ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ : ದೇವರಹಳ್ಳಿಯ ಮುಚ್ಚಲ್ಪಟ್ಟಿದ್ದ ಶಾಲೆಗೆ ಮತ್ತೆ ಮರು ಜೀವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.07: ಮನೆಯ ಹತ್ತಿರದಲ್ಲೆ ಸರ್ಕಾರಿ ಶಾಲೆಯಿದ್ದರೂ, ಪಾಠ ಕೇಳಲು ಮಕ್ಕಳಿಲ್ಲ. ಇದ್ದ ಬೆರಳೆಣಿಕೆಯ ಮಕ್ಕಳು ಅಂಗ್ಲ ಮದ್ಯಮದತ್ತ ಮುಖಮಾಡಿದ್ದರು. ಇದರಿಂದ್ದಾಗಿ, ವರುಷಗಳ ಹಿಂದೇ ಕುಕ್ಕೆ ಸುಬ್ರಹ್ಮಣ್ಯದ ಸಮೀಪದಲ್ಲಿನ ಸರಕಾರಿ ದೇವರಹಳ್ಳಿ ಎಂಬ ಶಾಲೆಯೊಂದು ಮುಚ್ಚಲ್ಪಟ್ಟಿತ್ತು. ಆದರೆ, ಇದೀಗಾ ಮತ್ತೆ ಊರವರ ಹಾಗೂ ತಾ. ಪಂ ಸದಸ್ಯ ಅಶೋಕ್ ನೆಕ್ರಾಜೆ ಅವರ ಪ್ರಯತ್ನದ ಫಲವಾಗಿ ಮುಚ್ಚಿದ್ದ ಶಾಲೆ ಮತ್ತೆ ತೆರೆದುಕೊಂಡಿದೆ.       ವರ್ಷದ ಹಿಂದೆ ಮುಚ್ಚಲ್ಪಟ್ಟಿದ್ದ ಇಲ್ಲಿನ ದೇವರಹಳ್ಳಿ ಕಿರಿಯ ಪ್ರಾಥಮಿಕ […]

ಕುಕ್ಕೆ ಸುಬ್ರಹ್ಮಣ್ಯ : ದೇವರಹಳ್ಳಿಯ ಮುಚ್ಚಲ್ಪಟ್ಟಿದ್ದ ಶಾಲೆಗೆ ಮತ್ತೆ ಮರು ಜೀವ Read More »

ಕರಾವಳಿ, ಕರ್ನಾಟಕ

ಕೋವಿಡ್‌ ಟೆಸ್ಟ್ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ವರದಿ ನೆಗೆಟಿವ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ.07:  ಸಿ. ಎಂ ಬಿಎಸ್ವೈ ಯಡಿಯೂರಪ್ಪರವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ, ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಕೋವಿಡ್-19 ಟೆಸ್ಟ್ ಮಾಡಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದರು. ಅದರಂತೆ ಉಸ್ತುವರಿ ಸಚಿವರಾದ ಕೋಟ ಶ್ರೀ ನಿವಾಸ ಪೂಜಾರಿರವರು ಕೋವಿಡ್ ಪರೀಕ್ಷೆ ಮಾಡಿಸಿದ್ದು, ಅವರ ವರದಿ ನೆಗೆಟಿವ್ ಬಂದಿದೆ.   ಈ ಬಗ್ಗೆ ಟ್ವೀಟ್‌ ಮಾಡಿರುವ ಸಚಿವರು ‘ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಪರ್ಕದಲ್ಲಿದ್ದ ಕಾರಣಕ್ಕೆ ಹೋಂ ಕ್ವಾರಂಟೈನ್‌ನಲ್ಲಿದ್ದೆ. ಇದೀಗ ಕೋವಿಡ್‌ 19 ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು,

ಕೋವಿಡ್‌ ಟೆಸ್ಟ್ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ವರದಿ ನೆಗೆಟಿವ್ Read More »

ಕರಾವಳಿ, ಕರ್ನಾಟಕ

ವೆನ್ಲಾಕ್ – ಶುಶ್ರೂಷಕರು ಹಾಗೂ ಫಾರ್ಮಾಸಿಸ್ಟ್ ಹುದ್ದೆಗಳಿಗೆ ನೇರ ನೇಮಕಾತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.07:  ಕೊವೀಡ್-19 ಹಿನ್ನೆಲೆಯಲ್ಲಿ ವೆನ್ಲಾಕ್‍ ಜಿಲ್ಲಾ ಆಸ್ಪತ್ರೆ ಮಂಗಳೂರು, ಇಲ್ಲಿ ಖಾಲಿ ಇರುವ ಶುಶ್ರೂಷಕರು ಹಾಗೂ ಫಾರ್ಮಾಸಿಸ್ಟ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದ್ದು ಹುದ್ದೆಗಳ ವಿವಿರ ಇಂತಿವೆ:     ಶುಶ್ರೂಷಕರು-16 ಹುದ್ದೆಗಳು, ವಿದ್ಯಾರ್ಹತೆ-ಡಿಪ್ಲೋಮಾಇನ್ ನರ್ಸಿಂಗ್ (ನರ್ಸಿಂಗ್ ಕೌನ್ಸಿಲ್‍ನಲ್ಲಿ ನೋಂದಣಿಯಾಗಿರಬೇಕು), ವೇತನರೂ 25,000.ಫಾರ್ಮಾಸಿಸ್ಟ್-3 ಹುದ್ದೆಗಳು ವಿದ್ಯಾರ್ಹತೆ– ಡಿ-ಫಾರ್ಮಾ (ಫಾರ್ಮಾಸಿ ಕೌನ್ಸಿಲ್‍ನಲ್ಲಿ ನೋಂದಣಿಯಾಗಿರಬೇಕು) ವೇತನ-20,000. ಹುದ್ದೆಗಳಿಗೆ 6 ತಿಂಗಳು ಅಥವಾ ನೇರ ನೇಮಕಾತಿ ಹುದ್ದೆಗಳು ಭರ್ತಿಯಾಗುವವರೆಗೆ ಗುತ್ತಿಗೆಆಧಾರದ ಮೇಲೆ ಮೆರಿಟ್‍

ವೆನ್ಲಾಕ್ – ಶುಶ್ರೂಷಕರು ಹಾಗೂ ಫಾರ್ಮಾಸಿಸ್ಟ್ ಹುದ್ದೆಗಳಿಗೆ ನೇರ ನೇಮಕಾತಿ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ ತಾ. ವ್ಯಾಪ್ತಿಯ ಹಾನಿಗೊಳಾಗದ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.07:  ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಗುರುವಾರ ಬೆಳ್ತಂಗಡಿ ತಾಲೂಕಿನ ಕುಕ್ಕಾವು ಹಾಗೂ ಕಾಜೂರು ಪ್ರದೇಶಗಳಿಗೆ  ಬೆಳ್ತಂಗಡಿ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಶಿವಪ್ರಸಾದ್ ಅವರು ಭೇಟಿ ನೀಡಿದ್ದು,  ರಸ್ತೆ, ಸೇತುವೆ ಮತ್ತು ಕಟ್ಟಡಗಳ ಸ್ಥಿತಿಗತಿಯನ್ನು ಪರಿಶೀಲಿಸಲಾಗಿದೆ. ಸದರಿ ಪ್ರದೇಶಗಳಲ್ಲಿ ಹಳ್ಳಕೊಳ್ಳಗಳು ಗರಿಷ್ಠ ಮಟ್ಟದಲ್ಲಿ ಉಕ್ಕಿ ಹರಿಯುತ್ತಿವೆ.     ಕಳೆದ ಸಾಲಿನಲ್ಲಿ ಉಂಟಾದ ಅತೀವೃಷ್ಟಿಯಿಂದಾಗಿ ಕಿಲ್ಲೂರು – ಕಾಜೂರು ಜಿಲ್ಲಾ ಮುಖ್ಯ ರಸ್ತೆಯ

ಬೆಳ್ತಂಗಡಿ ತಾ. ವ್ಯಾಪ್ತಿಯ ಹಾನಿಗೊಳಾಗದ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ Read More »

ಕರಾವಳಿ, ಕರ್ನಾಟಕ

ಕಡಬ : ಗ್ಯಾಸ್ ಸಿಲಿಂಡರ್ ಸ್ಪೋಟ, ಅಪಾರ ಪ್ರಮಾಣದ ನಷ್ಟ

(ನ್ಯೂಸ್ ಕಡಬ) newskadaba.com ಕಡಬ, ಆ.07:  ಕಡಬ ತಾಲೂಕು ಬಲ್ಯ ಗ್ರಾಮದ ಕೆರೆನಡ್ಕ ದರ್ಣಪ್ಪ‌ ಗೌಡ ಎಂಬುವವರ ಮನೆಯಲ್ಲಿ ಗುರುವಾ ರಾತ್ರಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ.     ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ರಭಸಕ್ಕೆ ಮನೆಯ ಮೇಲ್ಚಾವಣಿ ಭಾಗಷ: ಹಾನಿಗೊಂಡಿದೆ. ಮನೆಯ ಗೋಡೆ ಬಿರುಕು ಬಿಟ್ಟಿದೆ. ಕೋಣೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದ್ದು, ಚೆಲ್ಲಾಪಿಲ್ಲಿಯಾಗಿವೆ, ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.ಸದ್ಯ ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದರೆ. ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಕಡಬ : ಗ್ಯಾಸ್ ಸಿಲಿಂಡರ್ ಸ್ಪೋಟ, ಅಪಾರ ಪ್ರಮಾಣದ ನಷ್ಟ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ :ಗಾಳಿ ಮಳೆಗೆ ರಸ್ತೆಗೆ ಉರುಳಿದ ಮರ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಆ.07: ಕಳೆದ ದಿನ ಸುರಿದ ಭಾರಿ ಮಳೆಗೆ ಧರ್ಮಸ್ಥಳದ ಶಾಂತಿವನ ಬಳಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ರಸ್ತೆ ತಡೆ ಉಂಟಾದ ಘಟನೆ ಕಳೆದ ದಿನ ಬೀಸಿದ ಗಾಳಿ ಗೆ ನಡೆದಿದೆ.   ವಿದ್ಯುತ್ ಕಂಬದ ಮೇಲೆ ಪರಿಣಾಮ ವಿದ್ಯುತ್ ತಂತಿಗಳು ರಸ್ತೆಗೆ ಬಿದಿದ್ದೆ. ಆದರೆ ಯಾವುದೇ ರೀತಿಯ ಹಾನಿಯಾಗಿಲ್ಲ. ಇನ್ನು ರಸ್ತೆಗೆ ಉರುಳಿ ಬಿದಿದ್ದ ಮರಗಳನ್ನು ಸ್ಥಳೀಯರು ತೆರವುಗೊಳಿಸಿದ್ದಾರೆ.  

ಧರ್ಮಸ್ಥಳ :ಗಾಳಿ ಮಳೆಗೆ ರಸ್ತೆಗೆ ಉರುಳಿದ ಮರ Read More »

ಕರಾವಳಿ, ಕರ್ನಾಟಕ

ಶ್ರೀ ಸಿಗಂದೂರು ಚೌಡೇಶ್ವರಿ ಕ್ಷೇತ್ರ ಮಹಿಮೆ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9945410150 ಶ್ರೀಕ್ಷೇತ್ರ ಸಿಗಂದೂರಿಗೆ ಐದು ನೂರು ವರ್ಷದ ಇತಿಹಾಸ ಇರುವುದುಂಟು. ಶೇಷಪ್ಪ ಎಂಬುವರ ಕನಸಿನಲ್ಲಿ ತಾಯಿ ಪ್ರತ್ಯಕ್ಷಳಾಗಿ ಗುಡಿ ಕಟ್ಟಲು ಆಜ್ಞೆ ನೀಡುತ್ತಾಳೆ, ಇದರ ಅಣತಿಯಂತೆ ದುಗ್ಗಜನ ಬಳಿ ಹೇಳಿಕೊಂಡು ಗುಡಿ ಕಟ್ಟಿದರು ಎಂಬ ಪ್ರತೀತಿ ಉಂಟು. ಸಿಗಂದೂರೇಶ್ವರಿ ಕ್ಷೇತ್ರದಲ್ಲಿ ಕ್ಷೇತ್ರ ಪಾಲಕರಾಗಿ ಭೂತ (ವೀರಭದ್ರ) ಸ್ಥಾನ ಪಡೆದುಕೊಂಡಿದೆ. ಈ ಪ್ರಸಿದ್ಧ ಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಸಾಗರದ ಹತ್ತಿರ

ಶ್ರೀ ಸಿಗಂದೂರು ಚೌಡೇಶ್ವರಿ ಕ್ಷೇತ್ರ ಮಹಿಮೆ Read More »

ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ವಶೀಕರಣ ತೆಗೆದುಹಾಕುವ ಕ್ರಮ ಮತ್ತು ದಿನ ಭವಿಷ್ಯ

ವಶೀಕರಣ ತೆಗೆದು ಹಾಕುವ ಕ್ರಮ ಹೀಗಿದೆ. ನಿಂಬೆಹಣ್ಣನ್ನು ತಲೆಯ ಮೇಲಿಂದ 11 ಬಾರಿ ತಿರುಗಿಸಿ ರಸ್ತೆ ಮೇಲೆ ಇರಿಸಿ ಹಿಂತಿರುಗಿ ನೋಡದೆ ಯಾರೊಂದಿಗೂ ಮಾತನಾಡದೆ ಮನೆಗೆ ಹೋಗಬೇಕು. ಹಸುವಿನ ಸಗಣಿಯನ್ನು ಮನೆಯ ಹೊರಗೆ ಒಂಬತ್ತು ದಿನ ಸುಡಬೇಕು. ಶುಕ್ಲಪಕ್ಷದ ಬುಧವಾರದಂದು ನಾಲ್ಕು ಗೋಮತಿ ಚಕ್ರವನ್ನು ತಲೆಯ ಸುತ್ತ ಸುತ್ತಿ ನಾಲ್ಕು ದಿಕ್ಕುಗಳಲ್ಲಿ ಎಸೆಯಬೇಕು. ಈ ವಿಧಾನ ಅನುಸಾರ ಇದನ್ನು ಸುಲಭವಾಗಿ ತೆಗೆದು ಹಾಕಬಹುದು. ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ

ವಶೀಕರಣ ತೆಗೆದುಹಾಕುವ ಕ್ರಮ ಮತ್ತು ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಗಾನ ಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂಗೂ ಕೊರೋನಾ!

(ನ್ಯೂಸ್ ಕಡಬ) newskadaba.com ಚೆನ್ನೈ, ಆ.06:  ಭಾರತದ ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಕೊರೋನಾ ಮಹಾಮಾರಿಗೆ ತುತ್ತಾಗಿದ್ದಾರೆ.  ಕೊರೋನಾ ಮಹಾಮಾರಿಗೆ ತುತ್ತಾಗಿರುವ ಕುರಿತು ಬಾಲಸುಬ್ರಹ್ಮಣ್ಯಂ ಅವರು ವಿಡಿಯೋ ಮೂಲಕ ತಿಳಿಸಿದ್ದಾರೆ. ಇನ್ನು ಚಿಕಿತ್ಸೆಗಾಗಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.     ಕೆಲ ದಿನಗಳಿಂದ ಹೆಚ್ಚು ಸುಸ್ತಾಗುತ್ತಿತ್ತು. ಜೊತೆಗೆ ನೆಗಡಿ ಮತ್ತು ಜ್ವರ ಕೂಡ ಇತ್ತು. ಹೀಗಾಗಿ ಕೋವಿಡ್ ಪರೀಕ್ಷೆಗೆ ಒಳಗಾದೆ. ಇದೀಗ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ.  ದೇಹದಲ್ಲಿ ಅಲ್ಪಪ್ರಮಾಣದ ಕೊರೋನಾ

ಗಾನ ಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂಗೂ ಕೊರೋನಾ! Read More »

ಕರಾವಳಿ, ಕರ್ನಾಟಕ

ನಾಳೆ (ಆ7)ಕ್ಕೆ ಹೊರಬಿಳಲಿದೆ ಎಸ್.ಎಸ್.ಎಲ್.ಸಿ ಫಲಿತಾಂಶ➤ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳೆಂದ ಶಿಕ್ಷಣ ಸಚಿವರು

(ನ್ಯೂಸ್ ಕಡಬ) newskadaba.com.ಬೆಂಗಳೂರು, ಆ.6:  ಕೊರೊನಾ ಹೆಮ್ಮಾರಿಯ ಮಧ್ಯೆ ಸುಸೂತ್ರವಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿರುವ ವಿಧ್ಯಾರ್ಥಿಗಳು ಇದೀಗ ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ಶೀಘ್ರದಲ್ಲೇ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಬಿಡುಗಡೆ ಮಾಡಲಿದೆ, ಆದರೆ ಎಸ್ಸೆಸ್ಸೆಲ್ಸಿ ಫಲಿತಾಂಶವು ಆಗಸ್ಟ್ 7ಕ್ಕೆಂದು ಇಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸುದ್ದಿಯಾಗುತ್ತಿತ್ತು. ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ‘ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಎಂಬ ಸುದ್ದಿ ಸತ್ಯವಲ್ಲ, ಇನ್ನೂ

ನಾಳೆ (ಆ7)ಕ್ಕೆ ಹೊರಬಿಳಲಿದೆ ಎಸ್.ಎಸ್.ಎಲ್.ಸಿ ಫಲಿತಾಂಶ➤ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳೆಂದ ಶಿಕ್ಷಣ ಸಚಿವರು Read More »

ಕರ್ನಾಟಕ
Scroll to Top