ಕರ್ನಾಟಕ

ಆತೂರು: ಆಯುಷ್ಮಾನ್ ಕಾರ್ಡ್ ಅಭಿಯಾನ

(ನ್ಯೂಸ್ ಕಡಬ) newskadaba.com ಆತೂರು, ಆ.12, ಬದ್ರಿಯಾ ಜುಮಾ ಮಸೀದಿ ಆತೂರು ಹಾಗು ಎಸ್ಕೆಎಸ್ಸೆಸ್ಸೆಫ್ ಆತೂರು ಇದರ ಜಂಟಿ ಆಶ್ರಯದಲ್ಲಿ ಮಂಗಳವಾರದಂದು ಭಾರತ ಹಾಗು ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖಾ ಉಚಿತ ಚಿಕಿತ್ಸೆಯ ಆಯುಷ್ಮಾನ್ ಕಾರ್ಡ್ ಅಭಿಯಾನವು ಬದ್ರಿಯಾ ಹಾಲ್ ಆತೂರುನಲ್ಲಿ ನಡೆಯಿತು. ಆಯಷ್ಮಾನ್ ಕಾರ್ಡ್ ಅಭಿಯಾನಕ್ಕೆ ಸೈಯದ್ ಜುನೈದ್ ಜಿಫ್ರಿ ತಂಙಳ್ ದುಆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಬದ್ರಿಯಾ ಜುಮಾ ಮಸೀದಿ ಆತೂರು ಇದರ ಅಧ್ಯಕ್ಷರಾದ ಬಿ.ಕೆ ಅಬ್ದುಲ್ ರಝಾಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. […]

ಆತೂರು: ಆಯುಷ್ಮಾನ್ ಕಾರ್ಡ್ ಅಭಿಯಾನ Read More »

ಕರಾವಳಿ, ಕರ್ನಾಟಕ

ಆನೆಗಳನ್ನು ಸಂರಕ್ಷಿಸಲು ಪ್ರತಿಜ್ಞೆ ಮಾಡೋಣವೆಂದ ದರ್ಶನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,12: ಚಾಲೆಂಜಿಂಗ್ ದರ್ಶನ್ ಅವರಿಗೆ ಪ್ರಾಣಿಗಳೆಂದರೆ ಪಂಚ ಪ್ರಾಣ. ಆಗಾಗ ತಮ್ಮ ಫಾರ್ಮ್ ಹೌಸ್ ನಲ್ಲಿ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಇಂದು ವಿಶ್ವ ಆನೆ ದಿನ ಇರುವ ಕಾರಣ ದರ್ಶನ್ ಆನೆಯೊಂದಿಗಿನ ತಮ್ಮ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.   ಇಂದು ಆಗಸ್ಟ್ 12 ವಿಶ್ವ ಆನೆ ದಿನ. ಈ ಸಂದರ್ಭದಲ್ಲಿ ಆನೆಗಳು ಎದುರಿಸುತ್ತಿರುವ ಹಲವಾರು ಬೆದರಿಕೆಗಳಿಂದ ಅವುಗಳನ್ನು ಸಂರಕ್ಷಿಸಲು ಮತ್ತು ರಕ್ಷಿಸಲು ಸಹಾಯ ಮಾಡುವುದಾಗಿ ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಎಂದು

ಆನೆಗಳನ್ನು ಸಂರಕ್ಷಿಸಲು ಪ್ರತಿಜ್ಞೆ ಮಾಡೋಣವೆಂದ ದರ್ಶನ್ Read More »

ಕರಾವಳಿ, ಕರ್ನಾಟಕ

ಎಸ್‍ಎಸ್‍ಎಲ್‍ಸಿ ಫಲಿತಾಂಶ – ಬಿಳಿನೆಲೆ ಗೋಪಾಲಕೃಷ್ಣ ಪ್ರೌಢಶಾಲೆಗೆ ಶೇ.80 ಫಲಿತಾಂಶ

ಸುಬ್ರಹ್ಮಣ್ಯ, ಆ.12: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಶೇ.80 ಫಲಿತಾಂಶ ಲಭಿಸಿದೆ. ಒಟ್ಟು 40 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಊರ್ವಿ ಜಿ.(618), ಧನ್ಯ ಎನ್.ಎಚ್.(567), ಸಿಂಚನ ಎನ್.(542), ಪ್ರಮೀಳಾ(537), ಲತಾ ಜಿ.ಒ.(535) ಅಂಕಗಳೊಂದಿಗೆ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಎಸ್‍ಎಸ್‍ಎಲ್‍ಸಿ ಫಲಿತಾಂಶ – ಬಿಳಿನೆಲೆ ಗೋಪಾಲಕೃಷ್ಣ ಪ್ರೌಢಶಾಲೆಗೆ ಶೇ.80 ಫಲಿತಾಂಶ Read More »

ಕರಾವಳಿ, ಕರ್ನಾಟಕ

ಹಾಡಹಗಲೇ ಶಸ್ತ್ರಾಸ್ತ್ರ ತೋರಿಸಿ ಚಿನ್ನದ ಅಂಗಡಿಯಲ್ಲಿ ದರೋಡೆ

(ನ್ಯೂಸ್ ಕಡಬ) newskadaba.com, ಚಿಕ್ಕಮಗಳೂರು, ಆ. 12. ಲಾಂಗ್ ಹಿಡಿದು ಬೆದರಿಸಿ ಚಿನ್ನದ ಅಂಗಡಿಗೆ ನುಗ್ಗಿ ಮೂರು ಚಿನ್ನದ ಸರಗಳನ್ನು ಎಗರಿಸಿ ಪರಾರಿಯಾದ ಘಟನೆ ಶೃಂಗೇರಿ ನಗರದಲ್ಲಿ ಇಂದು ನಡೆದಿದೆ. ಮುಖಕ್ಕೆ ಮಾಸ್ಕ್ ಧರಿಸಿದ್ದ ಚಿನ್ನದ ಅಂಗಡಿಗೆ ಬಂದ ವ್ಯಕ್ತಿಯೋರ್ವರು ನಾಗಪ್ಪ ಶೆಟ್ಟಿ ಎಂಬುವವರ ಅಂಗಡಿಯಲ್ಲಿ ಕೆಲಸ ಮಾಡುತಿದ್ದ ಮಹಿಳಾ ಸಿಬ್ಬಂದಿಗಳಿಗೆ ಮಾರಕಾಸ್ತ್ರವನ್ನು ತೋರಿಸಿ, ದರೋಡೆ ನಡೆಸಲು ಮುಂದಾಗಿದ್ದಾನೆ. ಅಷ್ಟು ಹೊತ್ತಿಗೆ ಇನ್ನೋರ್ವ ಮಹಿಳಾ ಸಿಬ್ಬಂದಿಯು ದರೋಡೆಕೋರನ ಮೇಲೆ ಚೇರ್ ನಿಂದ ಹೊಡೆಯಲು ಯತ್ನಿಸಿದ್ದು, ಈ ವೇಳೆ

ಹಾಡಹಗಲೇ ಶಸ್ತ್ರಾಸ್ತ್ರ ತೋರಿಸಿ ಚಿನ್ನದ ಅಂಗಡಿಯಲ್ಲಿ ದರೋಡೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೂಡಬಿದ್ರೆ: ಬೈಕ್ ಅಪಘಾತ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com, ಮೂಡಬಿದ್ರೆ, ಆ. 12, ಬೈಕ್ ಸ್ಕಿಡ್ ಆದ ಪರಿಣಾಮ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ವಾಲ್ಪಾಡಿಯ ಕ್ವಾಯಕುಡೆ ಎಂಬಲ್ಲಿ ಇಂದು ನಡೆದಿದೆ. ಮೃತರನ್ನು ಅಳಿಯೂರಿನ ವಿಕಾಸ್ ನಗರದ ನಿವಾಸಿ ತಿಮ್ಮಪ್ಪ ಮಡಿವಾಳ(55) ಎಂದು ಗುರುತಿಸಲಾಗಿದೆ. ಇವರು ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ತನ್ನ ಬೈಕ್ ನಲ್ಲಿ ಶಿರ್ತಾಡಿಯಲ್ಲಿರುವ ತಮ್ಮ ಹೊಟೇಲ್ ಕಡೆಗಡ ಹೋಗುತ್ತಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ.

ಮೂಡಬಿದ್ರೆ: ಬೈಕ್ ಅಪಘಾತ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಕ್ತಿ ರೆಸಿಡೆನ್ಶಿಯಲ್ ಶಾಲಾ ಮಕ್ಕಳಿಗೆ ವರ್ಚುವಲ್ ಮೂಲಕ ಕೃಷ್ಣ ಜನ್ಮಾಷ್ಟಮಿ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 12, ಭಗವಾನ್ ಕೃಷ್ಣನ ಜನನವು ವಿಷ್ಣುವಿನ ಎಂಟನೇ ಅವತಾರವೆಂದು ನಂಬಲಾಗಿದೆ, ಇದು ವಾರ್ಷಿಕ ಹಿಂದೂ ಹಬ್ಬವಾಗಿದ್ದು, ಇದನ್ನುಜನ್ಮಷ್ಟಮಿಅಥವಾ ಗೋಕುಲಾಷ್ಟಮಿ ಎಂದುಆಚರಿಸಲಾಗುತ್ತದೆ. ಇದು ಸಾಮಾನ್ಯವಾಗಿ ಶ್ರಾವಣ ಅಥವಾ ಭಾದ್ರಪದ ತಿಂಗಳಲ್ಲಿ ಕೃಷ್ಣ ಪಕ್ಷದ ಎಂಟನೇ ದಿನ ಅಥವಾ ಅಷ್ಟಮಿಯಲ್ಲಿಆಚರಿಸಲಾಗುತ್ತದೆ. ಈ ವರ್ಷ ಶಕ್ತಿ ರೆಸಿಡೆನ್ಶಿಯಲ್ ಶಾಲೆಯಿಂದ ವರ್ಚುವಲ್‍ ಜನ್ಮಾಷ್ಟಮಿ ಆಚರಣೆಯನ್ನು ಆಗಸ್ಟ್10 ರಂದು ಶಕ್ತಿಯ ಪುಟ್ಟ ಮಕ್ಕಳಿಗಾಗಿ ನಡೆಸಲಾಯಿತು. ಅದರಲ್ಲಿ ಕೃಷ್ಣ ರೂಪಕ್ಕೆ ಬಣ್ಣಗಳನ್ನು ತುಂಬಲು ಮತ್ತು ಯಶೋದ ಕೃಷ್ಣನಂತೆ ಉಡುಗೆ

ಶಕ್ತಿ ರೆಸಿಡೆನ್ಶಿಯಲ್ ಶಾಲಾ ಮಕ್ಕಳಿಗೆ ವರ್ಚುವಲ್ ಮೂಲಕ ಕೃಷ್ಣ ಜನ್ಮಾಷ್ಟಮಿ ಆಚರಣೆ Read More »

ಕರಾವಳಿ, ಕರ್ನಾಟಕ

ಸೆ. 1 ರಿಂದ ದ.ಕ. ಮೀನುಗಾರಿಕೆ ಪ್ರಾರಂಭ – ಸಚಿವ ಕೋಟಾ ಶ್ರೀನಿವಾಸ ಪ್ರಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 12, ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಮೀನುಗಾರಿಕೆ ಚಟುವಟಿಕೆಯನ್ನು ಈ ಹಿಂದೆ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿತ್ತು. ಸೆಪ್ಪಂಬರ್ 1 ರಿಂದ ಮೀನುಗಾರಿಕೆ ಪುನ: ಪ್ರಾರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮೀನುಗಾರಿಕೆ ಪುನರಾರಂಭ ಕುರಿತ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಆಗಸ್ಟ್ 1 ರಿಂದ ಮೀನುಗಾರಿಯನ್ನು ಪ್ರಾರಂಭ ಮಾಡುವಂತೆ ಈ ಹಿಂದೆ ಚಿಂತನೆ ನಡೆಸಲಾಗಿತ್ತು.

ಸೆ. 1 ರಿಂದ ದ.ಕ. ಮೀನುಗಾರಿಕೆ ಪ್ರಾರಂಭ – ಸಚಿವ ಕೋಟಾ ಶ್ರೀನಿವಾಸ ಪ್ರಜಾರಿ Read More »

ಕರಾವಳಿ, ಕರ್ನಾಟಕ

ಕಡಬ : ಆ.12 ರ ಕೊರೋನಾ ಆಪ್‍ಡೇಟ್

(ನ್ಯೂಸ್ ಕಡಬ) newskadaba.com ಕಡಬ, ಆ,12:  ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆ.೧೨ರಂದು ತಾಲೂಕು ಆರೋಗ್ಯ ಇಲಾಖೆಯ ವರದಿಯಂತೆ 22 ಮಂದಿಗೆ ಕೊರೋನಾ ದೃಢಗೊಂಡಿದೆ. ಕಡಬ ತಾಲೂಕಿನ ಕಾಣಿಯೂರು ನಿವಾಸಿ 38 ವರ್ಷದ ವ್ಯಕ್ತಿ, 45 ವರ್ಷದ ಮಹಿಳೆ, ಶಿರಾಡಿ ನಿವಾಸಿ 65 ವರ್ಷದ ವ್ಯಕ್ತಿ, ಕೊಣಾಲು ನಿವಾಸಿ 55 ವರ್ಷದ ವ್ಯಕ್ತಿಯಲ್ಲಿ ಕೊರೋನಾ ದೃಢಪಟ್ಟಿದೆ.       ಚಿಕ್ಕಮುಡ್ನೂರು ಗ್ರಾಮದ ಒಂದೇ ಮನೆಯ 2 ವರ್ಷದ ಬಾಲಕಿ, 6 ವರ್ಷದ ಬಾಲಕ, 38ವರ್ಷದ ವ್ಯಕ್ತಿ,

ಕಡಬ : ಆ.12 ರ ಕೊರೋನಾ ಆಪ್‍ಡೇಟ್ Read More »

ಕರಾವಳಿ, ಕರ್ನಾಟಕ

ಗಾಂಜಾ ಮತ್ತಿನಲ್ಲಿ ಕಾರು ಚಲಾಯಿಸಿ ಸ್ಕೂಟರ್‌ಗೆ ಡಿಕ್ಕಿ ➤ ಸ್ಕೂಟರ್‌ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com.ಮಂಜೇಶ್ವರ,ಆ.12: ಗಾಂಜಾ ಸೇವಿಸಿ ಕಾರು ಚಲಾಯಿಸಿದ ಪರಿಣಾಮ ಸ್ಕೂಟರ್ ಗೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ದಾರುಣ ಘಟನೆ ಮಂಗಳವಾರ ಸಂಜೆ ಉಪ್ಪಳ ಬಳಿಯ ಬೇಕೂರಿನಲ್ಲಿ ನಡೆದಿದೆ.‌ ಮೃತಪಟ್ಟವರನ್ನು ಬೇಕೂರು ಬೊಳ್ಳಾರಿನ ಕೆ.ರಾಮ ಭಟ್ (62) ಎಂದು ಗುರುತಿಸಲಾಗಿದೆ. ರಾಮ ಭಟ್ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಅತೀ ವೇಗದಿಂದ ಬಂದ ಕಾರು ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಸ್ಕೂಟರ್‌ ಮಾರುದ್ದ ಹೋಗಿ ಬಿದ್ದಿದೆ. ಅಪಘಾತ ನಡೆದ ತಕ್ಷಣ ಸ್ಥಳಕ್ಕೆ ಬಂದ ಸ್ಥಳೀಯರ ಪ್ರಕಾರ

ಗಾಂಜಾ ಮತ್ತಿನಲ್ಲಿ ಕಾರು ಚಲಾಯಿಸಿ ಸ್ಕೂಟರ್‌ಗೆ ಡಿಕ್ಕಿ ➤ ಸ್ಕೂಟರ್‌ ಸವಾರ ಮೃತ್ಯು Read More »

ಕರ್ನಾಟಕ

ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುವು

(ನ್ಯೂಸ್ ಕಡಬ) newskadaba.com ಚಾರ್ಮಾಡಿ ಘಾಟ್, ಆ,12: ಚಿಕ್ಕಮಗಳೂರು -ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಸದ್ಯಕ್ಕೆ ಮುಕ್ತಿಗೊಂಡಿದೆ. ಬಾರಿ ಗಾಳಿ ಮಳೆಯಿಂದ ಗುಡ್ಡ ಮಣ್ಣು ಕುಸಿದು ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನ ಸಂಚರಿಸಲು ನಿರ್ಬಂಧ ಹೇರಳಾಗಿತ್ತು. ಆರು ದಿನಗಳ ಈ ಸಂಚಾರ ನಿರ್ಬಂಧಕ್ಕೆ ನಾಳೆಯಿಂದ ತೆರವು ಮಾಡುವುಂತೆ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ನೀಡಿದ್ದಾರೆ.ಬೆಳ್ಳಗೆ 7 ರಿಂದ ಸಂಜೆ 7ರ ತನಕ ಮಾತ್ರ ಸಮಚಾರಕ್ಕೆ ಅನುಮತಿ ನೀಡಲಾಗಿದೆ.    

ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುವು Read More »

ಕರಾವಳಿ, ಕರ್ನಾಟಕ
Scroll to Top