ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ : ಗೋ ಕಳ್ಳತನ ನಡೆಸುವವರ ವಿರುದ್ಧ ಕ್ರಮ ಕೈ ಗೊಳ್ಳಲು ಮನವಿ

(ನ್ಯೂಸ್ ಕಡಬ) newskadaba.com ಕಡಬ, ಆ.02:  ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ  ಪರಿಸರದಿಂದ , ಇತ್ತೀಚಿನ ದಿನಗಳಲ್ಲಿ ಅಕ್ರಮವಾಗಿ ಗೋ ಕಳ್ಳತನ ನಡೆಯುತ್ತಿದೆ.   ಇಂತಹ ನೀಚ  ಕೃತ್ಯ ನಡೆಸುವವರ ವಿರುದ್ಧ  ಸುಬ್ರಹ್ಮಣ್ಯ ದ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಸುಬ್ರಹ್ಮಣ್ಯ ಘಟಕ ಮನವಿ ಮಾಡಿತ್ತು.  ಈ ಸಂದರ್ಭದಲ್ಲಿ ಅಶೋಕ್ ಆಚಾರ್ಯ, ದಿವಿನ್ ಭಟ್, ನವನೀತ್, ಪ್ರಸಾದ್ ರೈ , ಶ್ರೀ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.   […]

ಕುಕ್ಕೆ ಸುಬ್ರಹ್ಮಣ್ಯ : ಗೋ ಕಳ್ಳತನ ನಡೆಸುವವರ ವಿರುದ್ಧ ಕ್ರಮ ಕೈ ಗೊಳ್ಳಲು ಮನವಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಡಿಕೆ ಬೆಳೆಗಾರರಿಗೆ ವರವಾದ ಲಾಕ್​ಡೌನ್ ➤ದಾಖಲೆ ಪ್ರಮಾಣದಲ್ಲಿ ಏರಿಕೆಯಾದ ಅಡಿಕೆ ಧಾರಣೆ

(ನ್ಯೂಸ್ ಕಡಬ) newskadaba.com ಕಡಬ, ಆ.02: ಲಾಕ್​ಡೌನ್ ನಿಂದ ಭಾಗಶಃ ಎಲ್ಲಾ ಬೆಳೆಗಾರರು ನಷ್ಟ ಅನುಭವಿಸಿದರೆ ಅಡಿಕೆ ಬೆಳೆಗಾರರಿಗೆ ಮಾತ್ರ ಲಾಕ್ ಡೌನ್ ವರದಾನವಾಗಿದೆ. ಲಾಕ್ ಡೌನ್ ನಿಂದಾಗಿ ಹೊರ ದೇಶಗಳಿಂದ ಬರುತ್ತಿದ್ದ ಅಕ್ರಮ ಅಡಿಕೆ ಆಮದಿಗೆ ಕಡಿವಾಣ ಬಿದ್ದಿದ್ದು, ಸ್ಥಳೀಯ ಅಡಿಕೆಗೆ ಭಾರೀ ಬೇಡಿಕೆ ಬಂದಿದೆ. ಅಡಿಕೆಯನ್ನು ಮಾರದೆ, ತಮಲ್ಲಿಯೇ ಉಳಿಸಿಕೊಂಡಿದ್ದ ಅಡಿಕೆ ಬೆಳೆಗಾರರಿಗೆ ಈಗ ಬಂಗಾರದ ಬೆಲೆ ಸಿಕ್ಕಿದೆ. ಅಡಿಕೆ ದರ ಇತಿಹಾಸದಲ್ಲೇ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ.   ದಕ್ಷಿಣ ಕನ್ನಡ ಜಿಲ್ಲೆಯಲ್ಲಿ

ಅಡಿಕೆ ಬೆಳೆಗಾರರಿಗೆ ವರವಾದ ಲಾಕ್​ಡೌನ್ ➤ದಾಖಲೆ ಪ್ರಮಾಣದಲ್ಲಿ ಏರಿಕೆಯಾದ ಅಡಿಕೆ ಧಾರಣೆ Read More »

ಕರಾವಳಿ, ಕರ್ನಾಟಕ

ಭಾನುವಾರ ಲಾಕ್‌ಡೌನ್‌ ತೆರವು ➤ ರಸ್ತೆಗಿಳಿದ ವಾಹನಗಳು, ಎಂದಿನಂತೆ ಜನ ಜೀವನ

(ನ್ಯೂಸ್ ಕಡಬ) newskadaba.com ಕಡಬ, ಆ.02:  ಕೊರೋನಾ ನಿಯಂತ್ರಣದ ಭಾಗವಾಗಿ ಕಳೆದ ಎರಡು ತಿಂಗಳಿನಿಂದ ಪ್ರತಿ ಭಾನುವಾರ ನಗರವನ್ನು ಲಾಕ್‌ಡೌನ್ ಮಾಡಲಾಗುತ್ತಿತ್ತು. ಆದರೆ, ಇದೀಗ ಅನ್‌ಲಾಕ್‌-03 ಪ್ರಕ್ರಿಯೆ ಭಾಗವಾಗಿ ಭಾನುವಾರ ಲಾಕ್‌ಡೌನ್‌ ತೆರವು ಮಾಡಲಾಗಿದ್ದು, ಕಡಬ ,ಸುಬ್ರಹ್ಮಣ್ಯ ವಲಯಗಳಲ್ಲಿ  ವಾಹನಗಳು ಸಂಚಾರ ಆರಂಭವಾಗಿದೆ. ಅಲ್ಲದೆ, ಜನ ಜೀವನವೂ ಎಂದಿನಂತೆ ನಡೆಯುತ್ತಿದೆ. ಭಾನುವಾರದ ಲಾಕ್‌ಡೌನ್ ಕಾರಣದಿಂದಾಗಿ ಬಸ್‌,  ಆಟೋ ಹಾಗೂ ಬೈಕ್‌ಗಳು ರಸ್ತೆಗೆ ಇಳಿಯುತ್ತಿರಲಿಲ್ಲ. ಆದರೆ, ಇಂದಿನಿಂದ ಎಲ್ಲಾ ಮಾರ್ಗಗಳಲ್ಲೂ ಭಾನುವಾರವೂ   ಬಸ್‌ಗಳು ಸಂಚರಿಸಲಿವೆ.  ದ್ವಿಚಕ್ರ ವಾಹನ ಸವಾರರು

ಭಾನುವಾರ ಲಾಕ್‌ಡೌನ್‌ ತೆರವು ➤ ರಸ್ತೆಗಿಳಿದ ವಾಹನಗಳು, ಎಂದಿನಂತೆ ಜನ ಜೀವನ Read More »

ಕರಾವಳಿ, ಕರ್ನಾಟಕ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ➤ ಬಾಲಕಿಯ ಪೋಷಕರ ಆಕ್ರೋಶಕ್ಕೆ ಬಲಿಯಾದ ಆರೋಪಿ

(ನ್ಯೂಸ್ ಕಡಬ) newskadaba.com ಮಂಡ್ಯ, ಆ.02:  ಅಪ್ರಾಪ್ತಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ವ್ಯಕ್ತಿಯೋರ್ವ ಪೋಷಕರ ಆಕ್ರೋಶಕ್ಕೆ ಬಲಿಯಾಗಿರುವ ಘಟನೆ ಮಂಡ್ಯ ತಾಲೂಕಿನ ಎಸ್.ಐ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಎಸ್.ಐ.ಕೋಡಿಹಳ್ಳಿ ನಿವಾಸಿ ಭೈರ (30) ಪೋಷಕರ ಆಕ್ರೋಶಕ್ಕೆ ಕೊಲೆಯಾದ ವ್ಯಕ್ತಿ.   ಮೂಲತಃ ಎಸ್.ಐ.ಕೋಡಿಹಳ್ಳಿಗ್ರಾಮದ ನಿವಾಸಿಯಾದ ಭೈರ ಅದೇ ಗ್ರಾಮದ 7 ವರ್ಷದ ಬಾಲಕಿಯನ್ನು ಜು.29ರಂದು ಮಧ್ಯಾಹ್ನ ಚಾಕೊಲೇಟ್ ಕೊಡಿಸುವ ನೆಪದಲ್ಲಿ ಗ್ರಾಮದ ಹೊರವಲಯದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌಜನ್ಯ ನಡೆಸಿದ್ದ. ತೀವ್ರ ಅಸ್ವಸ್ಥಗೊಂಡಿದ್ದ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ➤ ಬಾಲಕಿಯ ಪೋಷಕರ ಆಕ್ರೋಶಕ್ಕೆ ಬಲಿಯಾದ ಆರೋಪಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗಂಡು ಮರಿ ಆನೆಗೆ ಜನ್ಮ ನೀಡಿದ ಬನ್ನೇರು ಘಟ್ಟ ಪಾರ್ಕ್ ನ ಹೆಣ್ಣಾನೆ ರೂಪಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02 : ಖ್ಯಾತ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಿಬ್ಬಂದಿಗೆ ಇಂದು ಖುಷಿಯ ದಿನ. ಉದ್ಯಾನವನದ 12 ವರ್ಷದ ರೂಪಾ ಎಂಬ ಹೆಣ್ಣು ಆನೆ ಗಂಡು ಮರಿ ಆನೆಗೆ ಜನ್ಮ ನೀಡಿದೆ.   ತಾಯಿ ಮತ್ತು ಮರಿ ಆನೆ ಎರಡೂ ಆರೋಗ್ಯವಾಗಿವೆ ಎಂದು ಉದ್ಯಾನವನದ ಕಾರ್ಯಕಾರಿ ನಿರ್ದೇಶಕರು ತಿಳಿಸಿದ್ದಾರೆ. ರೂಪಾಗೆ ಇದು ಎರಡನೇ ಮರಿಯಾಗಿದ್ದು ಈ ಹಿಂದೆ 2016ರಲ್ಲಿ ಹೆಣ್ಣು ಮರಿ ಆನೆಗೆ ಜನ್ಮ ನೀಡಿತ್ತು. ಈ ಮೂಲಕ ಉದ್ಯಾನವನದಲ್ಲಿ ಆನೆಗಳ ಸಂಖ್ಯೆ 24ಕ್ಕೇರಿದೆ.

ಗಂಡು ಮರಿ ಆನೆಗೆ ಜನ್ಮ ನೀಡಿದ ಬನ್ನೇರು ಘಟ್ಟ ಪಾರ್ಕ್ ನ ಹೆಣ್ಣಾನೆ ರೂಪಾ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಭಕ್ತರ ದಂಡು

(ನ್ಯೂಸ್ ಕಡಬ) newskadaba.com ಕಡಬ, ಆ.02: ಕೊರೋನಾ ಕರಿಛಾಯೇ ದೇವಾಲಯಗಳಿಗೂ ತಟ್ಟಿದ್ದು, 3ರಿಂದ 4 ತಿಂಗಳುಗಳ ಕಾಲ ಭಕ್ತರಿಗೆ ದೇವಾಲಯದ ಪ್ರವೇಶಕ್ಕೆ ಅವಕಾಶವನ್ನು ಸರ್ಕಾರ ನಿರಾಕರಿಸಿತ್ತು. ಆದರೆ ಇದೀಗಾ ಲಾಕ್ ಡೌನ್ ಹೆಚ್ಚಿನ ಮಟ್ಟದಲ್ಲಿ ಸಡಿಲಗೊಂಡಿದ್ದು, ಪರಿಣಾಮ ಎಲ್ಲಾ ರೀತಿಯ ನಿರ್ಭಂದಗಳನ್ನ ಸಡಿಲಗೊಳಿಸಲಾಗಿದೆ.   ಹಾಗೂ ದೇವಾಲಯಗಳಿಗೂ ಮುಕ್ತ ಪ್ರವೇಶವನ್ನು ಕಲ್ಪಿಸಲಾಗಿದೆ.  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೂಡ ಭಕ್ತರ ಸಂಖ್ಯೆ ಹೆಚ್ಚಳವಾಗಿದೆ. ಕೋವಿಡ್ 19 ನಿಯಮಗಳಿಗನುಸಾರವಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕುಕ್ಕೆ ಸನ್ನಿದಿಗೆ ತೆರಳಿ ದೇವರ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಭಕ್ತರ ದಂಡು Read More »

ಕರಾವಳಿ, ಕರ್ನಾಟಕ

ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಉತ್ಸಾಹಭರಿತರಾಗಿ

ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕೊರೊನಾ ಸೋಂಕಿತನ ಕುಟುಂಬಕ್ಕೆ ಇದೆಂತಾ ಅನ್ಯಾಯ?➤ ಮಾನವೀಯತೆ ಮರೆತು ಸೋಂಕಿತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

(ನ್ಯೂಸ್ ಕಡಬ) newskadaba.com. ವಿಜಯಪುರ,ಆ.1: ಕೊರೊನಾ ಪಾಸಿಟಿವ್ ಆದ ಕುಂಟುಬಕ್ಕೆ ಅಕ್ಕಪಕ್ಕದ ನಿವಾಸಿಗಳ ಕಿರುಕುಲದಿಂದ ನೊಂದ ಕೊರೊನಾ ಸೋಂಕಿತನ ಕುಟುಂಬ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ ಎಂದು ಆರೋಪಿಸಿದೆ. ಅಕ್ಕಪಕ್ಕದ ನಿವಾಸಿಗಳ ವರ್ತನೆಯಿಂದ ಬೇಸತ್ತ ಸೋಂಕಿತನ ಪತ್ನಿಯು ನಮ್ಮನ್ನೇಕೆ ಹೀಗೆ ಕೀಳಾಗಿ ಕಾಣ್ತೀರಿ? ಇಡೀ ಕುಟುಂಬಕ್ಕೆ ಬಹಿಷ್ಕಾರ ಹಾಕೋದು ಸರಿಯಲ್ಲ. ನಾವೂ ಮನುಷ್ಯರೆ.. ಮಾನವೀಯತೆ ಮರೆಯದಿರಿ’ ಎಂದಿದ್ದಾರೆ. ಅಲ್ಲದೆ, ತಮ್ಮನ್ನು ಸ್ಥಳೀಯ ನಿವಾಸಿಗಳು ಕೀಳಾಗಿ ಕಾಣುತ್ತಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ, ಮುಖ್ಯಮಂತ್ರಿ, ಆರೋಗ್ಯ ಸಚಿವರು ಮತ್ತು ಜಿಲ್ಲಾಧಿಕಾರಿಗೆ ಟ್ವೀಟ್

ಕೊರೊನಾ ಸೋಂಕಿತನ ಕುಟುಂಬಕ್ಕೆ ಇದೆಂತಾ ಅನ್ಯಾಯ?➤ ಮಾನವೀಯತೆ ಮರೆತು ಸೋಂಕಿತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ Read More »

ಕರ್ನಾಟಕ

ಡಿವೈಡರ್ ಗೆ ಢಿಕ್ಕಿಯಾಗಿ ಪಲ್ಟಿಯಾದ ಕಾರು ➤ 2 ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಆ.01:  ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಶನಿವಾರ ಸಂಭವಿಸಿದ ಕಾರು ಅಪಘಾತದಲ್ಲಿ ಎರಡು ವರ್ಷದ ಮಗು ಸಾವನ್ನಪ್ಪಿದ್ದು, ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ.  ಘಟನೆ  ಶನಿವಾರ ಬೆಳಿಗ್ಗೆ ನಡೆದಿದೆ. ಕಾರಿನಲ್ಲಿದ್ದ ಉಳಿದ ನಾಲ್ಕು ಮಂದಿ ಸಣ್ಣಪುಟ್ಟ  ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ವರದಿಯಾಗಿದೆ.   ಪತಿ, ಪತ್ನಿ ಮತ್ತು ನಾಲ್ವರು ಮಕ್ಕಳು ಕಾರಿನಲ್ಲಿ ಮಂಗಳೂರಿನಿಂದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಅಂಬಲಪಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು

ಡಿವೈಡರ್ ಗೆ ಢಿಕ್ಕಿಯಾಗಿ ಪಲ್ಟಿಯಾದ ಕಾರು ➤ 2 ವರ್ಷದ ಮಗು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.ಕೆ.ಶಿವಕುಮಾರ್ ಭೇಟಿ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಆ.01:  ಕೊರೋನಾ ಹೆಸರಲ್ಲಿ ರಾಜ್ಯ ಬಿಜೆಪಿ ಸರ್ಕಾರ ನಡೆಸಿದ ಭಾರಿ ಪ್ರಮಾಣದ ಭ್ರಷ್ಟಾಚಾರವನ್ನು ಕಾಂಗ್ರೆಸ್ ದಾಖಲೆ ಸಹಿತ ಜನರ ಮುಂದಿಟ್ಟಿದೆ. ಇದು ಸುಳ್ಳಾಗಿದ್ದರೆ ನನ್ನನ್ನು ನೇಣಿಗೇರಿಸಲಿ. ಮಾನನಷ್ಟ ಮೊಕದ್ದಮೆ ಹೂಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.       ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಪಕ್ಷದ ಹಿರಿಯರು, ಧಾರ್ಮಿಕ ಮುಖಂಡರನ್ನು ಭೇಟಿಯಾದರು. ಮಂಗಳೂರಿನಲ್ಲಿ ಕೇಂದ್ರದ ಮಾಜಿ ಸಚಿವರಾದ ಆಸ್ಕರ್

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.ಕೆ.ಶಿವಕುಮಾರ್ ಭೇಟಿ Read More »

ಕರಾವಳಿ, ಕರ್ನಾಟಕ
Scroll to Top