ಕರ್ನಾಟಕ

ಕರೊನಾದಿಂದ ಶತಕದ ಹೊಸ್ತಿಲಲ್ಲಿ ಸಾವಿನ ಸಂಖ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.24:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೊನಾ ಸೋಂಕು ಕಾಣಿಸಿಕೊಂಡು ನಾಲ್ಕು ತಿಂಗಳ ಬಳಿಕ ಕರೊನಾ ಸಾವಿನ ಸಂಖ್ಯೆ ಶತಕದ ಹೊಸ್ತಿಲು ತಲುಪಿದೆ. ಮಾ.22ರಂದು ಜಿಲ್ಲೆಯಲ್ಲಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಹಲವು ಕಾಯಿಲೆಗಳಿಂದ ಬಳಲುತ್ತಿದ್ದ 7 ಮಂದಿ ಬುಧವಾರ ಮೃತಪಟ್ಟಿದ್ದು ಗುರುವಾರದ ವರದಿಯಂತೆ ಅವರೆಲ್ಲರೂ ಕರೊನಾ ಸೋಂಕಿಗೊಳಪಟ್ಟಿದ್ದರು. ಈ ಮೂಲಕ ಮೃತರ ಒಟ್ಟು ಸಂಖ್ಯೆ 94ಕ್ಕೆ ಏರಿಕೆಯಾಗಿದ್ದು ಮೃತಪಟ್ಟವರಲ್ಲಿ ಬಹುತೇಕ ಮಂದಿ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದವರು. ದ.ಕ. ಜಿಲ್ಲೆಯಲ್ಲಿ ಗುರುವಾರ 218 ಪಾಸಿಟಿವ್ ಕೇಸ್ […]

ಕರೊನಾದಿಂದ ಶತಕದ ಹೊಸ್ತಿಲಲ್ಲಿ ಸಾವಿನ ಸಂಖ್ಯೆ Read More »

ಕರಾವಳಿ, ಕರ್ನಾಟಕ

ದೇಶದ ಅತೀ ದೊಡ್ಡ ಕೋವಿಡ್ ಕೇರ್​ ಸೆಂಟರ್​ ಸೋಮವಾರದಿಂದ ಆರಂಭ ➤ BBMP ಆಯುಕ್ತ ಮಂಜುನಾಥ್ ಪ್ರಸಾದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.24: ದೇಶದ ಅತೀ ದೊಡ್ಡ ಕೋವಿಡ್ ಕೇರ್ ಸೆಂಟರ್‌ ಸೋಮಾವಾರದಿಂದ ಪ್ರಾರಂಭವಾಗುವುದು ಎಂದು ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಮಾದವಾರದಲ್ಲಿರುವ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ರೋಗಲಕ್ಷಣ ಇಲ್ಲದ ಕೋವಿಡ್ ಸೋಂಕಿತರಿಗಾಗಿ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಮಾಡಲಾಗುತ್ತಿದ್ದು, ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್ ಹಾಗೂ ಅಧಿಕಾರಿಗಳ ತಂಡ ಕೋವಿಡ್ ಕೇರ್ ಸೆಂಟರ್‌ಗೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಆಯುಕ್ತರು ಬಿಐಇಸಿ ಕೋವಿಡ್

ದೇಶದ ಅತೀ ದೊಡ್ಡ ಕೋವಿಡ್ ಕೇರ್​ ಸೆಂಟರ್​ ಸೋಮವಾರದಿಂದ ಆರಂಭ ➤ BBMP ಆಯುಕ್ತ ಮಂಜುನಾಥ್ ಪ್ರಸಾದ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡಿ ➤ BBMPಗೆ ಸಚಿವ ಸುರೇಶ್ ಕುಮಾರ್ ಪತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.24: ಶಿಕ್ಷಕರ ಸಂಘದ ಒತ್ತಡಕ್ಕೆ ಮಣಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಗುರುವಾರ ಪತ್ರ ಬರೆದಿದ್ದು, ದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡುವಂತೆ ತಿಳಿಸಿದ್ದಾರೆ. ಜುಲೈ.9ರಂದು ಆದೇಶ ಹೊರಡಿಸಿದ್ದ ಬಿಬಿಎಂಪಿಯು 50 ವರ್ಷಕ್ಕಿಂತ ಮೇಲ್ಪಟ್ಟ ಶಾಲಾ ಶಿಕ್ಷಕರು, ವಿಕಲಚೇತನರು, ಅನಾರೋಗ್ಯ ಮತ್ತು ಗರ್ಭಿಣಿ ಶಿಕ್ಷಕರಿಗೆ ಬೆಂಗಳೂರಿನಲ್ಲಿ ಕೋವಿಡ್ ಕರ್ತವ್ಯದಿಂದ ವಿನಾಯಿತಿ ನೀಡಲಾಗುತ್ತದೆ ಎಂದು ತಿಳಿಸಿತ್ತು.     ಆದೇಶದ ನಡುವೆಯೂ 50 ವರ್ಷದ ಮೇಲ್ಪಟ್ಟ ಶಿಕ್ಶಕರಿಗೆ,

ದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡಿ ➤ BBMPಗೆ ಸಚಿವ ಸುರೇಶ್ ಕುಮಾರ್ ಪತ್ರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕೌಟುಂಬಿಕ ಜೀವನವನ್ನು ಸರಿಪಡಿಸಿಕೊಳ್ಳುವ ತಂತ್ರ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ಪ್ರಸ್ತುತ ಕಾಲಮಾನದಲ್ಲಿ ನಿಮ್ಮ ಒತ್ತಡದ ಜೀವನಶೈಲಿಯಿಂದ ಕೌಟಂಬಿಕ ಜೀವನ ಸಮಸ್ಯೆಗಳಲ್ಲಿ ಸಿಲುಕುವ ಸಾಧ್ಯತೆ ಇರುತ್ತದೆ. ನಿಮ್ಮ ಮಕ್ಕಳು ನಿಮ್ಮ ಮಾತು ಕೇಳುವುದಿಲ್ಲ, ದಾಂಪತ್ಯದಲ್ಲಿ ಸತಿ ಪತಿ ಕಲಹ, ಆರ್ಥಿಕವಾಗಿ ಹಿನ್ನಡೆ, ಸಾಲಬಾದೆ, ಕೊಟ್ಟಂತ ಹಣ ವಾಪಸ್ಸು ಬರದಿರುವುದು, ಆರೋಗ್ಯದಲ್ಲಿ ಚೇತರಿಕೆ ಕಾಣುವುದಿಲ್ಲ, ಇಂತಹ ಹಲವಾರು ರೀತಿಯ ಸಂಕಟಗಳು ಕಂಡುಬರುತ್ತದೆ. ಇವೆಲ್ಲ ನಿಮ್ಮ ವ್ಯವಸ್ಥಿತ ವಾದಂತಹ ಜೀವನಶೈಲಿಗೆ ಬಹಳಷ್ಟು ಮಾರಕವಾಗಿ ನಿಮ್ಮನ್ನು ಹತಾಶೆಯ ಸ್ಥಿತಿಗೆ ಕೊಂಡೊಯ್ಯುವ ಸಾಧ್ಯತೆ

ಕೌಟುಂಬಿಕ ಜೀವನವನ್ನು ಸರಿಪಡಿಸಿಕೊಳ್ಳುವ ತಂತ್ರ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ದಕ್ಷಿಣ ಕನ್ನಡ ಜಿಲ್ಲೆಯ 20 ಪಿಡಿಒಗಳ ವರ್ಗಾವಣೆ ಮಾಡಿದ ರಾಜ್ಯ ಸರಕಾರ ➤ ನಿಮ್ಮ ಪಂಚಾಯತ್ ಪಿಡಿಒ ಯಾರು ಎಂದು ತಿಳಿಯಬೇಕೆ…⁉️

(ನ್ಯೂಸ್ ಕಡಬ) newskadaba.com ಮಂಗಳೂರು: ಜು. 24, ದಕ್ಷಿಣ ಕನ್ನಡ ಜಿಲ್ಲೆಯ 20 ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಸಹಿತ ರಾಜ್ಯದ 114 ಮಂದಿ ಪಿಡಿಒಗಳನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿದೆ. ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಪಂ ಪಿಡಿಒ ಹರೀಶ್ ಬಂಟ್ವಾಳದ ಪುದು ಗ್ರಾ.ಪಂ.ಗೆ, ಸಂಗಬೆಟ್ಟು ಪಿಡಿಒ ಧರ್ಮರಾಜ್ ಕೊಯ್ಯೂರು ಗ್ರಾ.ಪಂ.ಗೆ, ಕರಿಯಂಗಳ ಪಿಡಿಒ ಪದ್ಮನಾಯಕ್ ಬಂದಾರು ಗ್ರಾ.ಪಂ.ಗೆ, ಅರಳ ಪಿಡಿಒ ಉತ್ತಮ ಚೆನ್ನಪ್ಪಬನಸೂರ್ ಕಣಿಯೂರು ಗ್ರಾ.ಪಂ.ಗೆ, ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾ.ಪಂ. ಪಿಡಿಒ ಸುಧಾಕರ್

ದಕ್ಷಿಣ ಕನ್ನಡ ಜಿಲ್ಲೆಯ 20 ಪಿಡಿಒಗಳ ವರ್ಗಾವಣೆ ಮಾಡಿದ ರಾಜ್ಯ ಸರಕಾರ ➤ ನಿಮ್ಮ ಪಂಚಾಯತ್ ಪಿಡಿಒ ಯಾರು ಎಂದು ತಿಳಿಯಬೇಕೆ…⁉️ Read More »

ಕರ್ನಾಟಕ

ಸರಕಾರ ಹೆಣದ ಮೇಲೆ ಹಣ ಮಾಡಲು ಹೊರಟಿದೆ ➤ ಡಿಕೆಶಿ ವಾಗ್ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 24, ‘ಸರ್ಕಾರವು ಹೆಣದ ಮೇಲೆ ಹಣ ಮಾಡಲು ಮುಂದಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. ಇದರ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೊರೋನಾ ವಿಚಾರದಲ್ಲಿ ಸರ್ಕಾರವು ನಮ್ಮ ಬಳಿ ಸಹಕಾರ ಕೇಳಿದೆ, ನಾವು ಎಲ್ಲಾ ರೀತಿಯ ಸಹಕಾರವನ್ನು ನೀಡಿದ್ದೇವೆ. ಆದರೆ ಸರ್ಕಾರ ಹೆಣದ ಮೇಲೆ ಹಣ ಮಾಡಲು ಮುಂದಾಗಿದೆ ಎಂದು ಆರೋಪಿಸಿದರು. ಸರ್ಕಾರಕ್ಕೆ ಯಾವುದೇ ಒಂದು ಗುರಿ ಇಲ್ಲ, ಕೇವಲ ಭ್ರಷ್ಟಾಚಾರಕ್ಕಾಗಿ ಸರ್ಕಾರವಾಗಿ ಬಿಟ್ಟಿದೆ. ಬಿಜೆಪಿ ಸರ್ಕಾರದವರು

ಸರಕಾರ ಹೆಣದ ಮೇಲೆ ಹಣ ಮಾಡಲು ಹೊರಟಿದೆ ➤ ಡಿಕೆಶಿ ವಾಗ್ದಾಳಿ Read More »

ಕರ್ನಾಟಕ

ಕಾರ್ಯಸಿದ್ದಿ ಜ್ಯೋತಿಷ್ಯಂ – ದಿನ ಭವಿಷ್ಯ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಆತ್ಮೀಯರೊಡನೆ

ಕಾರ್ಯಸಿದ್ದಿ ಜ್ಯೋತಿಷ್ಯಂ – ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ  ಮೃತ್ಯು ➤ ಅಂಬ್ಯುಲೆನ್ಸ್‌ ಗೆ ಬೆಂಕಿ ಇಟ್ಟ ಸಂಬಂಧಿಕರು .!!!

(ನ್ಯೂಸ್ ಕಡಬ) newskadaba.com ಬೆಳಗಾವಿ,ಜು.23: ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಮೃತ ವ್ಯಕ್ತಿಯ ಸಂಬಂಧಿಕರು ಅಂಬ್ಯುಲೆನ್ಸ್‌ ಗೇ ಬೆಂಕಿ ಹಚ್ಚಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.   ಬೆಳಗಾವಿಯ 55 ವರ್ಷದ ವ್ಯಕ್ತಿಯನ್ನು ಜು.19ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಬುಧವಾರ ಮೃತಪಟ್ಟಿದ್ದಾರೆ. ಇದರಿಂದ ರೊಚ್ಚಿಗೆದ್ದ ಮೃತನ ಸಂಬಂಧಿಕರು ಹೊರಗಡೆ  ನಿಲ್ಲಿಸಿದ್ದ  ಆ್ಯಂಬುಲೆನ್ಸ್ ಗೆ ಬೆಂಕಿ ಹಚ್ಚಿದ್ದಾರೆ.  ದುಷ್ಕರ್ಮಿಗಳು ಆ್ಯಂಬುಲೆನ್ಸ್ ಗೆ ಬೆಂಕಿ ಹಚ್ಚಿದ್ದಲ್ಲದೇ ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿ,

ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ  ಮೃತ್ಯು ➤ ಅಂಬ್ಯುಲೆನ್ಸ್‌ ಗೆ ಬೆಂಕಿ ಇಟ್ಟ ಸಂಬಂಧಿಕರು .!!! Read More »

ಕರಾವಳಿ, ಕರ್ನಾಟಕ

ಡಿ ಬಾಸ್ ದರ್ಶನ ವಿರುದ್ಧ ಹೈಕೋರ್ಟ್ ರಿಜಿಸ್ಟರ್​ಗೆ ದೂರು

(ನ್ಯೂಸ್ ಕಡಬ) newskadaba.com ಜು.23: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿವಾದಗಳಿಂದ ಸದಾ ದೂರ ಉಳಿಯಲು ಬಯಸುತ್ತಾರೆ. ಆದರೆ, ಕೆಲವೊಮ್ಮೆ ವಿವಾದಗಳನ್ನು ಅವರು ಅರಿವಿಲ್ಲದೆ ಮೈಮೇಲೆ ಎಳೆದುಕೊಂಡು ಬಿಡುತ್ತಾರೆ.ಈಗಲೂ ಅದೇ ರೀತಿ ಆಗಿದ್ದು, ದರ್ಶನ್​ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಹೈಕೋರ್ಟ್ ರಿಜಿಸ್ಟರ್​ಗೆ ದೂರು ಸಲ್ಲಿಕೆ ಆಗಿದೆ.ಕೊನೆಯ ಆಷಾಢ ಶುಕ್ರವಾರದ ದಿನ ದರ್ಶನ್, ಶೋಭಾ ಕರಂದ್ಲಾಜೆ, ಭಾಗ್ಯ ಮಹೇಶ್ ಹಾಗೂ ಅವರ ಬೆಂಬಲಿಗರು ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಹೋಗಿದ್ದರು‌.     ಈ ವೇಳೆ ಪೂಜೆ

ಡಿ ಬಾಸ್ ದರ್ಶನ ವಿರುದ್ಧ ಹೈಕೋರ್ಟ್ ರಿಜಿಸ್ಟರ್​ಗೆ ದೂರು Read More »

ಕರಾವಳಿ, ಕರ್ನಾಟಕ

ಕೋವಿಡ್ ಸೋಂಕಿಗೆ ಹೆದರಿದ ವೃದ್ದ ➤ ಕೋವಿಡ್ ಆಸ್ಪತ್ರೆಯಲ್ಲೆ ನೇಣಿಗೆ ಶರಣು.

(ನ್ಯೂಸ್ ಕಡಬ) newskadaba.com ಮಂಡ್ಯ, ಜು.23:  ಕೊರೋನಾಗೆ ಹೆದರಿ ಕೋವಿಡ್ ಸೋಂಕಿತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿಂದು ನಡೆದಿದೆ. ಕೋವಿಡ್-19 ಸೋಂಕಿಗೆ ಒಳಗಾಗಿದ್ದ 55 ವರ್ಷದ ವ್ಯಕ್ತಿ ಬುಧವಾರ ರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ನೇಣು ಹಾಕಿಕೊಂಡಿದ್ದಾರೆ.     ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಪಿ. ಮಂಚೇಗೌಡ ಈ ಕುರಿತು ಪ್ರತಿಕ್ರಿಯಿಸಿ, ಮಳವಳ್ಳಿ ತಾಲ್ಲೂಕಿನ ಕಂದೇಗಾಲ ಗ್ರಾಮದ ವ್ಯಕ್ತಿ ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇದರಿಂದ

ಕೋವಿಡ್ ಸೋಂಕಿಗೆ ಹೆದರಿದ ವೃದ್ದ ➤ ಕೋವಿಡ್ ಆಸ್ಪತ್ರೆಯಲ್ಲೆ ನೇಣಿಗೆ ಶರಣು. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top