ಕರ್ನಾಟಕ

ಆನ್ ಲೈನ್ ಕ್ಲಾಸ್ ಪಜೀತಿ, ನೆಟ್ ವರ್ಕ್ ಸಮಸ್ಯೆ ➤ ಬಸ್ ನಿಲ್ದಾಣದಲ್ಲಿ ಕುಳಿತು ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಪಾಲೆತ್ತಡಿ, ಆ.11:  ಕೊರೊನಾ ಹಾವಳಿಯಿಂದ ಇನ್ನೂ ಸರಿಯಾಗಿ ಶಾಲೆಗಳು ತೆರೆದುಕೊಂಡಿಲ್ಲ. ಆದರೆ ಆನ್ ಲೈನ್ ಕ್ಲಾಸ್ ಗಳ ಪಜೀತಿಯಲ್ಲಿ ಮಕ್ಕಳು ಸಿಲುಕಿ ಒದ್ದಾಡುತ್ತಿದ್ದಾರೆ. ಮೊಬೈಲ್ ಹಿಡಿದುಕೊಂಡು ನೆಟ್ವರ್ಕ್‍ಗಾಗಿ ಕಾಡು ಮೇಡು ಸುತ್ತುವ ಪರಿಸ್ಥಿತಿ ಗೆ ಸಿಲುಕಿದ್ದಾರೆ. ದ. ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಪಾಲೆತ್ತಡಿ ಎಂ‌ಬಲ್ಲಿನ ವಿದ್ಯಾರ್ಥಿಗಳಿಗೆ ಬಸ್ ನಿಲ್ದಾಣವೇ ತರಗತಿಯಾಗಿದೆ. ದಕ್ಷಿಣ ಕನ್ನಡ ವಿದ್ಯಾವಂತರ, ಅಭಿವೃದ್ಧಿ ಹೊಂದಿರುವ ಜಿಲ್ಲೆ ಎನ್ನುವ ಮಾತಿದೆ. ಆದರೆ ಇಲ್ಲಿನ ವಿದ್ಯಾವಂತರಾಗಲು ಪಡುವ ಪಾಡು […]

ಆನ್ ಲೈನ್ ಕ್ಲಾಸ್ ಪಜೀತಿ, ನೆಟ್ ವರ್ಕ್ ಸಮಸ್ಯೆ ➤ ಬಸ್ ನಿಲ್ದಾಣದಲ್ಲಿ ಕುಳಿತು ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು Read More »

ಕರಾವಳಿ, ಕರ್ನಾಟಕ

ನಿಜವಾದ ಪ್ರೀತಿಯನ್ನು ಪಡೆಯುವುದು ಹೇಗೆ? ಶಕ್ತಿಶಾಲಿ ಮಂತ್ರ ತಂತ್ರ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಗುಪ್ತ ಕಠಿಣ ಸಮಸ್ಯೆಗಳಿಗೆ ಪರಿಹಾರ ಶತಸಿದ್ಧ. 9945410150 ನೀವು ಪ್ರೀತಿಯಲ್ಲಿ ಯಶಸ್ಸನ್ನು ಪಡೆಯದಿದ್ದರೆ, ನೀವು ಕೆಲವು ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಅದನ್ನು ಪಡೆಯಬಹುದು. ಇದಕ್ಕಾಗಿ ತಂತ್ರ-ಮಂತ್ರದ ಬೆಂಬಲವನ್ನು ತೆಗೆದುಕೊಳ್ಳಬಹುದಾಗಿದೆ. ಅಂತಹ ಕಾರ್ಯವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಅದು ವ್ಯಕ್ತಿಗೆ ಹಾನಿಯಾಗುವುದಿಲ್ಲ. ಹೆಚ್ಚು ಶಕ್ತಿಶಾಲಿ ಶಬರ ಮಂತ್ರಗಳು ಬಹಳ ಶಕ್ತಿಶಾಲಿ ಮಂತ್ರಗಳಾಗಿವೆ. ಇವುಗಳು ತಮ್ಮಲ್ಲಿಯೇ ಸಾಬೀತಾಗಿರುವ ಮಂತ್ರಗಳಾಗಿವೆ. ಆದ್ದರಿಂದ ಕೆಲವು ಮಂತ್ರವನ್ನು ಪಠಿಸುವುದರಿಂದ ಅಪೇಕ್ಷಿತ ಫಲಿತಾಂಶ ಸಿಗುತ್ತದೆ. ಇದನ್ನೂ ಓದಿ- ನಿಜವಾದ

ನಿಜವಾದ ಪ್ರೀತಿಯನ್ನು ಪಡೆಯುವುದು ಹೇಗೆ? ಶಕ್ತಿಶಾಲಿ ಮಂತ್ರ ತಂತ್ರ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

15 ದಿನದೊಳಗೆ ಮರಳು ಸ್ಥಳಗಳನ್ನು ಗುರುತಿಸಿ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.11:   ಹಳ್ಳ, ತೊರೆಗಳಲ್ಲಿರುವ ಮರಳನ್ನು ತೆಗೆಯುವ ಸಲುವಾಗಿ ಮುಂದಿನ 15 ದಿನಗಳೊಳಗೆ ಮರಳು ಸಿಗುವ ಇಂತಹ ಸ್ಥಳಗಳನ್ನು ಗುರುತಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ತಹಶೀಲ್ದಾರ್ ನೇತೃತ್ವದಲ್ಲಿ ಲೋಕೋಪಯೋಗಿ, ಅರಣ್ಯ, ಗಣಿ ಇಲಾಖೆ ಅಧಿಕಾರಿಗಳು, ಪಿ.ಡಿ.ಓ. ಗಳ ಜಂಟೀ ತಂಡ ಸ್ಥಳ ಪರಿಶೀಲನೆ ಮಾಡಿ ಜಿಲ್ಲಾ ಸಮಿತಿಗೆ ವರದಿ ನೀಡಬೇಕು. ಜಂಟಿ

15 ದಿನದೊಳಗೆ ಮರಳು ಸ್ಥಳಗಳನ್ನು ಗುರುತಿಸಿ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ Read More »

ಕರಾವಳಿ, ಕರ್ನಾಟಕ

ಕಡಬ: ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರ ನೆರವೇರಿಸಿದ ಪಿಎಫ್ಐ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.11, ಕೋವಿಡ್ -19 ಸೋಂಕಿನಿಂದ ಮೃತಪಟ್ಟ ಕಡಬ ತಾಲೂಕಿನ ಕೋಡಿಂಬಾಳದ ವ್ಯಕ್ತಿಯೋರ್ವರ ಮೃತದೇಹದ ದಫನ ಕಾರ್ಯವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಸರಕಾರದ ನಿಯಮಾವಳಿ ಮತ್ತು ಮುಂಜಾಗೃತಾ ಕ್ರಮಗಳನ್ನು ಅನುಸರಿಸಿ ಅಂತ್ಯ ಸಂಸ್ಕಾರವನ್ನು ನೆರವೇರಿಸಿದರು. ನಿಸಾರ್ ಕುದ್ರಡ್ಕ ನೇತೃತ್ವದಲ್ಲಿ ಪಾಪ್ಯುಲರ್ ಫ್ರಂಟ್ ತಂಡದ ಸಹಕಾರದಿಂದ ಮಯ್ಯತ್ ಪರಿಪಾಲನೆಯ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಅಂತ್ಯಕ್ರಿಯೆಯ ಸಂಪೂರ್ಣ ಉಸ್ತುವಾರಿಯನ್ನು ಸಾದಿಕ್ ಅತ್ತಾಜೆ ವಹಿಸಿಕೊಂಡಿದ್ದರು. ಕೋಡಿಂಬಾಳ ಜಮಾಅತ್ ಆಡಳಿತ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯದರ್ಶಿಯವರು

ಕಡಬ: ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರ ನೆರವೇರಿಸಿದ ಪಿಎಫ್ಐ Read More »

ಕರಾವಳಿ, ಕರ್ನಾಟಕ

ನಿಮ್ಮ ಪತಿ ನಿಮ್ಮ ಮಾತು ಕೇಳುವರು ನೋಡಿ ದಿನ ಭವಿಷ್ಯ

ನಿಮ್ಮ ಪತಿಯ ಹಳೆಯ ಬಟ್ಟೆಯಲ್ಲಿ ಕರ್ಪೂರ, ನವಧಾನ್ಯ, ಅರಿಶಿಣ-ಕುಂಕುಮ, ಸಮಿತ್ತುಗಳನ್ನು ಇಟ್ಟು ದಹನ ಮಾಡಿ ನಂತರ ಆ ಬೂದಿಯನ್ನು ಗೊತ್ತಾಗದಂತೆ ಅವರ ಸ್ನಾನದ ನೀರಿನಲ್ಲಿ ಹಾಕಿ ಇದರಿಂದ ಅವರು ನಿಮ್ಮ ಮಾತು ಕೇಳುವಂತೆ ಆಗುತ್ತಾರೆ. ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ

ನಿಮ್ಮ ಪತಿ ನಿಮ್ಮ ಮಾತು ಕೇಳುವರು ನೋಡಿ ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ ➤ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ 625 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.10. ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗೆ 625 ರಲ್ಲಿ 625 ಅಂಕ ಲಭಿಸಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯದ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅನುಷ್ ಎ.ಎಲ್. 625 ಅಂಕಗಳಲ್ಲಿ 625 ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ.

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ ➤ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ 625 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಕ್ಷಣಗಣನೆ ➤ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್??ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.10. ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲು ಕ್ಷಣಗಣನೆ ಆರಂಭವಾಗಿದೆ. ಇಂದು ಅಪರಾಹ್ನ 3 ಗಂಟೆಯ ಸುಮಾರಿಗೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಳ್ಳಲಿದ್ದು, ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್??ಮಾಡಿ. kseeb.kar.nic.in ಅಥವಾ karresults.nic.in

ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಕ್ಷಣಗಣನೆ ➤ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್??ಮಾಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಯುಷ್ಮಾನ್ ಭಾರತ್ ಕಾರ್ಡ್ ಅಭಿಯಾನ ➤ ಪಿಎಫ್ಐ ನೆಲ್ಯಾಡಿ ವಲಯದ ವತಿಯಿಂದ ಅರ್ಹ ಫಲಾನುಭವಿಗಳಿಗೆ ವಿತರಣೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 10, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನೆಲ್ಯಾಡಿ ವಲಯದ ವತಿಯಿಂದ ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಯನ್ನು ಪರಿಸರದ ಅರ್ಹ ಮುನ್ನೂರಕ್ಕಿಂತಲೂ ಹೆಚ್ಚಿನ ಫಲಾನುಭವಿಗಳಿಗೆ ನೀಡುವ ಮೂಲಕ ಸಾಮಾಜಿಕ ಕಾರ್ಯ ಮೆರೆದಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮೆಡಿಕಲ್ ಉಸ್ತುವಾರಿ ಮತ್ತು ಜಿಲ್ಲಾ ಸಮಿತಿ ಸದಸ್ಯರಾದ ಸಿದ್ದೀಕ್ ನೆಲ್ಯಾಡಿ ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಯ ಕುರಿತು ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪಿಎಫ್ಐ ನೆಲ್ಯಾಡಿ

ಆಯುಷ್ಮಾನ್ ಭಾರತ್ ಕಾರ್ಡ್ ಅಭಿಯಾನ ➤ ಪಿಎಫ್ಐ ನೆಲ್ಯಾಡಿ ವಲಯದ ವತಿಯಿಂದ ಅರ್ಹ ಫಲಾನುಭವಿಗಳಿಗೆ ವಿತರಣೆ Read More »

ಕರಾವಳಿ, ಕರ್ನಾಟಕ

ದಾಂಪತ್ಯದಲ್ಲಿ ಸಮಸ್ಯೆಯೇ? ಹೀಗೆ ಮಾಡಿ ಮತ್ತು ದಿನ ಭವಿಷ್ಯ ನೋಡಿ.

ನಿಮ್ಮ ದಾಂಪತ್ಯ ಸಮಸ್ಯೆಗೆ ಪರಿಹಾರ: ಪ್ರಾತಃಕಾಲದಲ್ಲಿ ಮಡಿಯಿಂದ ನಿಮ್ಮ ಮನೆ ದೇವರನ್ನು ಪೂಜಿಸಿ, ಬಿಳಿಯ ವಸ್ತ್ರದಲ್ಲಿ ಕಪ್ಪು ಶಾಹಿಯಲ್ಲಿ ದಂಪತಿಗಳನ್ನು ಹೆಸರನ್ನು ಬರೆದು ನಂತರ ಅದರಲ್ಲಿ ಕೃಷ್ಣ ತುಳಸಿ ಯನ್ನು ಹಾಕಿ ಹರಿಯುವ ನೀರಿಗೆ ಬಿಡಿ ಇದರಿಂದ ನಿಮ್ಮ ದಾಂಪತ್ಯ ಜೀವನ ಸರಿದಾರಿಗೆ ಬರುತ್ತದೆ. ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ

ದಾಂಪತ್ಯದಲ್ಲಿ ಸಮಸ್ಯೆಯೇ? ಹೀಗೆ ಮಾಡಿ ಮತ್ತು ದಿನ ಭವಿಷ್ಯ ನೋಡಿ. Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ತೆಕ್ಕಾರು: ಮನೆಯ ಹಿಂಬದಿಯ ಗೋಡೆ ಕುಸಿತ ➤ ಅಪಾಯದಂಚಿನಲ್ಲಿ ಮನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.09, ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತೆಕ್ಕಾರಿನಲ್ಲಿ ಮನೆಯೊಂದರ ಸಮೀಪದ ಗುಡ್ಡವೊಂದು ಕುಸಿದಿದೆ. ಭಾನುವಾರದಂದು ತೆಕ್ಕಾರು ನಿವಾಸಿ ಸಿದ್ದೀಕ್ ಎಂಬವರ ಮನೆಯ ಅಂಗಳದಿಂದ ಗುಡ್ಡ ಜರಿದು, ಕೆಳಗಡೆಯಿದ್ದ ಅಕ್ಬರ್ ಎಂಬವರ ಮನೆಯ ಗೋಡೆಗೆ ಬಿದ್ದಿದೆ. ತಕ್ಷಣವೇ ಕಾರ್ಯ ಪ್ರವೃತ್ತರಾದ ತೆಕ್ಕಾರು ಎಸ್ಸೆಸ್ಸೆಫ್ ಮತ್ತು ಎಸ್ ವೈಎಸ್ ಶಾಖಾ ಸದಸ್ಯರು ತುರ್ತು ಕಾರ್ಯಚರಣೆ ನಡೆಸಿ ಅಗತ್ಯ ವಸ್ತುಗಳ ಸ್ಥಳಾಂತರಿಸಿದರು. ಇನ್ನು ಗುಡ್ಡ ಕುಸಿಯುತ್ತಲೇ ಇದ್ದು, ಸಿದ್ದೀಕ್ ರವರ ಮನೆ ಅಪಾಯದಂಚಿನಲ್ಲಿದೆ.

ತೆಕ್ಕಾರು: ಮನೆಯ ಹಿಂಬದಿಯ ಗೋಡೆ ಕುಸಿತ ➤ ಅಪಾಯದಂಚಿನಲ್ಲಿ ಮನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top