ಕರ್ನಾಟಕ

ನಾಲ್ಕನೇ ವಾರದ ಲಾಕ್ ಡೌನ್ ➤ ದ.ಕ ಜಿಲ್ಲೆ ಸಂಪೂರ್ಣ ಸ್ತಬ್ಧ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.26, ರಾಜ್ಯದಲ್ಲಿ ಕೊರೋನ ವೈರಸ್ ಸೋಂಕಿತರ ಸಂಖ್ಯೆಯು ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಆದೇಶದಂತೆ ರವಿವಾರದ ಲಾಕ್‌ಡೌನ್ ಪ್ರಕ್ರಿಯೆ ಈ ವಾರವೂ ಮುಂದುವರಿದಿದೆ. ಶನಿವಾರ ರಾತ್ರಿ 9 ಗಂಟೆಯಿಂದಲೇ ದ.ಕ. ಜಿಲ್ಲೆಯು ಸಂಪೂರ್ಣ ಸ್ತಬ್ಧವಾಗಿದೆ. ಸೋಮವಾರ ಮುಂಜಾನೆ 5 ಗಂಟೆಯವರೆಗೂ ಈ ಲಾಕ್‌ಡೌನ್ ಮುಂದುವರಿಯಲಿದೆ. ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಶನಿವಾರ ರಾತ್ರಿಯಿಂದಲೇ ಆಳವಡಿಸಿಕೊಂಡು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ರಾಷ್ಟ್ರ ಮತ್ತು ರಾಜ್ಯ ಹೆದ್ದಾರಿ ಹಾಗೂ ಪ್ರಮುಖ […]

ನಾಲ್ಕನೇ ವಾರದ ಲಾಕ್ ಡೌನ್ ➤ ದ.ಕ ಜಿಲ್ಲೆ ಸಂಪೂರ್ಣ ಸ್ತಬ್ಧ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕಾರ್ಗಿಲ್ ವಿಜಯೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು: ಜು. 26, ದ.ಕ.ಮಾಜಿ ಸೈನಿಕರ ಸಂಘ, ಲಯನ್ಸ್ ಕ್ಲಬ್ ಮಂಗಳೂರು, ಸೆಂಟರ್ ಫಾರ್ ಇಂಟರಗ್ರೇಟೆಡ್ ಲರ್ನಿಂಗ್ ಇದರ ವತಿಯಿಂದ “ಕಾರ್ಗಿಲ್ ವಿಜಯ್ ದಿವಸ್” ಕಾರ್ಯಕ್ರಮವು ರವಿವಾರ ನಗರದ ಕದ್ರಿಯ ಹುತಾತ್ಮರ ಸ್ಮಾರಕದ ಬಳಿ ನಡೆಯಿತು. ಪುಷ್ಪನಮನ ಸಲ್ಲಿಸಿದ ಅಪರ ಜಿಲ್ಲಾಧಿಕಾರಿ ರೂಪಾ ಎಂ.ಜೆ ಮಾತನಾಡಿ ಕಾರ್ಗಿಲ್ ‌ಯುದ್ಧದಲ್ಲಿ ದೇಶದ ಸೈನಿಕರ ಹೋರಾಟ, ತ್ಯಾಗ, ಬಲಿದಾನವನ್ನು ಯುವ ಪೀಳಿಗೆಯು ತಿಳಿದುಕೊಳ್ಳುವ ಅಗತ್ಯವಿದೆ ಎಂದರು.‌ ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯ ಗಣೇಶ್

ಮಂಗಳೂರು: ಕಾರ್ಗಿಲ್ ವಿಜಯೋತ್ಸವ Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ : ತಾರಕೇಶ್ವರಿ ಯು.ಎಸ್ ಅವರಿಗೆ ಡಾಕ್ಟರೇಟ್

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ, ಜು.26:  ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾವಿದ್ಯಾಲಯ ಇಲ್ಲಿಯ ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆಯಾಗಿರು ತಾರಕೇಶ್ವರಿ ಯು.ಎಸ್ ಇವರು ತಮ್ಮ ಅಧ್ಯಯನಕ್ಕಾಗಿ ಪ್ರತಿಷ್ಟಿತ ಡಾಕ್ಟರೇಟ್ ಪದವಿಯನ್ನ ಪಡೆದುಕೊಂಡಿದ್ದಾರೆ.   ‘ಕರಾವಳಿ ಕರ್ನಾಟಕದಲ್ಲಿ ಹಿಂದುತ್ವ ರಾಜಕಾರಣ ; ದಕ್ಷಿಣ ಕನ್ನಡದಲ್ಲಿ ಹಿಂದೂ ಸಂಘ ಸಂಸ್ಥೆಗಳ ವಿಸ್ತರಣೆ ಮತ್ತು ಹಿಂದುತ್ವ ಸಿದ್ದಾಂತ ಪ್ರಸರಣದ ಅಧ್ಯಯನ’ ಎಂಬ ವಿಷಯದ ಬಗ್ಗೆ ಡಾಕ್ಟರೇಟ್ ಪದವಿಯನ್ನ ಪಡೆದುಕೊಂಡಿದ್ದಾರೆ. ಇವರಿಗೆ ಮಂಗಳೂರು ಮಂಗಳಗಂಗೋತ್ರಿ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾದ್ಯಾಪಕರಾದ

ಕುಕ್ಕೆ ಸುಬ್ರಹ್ಮಣ್ಯ : ತಾರಕೇಶ್ವರಿ ಯು.ಎಸ್ ಅವರಿಗೆ ಡಾಕ್ಟರೇಟ್ Read More »

ಕರಾವಳಿ, ಕರ್ನಾಟಕ

ಆಹಾರದಲ್ಲಿ ವಿಷವುಣಿಸಿ ತಂದೆಯ ಹತ್ಯೆಗೆ ಮಕ್ಕಳ ಸಂಚು ➤ ನೀಚ ಪುತ್ರರಿಬ್ಬರ ಅರೆಷ್ಟ್

(ನ್ಯೂಸ್ ಕಡಬ) newskadaba.com ಸುಳ್ಯ,ಜು.26:  ನೀಚ ಮಕ್ಕಳಿಬ್ಬರು ತಮ್ಮ ತಂದೆಯನ್ನ ವಿಷವುಣಿಸಿ ಕೊಲೆ ಮಾಡಲು ಯತ್ನಿಸಿದ ಘಟನೆ, ನಾಲ್ಕೂರು ಗ್ರಾಮದ ಅಂಜೇರಿಯಲ್ಲಿ ನಡೆದಿದೆ.  ತಂದೆ, ಹೊನ್ನಪ್ಪ ನಾಯ್ಕ ಅಂಜೇರಿ ವಿಷಯುಕ್ತ ಆಹಾರ ಸೇವಿಸಿ ಅಸ್ವಸ್ಥಗೊಂಡ ವ್ಯಕ್ತಿ. ಮಕ್ಕಳಾದ ದೇವಿಪ್ರಸಾದ್ ಮತ್ತು ಲೋಕೇಶ್ ಎಂಬಿಬ್ಬರು ತಂದೆಗೆ ವಿಷವುಣಿಸಿದ್ದು ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.     ಪುತ್ರ ಲೊಕೇಶ್ ಹೊನ್ನಪ್ಪರವರ ಮನೆ ಬಳಿಯಲ್ಲೇ ವಾಸವಿದ್ದು, ಮತ್ತೊಬ್ಬ ಪುತ್ರ ದೇವಿಪ್ರಸಾದ್ ಗುತ್ತಿಗಾರಿನಲ್ಲಿ ವಾಸವಿದ್ದಾರೆ. ಜು.23 ರ ರಾತ್ರಿ ಹೊನ್ನಪ್ಪರವರ ಮನೆಯಲ್ಲಿ

ಆಹಾರದಲ್ಲಿ ವಿಷವುಣಿಸಿ ತಂದೆಯ ಹತ್ಯೆಗೆ ಮಕ್ಕಳ ಸಂಚು ➤ ನೀಚ ಪುತ್ರರಿಬ್ಬರ ಅರೆಷ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ತಡೆಹಿಡಿದಿರುವ

ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಆನ್‍ಲೈನ್ ತರಗತಿ ಹಿನ್ನೆಲೆ – ಮೂಲ ಸೌಕರ್ಯ ಇಲ್ಲದೆ ಮಕ್ಕಳ ಪರದಾಟ

(ನ್ಯೂಸ್ ಕಡಬ) newskadaba.com , ಜು.25: ಕೊರೋನಾ ಹಿನ್ನಲೆ ಶಾಲಾ-ಕಾಲೇಜುಗಳು ಸ್ಥಗಿತಗೊಂಡಿದ್ದು, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಈಗಾಗಲೇ ಆನ್‍ಲೈನ್ ಹಾಗೂ ಚಂದನ ವಾಹಿನಿಯಲ್ಲಿ ತರಗತಿಗಳು ಆರಂಭಗೊಂಡಿವೆ.     ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ದೊಡ್ಡಕೊಪ್ಪ ನಿವಾಸಿಯಾದ ವರುಣ್, ಎಲ್ಲಾ ವಿದ್ಯಾರ್ಥಿಗಳಂತೆ ತಾನೂ ಕಲಿತು ತನ್ನ ಕುಟುಂಬಕ್ಕೆಆಸರೆಯಾಗಬೇಕು ಅನ್ನೋ ಹಂಬಲ. ಈ ಬಾಲಕನ ತಾಯಿ ಬೀಡಿ ಕಟ್ಟಿ ಕುಟುಂಬ ನಿರ್ವಹಿಸುತ್ತಿದ್ದಾರೆ. ತಂಗಿ 8 ನೇ ತರಗತಿಯಲ್ಲಿ ಓದ್ತಾ ಇದ್ದಾಳೆ. ಬಡತನದಲ್ಲಿ ಇರುವ ಇವರ ಮನೆಯಲ್ಲಿ ಆನ್ಲೈನ್

ಆನ್‍ಲೈನ್ ತರಗತಿ ಹಿನ್ನೆಲೆ – ಮೂಲ ಸೌಕರ್ಯ ಇಲ್ಲದೆ ಮಕ್ಕಳ ಪರದಾಟ Read More »

ಕರಾವಳಿ, ಕರ್ನಾಟಕ

ಸ್ವ ಉದ್ಯೋಗದಿಂದ ಯಶಸ್ವಿ ಕಂಡ ಸಹೋದರರು ➤ ಇತರರಿಗೆ ಮಾದರಿಯಾದ ಸವಣೂರಿನ ಯುವಕರು

(ನ್ಯೂಸ್ ಕಡಬ) newskadaba.com ಪುತ್ತೂರು, ಜು.25: ಇತ್ತೀಚಿನ ದಿನಗಳಲ್ಲಿ ಯುವ ಜನರು ಹೆಚ್ಚಾಗಿ ಸ್ವ ಉದ್ಯೋಗದತ್ತ ಒಲವು ತೋರುತ್ತಿದ್ದಾರೆ. ಆದರೆ ಸರಿಯಾದ ಕಾರ್ಯತಂತ್ರ, ವಿಭಿನ್ನ ಆಲೋಚನೆಗಳಿಲ್ಲದೆ ಉದ್ಯಮದಲ್ಲಿ ನಷ್ಟವನ್ನೂ ಅನುಭವಿಸುತ್ತಾರೆ. ಸ್ವ ಉದ್ಯೋಗದಲ್ಲೂ ಇನ್ನೊಬ್ಬರ ಅನುಕರಣೆಯೇ ಈ ನಷ್ಟಕ್ಕೆ ಕಾರಣ ಎನ್ನಬಹುದಾಗಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಟ್ಟ ಗ್ರಾಮವೊಂದರ ಸಹೋದರರಿಬ್ಬರು ತಮ್ಮ ಸ್ವ ಉದ್ಯೋಗದ ಮೂಲಕ ಹೆಸರುವಾಸಿಯಾಗಿದ್ದಾರೆ. ಕೋಟಿಗಟ್ಟಲೆ ಬಂಡವಾಳ ಹಾಕಿ ದೊಡ್ಡ ದೊಡ್ಡ ಕಾರ್ಖಾನೆಗಳಲ್ಲಿ ತಯಾರಾಗುವಂತಹ ಪರಿಕರಗಳನ್ನು ತಮ್ಮ ಮನೆಯಲ್ಲೇ ತಯಾರಿಸುವಲ್ಲಿ ಈ

ಸ್ವ ಉದ್ಯೋಗದಿಂದ ಯಶಸ್ವಿ ಕಂಡ ಸಹೋದರರು ➤ ಇತರರಿಗೆ ಮಾದರಿಯಾದ ಸವಣೂರಿನ ಯುವಕರು Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಕೊರೋನಾ ಭೀತಿ ನಡುವೆ ಬಾಲ್ಯ ವಿವಾಹದ‌ ಸದ್ಧು ➤ 2 ತಿಂಗಳಲ್ಲಿ 17 ಮದುವೆಗೆ ತಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.25:  ಕೊರೋನಾ ಭೀತಿ ನಡುವೆಯೇ ರಾಜ್ಯದಲ್ಲಿ ಬಾಲ್ಯ ವಿವಾಹ ಸದ್ದು ಮಾಡುತ್ತಿದೆ. ಹೌದು ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸದ್ದಿಲ್ಲದೇ ಬಾಲ್ಯ ವಿವಾಹಗಳು ನಡೆಯುತ್ತಿವೆ. ಕೊರೋನಾ‌ ಭೀತಿ ನಡುವೆ ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಮದುವೆ ಮಾಡಲು  ಪೋಷಕರು ಮುಂದಾಗುತ್ತಿದ್ದಾರೆ. ಅದೂ ಹಳ್ಳಿಗಳಲ್ಲೇ ಹೆಚ್ಚು ಬಾಲ್ಯ ವಿವಾಹದ ಸಿದ್ದತೆ ಮಾಡಿಕೊಳ್ಳಲಾಗ್ತಿದೆ ಎಂದು ವನಿತಾ ಸಹಾವಾಣಿಯಿಂದ ಆತಂಕದ ಮಾಹಿತಿ ಬೆಳಕಿಗೆ ಬಂದಿದೆ.       ಹೀಗೆ ತುಮಕೂರು, ಚನ್ನಪಟ್ಟಣ, ಹಾಸನ, ಬೆಂಗಳೂರು  ಗ್ರಾಮಾಂತರ, ಮಂಡ್ಯ

ರಾಜ್ಯದಲ್ಲಿ ಕೊರೋನಾ ಭೀತಿ ನಡುವೆ ಬಾಲ್ಯ ವಿವಾಹದ‌ ಸದ್ಧು ➤ 2 ತಿಂಗಳಲ್ಲಿ 17 ಮದುವೆಗೆ ತಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು ಮೃಗಾಲಯದ ‘ಬ್ರಹ್ಮ’ ಗಂಡು ಹುಲಿ ಸಾವು

(ನ್ಯೂಸ್ ಕಡಬ) newskadaba.com ಮೈಸೂರು, ಜು.25: ಚಾಮರಾಜೇಂದ್ರ ಮೃಗಾಲಯದಲ್ಲಿ ʻಬ್ರಹ್ಮʼ ಹೆಸರಿನ ಗಂಡು ಹುಲಿಯು (20) ಶುಕ್ರವಾರ ಮಧ್ಯಾಹ್ನ ಸಾವನ್ನಪ್ಪಿದೆ.ಹುಲಿಯು ವೃದ್ಧಾಪ್ಯಕ್ಕೆ ಸಂಬಂಧಿಸಿದ ಕಾರಣದಿಂದಾಗಿ ಇಂದು ಮಧ್ಯಾಹ್ನ ಮೃತಪಟ್ಟಿದೆ.   ಬ್ರಹ್ಮ ಹುಲಿಯನ್ನು 2008ರ ಮಾರ್ಚ್‌ 18ರಂದು ಕರ್ನಾಟಕ ಅರಣ್ಯ ಇಲಾಖೆಯಿಂದ ಮಾನವ-ಪ್ರಾಣಿ ಸಂಘರ್ಷ ಕಾರ್ಯಾಚರಣೆಯಡಿ ವಿರಾಜಪೇಟೆ ತಾಲ್ಲೂಕಿನ ತೆರಾಲು ಗ್ರಾಮದಿಂದ ಸೆರೆಹಿಡಿದು ರಕ್ಷಿಸಿ ಮೃಗಾಲಯಕ್ಕೆ ತರಲಾಗಿತ್ತು. ಹುಲಿಯನ್ನು ಮೃಗಾಲಯದ ಪುನರ್ವಸತಿ ಕೇಂದ್ರದಲ್ಲಿ ಇರಿಸಲಾಗಿತ್ತು. ಯೋಗ ಗುರು ಬಿ.ಕೆ.ಎಸ್‌. ಅಯ್ಯಂಗಾರ್‌ ಅವರು ಹುಲಿಯ ಜೀವಮಾನ ಪರ್ಯಂತರಕ್ಕೂ ದತ್ತು

ಮೈಸೂರು ಮೃಗಾಲಯದ ‘ಬ್ರಹ್ಮ’ ಗಂಡು ಹುಲಿ ಸಾವು Read More »

ಕರಾವಳಿ, ಕರ್ನಾಟಕ

ಕೊರೋನಾ ಭೀತಿ ನಡುವೆ ಬಕ್ರೀದ್ ಹಬ್ಬ ➤ ಸರಕಾರದಿಂದ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು: ಜು.25, ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಆದರೆ ಈ ನಡುವೆ ಆಗಸ್ಟ್ 1ರಂದು ಬಕ್ರೀದ್ ಹಬ್ಬ ಆಚರಣೆ ಮಾಡುವುದಾಗಿ ಹಿಲಾಲ್ ಸಮಿತಿ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಜುಲೈ 31ರಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಕೆಲ ಮಾರ್ಗಸೂಚಿಗಳನ್ನು ಪ್ರಕಟ ಮಾಡಿದೆ. ಗೈಡ್ ಲೈನ್ಸ್ ಹೊರಡಿಸಿದ ಸರ್ಕಾರ: ಪ್ರಾರ್ಥನೆ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ, 60 ವರ್ಷಕ್ಕಿಂತ ಮೇಲ್ಪವರು ಹಾಗೂ

ಕೊರೋನಾ ಭೀತಿ ನಡುವೆ ಬಕ್ರೀದ್ ಹಬ್ಬ ➤ ಸರಕಾರದಿಂದ ಮಾರ್ಗಸೂಚಿ ಪ್ರಕಟ Read More »

ಕರಾವಳಿ, ಕರ್ನಾಟಕ
Scroll to Top