ಉಡುಪಿ :ಆರಕ್ಕೇರಿದ ಕೊರೊನಾ ಸಾವಿನ ಸಂಖ್ಯೆ
(ನ್ಯೂಸ್ ಕಡಬ) newskadaba.com ಉಡುಪಿ ,ಜು.16: ಕೊರೊನಾ ವೈರಸ್‌ಗೆ ಉಡುಪಿಯಲ್ಲಿ ಇಂದು (ಗುರುವಾರ) 6ನೇ ಬಲಿ ಪಡೆದಿದೆ. ಮೃತರನ್ನು ಉಡುಪಿ ನಿವಾಸಿ 49 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ. ಅಜ್ಜರಕಾಡು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದ ಇವರು ಮಧುಮೇಹ ಮತ್ತು ಉಸಿರಾಟದ ಸಮಸ್ಯೆಗಳಂತಹ ಇತರ ಅನೇಕ ಕಾಯಿಲೆಗಳಿಂದ ಬಳಲುತ್ತಿದ್ದರು. ಜುಲೈ 15 ರ ಬುಧವಾರ ರಾತ್ರಿ ಅವರ ಪರೀಕ್ಷಾ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರನ್ನು ಉಡುಪಿಯ ಡಾ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು . […]
ಉಡುಪಿ :ಆರಕ್ಕೇರಿದ ಕೊರೊನಾ ಸಾವಿನ ಸಂಖ್ಯೆ Read More »
ಕರಾವಳಿ, ಕರ್ನಾಟಕ









