ಕರ್ನಾಟಕ

ಅಂತರರಾಜ್ಯ ಸಂಚಾರಕ್ಕೆ ದಕ್ಷಿಣ ಕನ್ನಡ – ಕೇರಳ ಗಡಿ ಓಪನ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ,17: ಅಂತರರಾಜ್ಯ ಸಂಚಾರಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕರ್ನಾಟಕ-ಕೇರಳ ನಡುವಿನ ಗಡಿಯನ್ನು ತೆರೆದಿದೆ. ಪ್ರತಿದಿನ ಸಂಚಾರ ನಡೆಸುವ ಜನರು ತಿಂಗಳ ಪಾಸ್ ಪಡೆಯಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ. ದಕ್ಷಿಣ ಕನ್ನಡ ಮತ್ತು ಕಾಸರಗೋಡು ನಡುವೆ ಸಂಪರ್ಕ ಕಲ್ಪಿಸುವ ಎಲ್ಲಾ ಗಡಿಗಳನ್ನು ಜನರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಕೋವಿಡ್ 19 ಸೋಂಕಿನ ಭೀತಿ ಹಿನ್ನಲೆಯಲ್ಲಿ ಗಡಿಯನ್ನು ಮುಚ್ಚಲಾಗಿತ್ತು.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಈ ಕುರಿತು ಮಾಹಿತಿ ನೀಡಿದ್ದಾರೆ. “ಎರಡೂ ರಾಜ್ಯಗಳ ನಡುವೆ […]

ಅಂತರರಾಜ್ಯ ಸಂಚಾರಕ್ಕೆ ದಕ್ಷಿಣ ಕನ್ನಡ – ಕೇರಳ ಗಡಿ ಓಪನ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಈ ದಿನದ ದ್ವಾದಶ ರಾಶಿ ಫಲವನ್ನು ತಿಳಿಯೋಣ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ತಡೆಹಿಡಿದಿರುವ ಆರ್ಥಿಕ

ಈ ದಿನದ ದ್ವಾದಶ ರಾಶಿ ಫಲವನ್ನು ತಿಳಿಯೋಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ನಿಯಂತ್ರಣ ತಪ್ಪಿದ ನಾಡದೋಣಿ ➤ ನಾಲ್ವರು ಮೀನುಗಾರರು ನಾಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ, ಆ,16:  ಜಿಲ್ಲೆ ಕುಂದಾಪುರ ಕಿರಿಮಂಜೇಶ್ವರ ಬಳಿ ಕೊಡೇರಿ ಸಮುದ್ರದಲ್ಲಿ ಬಂಡೆಗೆ ನಾಡದೋಣಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ನಾಲ್ವರು ಮೀನುಗಾರರು ನಾಪತ್ತೆಯಾಗಿದ್ದಾರೆ.   ಭಾರೀ ಮಳೆ ಮತ್ತು ಅಲೆಗಳ ಏರಿಳಿತವಿದ್ದ ಕಾರಣ ನಿಯಂತ್ರಣ ತಪ್ಪಿದ ನಾಡದೋಣಿ ಬಂಡೆಗೆ ಡಿಕ್ಕಿ ಹೊಡೆದು ಛಿದ್ರವಾಗಿದೆ. 10 ಮೀನುಗಾರರ ಪೈಕಿ ನಾಲ್ವರು ಮೀನುಗಾರರು ನಾಪತ್ತೆಯಾಗಿದ್ದು ಶೋಧ ಕಾರ್ಯ ನಡೆಸಲಾಗಿದೆ. ಸಾಗರಶ್ರೀ ಎಂಬ ಹೆಸರಿನ ನಾಡದೋಣಿ ಹಾನಿಯಾಗಿದೆ. ಕರಾವಳಿ ಕಾವಲು ಪಡೆ ಪೊಲೀಸರು ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ

ನಿಯಂತ್ರಣ ತಪ್ಪಿದ ನಾಡದೋಣಿ ➤ ನಾಲ್ವರು ಮೀನುಗಾರರು ನಾಪತ್ತೆ Read More »

ಕರಾವಳಿ, ಕರ್ನಾಟಕ

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ ➤ ಗೃಹ ಸಚಿವ ಬೊಮ್ಮಾಯಿ ಖಡಕ್ ವಾರ್ನಿಂಗ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,16:  ಡಿಜೆ ಹಳ್ಳಿ, ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಇನ್ನು ಮುಂದೆ ಫೇಸ್​​ಬುಕ್, ಇನ್​ಸ್ಟಾಗ್ರಾಂ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಜರುಗಿಸಲು ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಕೋಮುಗಲಭೆ, ವೈಷಮ್ಯ ಮೂಡಿಸುವಂತ ಪೋಸ್ಟ್​​ ​ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.ಈ ಕುರಿತು ಸೈಬರ್ ಕ್ರೈಂ

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ ➤ ಗೃಹ ಸಚಿವ ಬೊಮ್ಮಾಯಿ ಖಡಕ್ ವಾರ್ನಿಂಗ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ತುಳುನಾಡು ಹ್ಯಾಷ್‌ಟ್ಯಾಗ್‌ ಎಜ್ಯುಕೇಷನ್ ಟ್ವೀಟ್ ಅಭಿಯಾನ➤ ತುಳು ಭಾಷೆ ಅಭಿಯಾನಕ್ಕೆ ನಟ ಜಗ್ಗೇಶ್ ಬೆಂಬಲ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,16:  ತುಳು ಭಾಷೆ ಅಭಿಯಾನಕ್ಕೆ ಕನ್ನಡದ ನವರಸ ನಾಯಕ ಜಗ್ಗೇಶ್ ಬೆಂಬಲ ನೀಡಿದ್ದಾರೆ. ನಾನು ಕೂಡಾ ನಿಮ್ಮೊಂದಿಗೆ ತುಳು ಭಾಷೆ ಅಭಿಯಾನಕ್ಕೆ ಬರುತ್ತೇನೆ ಎಂದು ಜಗ್ಗೇಶ್ ಟ್ವೀಟ್ ಮಾಡುವ ಮೂಲಕ ಬೆಂಬಲ ಸೂಚಿಸಿದ್ದಾರೆ. ತುಳು ಭಾಷೆಯನ್ನುನೂತನ ಶಿಕ್ಷಣ ನೀತಿ-2020 ರಡಿಯಲ್ಲಿ ಸೇರಿಸಲು ಮನವಿ ಮಾಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳ ಗಮನವನ್ನು ಸೆಳೆಯಲು ಆಗಸ್ಟ್ 16ರಂದು ಜೈ ತುಳುನಾಡು ಸಂಘಟನೆ ಎಜ್ಯುಕೇಷನ್ ಎನ್ನುವ ಹ್ಯಾಷ್‌ಟ್ಯಾಗ್‌ನಲ್ಲಿ ಟ್ವೀಟ್ ಅಭಿಯಾನ ಆಯೋಜಿಸಿದೆ. ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆ

ತುಳುನಾಡು ಹ್ಯಾಷ್‌ಟ್ಯಾಗ್‌ ಎಜ್ಯುಕೇಷನ್ ಟ್ವೀಟ್ ಅಭಿಯಾನ➤ ತುಳು ಭಾಷೆ ಅಭಿಯಾನಕ್ಕೆ ನಟ ಜಗ್ಗೇಶ್ ಬೆಂಬಲ Read More »

ಕರಾವಳಿ, ಕರ್ನಾಟಕ

ಬದುಕು ಕಟ್ಟೋಣ ತಂಡದಿಂದ ನೇತ್ರಾವತಿ ಆಣೆಕಟ್ಟು ವಡಾಲ ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಕಲ್ಮಂಜ, ಆ,16:  ಬದುಕು ಕಟ್ಟೋಣ ತಂಡದಿಂದ, ನಿಡಿಗಲ್ ಸೇತುವೆ ಬಳಿ ನಿರ್ಮಿಸಿದ ಕಿಂಡಿ ಅಣೆಕಟ್ಟಿಗೆ ಮಳೆಯ ಪ್ರವಾಹಕ್ಕೆ ಸಿಕ್ಕಿದ ಮರ ಹಾಗೂ ಕಸ ಕಡ್ಡಿಗಳನ್ನು ಸ್ವಚ್ಛಗೊಳಿಸುವ ಮೂಲಕ ಆಣೆಕಟ್ಟು ವಡಾಲ ಸ್ವಚ್ಛಗೊಳಿಸಿದರು.     ಬದುಕು ಕಟ್ಟೋಣ ತಂಡದ ಸಂಯೋಜಕ ಉಜಿರೆ ಲಕ್ಷ್ಮೀ ಗ್ರೂಪ್ ನ ಮೋಹನ್ ಕುಮಾರ್ ನೇತೃತ್ವದ ತಂಡದೊಂದಿಗೆ ಈ ಕಾರ್ಯಕ್ರಮವನ್ನು ಇಂದು ನಡೆಸಿದರು.  

ಬದುಕು ಕಟ್ಟೋಣ ತಂಡದಿಂದ ನೇತ್ರಾವತಿ ಆಣೆಕಟ್ಟು ವಡಾಲ ಸ್ವಚ್ಛತೆ Read More »

ಕರಾವಳಿ, ಕರ್ನಾಟಕ

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ 74ನೇ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 16, ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್ನಲ್ಲಿ 74ನೇ ಸ್ವಾತಂತ್ರೋತ್ಸವನ್ನುಆಚರಿಸಲಾಯಿತು.  ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಸಿ.ಎ. ಎ. ರಾಘವೇಂದ್ರ ರಾವ್ರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ಸಿಕ್ಕಂತಹ ಸಂದರ್ಭದಲ್ಲಿದ್ದಂತಹ ಉತ್ಸಾಹ, ತ್ಯಾಗಗಳು ಇಂದು ಕೂಡಾ ಮುಂದುವರಿಬೇಕು. ಪ್ರತಿಯೊಬ್ಬ ಭಾರತೀಯರು ದೇಶದ ಸಮೃದ್ಧಿಯಾಗಿ ಶ್ರಮವಹಿಸಬೇಕು. ಪ್ರತಿಮನೆಗಳಲ್ಲಿ ಉದ್ಯೋಗಾಧಾರಿಯತ ಪದವಿಯನ್ನು ಪಡೆದ ಮಕ್ಕಳಿರಬೇಕು ಎಂದರು. ಈ ಸಂದರ್ಭ ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಡಾ.

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ 74ನೇ ಸ್ವಾತಂತ್ರ್ಯೋತ್ಸವ Read More »

ಕರಾವಳಿ, ಕರ್ನಾಟಕ

ರಾಮಕುಂಜ : ದೇವಸ್ಥಾನದ ವಠಾರದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

(ನ್ಯೂಸ್ ಕಡಬ) newskadaba.com ರಾಮಕುಂಜ, ಆ,16:  ಕಾಜರೊಕ್ಕುನ ನಿವಾಸಿಯಾಗಿರುವ ಕೇಶವ ಆಚಾರ್ಯ ಎಂಬುವರು ದೇವಸ್ಥಾನದ ವಠಾರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ನಡೆದಿದೆ.     ಘಟನ ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಮಕುಂಜ : ದೇವಸ್ಥಾನದ ವಠಾರದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ Read More »

ಕರಾವಳಿ, ಕರ್ನಾಟಕ

ಕೊರೋನಾ ಸಮರ್ಥ ನಿರ್ವಹಣೆ ➤ ಸಚಿವ ಕೋಟ ಸಂದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,16:  ಕೊರೋನಾ ಮಹಾಮಾರಿ ಆತಂಕ ಉಂಟು ಮಾಡಿದ್ದರೂ, ಸರ್ಕಾರ ಹಾಗೂ ಜಿಲ್ಲಾಡಳಿತ ಅದನ್ನು ಸವಾಲಾಗಿ ಸ್ವೀಕರಿಸಿ ಸಮರ್ಥವಾಗಿ ನಿರ್ವಹಣೆ ಮಾಡುತ್ತಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಗರದ ನೆಹರು ಮೈದಾನದಲ್ಲಿ ಶನಿವಾರ ದ.ಕ ಜಿಲ್ಲಾ ಮಟ್ಟದ ಸ್ವಾತಂತ್ರೊೃೀತ್ಸವ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು. ಜನತೆಯ ಆರೋಗ್ಯ ರಕ್ಷಣೆಯಲ್ಲಿ ರಾಜಿ ಮಾಡಿಕೊಳ್ಳದೆ ಉತ್ಕೃಷ್ಟ ಚಿಕಿತ್ಸೆಯನ್ನು ಕೊರೋನಾ ಸೋಂಕಿತರಿಗೆ ನೀಡಲಾಗುತ್ತಿದೆ. ಆತಂಕದ ನಡುವೆಯೂ ನೆಮ್ಮದಿ ಮೂಡಿಸುವಲ್ಲಿ ಸಫಲರಾಗಿದ್ದೇವೆ. ಲಾಕ್‌ಡೌನ್

ಕೊರೋನಾ ಸಮರ್ಥ ನಿರ್ವಹಣೆ ➤ ಸಚಿವ ಕೋಟ ಸಂದೇಶ Read More »

ಕರಾವಳಿ, ಕರ್ನಾಟಕ

ತಲಕಾವೇರಿ ಭೂ ಕುಸಿತ ಪ್ರಕರಣ ಹಿನ್ನೆಲೆ ➤ ಮತ್ತೊಂದು ಮೃತ ದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಡಿಕೇರಿ, ಆ,15:   ತಲಕಾವೇರಿಯ ಗುಡ್ಡ ಕುಸಿತ ಪ್ರಕರಣದಲ್ಲಿ ಭೂ ಸಮಾದಿ ಅಗಿದ್ದ ಐವರ ಪೈಕಿ ಮತೊಂದು ಮೃತ ದೇಹ ಶನಿವಾರ ಪತ್ತೆ ಆಗಿದೆ. ಕಳೆದ 10 ದಿನಗಳಿಂದಲೂ NDRF ಹಾಗೂ ಇತರ ಸಿಬ್ಬಂದಿಗಳು ಮೂರು ಹಿಟಾಚಿ ಬಳಸಿ ಮೃತ ದೇಹ ಮೇಲೆತ್ತಲು ಕಾರ್ಯಾಚರಣೆ ನಡೆಸುತಿದ್ದರು. ಈಗಾಗಲೇ ತಲಕಾವೇರಿ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್‌ ಮತ್ತು ಅವರ ಸಹೋದರ ಆನಂದ ತೀರ್ಥ ಅವರ ಮೃತ ದೇಹಗಳು ಪತ್ತೆ ಆಗಿದ್ದು ಈಗ ಸಿಕ್ಕಿರುವ ಮೃತ ದೇಹ

ತಲಕಾವೇರಿ ಭೂ ಕುಸಿತ ಪ್ರಕರಣ ಹಿನ್ನೆಲೆ ➤ ಮತ್ತೊಂದು ಮೃತ ದೇಹ ಪತ್ತೆ Read More »

ಕರಾವಳಿ, ಕರ್ನಾಟಕ
Scroll to Top