ಕರ್ನಾಟಕ

ಕೊರೋನಾ ಸೋಂಕು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡದ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕೊರೋನಾ ಸೋಂಕಿಗೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೇ ಮಂಡ್ಯ ಸಂಸದೆ, ನಟಿ ಸುಮಲತಾ ಅಂಬರೀಶ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಲತಾ ಅವರ ನಿಕಟವರ್ತಿಯಾಗಿರುವ ರಾಕ್ ಲೈನ್ ವೆಂಕಟೇಶ್ ಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇನ್ನು ಇದರಿಂದ ಯಾರ್ಯಾರಿಗೆ ಸೋಂಕು ತಗುಲಿದೆಯೋ ಎಂಬ ಗೊಂದಲ ಎಲ್ಲರನ್ನು ಕಾಡತೊಡಗಿದೆ.ಸದ್ಯ ರಾಕ್ ಲೈನ್ ವೆಂಕಟೇಶ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಮಲತಾ […]

ಕೊರೋನಾ ಸೋಂಕು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ

ಖ್ಯಾತ ಕಿರುತೆರೆ ನಟ ಸುಶೀಲ್ ಗೌಡ ಆತ್ಮಹತ್ಯೆಗೆ ಶರಣು!

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.08: ಖ್ಯಾತ ಕಿರುತೆರೆ ನಟ, ಅಂತಃಪುರ ಧಾರಾವಾಹಿ ಖ್ಯಾತಿಯ ನಟ ಸುಶೀಲ್​ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮಂಡ್ಯದ ಮನೆಯಲ್ಲಿ ನಟ ಸುಶೀಲ್ ಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನಟ ದುನಿಯಾ ವಿಜಯ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು, ವಿಜಯ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಸಲಗದಲ್ಲಿ ಸುಶೀಲ್ ಗೌಡ ಪೊಲೀಸ್ ಅಧಿಕಾರಿಯ ಪಾತ್ರ ನಿಭಾಯಿಸಿದ್ದಾರೆ.   ಇನ್ನು ಮಂಡ್ಯ ಮೂಲದ ಸುಶೀಲ್​, ‘ಅಂತಃಪುರ’ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದರು.

ಖ್ಯಾತ ಕಿರುತೆರೆ ನಟ ಸುಶೀಲ್ ಗೌಡ ಆತ್ಮಹತ್ಯೆಗೆ ಶರಣು! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆನ್‍ಲೈನ್ ಕ್ಲಾಸ್ ಎಫೆಕ್ಟ್ ➤ ಮೊಬೈಲ್ ಖರೀದಿಗಾಗಿ ಚಿನ್ನಾಭರಣ ಅಡವಿಡಲು ಮುಂದಾದ ಪೋಷಕರು.!!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು 08. ಸರ್ಕಾರ ಆನ್‍ಲೈನ್ ಕ್ಲಾಸ್ ಮಾಡಲು ತಯಾರಿ ನಡೆಸುತ್ತಿದ್ದರೆ ಇತ್ತ ಆನ್‍ಲೈನ್ ಕ್ಲಾಸ್‍ಗೆ ಬೇಕಾದ ಅಗತ್ಯ ವಸ್ತುಗಳ ಖರೀದಿಗಾಗಿ ಪೋಷಕರು ಸಾಲಕ್ಕಾಗಿ ಬ್ಯಾಂಕಿನ ಮೊರೆ ಹೋಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಸಹಕಾರಿ ಬ್ಯಾಂಕುಗಳಿಗೆ ಪೋಷಕರು ಸಾಲಕ್ಕಾಗಿ ಮನವಿ ಸಲ್ಲಿಸಿದ್ದಾರೆ. ಆನ್‍ಲೈನ್ ಕ್ಲಾಸಿಗಾಗಿ ಮೊಬೈಲ್, ಲ್ಯಾಪ್ ಟಾಪ್ ಹಾಗೂ ಟಿವಿ ಖರೀದಿಗಾಗಿ ಅನ್ನೋ ಮಾಹಿತಿ ಹೊರ ಬಿದ್ದಿದೆ. ಗ್ರಾಮೀಣ ಪ್ರದೇಶದ ಹೆಚ್ಚಿನ ಜನರಲ್ಲಿ ಆನ್‍ಲೈನ್ ಕ್ಲಾಸ್ ಗಾಗಿ ಬೇಕಾದ ಆಧುನಿಕ

ಆನ್‍ಲೈನ್ ಕ್ಲಾಸ್ ಎಫೆಕ್ಟ್ ➤ ಮೊಬೈಲ್ ಖರೀದಿಗಾಗಿ ಚಿನ್ನಾಭರಣ ಅಡವಿಡಲು ಮುಂದಾದ ಪೋಷಕರು.!!! Read More »

ಕರಾವಳಿ, ಕರ್ನಾಟಕ

ಜುಲೈ 9 ರಂದು ಕೊರೋನಾ ನಿಯಂತ್ರಣ ಕುರಿತು ಸಚಿವ ಸಂಪುಟ ಸಭೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.08. ರಾಜ್ಯದಲ್ಲಿ ಕೊರೋನಾ ತನ್ನ ಅಟ್ಟಹಾಸವನ್ನು ಮೆರೆಯುತ್ತಿದೆ. ಕೊರೋನಾ ಮಟ್ಟಹಾಕಲು ಸರ್ಕಾರ ಹಲವು ರೀತಿಯ ಸಾಹಸಗಳನ್ನು ಮಾಡುತ್ತಿದೆ. ಜು.9ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಸಚಿವರು ಕೊರೋನಾ ನಿಯಂತ್ರಣ ಕುರಿತು ಮಹತ್ವದ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ. ರಾಜ್ಯದಲ್ಲಿ ಈಗಾಗಲೇ ಸೋಂಕಿತರ ಸಂಖ್ಯೆ 25,000 ಗಡಿ ದಾಟಿದ್ದು, ವೈರಸ್ ಹರಡುವುದನ್ನು ನಿಯಂತ್ರಿಸುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹೀಗಾಗಿ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕೊರೋನಾ ವಿರುದ್ಧದ ಹೋರಾಟಕ್ಕೆ ಪ್ರಮುಖ ಆದ್ಯತೆ

ಜುಲೈ 9 ರಂದು ಕೊರೋನಾ ನಿಯಂತ್ರಣ ಕುರಿತು ಸಚಿವ ಸಂಪುಟ ಸಭೆ Read More »

ಕರ್ನಾಟಕ

?? ?ig Breaking News ಕಡಬಕ್ಕೆ ಮತ್ತೆ ಕೊರೋನಾ ನಂಟು ➤ ಇಂದು ಇಬ್ಬರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ)newskadaba.com ಕಡಬ, ಜು.8, ತಾಲೂಕಿನ ವ್ಯಾಪ್ತಿಯಲ್ಲಿ ಇಂದು ಮತ್ತೆರಡು ಕೊರೋನಾ ಪ್ರಕರಣ ದೃಢಪಟ್ಟಿದೆ. ಕಡಬ ತಾಲೂಕಿನ ಕುಟ್ರುಪಾಡಿ ನಿವಾಸಿಯಾಗಿದ್ದ ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 35 ವರ್ಷದ ಸಿಬಂದಿ ಹಾಗೂ ಆಲಂಕಾರು ನಿವಾಸಿ 42 ವರ್ಷದ ಮಹಿಳೆಯೊಬ್ಬರಿಗೆ ಕೊರೋನಾ ದೃಢಪಟ್ಟಿದೆ. ಕೆಲವು ದಿನಗಳ ಹಿಂದೆ ಅವರ ಗಂಟಲ ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆ ನಡೆಸಿದಾಗ ಅವರಿಗೆ ಕೊರೋನಾ ದೃಢಪಟ್ಟಿರುವುದು ಬೆಳಕಿಗೆ ಬಂದಿದೆ.

?? ?ig Breaking News ಕಡಬಕ್ಕೆ ಮತ್ತೆ ಕೊರೋನಾ ನಂಟು ➤ ಇಂದು ಇಬ್ಬರಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಬೆಳ್ಮಣ್ : ಡೆಂಗ್ಯೂಗೆ ನರ್ಸ್ ಬಲಿ

(ನ್ಯೂಸ್ ಕಡಬ) newskadaba.com ಬೆಳ್ಮಣ್,ಜು.08: ಕರಾವಳಿಯಲ್ಲಿ ಕೊರೊನಾ ವ್ಯಾಪಕಗೊಳ್ಳುತ್ತಿರುವ ನಡುವೆ ಮಾರಕ ಡೆಂಗ್ಯೂ ಪ್ರಕರಣಗಳು ಕೂಡಾ ಹೆಚ್ಚಾಗುತ್ತಿದೆ. ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಖಾಸಗಿ ಆಸ್ಪತ್ರೆಯ ನರ್ಸ್ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಬೆಳ್ಮಣ್ ನಿವಾಸಿ ದಿವ್ಯಾ (23) ಮೃತ ನರ್ಸ್. ದಿವ್ಯಾ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ಖಾಸಗಿ ಆಸ್ಪತ್ರೆಯ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ 15 ದಿನದಿಂದ ಜ್ವರದಿಂದ ಬಳಲುತ್ತಿದ್ದರು. ನಂತರ ತಾನೇ ಕೆಲಸ ಮಾಡುತ್ತಿದ್ದ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿತ್ತು. ಆದರೆ ಚಿಕಿತ್ಸೆ

ಬೆಳ್ಮಣ್ : ಡೆಂಗ್ಯೂಗೆ ನರ್ಸ್ ಬಲಿ Read More »

ಕರಾವಳಿ, ಕರ್ನಾಟಕ

ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.08: ಹಿರಿಯ ನಟಿ ಜಯಂತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಯಂತಿ ಅವರ ಆರೋಗ್ಯದಲ್ಲಿ ಏರು-ಪೇರಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಯಂತಿ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯ ಸತೀಶ್ ಎಂಬುವರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಜಯಂತಿ ಅವರಿಗೆ ಕೊರೊನಾ ಆಗಿದೆಯೇ ಎಂಬ ಅನುಮಾನ ಮುಂಚೆ ಇತ್ತು, ಆದರೆ ಅವರಿಗೆ ಕೊರೊನಾ ಆಗಿಲ್ಲವೆಂದು ಅವರ ಪುತ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಜಯಂತಿ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಸ್ಥಿತಿಯಲ್ಲಿಲ್ಲ ಎಂದು

ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ

ಕೊರೊನಾ ಹಾವಳಿ ಸಾರ್ವಜನಿಕರಿಗೆ ಇಲ್ಲ ತಾಲೂಕು ಕಛೇರಿಗೆ ಎಂಟ್ರಿ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.8: ಕೊರೊನಾ ಸೋಂಕು ಯಾರಿಂದ ಯಾವಾಗ ಹರಡುತ್ತದೆ ಎಂಬ ಆತಂಕ ಹೆಚ್ಚಾಗುತ್ತಿದೆ ಅದರಲ್ಲೂ ದಕ್ಷಿಣ ಕನ್ನಡದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ. ಹಾಗಾಗಿ ಸರಕಾರಿ ಕಚೇರಿಗಳಿಗೆ ದಿನಂಪತ್ರಿ ಸಾರ್ವಜನಿಕರು ಬಂದುಹೋಗುವುದರಿಂದ ಸೋಂಕು ಹರಡುವ ಸಾಧ್ಯತೆಯಿರುತ್ತದೆ. ಈ ಹಿನ್ನೆಲೆಯಲ್ಲಿ ಜುಲೈ 8 ರಿಂದ 10 ರವರೆಗೆ ಮಂಗಳೂರು ಉಪವಿಭಾಗಕ್ಕೆ ಸಂಬಂಧಪಟ್ಟಂತೆ ಮಂಗಳೂರು ಸಹಾಯಕ ಆಯುಕ್ತರ ಕಚೇರಿ, ತಾಲೂಕು ಕಚೇರಿ, ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ವಿಶೇಷ ತಾಲೂಕು ಕಚೇರಿಗಳನ್ನು ಸ್ಯಾನಿಟೈಸೇಷನ್ ಮಾಡಲಾಗುತ್ತದೆ. ಅಂದು ಸಾರ್ವಜನಿಕರ ಪ್ರವೇಶವನ್ನು ಈ

ಕೊರೊನಾ ಹಾವಳಿ ಸಾರ್ವಜನಿಕರಿಗೆ ಇಲ್ಲ ತಾಲೂಕು ಕಛೇರಿಗೆ ಎಂಟ್ರಿ Read More »

ಕರ್ನಾಟಕ

ರಸ್ತೆಬಿಟ್ಟ ಚರಂಡಿಗೆ ಇಳಿದ ಲಾರಿ ➤ ಪ್ರಾಣಾಪಾಯದಿಂದ ಚಾಲಕ, ನಿರ್ವಾಹಕ ಪಾರು

(ನ್ಯೂಸ್ ಕಡಬ) newskadaba.com ಪೆರ್ನೆ,ಜು.07:  ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಟ್ಯಾಂಕರ್ ಲಾರಿ ರಸ್ತೆಯ ಪಕ್ಕದಲ್ಲಿರುವ ಚರಂಡಿಗೆ ಬಿದ್ದು ಚಾಲಕ ಮತ್ತು ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಕಳೆದ ವಾರ ಇದೆ ಚರಂಡಿಗೆ ಬೃಹತ್ ಲಾರಿಯೊಂದು ಬಿದ್ದು ಜಖಂ ಗೊಂಡಿದ್ದು. ಈ ಚರಂಡಿಯು ಅರ್ಧ ರಸ್ತೆಯನ್ನು ಆಕ್ರಮಿಸಿಕೊಂಡಿದ್ದು ಎದುರಿನಿಂದ ಬರುವ ವಾಹನಕ್ಕೆ ಸೈಡ್ ಕೊಡಲು ಚಾಲಕರು ತಬ್ಬಿಬ್ಬಾಗಿ ಈ ಚರಂಡಿಗೆ ಬೀಳುವ ಪರಿಸ್ಥಿತಿ ಎದುರಾಗಿದ್ದು ಇನ್ನೂ ಹೆಚ್ಚಿನ ಅಪಾಯ ಸಂಭವಿಸುವ ಮುಂಚೆ ಹೆದ್ದಾರಿ ಇಲಾಖೆ ಈ

ರಸ್ತೆಬಿಟ್ಟ ಚರಂಡಿಗೆ ಇಳಿದ ಲಾರಿ ➤ ಪ್ರಾಣಾಪಾಯದಿಂದ ಚಾಲಕ, ನಿರ್ವಾಹಕ ಪಾರು Read More »

ಕರಾವಳಿ, ಕರ್ನಾಟಕ

ಸುರತ್ಕಲ್: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ 24 ಮಂದಿಗೆ ಕೊರೊನಾ ಪಾಸಿಟಿವ್

(ನ್ಯೂಸ್ ಕಡಬ)newskadaba.com ಸುರತ್ಕಲ್, ಜು.08, ಇಲ್ಲಿನ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಯುನಿಟ್ ನ 24 ಜನರಿಗೆ ಸೋಂಕು ದೃಢಪಟ್ಟಿದೆ. ಈಗಾಗಲೇ ಜಿಲ್ಲೆಯಲ್ಲಿ ಕೊರೋನಾ ವ್ಯಾಪಕವಾಗಿ ಪಸರಿಸುತ್ತಿದ್ದು, ಇದುವರೆಗೆ 1359 ಪ್ರಕರಣ ದಾಖಲಾಗಿ ಇದರ ಪೈಕಿ 650 ಪ್ರಕರಣಗಳು ಸಕ್ರಿಯವಾಗಿದೆ. ಸುರತ್ಕಲ್ ಪ್ರದೇಶದಲ್ಲಿ ಈವರೆಗೆ ಒಟ್ಟು 33 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ. ಸಿಐಎಫ್ ಯೂನಿಟ್ ನ 25ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಯೂನಿಟ್ ನ್ನು ಜಿಲ್ಲಾಡಳಿತದ ವತಿಯಿಂದ ಸೀಲ್ ಡೌನ್ ಮಾಡಲಾಗಿಲ್ಲದಿದ್ದರೂ ಸುತ್ತಮುತ್ತಲಿನ ಜನರಿಗೆ ಜಾಗೃತರಾಗಿರುವಂತೆ ಸೂಚಿಸಿದೆ. ಸರಕಾರದ

ಸುರತ್ಕಲ್: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ 24 ಮಂದಿಗೆ ಕೊರೊನಾ ಪಾಸಿಟಿವ್ Read More »

ಕರ್ನಾಟಕ
Scroll to Top