ಕರ್ನಾಟಕ

ಇಂದಿನಿಂದ ದೂರದರ್ಶನ ಚಂದನ ವಾಹಿನಿಯಲ್ಲಿ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.20:  ಕೋವಿಡ್ ಸಂದರ್ಭದಲ್ಲಿ ಮಕ್ಕಳ ನಿರಂತರ ಕಲಿಕೆಗೆ ಯಾವುದೇ ಅಡಚಣೆಯುಂಟಾಗದಂತೆ ಕಲಿಕೆಯನ್ನು ಮುಂದುವರೆಸಲು, ಮಕ್ಕಳು ಮನೆಯಲ್ಲಿಯೇ ಇದ್ದರೂ ಕಲಿಕೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲು ಇಂದಿನಿಂದ ಅಂದರೆ ಸೋಮವಾರದಿಂದ ದೂರದರ್ಶನದ ಚಂದನ ವಾಹಿನಿಯಲ್ಲಿ ಇ ಕ್ಲಾಸ್ ಕಲಿಕಾ ಕಾರ್ಯಕ್ರಮ ಆರಂಭಗೊಳ್ಳಲಿದೆ. ಇಂದಿನಿಂದ 20 ದಿನಗಳ ಅವಧಿಗೆ 8 ರಿಂದ 10ನೇ ತರಗತಿಯ ಮಕ್ಕಳಿಗೆ ಪ್ರಥಮ ಭಾಷೆ ಕನ್ನಡ, ಇಂಗ್ಲೀಷ್, ಸಂಸ್ಕೃತ, ಉರ್ದು, ದ್ವಿತೀಯ ಭಾಷೆ ಇಂಗ್ಲೀಷ್, ತೃತೀಯ ಭಾಷೆ ಹಿಂದಿ, ಕನ್ನಡ ಮಾಧ್ಯಮದಲ್ಲಿ ಗಣಿತ, ವಿಜ್ಞಾನ […]

ಇಂದಿನಿಂದ ದೂರದರ್ಶನ ಚಂದನ ವಾಹಿನಿಯಲ್ಲಿ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಇಂದು ಐವರು ಬಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.20: ಕರಾವಳಿಯಲ್ಲಿ ಕೊರೋನಾ ಭೀತಿ ಮಿತಿಮೀರುತ್ತಿದೆ. ದಿಕಳೆದಂತೆ ಸೋಂಕಿತರ ಸಂಖ್ಯೆಯ ಜೊತೆಗೆ ಕೊವೀಡ್ ನಿಂದ ಮೃತಪಡುತ್ತಿರುವವರ ಸಂಖ್ಯೆಯು ಹೆಚ್ಚುತ್ತಲೇ ಇದೆ. ಇಂದು ದ.ಕ. ಜಿಲ್ಲೆಯಲ್ಲಿ ಮತ್ತೆ ಐವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮಂಗಳೂರು ಮೂಲದ 55 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದು, ಜುಲೈ 15ರಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳೂರು ನಿವಾಸಿಯಾಗಿರುವ 63 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಇವರು ಜುಲೈ 18ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು, ಇನ್ನು ಬೆಳ್ತಂಗಡಿ ನಿವಾಸಿ

ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಇಂದು ಐವರು ಬಲಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಟಿ ಅಮವಾಸ್ಯೆ : ಬೆರಳೆಣಿಕೆ ಭಕ್ತರಿಂದ ಉಪ್ಪಿನಂಗಡಿಯಲ್ಲಿ ತೀರ್ಥಸ್ನಾನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಜು.20: ಕೊರಾನಾ ಲಾಕ್ ಡೌನ್ ಕಾರಣದಿಂದ ನೇತ್ರಾವತಿ ಹಾಗೂ ಕುಮಾರಧಾರ ನದಿ ಸಂಗಮ ಸ್ಥಳದಲ್ಲಿ ಆಟಿ ಅವiವಾಸ್ಯೆ ಪುಣ್ಯ ತೀರ್ಥ ಸ್ನಾನಕ್ಕೆ ಈ ವರುಷ ಅತೀ ಕಡಿಮೆ ಪ್ರಮಾಣದಲ್ಲಿ ಭಕ್ತರು ಆಗಮಿಸಿ ತೀಥ್ಸ್ನಾನ ಮಾಡಿದರು.   ಲಾಕ್ಡೌನ್ ಕಾರಣದಿಂದ ದೇವಳದ ವತಿಯಿಂದ ಯಾವುದೇ ವ್ಯವಸ್ಥೆಗಳು ಇಲ್ಲದಿದ್ದರೂ ಕಡಿಮೆ ಸಂಖ್ಯೆಯಲ್ಲಿ ಶ್ರದ್ದಾ ಭಕ್ತಿಯಿಂದ, ಭಕ್ತಾದಿಗಳು ನದಿಯಲ್ಲಿ ತೀರ್ಥ ಸ್ನಾನ ಮಾಡಿ ಆಟಿ ಅಮಾಸಾಸ್ಯೆ ಪಾರಂಪರಿಕ ಪದ್ದತಿಯಂತೆ ನವ ದಾನ್ಯಗಳನ್ನ ಗಂಗೆಗೆ ಅರ್ಪಿಸಿ, ಗತಿಸಿದ ಹಿರಿಯರಿಗೆ

ಆಟಿ ಅಮವಾಸ್ಯೆ : ಬೆರಳೆಣಿಕೆ ಭಕ್ತರಿಂದ ಉಪ್ಪಿನಂಗಡಿಯಲ್ಲಿ ತೀರ್ಥಸ್ನಾನ Read More »

ಕರಾವಳಿ, ಕರ್ನಾಟಕ

ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಗೂ ಕೊವಿಡ್​-19 ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು ಜು.20: ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಗೂ ಕೂಡ ಕೊರೊನಾ ಸೋಂಕು ತಗುಲಿದೆ.ಐಶ್ವರ್ಯಾ ಅರ್ಜುನ್ ಸರ್ಜಾ ಅವರು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಈ ವಿಷಯವನ್ನು ಬರೆದುಕೊಂಡಿದ್ದಾರೆ. ಇತ್ತೀಚೆಗೆ ಕೊವಿಡ್​-19 ಟೆಸ್ಟ್​ಗೆ ಒಳಗಾಗಿದ್ದೆ. ಸೋಂಕು ತಗುಲಿದ್ದು ದೃಢಪಟ್ಟಿದೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ವೃತ್ತಿಪರ ವೈದ್ಯಕೀಯ ತಂಡದ ಸಲಹೆ ಮೇರೆಗೆ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ಎಲ್ಲರೀತಿಯ ಮುನ್ನೆಚ್ಚರಿಕೆ ಕ್ರಮವನ್ನೂ ವಹಿಸಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಎಲ್ಲರೂ ಕೊವಿಡ್​-19 ಟೆಸ್ಟ್​ಗೆ ಒಳಗಾಗಿ. ಕಾಳಜಿ ವಹಿಸಿ,

ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಗೂ ಕೊವಿಡ್​-19 ದೃಢ Read More »

ಕರಾವಳಿ, ಕರ್ನಾಟಕ

ಆಗಸ್ಟ್ ಮೊದಲ ವಾರ SSLC ಪರೀಕ್ಷಾ ಫಲಿತಾಂಶ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com,ಬೆಂಗಳೂರು ಜು.20: SSLC ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.ನಗರದ ವಿವಿಧೆಡೆಯ ಐದು ಎಸ್‌ಎಸ್‌ಎಲ್ ಸಿ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದೆ.ಇದರಲ್ಲಿ ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು,ಇನ್ನು ಎರಡು ದಿನಗಳಲ್ಲಿ 180 ಕೇಂದ್ರಗಳಲ್ಲಿ

ಆಗಸ್ಟ್ ಮೊದಲ ವಾರ SSLC ಪರೀಕ್ಷಾ ಫಲಿತಾಂಶ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ದಾಂಪತ್ಯ ಜೀವನದಲ್ಲಿ ಮುಳುವಾಗುವ ಜನಗಳನ್ನು ಉಚ್ಚಾಟಿಸುವ ತಂತ್ರ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ದಂಪತಿಗಳಲ್ಲಿ ಮಧ್ಯವರ್ತಿ ಜನಗಳಿಂದ ಉಪದ್ರವ ಹಾಗೂ ತಂದಿಡುವಂತಹ ಕೆಲಸ ನಡೆಯುತ್ತಿರುತ್ತದೆ. ಇದರಿಂದ ನಿಮ್ಮ ದಾಂಪತ್ಯ ಜೀವನ ಕಲ್ಲು ಮುಳ್ಳುಗಳಿಂದ ಕೂಡಿರಬಹುದು. ಇವರು ನಿಮ್ಮ ವ್ಯವಸ್ಥಿತ ವಾದಂತಹ ಜೀವನಶೈಲಿಯನ್ನು ಹಾಳುಗೆಡವಲು, ಸತಿಪತಿಯ ಪ್ರೇಮವನ್ನು ಮುರಿಯಲು ಹಾಗೂ ನಿಮ್ಮನ್ನು ಸದಾ ಕಾಲ ದೂರವಿಡಲು ಬಯಸುತ್ತಾರೆ. ಇಂತಹ ಮಧ್ಯವರ್ತಿಯ ಜನಗಳ ಉಪಟಳವನ್ನು ಸಹಿಸಲು ಅಸಾಧ್ಯವಾಗುತ್ತದೆ. ಇಲ್ಲಿ ಪತಿ ಅಥವಾ ಪತ್ನಿ ಅವರ ಮಾತುಗಳನ್ನು ಕೇಳಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳಬಹುದು.

ದಾಂಪತ್ಯ ಜೀವನದಲ್ಲಿ ಮುಳುವಾಗುವ ಜನಗಳನ್ನು ಉಚ್ಚಾಟಿಸುವ ತಂತ್ರ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಉಳ್ಳಾಲ: ಕಡಲ್ಕೊರೆತಕ್ಕೆ ಕೊಚ್ಚಿ ಹೋದ ರಸ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು 20:ಕರಾವಳಿಯಲ್ಲಿ ಮಳೆರಾಯನ ಅಬ್ಬರ ಹೆಚ್ಚುತ್ತಲೆ ಇದೆ. ಇದರಿಂದಾಗಿಕರಾವಳಿಯಲ್ಲಿ ಹವಮಾನ ಇಲಾಖೆ ನೀಡಿದ ಮುನ್ಸೂಚನೆಯಂತೆ ಭಾರೀ ಮಳೆಯಾಗುತ್ತಿದ್ದು ಕಡಲಿನ ಅಬ್ಬರವೂ ಅಧಿಕವಾಗಿದೆ. ಉಳ್ಳಾಲದ ಉಚ್ಚಿಲ, ಸೋಮೇಶ್ವರ ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು ಉಚ್ಚಿಲದಲ್ಲಿ ರಸ್ತೆ ಕಡಿತವಾಗಿದೆ.ಕಡಲ ತೀರದ ಜನರು ಆತಂಕಕ್ಕೆ ಒಳಗಾಗಿದ್ದು ಉಚ್ಚಿಲದಲ್ಲಿ ರಸ್ತೆ ಕಡಲ್ಕೊರೆತದಿಂದಾಗಿ ಕಡಿತವಾದ ಕಾರಣ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಡಲ ಕೊರೆತದಿಂದಾಗಿ ಹಲವು ಮನೆಗಳು ಅಪಾಯದಲ್ಲಿದ್ದು ಆತಕಂಕ್ಕೆ ಒಳಗಾಗಿದ್ದಾರೆ. ಸ್ಥಳಕ್ಕೆ ಸೋಮೇಶ್ವರ ಪುರಸಭೆ ಪೌರಾಯುಕ್ತೆ ವಾಣಿ ಆಳ್ವ ನೇತೃತ್ವದ ನಿಯೋಗ

ಉಳ್ಳಾಲ: ಕಡಲ್ಕೊರೆತಕ್ಕೆ ಕೊಚ್ಚಿ ಹೋದ ರಸ್ತೆ Read More »

ಕರಾವಳಿ, ಕರ್ನಾಟಕ

ಫಾ. ಮುಲ್ಲರ್ಸ್‌ ಆಸ್ಪತ್ರೆಗೆ ಅಧಿಕಾರಿಗಳ ಭೇಟಿ ➤ ಕೋವಿಡ್‌ ಚಿಕಿತ್ಸೆಗಳ ಬಗ್ಗೆ ಪರಿಶೀಲನೆ..!

(ನ್ಯೂಸ್ ಕಡಬ) newskadaba.com ಮಂಗಳೂರು,ಜು 20:ಕೊವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡಲು ಆಯ್ಕೆಯಾಗಿರುವ ಮಂಗಳೂರಿನ ಫಾ. ಮುಲ್ಲರ್‌ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಜನ ಪ್ರತಿನಿಧಿ ಮತ್ತು ಅಧಿಕಾರಿಗಳ ತಂಡ ಸೋಮವಾರ ಭೇಟಿ ನೀಡಿ, ಕೋವಿಡ್ 19 ಚಿಕಿತ್ಸೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಿ ಆಸ್ಪತ್ರೆಯ ಆಡಳಿತಾಧಿಕಾರಿ ಹಾಗೂ ವೈದ್ಯರೊಂದಿಗೆ ಸಭೆ ನಡೆಸಿದರು. ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ

ಫಾ. ಮುಲ್ಲರ್ಸ್‌ ಆಸ್ಪತ್ರೆಗೆ ಅಧಿಕಾರಿಗಳ ಭೇಟಿ ➤ ಕೋವಿಡ್‌ ಚಿಕಿತ್ಸೆಗಳ ಬಗ್ಗೆ ಪರಿಶೀಲನೆ..! Read More »

ಕರಾವಳಿ, ಕರ್ನಾಟಕ

ಆಕರ್ಷಣ ತಂತ್ರ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಾಹಿತಿ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ನಿಮ್ಮ ಮಾತುಗಳು ನಡೆಯಬೇಕು ಹಾಗೂ ನಿಮ್ಮ ಕ್ರಿಯಾತ್ಮಕ ಚಟುವಟಿಕೆಗಳನ್ನು ಎಲ್ಲರೂ ಸಕಾರಾತ್ಮಕವಾಗಿ ನೋಡಿ ಚಪ್ಪಾಳೆ ತಟ್ಟಬೇಕು. ತಮ್ಮ ಸಾಮಾಜಿಕ ಕ್ಷೇತ್ರದ ಜೀವನದಲ್ಲಿ ಬೆಳವಣಿಗೆ, ಅಧಿಕಾರ, ಸ್ಥಾನಮಾನ ಪ್ರಾಪ್ತಿಯಾಗಬೇಕು ಎನ್ನುವುದು ಹಲವರ ಅಭಿಲಾಷೆಯಾಗಿರುತ್ತದೆ. ಸಂಘ ಸಂಸ್ಥೆಗಳ ಒಡನಾಟ, ರಾಜಕೀಯ, ಇಚ್ಛಾಶಕ್ತಿ ಹಾಗೂ ಸದಾ ನಿಮ್ಮ ಮಾತುಗಳಿಗೆ ಉತ್ತಮವಾದ ವೇದಿಕೆ ದೊರೆಯಬೇಕೆಂಬ ಮನಸ್ಥಿತಿ ಇರುತ್ತದೆ. ನಿಮ್ಮ ಮಾತು ಹಾಗೂ ನಡೆಯು ಉತ್ತಮವಾಗಿರಬೇಕು ಹಾಗೂ ನಿಮ್ಮಲ್ಲಿ ಜನ ನಂಬಿಕೆಯಿಡಬೇಕು ಇಂತಹ

ಆಕರ್ಷಣ ತಂತ್ರ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಾಹಿತಿ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ದುಸ್ವಪ್ನ, ಶಕುನಗಳ ಪರಿಹಾರ ಮತ್ತು ದಿನ ಭವಿಷ್ಯ

ಪದೇಪದೇ ಕೆಟ್ಟ ಶಕುನಗಳು ಅಥವಾ ದುಃಸ್ವಪ್ನಗಳು ನಿಮಗೆ ಕಾಡುತ್ತಿದ್ದರೆ ಹನುಮಾನ್ ಮಂತ್ರವನ್ನು ತಾವು ಪ್ರತಿನಿತ್ಯ 21 ಬಾರಿ ಹೇಳುವುದು ಒಳಿತು. ನಮೋ ಭಗವತೇ ಆಂಜನೇಯಾಯ ಮಹಾಬಲಾಯ ಸ್ವಾಹ! ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ

ದುಸ್ವಪ್ನ, ಶಕುನಗಳ ಪರಿಹಾರ ಮತ್ತು ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top