ಕರ್ನಾಟಕ

ಕಾನೂನು ಪ್ರಾಧಿಕಾರ : ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 13,  ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಯೊಜನೆ ಕಾರ್ಯಕ್ರಮಗಳು ಹಾಗೂ ಇತರೆ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅರೆಕಾಲಿಕ ಸ್ವಯಂ ಸೇವಕರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸ್ವಯಂ ಸೇವಕರು ಸಾಮಾಜಿಕ ಚಿಂತನೆ ಹಾಗೂ ಸಮಾಜಸೇವೆ ಮಾಡಬೇಕು ಎಂಬ ಇಚ್ಛೆಯುಳ್ಳ ವಿದ್ಯಾವಂತ ಯುವಕರು ಹಾಗೂ ಯುವತಿಯರು, ರಾಜಕೀಯೇತರ ಸೇವಾ ಮನೋಭಾವವುಳ್ಳವರು, ಸರ್ಕಾರೇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ನಿವೃತ್ತ ಶಿಕ್ಷಕರು, ಸಕಾರಿ ನೌಕರರು, ಅಂಗನವಾಡಿ ಆಶಾ […]

ಕಾನೂನು ಪ್ರಾಧಿಕಾರ : ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಎಸ್.ಎಸ್.ಎಲ್.ಸಿ : ತುಳು ಭಾಷೆಯಲ್ಲಿ ಉತ್ತಮ ಸಾಧನೆ ದಾಖಲಿಸಿದ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 13,  2019-20ರ ಶೈಕ್ಷಣಿಕ ಸಾಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 42 ಶಾಲೆಗಳಲ್ಲಿ 6, 7,  8, 9 ಮತ್ತು 10ನೇ ತರಗತಿಗಳಲ್ಲಿ ಒಟ್ಟು 2568 ವಿದ್ಯಾರ್ಥಿಗಳು ತುಳುವನ್ನು ತೃತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡಿರುತ್ತಾರೆ. ಈ ಪೈಕಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ 39 ಶಾಲೆಗಳ ಒಟ್ಟು 924 ವಿದ್ಯಾರ್ಥಿಗಳಲ್ಲಿ 917 ವಿದ್ಯಾರ್ಥಿಗಳು ಪಾಸಾಗಿದ್ದು ಶೇಕಡಾ 99% ಫಲಿತಾಂಶ ದಾಖಲಿಸಿದ್ದಾರೆ. 234 ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದಿರುತ್ತಾರೆ.

ಎಸ್.ಎಸ್.ಎಲ್.ಸಿ : ತುಳು ಭಾಷೆಯಲ್ಲಿ ಉತ್ತಮ ಸಾಧನೆ ದಾಖಲಿಸಿದ ವಿದ್ಯಾರ್ಥಿಗಳು Read More »

ಕರಾವಳಿ, ಕರ್ನಾಟಕ

ಡಿ.ಎಲ್.ಇಡಿ ಮತ್ತು ಡಿ.ಪಿ.ಇಡಿ ಕೋರ್ಸುಗಳಿಗೆ ದಾಖಲಾತಿ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.13, ಮಂಗಳೂರು ಆ. 13, 2020-21ನೇ ಸಾಲಿನಲ್ಲಿ ಡಿ.ಎಲ್.ಇಡಿ ಮತ್ತು ಡಿ.ಪಿ.ಇಡಿ ಕೋರ್ಸುಗಳ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ ಮತ್ತು ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಕ ತರಬೇತಿ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿರುತ್ತದೆ. ಅರ್ಹ ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‍ಸೈಟ್ www.schooleducation.kar.nic.inನಲ್ಲಿರುವ ದಾಖಲಾತಿ ಅರ್ಜಿಯನ್ನು ಮುದ್ರಿಸಿಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಿಸಿದ ಡಯಟ್‍ಗೆ ಸಲ್ಲಿಸಬೇಕು. ದಾಖಲಾತಿ ಅರ್ಜಿಗಳನ್ನು ಆಗಸ್ಟ್ 5

ಡಿ.ಎಲ್.ಇಡಿ ಮತ್ತು ಡಿ.ಪಿ.ಇಡಿ ಕೋರ್ಸುಗಳಿಗೆ ದಾಖಲಾತಿ ಆರಂಭ Read More »

ಕರಾವಳಿ, ಕರ್ನಾಟಕ

“ವಿಶ್ವ ಆನೆ ದಿನ” ಚಿತ್ರ ಬಿಡಿಸುವ ಸ್ಪರ್ಧೆ ➤ ಬಹುಮಾನ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು ಆ. 13, 2020ನೇ ಆಗಸ್ಟ್ 12 ರ “ವಿಶ್ವ ಆನೆ ದಿನ” ಪ್ರಯುಕ್ತ ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವೃತ್ತದ ವತಿಯಿಂದ ಪ್ರಕೃತಿಯಲ್ಲಿ ಆನೆಯ ಪ್ರಾಮುಖ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಬಗ್ಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 15 ವರ್ಷದ ಒಳಗಿನ ಮಕ್ಕಳಿಂದ ಆನೆಯ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಿದ್ದು, ಪ್ರವೇಶಾರ್ಥಿಗಳನ್ನು ಸಾಮಾಜಿಕ ಜಾಲತಾಣದ ಮುಖಾಂತರ ಆಹ್ವಾನಿಸಲಾಗಿತ್ತು. ಸ್ಪರ್ಧೆಗೆ ಒಟ್ಟು 1496 ಚಿತ್ರಗಳು ಬಂದಿದ್ದು, ಅವುಗಳಲ್ಲಿ ಅಂತಿಮವಾಗಿ ಎರಡು

“ವಿಶ್ವ ಆನೆ ದಿನ” ಚಿತ್ರ ಬಿಡಿಸುವ ಸ್ಪರ್ಧೆ ➤ ಬಹುಮಾನ ಪ್ರಕಟ Read More »

ಕರಾವಳಿ, ಕರ್ನಾಟಕ

ಹೈಟೆಕ್ ಅಂಗನವಾಡಿ ಕಟ್ಟಡ – “ಅಜ್ಜಿಮನೆ”

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 13 , ಮಕ್ಕಳ ಕಲಿಕೆಯ ಮೊದಲ ಹಂತವಾಗಿರುವ ಅಂಗನವಾಡಿ ಕೇಂದ್ರಗಳು ಪ್ರತಿಭೆಗಳು ಮೊಳಕೆಯೊಡೆಯುವ ತಾಣಗಳು. ಪ್ರತಿಯೊಂದು ಗ್ರಾಮ, ಜನವಸತಿ ಪ್ರದೇಶಗಳಲ್ಲಿರುವ ಈ ಅಂಗನವಾಡಿಗಳು ಇಂದು ಆಯಾ ಪ್ರದೇಶದ ಸರ್ವ ಚಟುವಟಿಕೆಗಳ ಕೇಂದ್ರಸ್ಥಾನಗಳು. ಪೊಲಿಯೋ ಹನಿ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಲಸಿಕೆ ನೀಡಲು, ಗರ್ಭಿಣಿಯರಿಗೆ, ಬಾಣಂತಿಯರಿಗೆ ಪೌಷ್ಠಿಕ ಆಹಾರ ನೀಡಲು, ಸಾರ್ವಜನಿಕರಿಗೆ ವಿವಿಧ ತರಭೇತಿ, ಮಾಹಿತಿ ನೀಡುವ ಕಾರ್ಯಕ್ರಮಗಳು, ಚುನಾವಣಾ ಗುರುತಿನ ಚೀಟಿ ನೀಡಲು, ವಿವಿಧ ಸಣ್ಣ ಮಟ್ಟದ ಸರಕರಿ

ಹೈಟೆಕ್ ಅಂಗನವಾಡಿ ಕಟ್ಟಡ – “ಅಜ್ಜಿಮನೆ” Read More »

ಕರಾವಳಿ, ಕರ್ನಾಟಕ

ಸೆಪ್ಟೆಂಬರ್ ನಿಂದ ಶಾಲೆಗಳ ಪುನರಾರಂಭ ಮಾಡುವುದಿಲ್ಲ ➤ ಸುರೇಶ್ ಕುಮಾರ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಡ್ಯ ಆ.13. ಕೊರೋನಾ ಭೀತಿಯ ನಡುವೆಯೂ  ರಾಜ್ಯದಲ್ಲಿ ಸೆಪ್ಟೆಂಬರ್​​​​​​ನಿಂದ ಶಾಲೆಗಳ ಪುನರಾರಂಭ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಗೊಂದಲಗಳು ಸಹ ಮೂಡಿವೆ. ಇದರ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್​ ಕುಮಾರ್​ ಸ್ಪಷ್ಟೀಕರಣ ನೀಡಿದ್ದಾರೆ.  ಈ ಬಗ್ಗೆ ಮಾತನಾಡಿದ ಅವರು, ಈಗ ನಮ್ಮ ಮುಂದೆ ದೊಡ್ಡ ಸವಾಲು ಇದೆ.  ಮುಂದಿನ ಶೈಕ್ಷಣಿಕ ದಿನಗಳು ಹೇಗೆ ಎಂಬುದನ್ನು ಯೋಚನೆ ಮಾಡುವಂತಾಗಿದೆ. ಸುರೇಶ್ ಕುಮಾರ್ ಶಾಲೆ

ಸೆಪ್ಟೆಂಬರ್ ನಿಂದ ಶಾಲೆಗಳ ಪುನರಾರಂಭ ಮಾಡುವುದಿಲ್ಲ ➤ ಸುರೇಶ್ ಕುಮಾರ್ ಸ್ಪಷ್ಟನೆ Read More »

ಕರ್ನಾಟಕ

ಮಂಗಳೂರಿನಲ್ಲಿ ವಾರ್ಡ್ ಸಮಿತಿ ರಚನೆಗೆ ಪರಿಷತ್ ನಲ್ಲಿ ಅನುಮೋದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.13, ಮಹಾ ನಗರ ಪಾಲಿಕೆಯ ಬಹು ನಿರೀಕ್ಷಿತ, ಜನರ ಬೇಡಿಕೆಯಾಗಿದ್ದ ವಾರ್ಡ್ ಸಮಿತಿ ರಚನೆಗೆ ಇಂದು ಪರಿಷತ್ ನಲ್ಲಿ ಅನುಮೋದನೆ ನೀಡಿದೆ. ಮೇಯರ್ ದಿವಾಕರ್ ಪಾಂಡೇಶ್ವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ವಾರ್ಡ್ ಸಮಿತಿ ರಚನೆಗೆ ಅನುಮೋದನೆ ನೀಡಲಾಯಿತು. ಈ ಮೂಲಕ ಕಳೆದ ಹಲವು ವರ್ಷಗಳಿಂದ ಎಂಸಿಸಿ ಸಿವಿಕ್ ಗ್ರೂಪ್ ಸಹಿತ ವಿವಿಧ ಎನ್ ಜಿಓ ಗಳ ಹೋರಾಟದ ಫಲವಾಗಿ ವಾರ್ಡ್ ಸಮಿತಿ ಅಸ್ತಿತ್ವಕ್ಕೆ ಬರಲಿದೆ. ಇದೇ ವೇಳೆ ವರ್ಷದ

ಮಂಗಳೂರಿನಲ್ಲಿ ವಾರ್ಡ್ ಸಮಿತಿ ರಚನೆಗೆ ಪರಿಷತ್ ನಲ್ಲಿ ಅನುಮೋದನೆ Read More »

ಕರಾವಳಿ, ಕರ್ನಾಟಕ

ಮಾಜಿ ಸಿಎಂ ಸಿದ್ದುಗೆ ಕೊರೋನಾ ನೆಗೆಟಿವ್ ➤ ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್

(ನ್ಯೂಸ್ ಕಡಬ) newskadaba.com  ಬೆಂಗಳೂರು, ಆ,12: ಮಾಜಿ ಸಿಎಂ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರವರು ಕೊರೋನಾ ಸೋಂಕಿನಿಂದ ಈಗ ಸಂಪೂರ್ಣ ಗುಣಮುಖ ಆಗಿದ್ದಾರೆ. ಹೀಗಾಗಿ ಇಂದು ಸಂಜೆ 6 ಗಂಟೆ ವೇಳೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಲಿದ್ದಾರೆ. ಕೊರೋನಾ ಚಿಕಿತ್ಸೆಗಾಗಿ ಸಿದ್ದರಾಮಯ್ಯರವರು ಮಣಿಪಾಲ್ ಆಸ್ಪತ್ರೆಗೆ ದಾಖಲಾದರು. ಸಿದ್ದರಾಮಯ್ಯ ರವರಿಗೆ ಕೊರೋನಾ ಜತೆಗೆ ಇತರ ಆರೋಗ್ಯ ಸಮಸ್ಯೆಗಳಿರುವುದರಿಂದ ಎಲ್ಲದಕ್ಕೂ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಸದ್ಯ ಸಿದ್ದರಾಮಯ್ಯರವರು ಕೊರೋನಾದಿಂದ ಗುಣಮುಖರಾಗಿದ್ದಾರೆ. ಎರಡನೇ ಬಾರಿಗೆ ಗಂಟಲು ದ್ರವ ಹಾಗೂ ರಕ್ತ

ಮಾಜಿ ಸಿಎಂ ಸಿದ್ದುಗೆ ಕೊರೋನಾ ನೆಗೆಟಿವ್ ➤ ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ಶೀಘ್ರವೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪನೆ ➤ ಶಾಸಕ ಕಾಮತ್

(ನ್ಯೂಸ್ ಕಡಬ) newskadaba.com ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ‌ ಸಂದರ್ಭದಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯು ಅತ್ಯಂತ ಪ್ರಭಾವಶಾಲಿಯಾಗಿರುವುದು ಹಲವೆಡೆ ಸಾಕಾರಗೊಂಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಫ್ಲಾಸ್ಮಾ ಥೆರಪಿಯನ್ನು ಬಳಸಿ ವೈದ್ಯಕೀಯ ಸಂಶೋಧನೆ ನಡೆಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲೂ ಪ್ಲಾಸ್ಮಾ ಕೇಂದ್ರ ಸ್ಥಾಪಿಸುವ ಕುರಿತು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸಚಿವರೊಂದಿಗೆ ಚರ್ಚಿಸಿ, ಈ ಕುರಿತು ಪ್ರಸ್ತಾವನೆ ಸಲ್ಲಿಸಿ ಶೀಘ್ರವೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ. ಕೋವಿಡ್ ಸೋಂಕಿತರು ಗುಣಮುಖರಾದ

ಮಂಗಳೂರಿನಲ್ಲಿ ಶೀಘ್ರವೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪನೆ ➤ ಶಾಸಕ ಕಾಮತ್ Read More »

ಕರಾವಳಿ, ಕರ್ನಾಟಕ

ಮಂಗಳೂರು : ಹಿರಿಯ ದೈವಾರಾಧಕ ಪಂಜ ಕುಡುಂಬೂರು ಭೋಜ ಶೆಟ್ಟಿ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,12: ಹಿರಿಯ ದೈವಾರಾಧಕ ಸುಧೀರ್ಘ ಕಾಲ ದೈವಾರಾಧನೆಯ ಕ್ಷೇತ್ರದಲ್ಲಿ ಗಡಿಕಾರರಾಗಿ ಸೇವೆ ಸಲ್ಲಿಸಿದ, ಪಂಜ ಕೊಯ್ಕುಡೆ ಶ್ರೀ ಹರಿಪಾದೆ ಜಾರಂದಾಯ ದೈವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರಾದ ಪಂಜ ನಲ್ಯ ಗುತ್ತಿನಾರ್ ಕುಡುಂಬೂರು ಭೋಜ ಶೆಟ್ಟಿ (86) ರವರು ಇಂದು ಬೆಳಿಗ್ಗೆ ಕುಡುಂಬೂರಿನ ಸ್ವಗ್ರಹದಲ್ಲಿ ನಿಧನರಾದರು.   ಸಮಾಜಸೇವೆಯಲ್ಲಿ ಸದಾ ಮುಂಚೂಣಿಯಲ್ಲಿ ಇದ್ದ ಇವರು ಕೊಡುಗೆಯಲ್ಲಿ ದಾನಿಯಾಗಿದ್ದರು. ಮಂಗಳೂರಿನ ಬೈಕಂಪಾಡಿ ಕುಡುಂಬೂರು ಕೈಗಾರಿಕ ವಲಯ ಸ್ಥಾಪನೆಯಾಗಿದ್ದಾಗ ಸುಮಾರು 100 ಕ್ಕೂ ಹೆಚ್ಚು ಮೂಲ

ಮಂಗಳೂರು : ಹಿರಿಯ ದೈವಾರಾಧಕ ಪಂಜ ಕುಡುಂಬೂರು ಭೋಜ ಶೆಟ್ಟಿ ನಿಧನ Read More »

ಕರಾವಳಿ, ಕರ್ನಾಟಕ
Scroll to Top