ಪುತ್ತೂರಿಗಿಂದು ಕೊರೋನಾಘಾತ ➤ ಮಾಡ್ನೂರು ಗ್ರಾಮದ ವ್ಯಕ್ತಿ ಕೋವಿಡ್ ಗೆ ಬಲಿ
(ನ್ಯೂಸ್ ಕಡಬ) newskadaba.com ಪುತ್ತೂರು ,ಜು.12: ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಕೋವಿಡ್ ಪಾಸಿಟಿವ್ ಆಗದ್ದ ಮಾಡ್ನೂರು ಗ್ರಾಮದ ವ್ಯಕ್ತಿ ಇಂದು ಸಾವನ್ನಪ್ಪಿದ್ದಾರೆ. ಮಾಡ್ನೂರು ಗ್ರಾಮದ ಮೂಲಡ್ಕದ 50 ವರ್ಷ ಪ್ರಾಯದ ನಿವಾಸಿಯೊಬ್ಬರಿಗೆ ಜು.10ರಂದು ಕೋವಿಡ್-19 ಸೋಂಕು ದೃಢಪಟ್ಟಿತ್ತು. ಆದರೆ ಇಂದು ತೀರಾ ಅನಾರೋಗ್ಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನ್ಯೂಮುನಿಯಾ ಹಿನ್ನೆಲೆಯಲ್ಲಿ ಮೊದಲು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರನ್ನು ತೀರಾ ಗಂಭೀರ ಸ್ಥಿತಿಗೆ ಒಳಗಾದ ಕಾರಣ ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರ […]
ಪುತ್ತೂರಿಗಿಂದು ಕೊರೋನಾಘಾತ ➤ ಮಾಡ್ನೂರು ಗ್ರಾಮದ ವ್ಯಕ್ತಿ ಕೋವಿಡ್ ಗೆ ಬಲಿ Read More »
ಕರಾವಳಿ, ಕರ್ನಾಟಕ









