ಕರ್ನಾಟಕ

ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ  ➤ ಸಂಸದೆ ಶೋಭಾ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು: ಆ.01 ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳ ನೇಮಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ರಾಜ್ಯ ಪ್ರಧಾನ  ಕಾರ್ಯದರ್ಶಿ, ರಾಜ್ಯ ಕಾರ್ಯದರ್ಶಿಗಳು, ಖಜಾಂಚಿಗಳು, ಕಾರ್ಯಾಯಲದ ಕಾರ್ಯದರ್ಶಿಗಳು, ರಾಜ್ಯ ವಕ್ತಾರಾರು, ರಾಜ್ಯ ಉಪಾಧ್ಯಕ್ಷಕರು ಸೇರಿದಂತೆ ರಾಜ್ಯ ಬಿಜೆಪಿ ಘಟನದ ವಿವಿಧ ವಿಭಾಗಳಿಗೆ ನೂತನದ ಪದಾಧಿಕಾರಿಗಳನ್ನ ನೇಮಕ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷರಾಗಿ ಅರವಿಂದ ಲಿಂಬಾವಳಿ, ಸಂಸದೆ ಶೋಭಾ ಕರಂದ್ಲಾಜೆ, ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ, ನಿರ್ಮಲ್​ಕುಮಾರ್​ ಸುರಾನಾ, ಮಾಲೀಕಯ್ಯ ಗುತ್ತೇದಾರ್​, […]

ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ  ➤ ಸಂಸದೆ ಶೋಭಾ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನೇಮಕ Read More »

ಕರಾವಳಿ, ಕರ್ನಾಟಕ

ಮಂಗಳೂರಿನ ಸೂಸೈಡ್ ಬ್ರಿಡ್ಜ್​ಗೆ ಕೊನೆಗೂ ತಡೆಗೋಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ 01: ಮಂಗಳೂರಿನ ಸೂಸೈಡ್ ಬ್ರಿಡ್ಜ್ ಎಂದೇ ಕುಖ್ಯಾತಿ ಗಳಿಸಿದ ಮಂಗಳೂರು-ತೊಕ್ಕೊಟ್ಟು ನಡುವಿನ ನೇತ್ರಾವತಿ ಸೇತುವೆಗೆ ಕೊನೆಗೂ ತಡೆಬೇಲಿ ಹಾಕಲಾಗಿದೆ. ಬಹುಕೋಟಿ ಉದ್ಯಮಿ, ಕೆಫೆ ಕಾಫಿ ಡೇ ಮಾಲೀಕ ವಿ.ಜಿ. ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡಿದ್ದ ಸೇತುವೆಗೆ ತಡೆಬೇಲಿ ಭಾಗ್ಯ ಒದಗಿಬಂದಿದೆ. ಸೇತುವೆಯ ಉದ್ದಕ್ಕೂ ರಕ್ಷಣಾ ಬೇಲಿ ಅಳವಡಿಸುವ ಕಾರ್ಯ ಭರದಿಂದ ಸಾಗಿದೆ.ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ. ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡು ಇಂದಿಗೆ ಒಂದು ವರ್ಷ ಕಳೆದಿದೆ.      

ಮಂಗಳೂರಿನ ಸೂಸೈಡ್ ಬ್ರಿಡ್ಜ್​ಗೆ ಕೊನೆಗೂ ತಡೆಗೋಡೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ : ಆಶಾ ಕಾರ್ಯಕರ್ತೆ ಮೇಲೆ ಪತಿಯಿಂದಲೇ ಹಲ್ಲೆ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ಆ.01: ಕೊವೀಡ್ -19 ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯ ಆದೇಶದಂತೆ ಸರ್ವೆಗೆ ಹೋಗುತ್ತಿದ್ದ ಆಶಾ ಕಾರ್ಯಕರ್ತೆ ಯ ಮೇಲೆ ಅವರ ಪತಿಯೇ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಪೇಲತ್ತಳಿಕೆಯಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದ ಅರಸೋಲಿಗೆ ನೆರೋಳುಪಳಿಕೆ ನಿವಾಸಿ ಆಶಾ ಕಾರ್ಯಕರ್ತೆ ಶ್ರೀ ಮತಿ ಭವಾನಿ ಹಲ್ಲೆಗೊಳಗಾಗಿದ್ದು, ತಲೆಗೆ ಗಂಭೀರಾ ಗಾಯಗೊಂಡು ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳಿಯ ಗ್ರಾಮದ ಗೇರು ಕಟ್ಟೆ ಬಾಕಿಮಾರು ನಿವಾಸಿ ಸುರೇಶ್ ಸುರೇಶ್ ಹಲ್ಲೆ ನಡೆಸಿದವರೆಂದು

ಬೆಳ್ತಂಗಡಿ : ಆಶಾ ಕಾರ್ಯಕರ್ತೆ ಮೇಲೆ ಪತಿಯಿಂದಲೇ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತೆಕ್ಕಾರಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ಉಪ್ಪಿನಂಗಡಿ: ಜುಲೈ 31ಸಂಭ್ರಮದ ಬಕ್ರೀದ್ ಹಬ್ಬವನ್ನು ತೆಕ್ಕಾರುವಿನಲ್ಲಿ ಕೋವಿಡ್-19 ರ ಮುನ್ನೆಚ್ಚರಿಕೆಯೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು. ಬದ್ರಿಯಾ ಜುಮಾ ಮಸ್ಜಿದ್ ತೆಕ್ಕಾರುವಿನಲ್ಲಿ ಬೆಳಿಗ್ಗೆ 8:00 ಕ್ಕೆ ಸಾಮೂಹಿಕ ಪ್ರಾರ್ಥನೆ ನಡೆಸಲಾಯಿತು. ಮಾಸ್ಕ್ ಮತ್ತು ಮುಸಲ್ಲಗಳನ್ನು ಜನರೇ ಮನೆಯಿಂದಲೇ ತಂದು ಸಾಮಾಜಿಕ ಅಂತರ ಕಾಯ್ದುಕೊಂಡು ನಮಾಜ್ ನಲ್ಲಿ ನಿರತರಾದರು. ಸರಕಾರದ ಆದೇಶದಂತೆ ವಿಶೇಷ ಪ್ರಾರ್ಥನೆ ನಡೆಯಿತು. ಕೊರೊನಾ ಮುಕ್ತಿ ಹೊಂದಲು ಪ್ರತ್ಯೇಕ ಪ್ರಾರ್ಥನೆ ನಡೆಸಲಾಯಿತು. 14 ವರ್ಷದ ಮೇಲೆಯೂ 60 ವರ್ಷದ ಕೆಳಗಿನವರಿಗೆ ಮಾತ್ರ ಮಸೀದಿ ಪ್ರವೇಶಕ್ಕೆ ಅವಕಾಶವಿತ್ತು. ಪರಸ್ಪರ

ತೆಕ್ಕಾರಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ Read More »

ಕರಾವಳಿ, ಕರ್ನಾಟಕ

ಮಡಿಕೇರಿಯಲ್ಲಿ ಅಕ್ಟೀವಾ – ಕಾರು ನಡುವೆ ಅಪಘಾತ ➤ ಅಂಬಿಕಾ ವಿದ್ಯಾರ್ಥಿ ಶ್ರೇಯಸ್ ಮೃತ್ಯು

(ನ್ಯೂಸ್ ಕಡಬ) newskadaba.com ಕೊಡಗು, ಅ.01: ಸಿಇಟಿ ಪರೀಕ್ಷೆ ಬರೆದು ವಾಪಾಸ್ ಆಗುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಪುತ್ತೂರು ಅಂಬಿಕಾ ವಿದ್ಯಾಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ಮಡಿಕೇರಿ ನಗರದ ಚೈನ್ ಗೇಟ್ ಬಳಿ ನಡೆದಿದೆ.     ಪುತ್ತೂರು ಪ್ರತಿಷ್ಠಿತ ಅಂಬಿಕಾ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಶ್ರೇಯಸ್, ಕೋವಿಡ್ ಕಾರಣದಿಂದ ಮಡಿಕೇರಿಯಲ್ಲೇ ಸಿಇಟಿ ಪರೀಕ್ಷೆ ಬರೆದು ತನ್ನ ಸೋಮವಾರಪೇಟೆ ತಾಲೂಕಿನ ನಂಜರಾಯಪಟ್ಟಣದ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಶ್ರೇಯಸ್ ಜೊತೆಗಿದ್ದ ಮತ್ತೊಬ್ಬ ವಿದ್ಯಾರ್ಥಿ

ಮಡಿಕೇರಿಯಲ್ಲಿ ಅಕ್ಟೀವಾ – ಕಾರು ನಡುವೆ ಅಪಘಾತ ➤ ಅಂಬಿಕಾ ವಿದ್ಯಾರ್ಥಿ ಶ್ರೇಯಸ್ ಮೃತ್ಯು Read More »

ಕರಾವಳಿ, ಕರ್ನಾಟಕ

ಇಂದು ಕಡಬದಲ್ಲಿ ಉಚಿತ ಕೊವೀಡ್ -19 ಪರೀಕ್ಷೆ

(ನ್ಯೂಸ್ ಕಡಬ) newskadaba.com ಕಡಬ ಅ.01: ಇಂದು ಕಡಬದ ಸರಕಾರಿ ಮಾದರಿ ಶಾಲೆಯಲ್ಲಿ ಬೆಳಗ್ಗೆ ಗಂಟೆ 10 ರಿಂದ ಕೊವೀಡ್ -19 ಪರೀಕ್ಷೆ ನಡೆಯಲಿದೆ.   ಉಚಿತ ಕೊರೋನಾ ಪರೀಕ್ಷೆ ನಡೆಯಲಿದ್ದು, ಎಲ್ಲರೂ ಈ ಕೊರೋನಾ ಪರೀಕ್ಷೆಯ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ .    

ಇಂದು ಕಡಬದಲ್ಲಿ ಉಚಿತ ಕೊವೀಡ್ -19 ಪರೀಕ್ಷೆ Read More »

ಕರಾವಳಿ, ಕರ್ನಾಟಕ

ಕಾರ್ಯಸಿದ್ದಿ ಆಂಜನೇಯ ನೆನೆಯುತ್ತ ದಿನ ಭವಿಷ್ಯ ನೋಡಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ನಿರೀಕ್ಷಿತ

ಕಾರ್ಯಸಿದ್ದಿ ಆಂಜನೇಯ ನೆನೆಯುತ್ತ ದಿನ ಭವಿಷ್ಯ ನೋಡಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಡಬದಲ್ಲಿ 17 ಮಂದಿಯಲ್ಲಿ ಕೊರೋನಾ ದೃಢ ➤ ತಾಲೂಕು ಆರೋಗ್ಯ ಇಲಾಖಾ ವರದಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.31: ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಆ.1ರಂದು ತಾಲೂಕು ಆರೋಗ್ಯ ಇಲಾಖೆಯ ವರದಿಯಂತೆ 17 ಮಂದಿಯಲ್ಲಿ ಕೊರೋನಾ ದೃಢಪಟ್ಟಿರುವ ಕುರಿತು ವರದಿಯಾಗಿದೆ. ಜು.31ಕ್ಕೆ ಕೋಡಿಂಬಾಡಿ ಮತ್ತು ನೆಲ್ಯಾಡಿಯಲ್ಲಿ ರ್‍ಯಾಪಿಡ್ ಆಂಟಿಜನ್ ಪರೀಕ್ಷೆ ಮಾಡಲಾಗಿತ್ತು. ಆ ಪರೀಕ್ಷೆಯಲ್ಲಿ ಕೊರೋನಾ ದೃಢಗೊಂಡವರ ಪಟ್ಟಿ ಸೇರಿ ಮತ್ತು ಸರಕಾರಿ ಹಾಗೂ ಮಂಗಳೂರು ಆಸ್ಪತ್ರೆಯಲ್ಲಿ ದೃಢಗೊಂಡ ಕೊರೋನಾ ಪ್ರಕರಣಗಳ ಮಾಹಿತಿ ನೀಡಲಾಗಿದೆ. ಬೆಳ್ಳಿಪ್ಪಾಡಿ ಗ್ರಾಮದ ಒಂದೇ ಮನೆಯ 48 ವರ್ಷದ ವ್ಯಕ್ತಿ, 38 ವರ್ಷದ ಮಹಿಳೆ, ಕೊಡಿಪ್ಪಾಡಿ

ಕಡಬದಲ್ಲಿ 17 ಮಂದಿಯಲ್ಲಿ ಕೊರೋನಾ ದೃಢ ➤ ತಾಲೂಕು ಆರೋಗ್ಯ ಇಲಾಖಾ ವರದಿ Read More »

ಕರಾವಳಿ, ಕರ್ನಾಟಕ

ಕರೊನಾ ನಿಯಂತ್ರಣಕ್ಕೆ ಆದ್ಯತೆ ➤ ನೂತನ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31 :  ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ. ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅಧಿಕಾರ ಹಸ್ತಾಂತರಿಸಿದರು. ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಡಾ.ರಾಜೇಂದ್ರ, ಜಿಲ್ಲೆಯಲ್ಲಿ ಕರೊನಾ ಕಾಟ ಹೆಚ್ಚಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣಕ್ಕೆ ವಿಶೇಷ ಒತ್ತು ನೀಡಬೇಕಿದೆ. ಹೀಗಾಗಿ ಜಿಲ್ಲೆಯ ಅಧಿಕಾರಿ ತಂಡದ ಜತೆಗೆ ಚರ್ಚಿಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೇಶನ ನೀಡಲಾಗುವುದು ಎಂದರು.   ಜಿಲ್ಲೆಯಲ್ಲಿ ಕರೊನಾ ಪ್ರಕರಣಗಳ ಬಗ್ಗೆ ಈಗಾಗಲೇ

ಕರೊನಾ ನಿಯಂತ್ರಣಕ್ಕೆ ಆದ್ಯತೆ ➤ ನೂತನ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. Read More »

ಕರಾವಳಿ, ಕರ್ನಾಟಕ

ಗುಬ್ಬಿ ಸಂತತಿ ಉಳಿಸಲು ಧ್ಯೇಯ ➤ ಪಕ್ಷಿಗಳಿಗೆ 3 ಎಕರೆ ಜೋಳದ ಹೊಲ ಮೀಸಲಿಟ್ಟ ವ್ಯಕ್ತಿ

(ನ್ಯೂಸ್ ಕಡಬ) newskadaba.com ದಾವಣಗೆರೆ,ಜು.31: ಮಾರಕ ಕೊರೋನಾದಿಂದಾಗಿ ಮನುಷ್ಯರಿಗಷ್ಟೇ ಅಲ್ಲದೇ, ಪ್ರಾಣಿ-ಪಕ್ಷಿಗಳಿಗೂ ಸಂಕಷ್ಟಗಳು ಎದುರಾಗಿವೆ. ಎಷ್ಟೋ ಕಡೆ ಬೀದಿನಾಯಿಗಳು ಆಹಾರವಿಲ್ಲದೇ ನರಳುತ್ತಿವೆ. ಇಂತಹ ಸಂದರ್ಭದಲ್ಲಿ ದಾವಣೆಗೆಯಲ್ಲಿ ವ್ಯಕ್ತಿಯೊಬ್ಬರು ತಮ್ಮ ಹೊಲದಲ್ಲಿ ಜೋಳ ಬೆಳೆದು ಪಕ್ಷಿಗಳಿಗೋಸ್ಕರ ಮೀಸಲಿಟ್ಟಿದ್ದಾರೆ.ಸುಮಾರು 3 ಎಕರೆ ಹೊಲದಲ್ಲಿ ಜೋಳ ಬೆಳೆದಿರುವ ಚಂದ್ರಶೇಖರ್ ಸಂಕೋಳ, ಗುಬ್ಬಿ ಸಂತತಿ ಉಳಿಸುವ ಧ್ಯೇಯ ಹೊಂದಿದ್ದಾರೆ. ಆ ಮೂಲಕ ಮಾನವೀಯತೆ ಮೆರೆಯುವ ಕೆಲಸ ಮಾಡುತ್ತಿದ್ದಾರೆ.     ಅಲ್ಲದೇ ತಮ್ಮ ಕುಟುಂಬ ಸದಸ್ಯರೊಂದಿಗೆ ಪ್ರತಿದಿನ ಪಕ್ಷಿಗಳ ಚಿಲಿಪಿಲಿ ಶಬ್ದವನ್ನು ಕೇಳುತ್ತಾ

ಗುಬ್ಬಿ ಸಂತತಿ ಉಳಿಸಲು ಧ್ಯೇಯ ➤ ಪಕ್ಷಿಗಳಿಗೆ 3 ಎಕರೆ ಜೋಳದ ಹೊಲ ಮೀಸಲಿಟ್ಟ ವ್ಯಕ್ತಿ Read More »

ಕರಾವಳಿ, ಕರ್ನಾಟಕ
Scroll to Top