ಪುತ್ತೂರು ಹಾಗೂ ಕಡಬ 9 ಮಂದಿಗೆ ಕೊರೊನಾ ದೃಢ ➤ ಅವಳಿ ತಾಲೂಕುಗಳಲ್ಲಿ ಒಟ್ಟು120 ಕೊರೋನಾ ಪ್ರಕರಣ… !!!
(ನ್ಯೂಸ್ ಕಡಬ) newskadaba.com ಕಡಬ,ಜು.22 : ಪುತ್ತೂರು ಹಾಗೂ ಕಡಬ ಅವಳಿ ತಾಲೂಕುಗಳಲ್ಲಿ ಬುಧವಾರ ಒಟ್ಟು 9 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಈ ಮೂಲಕ ಎರಡು ತಾಲೂಕಿನಲ್ಲಿ ಒಟ್ಟು120 ಕೊರೋನ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಬುಧವಾರ ಬೆಳಿಗ್ಗಿನ ಅರೋಗ್ಯ ಇಲಾಖೆಯ ವರದಿಯಲ್ಲಿ ಪುತ್ತೂರು ತಾಲೂಕಿನಲ್ಲಿ ಒಟ್ಟು 8 ಜನರಿಗೆ ಸೋಂಕು ತಗಲಿರುವುದು ಖಚಿತವಾಗಿದೆ.ಅದರಲ್ಲಿ ಕೋರ್ಟು ರಸ್ತೆಯ ಉದ್ಯಮಿ ದಂಪತಿಗಳಿಗೂ ಸೋಂಕು ಪತ್ತೆಯಾಗಿದೆ. ಕೆಲ ದಿನಗಳ ಹಿಂದೆ ಕೇರಳದಿಂದ ಆಗಮಿಸಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ […]
ಪುತ್ತೂರು ಹಾಗೂ ಕಡಬ 9 ಮಂದಿಗೆ ಕೊರೊನಾ ದೃಢ ➤ ಅವಳಿ ತಾಲೂಕುಗಳಲ್ಲಿ ಒಟ್ಟು120 ಕೊರೋನಾ ಪ್ರಕರಣ… !!! Read More »
ಕರಾವಳಿ, ಕರ್ನಾಟಕ









