ಕರ್ನಾಟಕ

ಆಗಸ್ಟ್‌ 15 ರಂದು ಕೊರೋನಾ ಸೋಂಕಿನಿಂದ ಸ್ವಾತಂತ್ಯ್ರ ಪಡೆಯುವ ಸಂಕಲ್ಪ ಮಾಡೋಣ ➤ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ) newskadaba.com ನವ ದೆಹಲಿ, ಜು.26:  ಕೊರೋನಾ ವೈರಸ್ ಆರಂಭಕ್ಕಿಂತಲೂ ಪ್ರಸ್ತುತ ಅತಿಹೆಚ್ಚು ಅಪಾಯಕಾರಿಯಾಗಿದ್ದು, ಈ ವರ್ಷ ಆಗಸ್ಟ್ 15 ರಂದು ದೇಶ ಸ್ವಾತಂತ್ಯ್ರ ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ಕೊರೋನಾದಂತಹ ಸಾಂಕ್ರಾಮಿಕ ರೋಗದಿಂದ ನಾವು ಸ್ವಾತಂತ್ಯ್ರದ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.       ಭಾರತದಲ್ಲಿ ಈಗಾಗಲೇ ಕೊರೋನಾ ಸೋಂಕಿತರ ಸಂಖ್ಯೆ 13 ಲಕ್ಷದ ಗಡಿದಾಟಿದೆ. ಕೊರೋನಾದಿಂದ ಮೃತಪಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ದ್ವಿಗುಣವಾಗುತ್ತಲೇ ಇದೆ. ಕೊರೋನಾದಿಂದಾಗಿ ಅತಿಹೆಚ್ಚು ಹಾನಿಗೊಳಗಾದ […]

ಆಗಸ್ಟ್‌ 15 ರಂದು ಕೊರೋನಾ ಸೋಂಕಿನಿಂದ ಸ್ವಾತಂತ್ಯ್ರ ಪಡೆಯುವ ಸಂಕಲ್ಪ ಮಾಡೋಣ ➤ ಪ್ರಧಾನಿ ನರೇಂದ್ರ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮುಜರಾಯಿ ಸಿಬ್ಬಂದಿಗೆ ವಿಮಾ ಸೌಲಭ್ಯ: ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು ಜು.26:  ಮಾರಕ ಕೊರೋನಾ ವರೈಸ್ ಸಾಂಕ್ರಾಮಿಕದ ನಡುವೆ ರಾಜ್ಯದ ಸಹಸ್ರಾರು ಮುಜಾರಾಯಿ ದೇವಾಲಯಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ವಿಮಾ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಟ್ಟಿರುವ ಎಲ್ಲಾ ದೇವಾಲಯಗಳಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ದರ್ಜೆಯ ಸಿಬ್ಬಂದಿಗೆ ವಿಮಾ ಸೌಲಭ್ಯ ಒದಗಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.’ಅರ್ಚಕರ ಮನವಿಗೆ ಸ್ಪಂದಿಸಿ ಮುಂದಿನ ದಿನಗಳಲ್ಲಿ ಐದು ಲಕ್ಷ ರೂ. ಮೊತ್ತದ

ಮುಜರಾಯಿ ಸಿಬ್ಬಂದಿಗೆ ವಿಮಾ ಸೌಲಭ್ಯ: ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಧರ್ಮಗುರುಗಳು ಸೇರಿದಂತೆ ಕಡಬದ ನಾಲ್ವರಲ್ಲಿ ಇಂದು ಕೊರೋನಾ ಸೋಂಕು

(ನ್ಯೂಸ್ ಕಡಬ) newskadaba.com ಕಡಬ, ಜು.26:  ಕಡಬದ ಕುಟ್ರುಪಾಡಿ ಗ್ರಾಮದ ಧರ್ಮಗುರು ಹಾಗೂ ಕೊಯಿಲ ಗ್ರಾಮದ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ ಮೂವರಿಗೆ ಕೊರೋನ ಪಾಸಿಟಿವ್ ಬಂದಿದೆ.     ಇನ್ನೂ ಕುಟ್ರುಪಾಡಿಯ ಧರ್ಮಗುರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಎಜೆ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆ ಮಾಡಲಾಗಿದ್ದು ಅದರ ವರದಿ ಪಾಸಿಟಿವ್ ಬಂದಿದೆ. ಒಟ್ಟು ಕಡಬದಲ್ಲಿ ಇಂದು ನಾಲ್ಕು ಪ್ರಕರಣ ಬೆಳಕಿಗೆ ಬಂದಿದೆ.        

ಧರ್ಮಗುರುಗಳು ಸೇರಿದಂತೆ ಕಡಬದ ನಾಲ್ವರಲ್ಲಿ ಇಂದು ಕೊರೋನಾ ಸೋಂಕು Read More »

ಕರಾವಳಿ, ಕರ್ನಾಟಕ

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಫೂಜೆ ➤ ನಿರ್ಮಲಾನಂದನಾಥ ಸ್ವಾಮೀಜಿಗೆ ಆಹ್ವಾನ

(ನ್ಯೂಸ್ ಕಡಬ) newskadaba.com  ಜು.26:  ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ಶ್ರೀ ರಾಮಮಂದಿರದ ನಿರ್ಮಾಣಕ್ಕೆ ಭೂಮಿಪೂಜೆ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಪುಣ್ಯಕ್ಷೇತ್ರದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಆಹ್ವಾನಿಸಲಾಗಿದೆ.       ವಿಶ್ವ ಹಿಂದು ಪರಿಷದ್ ನ ಪ್ರಾಂತ ಸಂಘಟನಾ ಕಾರ್ಯದರ್ಶಿ ಬಸವರಾಜ್, ಪದಾಧಿಕಾರಿಗಳಾದ ಕೃಷ್ಣಮೂರ್ತಿ ಮತ್ತು ಮುನಿರಾಜು ಅವರು ಸ್ವಾಮೀಜಿಯವರನ್ನು ಭೇಟಿ ಮಾಡಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಪರವಾಗಿ ಅವರನ್ನು ಅಧಿಕೃತವಾಗಿ ಆಹ್ವಾನಿಸಿದ್ದು, ಸ್ವಾಮೀಜಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿದ್ದಾರೆ.ಇದೇ ಸಂದರ್ಭದಲ್ಲಿ, ರಾಮಮಂದಿರದ ಶಿಲಾನ್ಯಾಸಕ್ಕಾಗಿ ಸ್ವಾಮೀಜಿಯವರ

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಫೂಜೆ ➤ ನಿರ್ಮಲಾನಂದನಾಥ ಸ್ವಾಮೀಜಿಗೆ ಆಹ್ವಾನ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸಿರಾಜುಲ್ ಹುದಾ ಪಾಡಿ ಇದರ ಗಲ್ಫ್ ಕಮಿಟಿ ಅಸ್ತಿತ್ವಕ್ಕೆ ➤ ಅಧ್ಯಕ್ಷರಾಗಿ ಉಮ್ಮರ್ ಝುಹ್ರೀ ಕಲ್ಮಿಂಜ, ಉಪಾಧ್ಯಕ್ಷರಾಗಿ ಅಬ್ದುಲ್ಲಾ ಪೈವಳಿಕೆ

(ನ್ಯೂಸ್ ಕಡಬ) newskadaba.com ಸಿರಾಜುಲ್ ಹುದಾ ಎಜುಕೇಷನಲ್ ಸೆಂಟರ್ ಪಾಡಿ ಕನ್ಯಾನ ಈ ಹೆಸರು ಕೇಳದ ಜನ ಬಹು ವಿರಳ, ಮೊದಲು ಯಾರಿಗೂ ತಿಳಿದಿರದ ಕುಗ್ರಾಮವಾಗಿತ್ತು. ಕೇವಲ ಮದ್ರಸ ವಿಧ್ಯಾರ್ಥಿಗಳಿಂದ ಸ್ಥಾಪನೆಗೊಂಡ ಸಂಸ್ಥೆಯು ಕ್ರಮೇಣ ಶೈಖುನಾ ಅಸಯ್ಯಿದ್ ಪೊಸೋಟ್ ತಂಙಳ್ (ಖ.ಸಿ) ನಿರ್ದೇಶನದಂತೆ ತಂಙಳ್ ರವರ ಆಶೀರ್ವಾದದೊಂದಿಗೆ ತನ್ನ ಸಮಯವನ್ನೆಲ್ಲಾ ಸಿರಾಜುಲ್ ಹುದಾಕ್ಕೋಸ್ಕರ ಮೀಸಲಿಟ್ಟು ಪ್ರತ್ಯುಪಕಾರವಾಗಿ ಯಾವುದೇ ಸಂಬಳವನ್ನು ಆಶಿಸದೆ ಬಹು ಹಮೀದ್ ಸಖಾಫಿ ಉಸ್ತಾದರ ಸತತವಾಗಿ ಕಠಿಣ ಪರಿಶ್ರಮದ ಫಲದಿಂದಾಗಿ ಹಾಗೂ ದಾನಿಗಳಾದ ತಮ್ಮೆಲ್ಲರ ಸಹಕಾರದಿಂದ

ಸಿರಾಜುಲ್ ಹುದಾ ಪಾಡಿ ಇದರ ಗಲ್ಫ್ ಕಮಿಟಿ ಅಸ್ತಿತ್ವಕ್ಕೆ ➤ ಅಧ್ಯಕ್ಷರಾಗಿ ಉಮ್ಮರ್ ಝುಹ್ರೀ ಕಲ್ಮಿಂಜ, ಉಪಾಧ್ಯಕ್ಷರಾಗಿ ಅಬ್ದುಲ್ಲಾ ಪೈವಳಿಕೆ Read More »

ಕರಾವಳಿ, ಕರ್ನಾಟಕ

ಸ್ವ ಉದ್ಯಮದ ಮೂಲಕ ಆತ್ಮನಿರ್ಭಾರ್ ಭಾರತ ಚಿಂತನೆ ➤ ಖಾಲಿ ಜಾಗದಲ್ಲಿ ಭತ್ತ ನಾಟಿ ಮಾಡಿದ ಕುಸುಮಧರ್ ಕಾಂತಿಲ

(ನ್ಯೂಸ್ ಕಡಬ) newskadaba.com ಕಮಿಲ , ಜು.26: ಇತ್ತೀಚಿನ ದಿನಗಳಲ್ಲಿ ಯುವ ಜನರು ಹೆಚ್ಚಾಗಿ ಸ್ವ ಉದ್ಯೋಗದತ್ತ ಒಲವು ತೋರುತ್ತಿದ್ದಾರೆ. ಆದರೆ ಸರಿಯಾದ ಕಾರ್ಯತಂತ್ರ, ವಿಭಿನ್ನ ಆಲೋಚನೆಗಳಿಲ್ಲದೆ ಉದ್ಯಮದಲ್ಲಿ ನಷ್ಟವನ್ನೂ ಅನುಭವಿಸುತ್ತಾರೆ.   ಭಿನ್ನ ಆಲೋಚನೆ, ಕಠಿಣ ಪರಿಶ್ರಮದಿಂದ ಕೆಲಸ ಮಾಡಿದರೆ ಯಾವುದೇ ಕಾರ್ಯ ಯಶಸ್ಸಾಗುವುದು ನಿಶ್ಚಿತ. ಹೀಗೆ ವಿಭಿನ್ನವಾಗಿ ಯೋಚಿಸಿ ಹುಟ್ಟು ಕೃಷಿ ಚಟುವಟಿಕೆಯಲ್ಲಿ ಮುಂದಾಗಿದ್ದಾರೆ. ಹೌದು, ಇವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಮಿಲ ಎಂಬ ಪುಟ್ಟ ಊರಿನವರು. ಸ್ವಾವಲಂಬಿ ಭಾರತ ನಿರ್ಭರ ಭಾರತ

ಸ್ವ ಉದ್ಯಮದ ಮೂಲಕ ಆತ್ಮನಿರ್ಭಾರ್ ಭಾರತ ಚಿಂತನೆ ➤ ಖಾಲಿ ಜಾಗದಲ್ಲಿ ಭತ್ತ ನಾಟಿ ಮಾಡಿದ ಕುಸುಮಧರ್ ಕಾಂತಿಲ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ಜುಗಾರಿ ಅಡ್ಡೆಗೆ ದಾಳಿ ➤ ಐವರು ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 26, ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ಆಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು 5 ಜನ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಜು.26 ರ ಭಾನುವಾರದಂದು ನಡೆದಿದೆ. ಬಂಧಿತ ಆರೋಪಿಗಳನ್ನು ಗುರುವಾಯನಕೆರೆಯ ಫಾರೂಕ್, ಪಣೆಜಾಲಿನ ಪ್ರಸನ್ನ, ಬೆಳಾಲಿನ ಯಾಕೂಬ್, ಗೋವಿಂದೂರಿನ ಸುಧಾಕರ ಶೆಟ್ಟಿ ಮತ್ತು ರೋಹಿತ್ ಜಾರಿಗೆಬೈಲ್  ಎಂದು ಗುರುತಿಸಲಾಗಿದೆ. ನಾಲ್ವರು ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳಿಂದ 1,03,370 ರೂ.ಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ

ಬೆಳ್ತಂಗಡಿ: ಜುಗಾರಿ ಅಡ್ಡೆಗೆ ದಾಳಿ ➤ ಐವರು ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಝೀನತ್ ಬಕ್ಷ್ ಜುಮಾ ಮಸೀದಿ ಆವರಣದ ದಫನ ಭೂಮಿಯ ಶ್ರಮದಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.26, ಟೀಮ್ ಅಲ್-ಹಕ್ ಫೌಂಡೇಶನ್, ಕಸೈಗಲ್ಲಿಯ ಎಸ್‌ಎಂಎನ್‌ಎ ಗ್ರೂಪ್, ಅಶ್ರಫ್ (ಭಯ್ಯಾ) ಮತ್ತು ಝಾಕಿರ್ ಹುಸೈನ್( ಜಾಕಿ) ಹಾಗೂ ಝಾಕಿರ್ ಭಾಯ್ ಅವರನ್ನೊಳಗೊಂಡ ತಂಡದ ಸುಮಾರು 50ಕ್ಕೂ ಅಧಿಕ ಮಂದಿ ಯುವಕರು ನಗರದ ಬಂದರ್ ಝೀನತ್ ಬಕ್ಷ್ ಜುಮ್ಮಾ ಮಸೀದಿಯ ಆವರಣದ ದಫನ ಭೂಮಿಯಲ್ಲಿ ಕಳೆದ ಐದು ದಿನದಿಂದ ಶ್ರಮದಾನ ಮಾಡುವ ಮೂಲಕ ಸ್ಥಳೀಯರ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಕೇಂದ್ರ ಜುಮಾ ಮಸ್ಜಿದ್‌ನ ಆಡಳಿತ ಕಮಿಟಿಯ ಸಹಕಾರದಿಂದ ಅಲ್-ಹಕ್ ಫೌಂಡೇಶನ್‌ನ ಸದಸ್ಯ ಇರ್ಫಾನ್

ಮಂಗಳೂರು: ಝೀನತ್ ಬಕ್ಷ್ ಜುಮಾ ಮಸೀದಿ ಆವರಣದ ದಫನ ಭೂಮಿಯ ಶ್ರಮದಾನ Read More »

ಕರಾವಳಿ, ಕರ್ನಾಟಕ

ಈಚರ್ ಲಾರಿ ಹಾಗೂ ಬೈಕ್ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ: ಜು‌. 26, ಈಚರ್ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹಸವಾರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಉಪ್ಪಿನಂಗಡಿ ನಟ್ಟಿಬೈಲು ನಿವಾಸಿ ಗಣೇಶ್(23) ಎಂದು ಗುರುತಿಸಲಾಗಿದೆ. ಪುರುಷರಕಟ್ಟೆ ನಿವಾಸಿ ನವೀನ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು ಬೈಕ್‌ನಲ್ಲಿ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಹೋಗುತ್ತಿದ್ದ ವೇಳೆ

ಈಚರ್ ಲಾರಿ ಹಾಗೂ ಬೈಕ್ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜುಲೈ 28: ಮಂಗಳೂರು ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.26, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಿರಿ, ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಿರಿ, ಕೋವಿಡೇತರ ಆರೋಗ್ಯ ಸಮಸ್ಯೆಗಳಿಗೆ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸಿರಿ, ಹೆರಿಗೆ ಸಂಬಂಧಿತ ಸಮಸ್ಯೆಗಳಿಗೆ ಪ್ರತ್ಯೇಕ ಆ್ಯಂಬುಲೆನ್ಸ್ ಒದಗಿಸಿರಿ, ಗರ್ಭಿಣಿ ಮತ್ತು ಬಾಣಂತಿಯರು ಹಾಗೂ ಮಕ್ಕಳ ಪಾಲನೆಗೆ ಅಗತ್ಯವಾದ ಮಾತ್ರಶ್ರೀ ಯೋಜನೆಯನ್ನು ಮುಂದುವರಿಸಿರಿ, ಪೌಷ್ಠಿಕ ಆಹಾರ ಪದಾರ್ಥಗಳನ್ನು ಕೇರಳ ಮಾದರಿಯಲ್ಲಿ ವಿತರಿಸಿರಿ ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಜು.28ರಂದು ಬೆಳಗ್ಗೆ 10.30ಕ್ಕೆ

ಜುಲೈ 28: ಮಂಗಳೂರು ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ
Scroll to Top