್ ಸ್ಪೋಟ್ಸ್ ಮತ್ತು ಕಲ್ಚರಲ್ ಅಸೋಸಿಯೇಶನ್ ಹಾಗೂ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ (ರಿ) ಜಂಟಿ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಸಹಯೋಗದಲ್ಲಿ 74ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಸಫರ್ ಸ್ಪೋಟ್ಸ್ ಮತ್ತು ಕಲ್ಚರಲ್ ಅಸೋಸಿಯೇಶನ್ ನಲ್ಲಿ ನಡೆಯಿತು ಸಫರ್ ಸ್ಪೋಟ್ಸ್ ಮತ್ತು ಕಲ್ಚರಲ್ ಅಸೋಸಿಯೇಶನ್ ಗೌರವಾಧ್ಯಕ್ಷ ಯು.ಎಚ್ ಫಾರೂಕ್ ಮಾತನಾಡಿ ಪ್ರತೀ ವರ್ಷವು ನಾವು ಸ್ವಾತಂತ್ರ್ಯೋತ್ಸವದ ದಿನದಂದು ಈ ಕಾರ್ಯಕ್ರಮವನ್ನು ಆಯೋಜಿಸುತ್ತೇವೆ, ಈ ಬಾರಿ […]
ಮಂಗಳೂರು : ಸಫರ್ ಕ್ಲಬ್ ಮತ್ತು ಬ್ಲಡ್ ಹೆಲ್ಪ್ ಕೇರ್ ವತಿಯಿಂದ ರಕ್ತದಾನ ಶಿಬಿರ Read More »
ಕರಾವಳಿ, ಕರ್ನಾಟಕ









