ಕರ್ನಾಟಕ

ಗದಗ : ಮಕ್ಕಳ ಆನ್​ಲೈನ್​ ಶಿಕ್ಷಣಕ್ಕೆ ಟಿವಿ ತರಲು ತಾಳಿಯನ್ನೇ ಅಡವಿಟ್ಟ ತಾಯಿ

(ನ್ಯೂಸ್ ಕಡಬ) newskadaba.com ಗದಗ,ಜು.31:ಕೊರೋನಾ ಹಾವಳಿಯಿಂದ ಟಿವಿ ಹಾಗೂ ಮೊಬೈಲ್ ಮೇಲೆ ಶಿಕ್ಷಣ ಅವಲಂಬನೆಯಾಗಿದೆ. ಉಳ್ಳವರ ಮಕ್ಕಳು ಮೂಬೈಲ್ ಮೂಲಕ ದೊಡ್ಡ ಟಿವಿ ಮೂಲಕ ಶಿಕ್ಷಣ ಪಡೆಯುತ್ತಿದ್ದಾರೆ. ಆದರೇ ಬಡ, ಮದ್ಯಮ ವರ್ಗದ ಜನರಿಗೆ ಇದೊಂದು ದೊಡ್ಡ ಸಮಸ್ಯೆ ಎದುರಾಗಿದೆ. ಅದರಲ್ಲೂ ಬಡ ಕುಟುಂಬಗಳಿಗೆ ಟಿವಿ ಖರೀದಿ ಮಾಡೋದು ಸವಾಲಿನ ಕೆಲಸವೇ ಸರಿ. ಹೌದು ಇಲ್ಲೊರ್ವ ತಾಯಿ ಮಕ್ಕಳ ಶಿಕ್ಷಣಕ್ಕಾಗಿ ತನ್ನ ತಾಳಿಯನ್ನಯ ಅಡವಿಟ್ಟು ಮಕ್ಕಳಿಗೆ ಟಿವಿ ಕೊಡಿಸಿದ್ದಾಳೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೇರ್ ನಾಗನೂರ […]

ಗದಗ : ಮಕ್ಕಳ ಆನ್​ಲೈನ್​ ಶಿಕ್ಷಣಕ್ಕೆ ಟಿವಿ ತರಲು ತಾಳಿಯನ್ನೇ ಅಡವಿಟ್ಟ ತಾಯಿ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಪ್ರಚಾರ

ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಆನ್‌ಲೈನ್‌ ಮೂಲಕ ಮನೆ ಮನೆಗೆ ಮಧ್ಯ ಪೂರೈಕೆಗೆ ಸರ್ಕಾರ ಚಿಂತನೆ ➤ ಆಗಸ್ಟ್‌ನಿಂದ ಹೋಂ ಡೆಲಿವರಿ ಸೇವೆ ಜಾರಿ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು: ಜು.30., ಕರ್ನಾಟಕ ಸರಕಾರ ಮದ್ಯವನ್ನು ಆನ್‌ಲೈನ್‌ ಮೂಲಕ ಮನೆ ಮನೆಗೆ ಪೂರೈಕೆ ಮಾಡುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, ಉದ್ಯಮಕ್ಕೆ ಸಂಬಂಧಿಸಿದವರ ಜೊತೆ ಸೋಮವಾರ ಸಮಾಲೋಚನೆ ಹಮ್ಮಿಕೊಂಡಿದೆ. ಆರಂಭದಲ್ಲಿ ಬೆಂಗಳೂರಿನಲ್ಲಿ ಮೊಬೈಲ್‌ ಆಪ್‌ ಮೂಲಕ ಹೋಮ್‌ ಡೆಲಿವರಿಗೆ ಅವಕಾಶ ನೀಡಲು ಉದ್ದೇಶಿಸಲಾಗಿದ್ದು, ಮುಂದಿನ ಹಂತದಲ್ಲಿ ರಾಜ್ಯಾದ್ಯಂತ ಚಿಲ್ಲರೆ ಮಾರಾಟ ಮಳಿಗೆ ಮತ್ತು ಎಂಎಸ್‌ಐಎಲ್‌ ಮಳಿಗೆಗಳ ಮೂಲಕ ಮನೆ ಮನೆಗೆ ಪೂರೈಕೆ ಮಾಡುವ ಬಗ್ಗೆ ಅಲೋಚಿಸಿದೆ. ಉದ್ಯಮಕ್ಕೆ ಸಂಬಂಧಿಸಿದ ಎಲ್ಲರಿಗೂ ತಮ್ಮ ತಮ್ಮ

ಆನ್‌ಲೈನ್‌ ಮೂಲಕ ಮನೆ ಮನೆಗೆ ಮಧ್ಯ ಪೂರೈಕೆಗೆ ಸರ್ಕಾರ ಚಿಂತನೆ ➤ ಆಗಸ್ಟ್‌ನಿಂದ ಹೋಂ ಡೆಲಿವರಿ ಸೇವೆ ಜಾರಿ ಸಾಧ್ಯತೆ Read More »

ಕರ್ನಾಟಕ

ದ.ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.30:  ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು.     ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. 2013ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಇವರು ಬೆಳಗಾವಿ ಜಿಲ್ಲಾ ಪಂಚಾಯತಿ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಯಾಗಿದ್ದು, ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ದ.ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ

ಸರ್ಕಾರ ಸುಭದ್ರವಾಗಿದೆ, ಮುಂದಿನ ಮೂರು ವರ್ಷವೂ ಯಡಿಯೂರಪ್ಪನವರೇ ಸಿಎಂ ➤ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜು.30: ಮುಂದಿನ ಮೂರು ವರ್ಷಕ್ಕೂ ಬಿ.ಎಸ್. ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರಲಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸುಭದ್ರವಾಗಿರಲಿದೆ ಈ ಕುರಿತು ಯಾರಿಗೂ ಸಂಶಯ ಬೇಡ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್​‌ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಸುದ್ದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಊಹಾಪೋಹಗಳಿಗೆ ಇಂದು ಚಾಮರಾಜನಗರದ ಕೊಳ್ಳೆಗಾಲದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್​ ‌ತೆರೆ ಎಳೆಯಲು ಮುಂದಾಗಿದ್ದಾರೆ.

ಸರ್ಕಾರ ಸುಭದ್ರವಾಗಿದೆ, ಮುಂದಿನ ಮೂರು ವರ್ಷವೂ ಯಡಿಯೂರಪ್ಪನವರೇ ಸಿಎಂ ➤ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮನೋಕಾಮನೆಗಳನ್ನು ವಶಪಡಿಸಿಕೊಳ್ಳುವ ತಂತ್ರ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಶಾಸ್ತ್ರಾಧಾರಿತ ಪರಿಹಾರ ಶತಸಿದ್ಧ. 9945410150 ಮನುಷ್ಯನ ಮನಸ್ಸು ಮರ್ಕಟದಂತೆ. ವ್ಯಕ್ತಿ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಬಯಸುತ್ತಾನೆ ಇತರರನ್ನು ಸಂತೋಷಪಡಲು ಬಯಸುವನು ಹಾಗೂ ತಾನು ಸಂತೋಷವಾಗಿರಲು ಬಯಸುತ್ತಾನೆ. ಇದು ಸರ್ವೇಸಾಮಾನ್ಯ ವಿಷಯ ಆದರೆ ಬಯಸುವ ಆಸಕ್ತಿದಾಯಕ ವಿಚಾರವು ಬೇರೆಬೇರೆ ರೂಪದಿಂದ ಕೂಡಿರುತ್ತದೆ. ಕಾಮ, ಕ್ರೋಧ, ಮೋಹ, ಲೋಭ, ಮದ, ಮತ್ಸರ ಅರಿಷಡ್ವರ್ಗಗಳು ಸಾಮಾನ್ಯವಾಗಿ ಕಂಡುಬರುವ ಲಕ್ಷಣ. ತಾನು ಇಷ್ಟಪಟ್ಟ ಅಥವಾ ಆಸೆ ಪಟ್ಟಂತಹುದನ್ನು ಪಡೆದುಕೊಳ್ಳಲು ಕಷ್ಟಪಡಬಹುದು ಆದರೆ ಇದು

ಮನೋಕಾಮನೆಗಳನ್ನು ವಶಪಡಿಸಿಕೊಳ್ಳುವ ತಂತ್ರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರ ದಾಳಿ ➤ 3 ಭಾರತೀಯ ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಇಂಫಾಲ್, ಜು.30: ಮಾಯನ್ಮಾರ್ ಗಡಿಯಲ್ಲಿನ ನಾಲ್ಕನೇ ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರರು ದಾಳಿ ನಡೆಸಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ.  ಮ್ಯಾನ್ಮಾರ್‌ನ ಗಡಿಯ ಸಮೀಪ ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಸ್ಥಳೀಯ ಗುಂಪಿನ ಪೀಪಲ್ಸ್ ಲಿಬರೇಶನ್ ಆರ್ಮಿಯ ಭಯೋತ್ಪಾದಕರು ಹೊಂಚು ಹಾಕಿ ದಾಳಿ ನಡೆಸಿದ್ದಾರೆ. ಇದರಲ್ಲಿ 4 ಅಸ್ಸಾಂ ರೈಫಲ್ಸ್ ಘಟಕದ ಮೂವರು ಯೋಧರು ಪ್ರಾಣ ಕಳೆದುಕೊಂಡಿದ್ದು ನಾಲ್ವರು ಗಾಯಗೊಂಡಿದ್ದಾರೆ.       ಗಸ್ತಿನಲ್ಲಿದ್ದ ಭಾರತೀಯ ಯೋಧರ ಮೇಲೆ ಭಯೋತ್ಪಾದಕರು ಐಇಡಿ ಸ್ಫೋಟಿಸಿದ್ದು

ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರ ದಾಳಿ ➤ 3 ಭಾರತೀಯ ಯೋಧರು ಹುತಾತ್ಮ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕರಾವಳಿಯಲ್ಲಿ ಮತ್ತೆ ಚುರುಕುಗೊಂಡ ಮಳೆ ➤ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.30:  ಒಂದು ವಾರಗಳ ಬಿಡುವು ಕೊಟ್ಟಿದ್ದ ಮಳೆ ಕರಾವಳಿಯಲ್ಲಿ ಮತ್ತೆ ಚುರುಕುಗೊಂಡಿದೆ. ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆಗಳಲ್ಲಿ ನಿನ್ನೆಯಿಂದ ಮಳೆ ಮತ್ತೆ ಸುರಿಯಲಾರಂಭಿಸಿದೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಯಾವುದೇ ಸಂದರ್ಭದಲ್ಲಿ ಭಾರೀ ಮಳೆಯಾಗುವ ಲಕ್ಷಣ ಗೋಚರಿಸಲಾರಂಭಿಸಿದೆ.     ಹವಾಮಾನ ಇಲಾಖೆ ಸೂಚನೆ ಪ್ರಕಾರ ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳು ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಮುಂದಿನ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನಲೆಯಲ್ಲಿ ಈ ಎಲ್ಲಾ ಜಿಲ್ಲೆಗಳಲ್ಲೂ ಎಲ್ಲೋ ಅಲರ್ಟ್

ಕರಾವಳಿಯಲ್ಲಿ ಮತ್ತೆ ಚುರುಕುಗೊಂಡ ಮಳೆ ➤ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಸೆ.1 ರಿಂದ ಮೀನುಗಾರಿಕೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು ಜು.30: ಅಗಸ್ಟ್ 1 ರಂದು ಪ್ರಾರಂಭವಾಗಬೇಕಿದ್ದ ಮೀನುಗಾರಿಕಾ ಋತುವನ್ನು ಕೊರೊನಾದಿಂದಾಗಿ ಈ ಬಾರಿ ಕರಾವಳಿಯಲ್ಲಿ ಸೆಪ್ಟೆಂಬರ್‌ 1 ರಿಂದ ಆರಂಭಿಸಲು ಮೀನುಗಾರಿಕಾ ಸಂಘಟನೆಗಳ ಮುಖಂಡರ ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರತಿ ವರ್ಷದಂತೆ ಮೀನುಗಾರಿಕೆಯ ನಿಷೇಧದ ಅವಧಿ ಜುಲೈ 31 ಕ್ಕೆ ಮುಕ್ತಾಯವಾಗಿ, ಆಗಸ್ಟ್ 1ರಿಂದ ಆರಂಭವಾಗಬೇಕಾಗಿತ್ತು. ಕೊರೊನಾದ ಸಂಕಷ್ಟದಿಂದ ಮತ್ತೆ ಅಗಸ್ಟ್ 1 ರಿಂದ ಪ್ರಾರಂಭ ಕಷ್ಟ ಸಾಧ್ಯವಾದ ಹಿನ್ನಲೆ ಈ ನಿರ್ಧಾರಕ್ಕೆ ಬರಲಾಗಿದೆ.     ಈ ಕುರಿತಂತೆ ವಿವಿಧ ಸಂಘಟನೆಗಳ ಸಭೆ

ಮಂಗಳೂರು: ಸೆ.1 ರಿಂದ ಮೀನುಗಾರಿಕೆ ಆರಂಭ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ :ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಣೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.30:  ಕೋವಿಡ್ -19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಚೆನ್ನೈನ ಡಾ. ಕಾರ್ತಿಕ್ ನಾರಾಯಣ್ ಮತ್ತು ಡಾ. ಸೆಂಥಿಲ್ ಕುಮಾರ್ ತಂಡದಿಂದ ಸಾವಯವ ಸ್ಯಾನಿಟೈಸರ್ ರೂಪಿಸಿದ್ದು, ಧರ್ಮಸ್ಥಳದಲ್ಲಿ ಇಂದು ಡ್ರೋನ್ ಮೂಲಕ ಸ್ಯಾನಿಟೈಸರ್ ಸಿಂಪಡಿಸಿ ಪ್ರಾತ್ಯಕ್ಷಿತೆ ನಡೆಸಲಾಯಿತು.   ಚೆನ್ನೈ ನ ಸುಗಾರಾಧನಾ ತಂಡದಿಂದ ಕರ್ನಾಟಕದಲ್ಲಿ ಒಂದು ಸಾವಿರ ಗ್ರಾಮಗಳನ್ನು ದತ್ತು ಪಡೆದು ಒಂದು ಸಾವಿರ ಯುವಜನರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಕೌಶಲಾಭಿವೃದ್ಧಿಯ ಮಾರ್ಗದರ್ಶನ ನೀಡಲಾಗುತ್ತಿದೆ.ಅಣ್ಣಾ ವಿಶ್ವವಿದ್ಯಾಲಯದ ಎಂಐಟಿಯಲ್ಲಿ ನಿರ್ಮಿಸಲಾದ ಬ್ಯಾಟರಿ ಚಾಲಿತ ಡ್ರೋನ್

ಧರ್ಮಸ್ಥಳ :ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಣೆ Read More »

ಕರಾವಳಿ, ಕರ್ನಾಟಕ
Scroll to Top