ಕರ್ನಾಟಕ

ಪುತ್ತೂರು :1 ಲಕ್ಷ ಆಯುರ್ವೇದ ಮಾತ್ರೆ ವಿತರಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.21: ಕರೊನಾ ಸೋಂಕು ತಡೆಗಟ್ಟಲು ಶಾಸಕ ಸಂಜೀವ ಮಠಂದೂರು, ಉಪವಿಭಾಗೀಯ ಅಧಿಕಾರಿ ಯತೀಶ್ ಉಳ್ಳಾಲ್ ನೇತೃತ್ವದಲ್ಲಿ ವಿನೂತನ ಯೋಜನೆ ಸಿದ್ಧಗೊಂಡಿದೆ. ಭಾರತ ಸರ್ಕಾರದಿಂದ ಪ್ರಮಾಣಿಕೃತಗೊಂಡು ಪುತ್ತೂರಿನಲ್ಲಿ ಸಿದ್ಧಗೊಂಡಿರುವ ಆಯುಷ್ ಕ್ವಾತ ಮತ್ತು ಆರೋಗ್ಯ ರಕ್ಷಕ್ ಮಾತ್ರೆಗಳನ್ನು 1 ಸಾವಿರ ಮನೆಗಳಿಗೆ ಉಚಿತವಾಗಿ ವಿತರಿಸಲು ಯೋಜನೆ ರೂಪಿಸಲಾಗಿದೆ. ಪುತ್ತೂರಿನ ಆಯುರ್ವೇದ ತಜ್ಞ ಡಾ.ಹರಿಕೃಷ್ಣ ಪಾಣಾಜೆ ಸಿದ್ಧಪಡಿಸಿದ ಆಯುಷ್ ಕ್ವಾತ ಮತ್ತು ಆರೋಗ್ಯ ರಕ್ಷಕ್ ಮಾತ್ರೆಗಳನ್ನು ಪುತ್ತೂರು ನಗರಸಭೆಯ 31 ವಾರ್ಡ್‌ನ 1 ಸಾವಿರ ಮನೆಗಳಿಗೆ […]

ಪುತ್ತೂರು :1 ಲಕ್ಷ ಆಯುರ್ವೇದ ಮಾತ್ರೆ ವಿತರಣೆ Read More »

ಕರಾವಳಿ, ಕರ್ನಾಟಕ

ಸರ್ಕಾರಿ ಆಸ್ಪತ್ರೆಗಳ ಡಾಕ್ಟರ್, ನರ್ಸ್​ಗಳಿಗೆ ಬಂಪರ್ ಗಿಫ್ಟ್​ ➤ ಕರ್ನಾಟಕ ಸರ್ಕಾರದಿಂದ ವೇತನ ಹೆಚ್ಚಳ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.21:  ಕೊರೋನಾ ಸೋಂಕನ್ನು ತಡೆಗಟ್ಟಲು ಕೊರೋನಾ ವಾರಿಯರ್​ಗಳಾಗಿ ಹೋರಾಡುತ್ತಿರುವ ವೈದ್ಯರು, ನರ್ಸ್​ಗಳು ಹಗಲು-ರಾತ್ರಿ ಕೊರೋನಾ ರೋಗಿಗಳ ಸೇವೆ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನರ್ಸ್​ಗಳಿಗೆ ರಾಜ್ಯ ಸರ್ಕಾರ ಬಂಪರ್ ಉಡುಗೊರೆಯೊಂದನ್ನು ನೀಡಿದೆ. ಆಯುಷ್ ಮತ್ತು ಯುನಾನಿ ವೈದ್ಯರ ತಿಂಗಳ ಸಂಬಳವನ್ನು 48,000ಕ್ಕೆ ಏರಿಕೆ ಮಾಡಲಾಗಿದೆ. ಹಾಗೇ, ತಿಂಗಳಿಗೆ 15 ಸಾವಿರ ರೂ. ಸಂಬಳ ಪಡೆಯುತ್ತಿದ್ದ ನರ್ಸ್​ಗಳ ವೇತನವನ್ನು 30 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ.   ಈ ಬಗ್ಗೆ ಇಂದು ವೈದ್ಯಕೀಯ ಶಿಕ್ಷಣ

ಸರ್ಕಾರಿ ಆಸ್ಪತ್ರೆಗಳ ಡಾಕ್ಟರ್, ನರ್ಸ್​ಗಳಿಗೆ ಬಂಪರ್ ಗಿಫ್ಟ್​ ➤ ಕರ್ನಾಟಕ ಸರ್ಕಾರದಿಂದ ವೇತನ ಹೆಚ್ಚಳ Read More »

ಕರಾವಳಿ, ಕರ್ನಾಟಕ

ಕೊರೋನಾ ಸೋಂಕು ವಾಸದ ಪ್ರದೇಶ ಸೀಲ್ ಡೌನ್ ➤ ನೆರೆಮನೆಯವರ ಅವಮಾನಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ… !!!

(ನ್ಯೂಸ್ ಕಡಬ) newskadaba.com ಬೆಂಗಳೂರು: ಜು.21., ಕೊರೊನಾ ಸೋಂಕು ತಗುಲಿದ ಕಾರಣಕ್ಕೆ ಅಕ್ಕಪಕ್ಕದ ಮನೆಯವರು ಅವಮಾನಿಸಿದರು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಹೆಂಡತಿ ಹಾಗೂ ಮಗನಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಮನೆಯವರು ಅವಮಾನಿಸಿದ್ದರಿಂದ ನೊಂದು ದೊಡ್ಡಬಳ್ಳಾಪುರದ ನಾಗರಾಜು (56) ಎಂಬವರು ಹೆಸರುಘಟ್ಟ ಕೆರೆಯ ಬಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ನಾಗರಾಜು ಪುತ್ರನಿಗೆ ಮೊದಲು ಸೋಂಕು ತಗುಲಿತ್ತು. ನಂತರ ಪತ್ನಿ ಕೊರೊನಾ ಪರೀಕ್ಷೆ ಮಾಡಿಸಿದಾಗ,

ಕೊರೋನಾ ಸೋಂಕು ವಾಸದ ಪ್ರದೇಶ ಸೀಲ್ ಡೌನ್ ➤ ನೆರೆಮನೆಯವರ ಅವಮಾನಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ… !!! Read More »

ಕರ್ನಾಟಕ

ಬೆಳ್ತಂಗಡಿ: ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿದ ಎಸ್ಕೆಎಸ್ಸೆಸ್ಸೆಫ್ ವಿಖಾಯ ತಂಡ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ: ಜು.21, ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ದೇವಗಿರಿ ನಿವಾಸಿ ಪ್ರಸ್ತುತ ಮೂಡಬಿದಿರೆಯಲ್ಲಿ ನೆಲೆಸಿ ಬಸ್ಸು ಚಾಲಕನಾಗಿದ್ದ 41 ವರ್ಷದ ವ್ಯಕ್ತಿ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು, ಇದರ ಮಧ್ಯೆ ಅವರ ಗಂಟಲದ್ರವ ಪರೀಕ್ಷೆ ನಡೆಸಿದ್ದು ಕೊರೋನ ಧೃಡ ಪಟ್ಟಿದ್ದು, ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ನಿನ್ನೆ ಮರಣಹೊಂದಿದ ವ್ಯಕ್ತಿಯ ಸಂಬಂಧಿಕರು ಅಂತ್ಯಕ್ರಿಯೆ ನಡೆಸುವುದೆಂದು ತೀರ್ಮಾನಿಸಿದ್ದರು. ಅದರಂತೆ ಸರಕಾರದ ಎಲ್ಲಾ ನಿಯಮಗಳನ್ನು ಪೂರ್ತಿಗೊಳಿಸಿ ಶವವನ್ನು ದೇವಗಿರಿಗೆ ಆಂಬುಲೆನ್ಸ್ ಮೂಲಕ ತಂದಾಗ ಯಾರೂ ಕೂಡ ಸಂಬಂಧಿಕರು

ಬೆಳ್ತಂಗಡಿ: ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿದ ಎಸ್ಕೆಎಸ್ಸೆಸ್ಸೆಫ್ ವಿಖಾಯ ತಂಡ Read More »

ಕರಾವಳಿ, ಕರ್ನಾಟಕ

ದ. ಕನ್ನಡದಲ್ಲಿ ಮತ್ತೆ 14 ದಿನ ಲಾಕ್ ಡೌನ್ ಸಾಧ್ಯತೆ..?!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು.21: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವ ಕಾರಣ ಒಂದು ವಾರಗಳ ಕಾಲ ವಿಧಿಸಲಾಗಿರುವ ಲಾಕ್ ಡೌನ್ ಅನ್ನು ಮತ್ತೊಂದು ವಾರಗಳ ಕಾಲ ವಿಸ್ತರಣೆ ಮಾಡಲು ಜಿಲ್ಲೆಯ ಜನಪ್ರತಿನಿಧಿಗಳು ಒಲವು ತೋರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಮತ್ತೊಂದು ವಾರಕ್ಕೆ ಲಾಕ್ ಡೌನ್ ವಿಸ್ತರಣೆ ಮಾಡಲು ಜನಪ್ರತಿನಿಧಿಗಳು, ಸಾರ್ವಜನಿಕರು ಒಲವು ತೋರಿಸುತ್ತಿದ್ದಾರೆ.

ದ. ಕನ್ನಡದಲ್ಲಿ ಮತ್ತೆ 14 ದಿನ ಲಾಕ್ ಡೌನ್ ಸಾಧ್ಯತೆ..?!! Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

5 ಗಂಟೆಗೆ ರಾಜ್ಯವನ್ನು ಉದ್ದೇಶಿಸಿ ಸಿಎಂ ಬಿಎಸ್ ವೈ ಭಾಷಣ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.21:  ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಂಗಳವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿಗಳು ಫೇಸ್ ಬುಕ್, ಯೂಟ್ಯೂಬ್ ಮೂಲಕ ಜನರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬಿ. ಎಸ್. ಯಡಿಯೂರಪ್ಪ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಹೇಳಿದೆ. ಯಾವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ ಎಂಬುದು ಇನ್ನೂ ತಿಳಿದು ಬಂದಿಲ್ಲ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿನ ಲಾಕ್ ಡೌನ್ ಬುಧವಾರ ಬೆಳಗ್ಗೆ 5 ಗಂಟೆಗೆ ಮುಗಿಯಲಿದೆ.

5 ಗಂಟೆಗೆ ರಾಜ್ಯವನ್ನು ಉದ್ದೇಶಿಸಿ ಸಿಎಂ ಬಿಎಸ್ ವೈ ಭಾಷಣ Read More »

ಕರಾವಳಿ, ಕರ್ನಾಟಕ

ಉಡುಪಿ: ಪುತ್ತಿಗೆ ಮಠದ ‘ಸುಗುಣೇಂದ್ರ ತೀರ್ಥ ಶ್ರೀ’ಗಳಿಗೆ ಕೊವೀಡ್ -19 ದೃಢ

(ನ್ಯೂಸ್ ಕಡಬ) newskadaba.com ಉಡುಪಿ , ಜು.21:  ಕೃಷ್ಣ ನಗರಿಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಸದ್ದು ಮಾಡುತ್ತಲೇ ಇದೆ. ಇಂದು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೂ ಕೊವೀಡ್ -19 ಸೋಂಕು ತಗುಲಿರುವುದು ದೃಢವಾಗಿದೆ. ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುಗುಣೇಂದ್ರ ಶ್ರೀಗಳಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಮಂಗಳವಾರ ವರದಿ ಕೈ ಸೇರಿದ್ದು, ಕೊರೊನಾ ಪಾಸಿಟಿವ್ ಬಂದಿರುವ

ಉಡುಪಿ: ಪುತ್ತಿಗೆ ಮಠದ ‘ಸುಗುಣೇಂದ್ರ ತೀರ್ಥ ಶ್ರೀ’ಗಳಿಗೆ ಕೊವೀಡ್ -19 ದೃಢ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಷ್ಟಮಿ, ಚೌತಿ, ವರಮಹಾಲಕ್ಷ್ಮೀ ಹಬ್ಬಗಳನ್ನು ಸಾರ್ವಜನಿಕವಾಗಿ ಆಚರಿಸುವಂತಿಲ್ಲ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com , ಜು.21: ಕೊರೊನಾ ಹಿನ್ನೆಲೆ ಕರಾವಳಿಯಲ್ಲಿ ಜು 25 ಶನಿವಾರದಂದು ನಡೆಯುವ ನಾಗರಪಂಚಮಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶವಿಲ್ಲ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಧಾರ್ಮಿಕ ಪರಿಷತ್‌‌‌ ಸಭೆಯಲ್ಲಿ ಮಾತನಾಡಿದ ಅವರು, ನಾಗಪಂಚಮಿ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿಲ್ಲ.     ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದ್ದಲ್ಲಿ ಸೋಂಕು ವ್ಯಾಪಿಸುವ ಸಾಧ್ಯತೆ ಇದೆ. ಈ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಸಾಂಕೇತಿಕವಾಗಿ ಆಚರಣೆ ಮಾಡಲು

ಅಷ್ಟಮಿ, ಚೌತಿ, ವರಮಹಾಲಕ್ಷ್ಮೀ ಹಬ್ಬಗಳನ್ನು ಸಾರ್ವಜನಿಕವಾಗಿ ಆಚರಿಸುವಂತಿಲ್ಲ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

12 ಕಿ.ಮೀ. ದೂರ ಓಡಿ, ಕೊಲೆ ಆರೋಪಿ ಪತ್ತೆ ಮಾಡಿದ ಪೊಲೀಸ್ ಸ್ನೀಫರ್ ಡಾಗ್!

(ನ್ಯೂಸ್ ಕಡಬ) newskadaba.com ದಾವಣಗೆರೆ, ಜು.21:  ಪೊಲೀಸ್ ಸ್ನಿಫರ್ ಶ್ವಾನವೊಂದು ಸುಮಾರು 12 ಕಿ. ಮೀ. ದೂರ ಓಡುವ ಮೂಲಕ ವಾರದ ಹಿಂದಷ್ಟೇ ನಡೆದಿದ್ದ ಕೊಲೆ ಪ್ರಕರಣದ ಆರೋಪಿಯೊಬ್ಬನನ್ನು ಪೊಲೀಸರು ಕಂಡುಹಿಡಿದು ಬಂಧಿಸುವಲ್ಲಿ ನೆರವಾಗಿದೆ. ಈ ಮೂಲಕ ಹಿರೋ ಆಗಿ ಹೊರಹೊಮ್ಮಿದೆ. ದಾವಣಗೆರೆ ಜಿಲ್ಲೆಯ ಬಸವಪಟ್ಟಣದಲ್ಲಿ ಜುಲೈ 10 ರಂದು ಈ ಘಟನೆ ನಡೆದಿದೆ. ಸಾಲದ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದ್ದು, ಒಬ್ಬಾತ ಪೊಲೀಸ್ ಠಾಣೆಯಿಂದ ಕಳವು ಮಾಡಲಾಗಿದ್ದ ರಿವಾಲ್ವರ್ ನಿಂದ ಮತ್ತೊರ್ವನನ್ನು ಗುಂಡಿಕ್ಕಿ ಹತ್ಯೆ

12 ಕಿ.ಮೀ. ದೂರ ಓಡಿ, ಕೊಲೆ ಆರೋಪಿ ಪತ್ತೆ ಮಾಡಿದ ಪೊಲೀಸ್ ಸ್ನೀಫರ್ ಡಾಗ್! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ ಕೋರ್ಟ್ ನ ನ್ಯಾಯಾಧೀಶರಿಗೆ ಕೋವಿಡ್ ಸೋಂಕು ದೃಢ ➤ ಕೋರ್ಟ್ ಎರಡು ದಿನ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಉಡುಪಿ, ಜು.21: ಇಲ್ಲಿನ ನ್ಯಾಯಾಲಯದ ನ್ಯಾಯಾಧೀಶರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ಹಿನ್ನಲೆಯಲ್ಲಿ ಉಡುಪಿ ನ್ಯಾಯಾಲಯ ಸಂಕೀರ್ಣವನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ನ್ಯಾಯಾಧೀಶರಿಗೆ ಕೋವಿಡ್ -19 ಸೋಂಕು ದೃಢವಾದ ಹಿನ್ನಲೆಯಲ್ಲಿ ಕೋರ್ಟ್ ಆವರಣವನ್ನು ಎರಡು ದಿನ ಸೀಲ್ ಡೌನ್ ಮಾಡಿ ಸ್ಯಾನಿಟೈಸ್ ಮಾಡಲಾಗುವುದು. ಜು. 21 ಮತ್ತು 22ರಂದು ಕೋರ್ಟ್ ಸೀಲ್ ಡೌನ್ ಆಗಿರಲಿದೆ ಎಂದು ವರದಿಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆಯಲ್ಲಿ ಮತ್ತೆ

ಉಡುಪಿ ಕೋರ್ಟ್ ನ ನ್ಯಾಯಾಧೀಶರಿಗೆ ಕೋವಿಡ್ ಸೋಂಕು ದೃಢ ➤ ಕೋರ್ಟ್ ಎರಡು ದಿನ ಸೀಲ್ ಡೌನ್ Read More »

ಕರಾವಳಿ, ಕರ್ನಾಟಕ
Scroll to Top