ಪರಿಶಿಷ್ಟ ಪಂಗಡ ➤ ಕೋಳಿ ಸಾಕಾಣಿಕೆ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ
(ನ್ಯೂಸ್ ಕಡಬ)newskadaba.com 2019-20ನೇ ಸಾಲಿನಲ್ಲಿ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡಕ್ಕೆ ಕೋಳಿ ಸಾಕಾಣಿಕೆ ಕೇಂದ್ರಗಳನ್ನು ಸ್ಥಾಪಿಸಲು ಸಹಾಯಧನ ನೀಡುವ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ವರ್ಗದವರು ನಿಗದಿತ ನಮೂನೆಯ ಅರ್ಜಿಯನ್ನು ಸಂಬಂಧಪಟ್ಟ ತಾಲೂಕಿನ ಸಹಾಯಕ ನಿರ್ದೇಶಕರು, ಗ್ರೇಡ್-1&2 ಸಮಾಜ ಕಲ್ಯಾಣ ಇಲಾಖೆಯಿಂದ ಪಡೆಯಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 10ರಂದು ಕೊನೆಯ ದಿನ. ಷರತ್ತುಗಳು: ಅರ್ಜಿದಾರರು ಕರ್ನಾಟಕದವರಾಗಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಕೋಳಿ ಸಾಕಾಣಿಕೆ ಶೆಡ್ ನಿರ್ಮಿಸಲು ಫಲಾನುಭವಿಯ ಹೆಸರಿನಲ್ಲಿ ಸ್ವಂತ […]
ಪರಿಶಿಷ್ಟ ಪಂಗಡ ➤ ಕೋಳಿ ಸಾಕಾಣಿಕೆ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ Read More »
ಕರ್ನಾಟಕ







