ಕರ್ನಾಟಕ

ಸಂಬಂಧಿಯಿಂದ ಅವಹೇಳನಕಾರಿ ಪೋಸ್ಟ್ ➤ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.12, ವ್ಯಕ್ತಿಯೊಬ್ಬ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಧಾರ್ಮಿಕ ಅವಹೇಳನ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಕಾವಲ್‌ ಬೈರಸಂದ್ರದಲ್ಲಿರುವ ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮತ್ತು ಕಚೇರಿ ಮೇಲೆ ಉದ್ರಿಕ್ತ ಗುಂಪೊಂದು ಮಂಗಳವಾರ ರಾತ್ರಿ ದಾಳಿ ನಡೆಸಿ ಬೆಂಕಿ ಹಚ್ಚಿದೆ. ಜತೆಗೆ ಕಾಡಗೊಂಡನಹಳ್ಳಿ ಪೊಲೀಸ್‌ ಠಾಣೆಗೆ ದಿಗ್ಬಂಧನ ಹಾಕಿರುವ ಗುಂಪು, ಶಾಸಕರು ಹಾಗೂ ಅವರ ಸಂಬಂಧಿ ನವೀನ್‌ ಮನೆ ಹಾಗೂ ಅಕ್ಕಪಕ್ಕದ ಪ್ರದೇಶಗಳಲ್ಲಿ ಬೆಂಕಿ ಹಚ್ಚಿದೆ. ಪೊಲೀಸರತ್ತ ಕಲ್ಲು […]

ಸಂಬಂಧಿಯಿಂದ ಅವಹೇಳನಕಾರಿ ಪೋಸ್ಟ್ ➤ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರೀತಿಯ ದಾಂಪತ್ಯ ನಿಮ್ಮದಾಗಲಿ ನೋಡಿ ದಿನ ಭವಿಷ್ಯ- ಗಿರಿಧರ ಭಟ್

ಪತಿ ಪತ್ನಿ ಬಾಂದವ್ಯದಿಂದ ಇರಲು ಹಾಗೂ ಇಬ್ಬರಲ್ಲಿ ಪ್ರೀತಿ ನೆಲೆಗೊಳಿಸಲು ಈ ತಂತ್ರ ಅನುಸರಿಸಿ. ಅರಳಿ ಎಲೆಯ ಮೇಲೆ ಕಾಡಿಗೆಯಿಂದ ದಂಪತಿಗಳ ಹೆಸರನ್ನು ಬರೆದು ಅದರಲ್ಲಿ ಹರಿಶಿಣ ಕುಂಕುಮವನ್ನು ಹಾಕಿ ಮತ್ತು ಹರಶಿನ ಕಾಂಡವನ್ನು ಇಟ್ಟು ಸುರುಳಿಯಾಕಾರದಲ್ಲಿ ಸುತ್ತಿಕೊಂಡು ಹಳದಿ ದಾರದಿಂದ ಕಟ್ಟಿ, ಇದನ್ನು ರೋಹಿಣಿ ನಕ್ಷತ್ರ ದಿನದಂದು ಮಾಡಿ ಹರಿಯುವ ನೀರಿಗೆ ಬಿಡಿ ಇದು ಶುಭ ಫಲವನ್ನು ಕೊಡುತ್ತದೆ. ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ

ಪ್ರೀತಿಯ ದಾಂಪತ್ಯ ನಿಮ್ಮದಾಗಲಿ ನೋಡಿ ದಿನ ಭವಿಷ್ಯ- ಗಿರಿಧರ ಭಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕೊರೋನಾ ಸೋಂಕು| ಪ್ರಣಬ್‌ ಮುಖರ್ಜಿ ಆರೋಗ್ಯ ಗಂಭೀರ, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ದೆಹಲಿ, ಆ.11:  ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಪ್ರಣಬ್ ಮುಖರ್ಜಿ ಅವರನ್ನು ದೆಹಲಿಯ ಸೇನಾ ರೆಫರಲ್‌ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಸೋಮವಾರ ಅವರು ಮೆದುಳಿನ ಶಸ್ತ್ರ ಚಿಕಿತ್ಸೆಗೂ ಒಳಪಡಿಸಲಾಗಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಅವರಿಗೆ ಕೃತಕ  ಉಸಿರಾಟ

ಕೊರೋನಾ ಸೋಂಕು| ಪ್ರಣಬ್‌ ಮುಖರ್ಜಿ ಆರೋಗ್ಯ ಗಂಭೀರ, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬ್ರಹ್ಮಗಿರಿಯಲ್ಲಿ ಕಾರ್ಯಾಚರಣೆ ಮುಂದುವರಿಕೆ ➤ ಅರ್ಚಕ ನಾರಾಯಣ ಆಚಾರ್‌ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕೊಡಗು, ಆ.11:  ಜಿಲ್ಲೆಯ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿದ ಪ್ರದೇಶದಲ್ಲಿ ಕಣ್ಮರೆಯಾದವರ ಪತ್ತೆಗಾಗಿ ಶೋಧ ಕಾರ್ಯಾಚರಣೆಯ ಮುಂದುವರಿದಿದ್ದು, ಸ್ಥಳದಲ್ಲಿ ಇಂದು ಮಧ್ಯಾಹ್ನ ನಾರಾಯಣ ಆಚಾರ್ ಅವರ ಮೃತದೇಹ ಪತ್ತೆಯಾಗಿದೆ.     ಬೆಳಗ್ಗೆ ಎರಡು ಕಾರುಗಳು ಮತ್ತು ನಾಯಿಗಳ ಶವ ಸಿಕ್ಕಿತ್ತು. ಬಳಿಕ ಕಾರ್ಯಾಚರಣೆ ಮುಂದುವರಿಸಿದಾಗ ನಾರಾಯಣ ಆಚಾರ್‌ ಅವರ ಶವ ಸಿಕ್ಕಿದೆ. ಐದು ದಿನಗಳ ಬಳಿಕ ನಾರಾಯಣ ಆಚಾರ್ ಮೃತದೇಹ ಪತ್ತೆಯಾಗಿದೆ. 2 ದಿನಗಳ ಹಿಂದೆ ಆನಂದತೀರ್ಥ ಅವರ ಮೃತದೇಹ ಪತ್ತೆಯಾಗಿತ್ತು.ಕಾರ್ಯಾಚರಣೆ

ಬ್ರಹ್ಮಗಿರಿಯಲ್ಲಿ ಕಾರ್ಯಾಚರಣೆ ಮುಂದುವರಿಕೆ ➤ ಅರ್ಚಕ ನಾರಾಯಣ ಆಚಾರ್‌ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ

ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ವೇಳಾಪಟ್ಟಿ ಪ್ರಕಟ ➤ ಸೆಪ್ಟೆಂಬರ್ 7ರಿಂದ 18 ರವರೆಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.11, ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದ್ದು, ಸೆಪ್ಟೆಂಬರ್ 7ರಿಂದ 18ರವರೆಗೆ ನಡೆಯಲಿದೆ. ಪದವಿ ಪೂರ್ವ ಪರೀಕ್ಷಾ ಮಂಡಳಿಯು ಈ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎರಡು ಅವಧಿಯಲ್ಲಿ ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ಹಾಗೂ ಮಧ್ಯಾಹ್ನ 2.15ರಿಂದ 5.30ರ ವರೆಗೆ ಪರೀಕ್ಷೆ ನಡೆಯಲಿದೆ. ಸೆಪ್ಟೆಂಬರ್ 7 ರಂದು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಉರ್ದು, ಸಂಸ್ಕೃತ, ಮಧ್ಯಾಹ್ನ 2.15ರಿಂದ 5.30ರ ವರೆಗೆ ಮಾಹಿತಿ ತಂತ್ರಜ್ಞಾನ,

ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ವೇಳಾಪಟ್ಟಿ ಪ್ರಕಟ ➤ ಸೆಪ್ಟೆಂಬರ್ 7ರಿಂದ 18 ರವರೆಗೆ Read More »

ಕರ್ನಾಟಕ

ಪಂಚ ಶ್ರೀ ಫ್ರೆಂಡ್ಸ್ ಕ್ಲಬ್ ವತಿಯಿಂದ ಸರಳವಾಗಿ ಅಷ್ಟಮಿ ಆಷರಣೆ

(ನ್ಯೂಸ್ ಕಡಬ) newskadaba.com ಕಡಬ, ಆ.11:  ಅಮರಪಡ್ನೂರು ಗ್ರಾಮದ ಅಕ್ಕೋಜಿಪಾಲ್ ಕಾಲನಿಯ ಮೈದಾನದಲ್ಲಿ ಶ್ರೀ ಫ್ರೇಡ್ಸ್ ಕ್ಲಬ್ ಅಕ್ಕೋಜಿಪಾಲ್ ಇದರ ವತಿಯಿಂದ 11ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು, ಕೊರೋನಾ ಮಹಾಮಾರಿ ಹಿನ್ನಲೆಯಿಂದ ಸಾಂಪ್ರದಾಯಿಕವಾಗಿ ಭಜನೆ ಮಾಡುವುದರರೊಂದಿಗೆ ಇಂದು ಆಚರಿಸಿದ್ದಾರೆ.

ಪಂಚ ಶ್ರೀ ಫ್ರೆಂಡ್ಸ್ ಕ್ಲಬ್ ವತಿಯಿಂದ ಸರಳವಾಗಿ ಅಷ್ಟಮಿ ಆಷರಣೆ Read More »

ಕರಾವಳಿ, ಕರ್ನಾಟಕ

ರಾಜ್ಯಕ್ಕೆ ಟಾಪರ್ ಆಗಿ ಸಾಧನೆಗೈದ ಅನುಷ್‍ರವರಿಗೆ ಕುಕ್ಕೆ ದೇವಳದದಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಆ.11: ಕುಮಾರಸ್ವಾಮಿ ಆಂಗ್ಲ ಮಾದ್ಯಮ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ SSLC ಯಲ್ಲಿ ರಾಜ್ಯಕ್ಕೆ ಟಾಪರ್ ಆಗಿ ಹೋರ ಹೊಮ್ಮಿದ ಅನುಷ್ ಎಣ್ಣೆಮಜಲು ಅವರನ್ನು ಇಂದು ಕುಕ್ಕೆ ಸುಬ್ರಹ್ಮಣ್ಯ ಶ್ರೀ ದೇವಸ್ಥಾನದ ವತಿಯಿಂದ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.   ರಾಜ್ಯಕ್ಕೆ ಪ್ರಥಮ ಸ್ಥಾನ ಗಿಟ್ಟಿಸಿಕೊಂಡು ಎಸ್. ಎಸ್. ಎಲ್. ಸಿ ಯಲ್ಲಿ ಸಾಧನೆಗೈದು ದಕ್ಷಿಣ ಕನ್ನಡದ ಕೀರ್ತಿ ಪತಾಕೆಯನ್ನ ಹಾರಿಸಿದ, ಅನುಷ್ ಎಣ್ಣೆಮಜಲು ಅವರನ್ನು ಇಂದು ಕುಕ್ಕೆ ಸುಬ್ರಹ್ಮಣ್ಯ ಶ್ರೀ ದೇವಸ್ಥಾನದ ವತಿಯಿಂದ ಗೌರವ

ರಾಜ್ಯಕ್ಕೆ ಟಾಪರ್ ಆಗಿ ಸಾಧನೆಗೈದ ಅನುಷ್‍ರವರಿಗೆ ಕುಕ್ಕೆ ದೇವಳದದಿಂದ ಸನ್ಮಾನ Read More »

ಕರಾವಳಿ, ಕರ್ನಾಟಕ

ಅಬಕಾರಿ ಅಧಿಕಾರಿಗಳಿಂದ ಕಳ್ಳಭಟ್ಟಿಯ ವಿರುದ್ದ ಜನಜಾಗೃತಿ

(ನ್ಯೂಸ್ ಕಡಬ) newskadaba.com.ಪೆರಾಜೆ ,ಆ.11:  ಕಳ್ಳಭಟ್ಟಿ ತಯಾರಿಸಿ ಕೇಸಿಗೊಳಗಾಗುತ್ತಿದ್ದ ಮನೆಗಳಿಗೆ ಅಬಕಾರಿ ಅಧಿಕಾರಿಗಳು ಭೇಟಿ ನೀಡಿ ಪುನಃ ಕಳ್ಳಭಟ್ಟಿ ತಯಾರಿಸದಂತೆ ಜಾಗೃತಿ ಮತ್ತು ಎಚ್ಚರಿಕೆ ನೀಡುವ ಕಾರ್ಯದಲ್ಲಿ ತೊಡಗಿರುವುದು ಪೆರಾಜೆ ಗ್ರಾಮದಲ್ಲಿ ಕಂಡುಬಂದಿದೆ. ಈ ಪ್ರದೇಶದಲ್ಲಿ ಕಳ್ಳಭಟ್ಟಿ ತಯಾರಿಸಿ ಸಿಕ್ಕಿಬಿದ್ದಿದ್ದಂತಹ ಮನೆಗಳನ್ನು ಗುರುತಿಸಿ ಮುಂದೆ ಕಳ್ಳಭಟ್ಟಿ ತಯಾರಿಸದಂತೆ ಎಚ್ಚರಿಕೆ ನೀಡಿದರು. ಇಲ್ಲಿನ ಹಲವು ಮನೆಗಳಿಗೆ ಭೇಟಿ ನೀಡಿದ ಅಧಿಕಾರಿಗಳು ಕಳ್ಳಭಟ್ಟಿಯಿಂದಾಗುವ ದುಷ್ಪರಿಣಾಮಗಳನ್ನು ತಿಳಿಹೇಳಿದರು .ಅಬಕಾರಿ ಅಧಿಕಾರಿಗಳಾದ ಮಂಗಳೂರು ವಿಭಾಗದ ಸುಪರಿಂಟೆಂಡೆಂಟ್‌ ವಿನೋದ್ ಕುಮಾರ್‌, ಡಿಸ್ಟ್ರಿಕ್ಟ್‌ ಸ್ಕ್ವಾಡ್‌ ಇನ್‌ಸ್ಪೆಕ್ಟರ್‌

ಅಬಕಾರಿ ಅಧಿಕಾರಿಗಳಿಂದ ಕಳ್ಳಭಟ್ಟಿಯ ವಿರುದ್ದ ಜನಜಾಗೃತಿ Read More »

ಕರ್ನಾಟಕ

ಮಂಗಳೂರು : ಶ್ರೀನಿವಾಸ್‌ ವಿಶ್ವವಿದ್ಯಾಲಯದಲ್ಲಿ ಮಾಹಿತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಮಂಗಳೂರು , ಆ.11: ಪಾಂಡೇಶ್ವರಲ್ಲಿರುವ ಶ್ರೀನಿವಾಸ್‌ ವಿಶ್ವವಿದ್ಯಾಲಯದ ಬೋಧಕ ಸಿಬ್ಬಂದಿಗಳಿಗೆ ಉನ್ನತ ಶಿಕ್ಷಣದ ಮುಂದಿನ ದಿನಗಳಲ್ಲಿ ಅಳವಡಿಸುವ ಹೊಸ ವೇದಿಕೆಗಳು ಹಾಗೂ ಅವುಗಳ ಕಾರ್ಯತಂತ್ರ ಎನ್ನುವ ವಿಷಯದ ಕುರಿತು ಮಾಹಿತಿ ಕಾರ್ಯಗಾರವನ್ನು ಆಯೋಜಿಸಲಾಯಿತು. ಸಂಪೂನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಓಡಿನ್‌ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿನ್‌ ಕುಮಾರ್‌ ಮಾಹಿತಿ ನೀಡಿದರು.   ಈ ವೇಳೆ ಓಡಿನ್‌ ಎಕ್ಸ್ಲಾನ್ಸ್‌ ನ ಶ್ರೀನಿವಾಸ್‌ ರಾವ್, ಶ್ರೀನಿವಾಸ್‌ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್‌. ಐತಾಳ್‌, ಸಿ.ಸಿ.ಐ.ಎಸ್‌., ಸಿ.ಎಸ್.ಎಸ್‌.ಹೆಚ್.,

ಮಂಗಳೂರು : ಶ್ರೀನಿವಾಸ್‌ ವಿಶ್ವವಿದ್ಯಾಲಯದಲ್ಲಿ ಮಾಹಿತಿ ಕಾರ್ಯಗಾರ Read More »

ಕರಾವಳಿ, ಕರ್ನಾಟಕ

ಶ್ರೀಕೃಷ್ಣ ಜನ್ಮಾಷ್ಟಮಿ: ಮುಖ್ಯಮಂತ್ರಿ ಬಿಎಸ್ವೈ ರವರಿಂದ ಶುಭಾಶಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.11:  ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು. ಭಗವಂತ ಶ್ರೀಕೃಷ್ಣ ಜಗತ್ತಿಗೆ ಎದುರಾಗಿರುವ ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ, ಎಲ್ಲರಿಗೂ ಸುಖ, ಆರೋಗ್ಯ, ನೆಮ್ಮದಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭ ಹಾರೈಸಿದ್ದಾರೆ.   ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಭಕ್ತಿಪೂರ್ವಕ ಶುಭಕಾಮನೆಗಳು. ಭಕ್ತರ ದುಃಖಗಳನ್ನು ಪರಿಹರಿಸಲು ಅವತಾರ ತಾಳಿದ ಭಗವಂತ ಶ್ರೀಕೃಷ್ಣ, ಜಗತ್ತಿಗೆ ಎದುರಾಗಿರುವ ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ, ಎಲ್ಲರಿಗೂ ಸುಖ, ಆರೋಗ್ಯ, ನೆಮ್ಮದಿಯನ್ನು ಕರುಣಿಸಲಿ,

ಶ್ರೀಕೃಷ್ಣ ಜನ್ಮಾಷ್ಟಮಿ: ಮುಖ್ಯಮಂತ್ರಿ ಬಿಎಸ್ವೈ ರವರಿಂದ ಶುಭಾಶಯ Read More »

ಕರಾವಳಿ, ಕರ್ನಾಟಕ
Scroll to Top