ಡಿಸಿಐಬಿ ಪೊಲೀಸರ ಮಿಂಚಿನ ಕಾರ್ಯಾಚರಣೆ ➤ 1 ಕೆ.ಜಿ. ಗಾಂಜಾ ಸಹಿತ ಆರೋಪಿ ವಶಕ್ಕೆ
(ನ್ಯೂಸ್ ಕಡಬ) newskadaba.com ಉಡುಪಿ, ಆ.15, ಖಚಿತ ಮಾಹಿತಿಯ ಪ್ರಕಾರ ಉಡುಪಿ ಡಿಸಿಬಿಐ ಪೊಲೀಸರು ಕಾರ್ಯಾಚರಣೆ ನಡೆಸಿ 1 ಕೆ.ಜಿ.100 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ ಘಟನೆ ಕುಂದಾಪುರದ ಕೋಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕೋಡಿಯ ಮೊಹಮ್ಮದ್ ಅಬ್ದುಲ್ ರೆಹಮಾನ್ (24) ಎಂದು ಗುರುತಿಸಲಾಗಿದೆ. ಈತ ರಾತ್ರಿ 10 ಗಂಟೆಯ ನಂತರ ವ್ಯಾಪಾರದ ಉದ್ದೇಶದಿಂದ ಮಸೂದ್ ಯಾನೆ ಚಿನ್ನು ಎಂಬವನಿಂದ ಗಾಂಜಾ ತೆಗೆದುಕೊಂಡು ಅವನ ಮನೆಗೆ ಹೋಗಿರುವ ಮಾಹಿತಿ ಪೊಲೀಸರಿಗೆ ಲಭಿಸಿದ್ದ ಬೆನ್ನಲ್ಲೇ ರಾತ್ರಿ ಕೋಡಿ […]
ಡಿಸಿಐಬಿ ಪೊಲೀಸರ ಮಿಂಚಿನ ಕಾರ್ಯಾಚರಣೆ ➤ 1 ಕೆ.ಜಿ. ಗಾಂಜಾ ಸಹಿತ ಆರೋಪಿ ವಶಕ್ಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್






