ಕರ್ನಾಟಕ

ಡಾಂಬರು ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಚಾಲಕ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com  ಮಂಗಳೂರು ,ಜೂ.23:  ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಪಲ್ಕೆ ಎಂಬಲ್ಲಿ ಸೋಮವಾರ ಡಾಂಬರು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ.   ಮಂಗಳೂರು ಕಡೆಯಿಂದ ಬೆಂಗಳುರು ಕಡೆಗೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಲಾರಿ ಪಲ್ಟಿಯಾಗಿದೆ. ಚತುಷ್ಟಥ ಕಾಮಗಾರಿ ಹಿನ್ನಲೆಯಲ್ಲಿ ಅಗೆದು ಹಾಕಿರುವ ರಸ್ತೆ ಬದಿಯ ಹೊಂಡಕ್ಕೆ ಲಾರಿ ಬಿದ್ದು ಪಲ್ಟಿಯಾಗಿದೆ. ಸದ್ಯ ಘಟನೆಯಲ್ಲಿ ಲಾರಿ ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಇನ್ನು ಘಟನ ಸ್ಥಳಕ್ಕೆ ವಿಟ್ಲ […]

ಡಾಂಬರು ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಚಾಲಕ ಪ್ರಾಣಾಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ

ಕಾನ್‌ಸ್ಟೇಬಲ್‌ನಿಂದಾಗಿ 5 ತಿಂಗಳ ಮಗುವಿಗೂ ಹರಡಿದ ಕೊರೋನಾ ಸೋಂಕು..!!!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂ.23,. ಕಾನ್‌ಸ್ಟೇಬಲ್‌ನಿಂದಾಗಿ ಒಂದೇ ಮನೆಯ ನಾಲ್ವರಿಗೆ ಕೊರೋನಾ ಸೋಂಕು ಸೋಮವಾರ ದೃಢಪಟ್ಟಿದೆ. ಪತ್ನಿ ಹಾಗೂ ಮಗುವನ್ನು ನೋಡಿಕೊಂಡು ಬರಲು ಮಾವನ ಮನೆಗೆ ಬಂದಿದ್ದ ಕಾನ್‌ಸ್ಟೇಬಲ್‌ನಿಂದಾಗಿ ಆತನ ಕುಟುಂಬದ ಐದು ತಿಂಗಳ ಮಗು ಸೇರಿ ಪತ್ನಿ, ಅತ್ತೆ ಮತ್ತು ಮಾವನಿಗೂ ಕೊರೋನಾ ದೃಢಪಟ್ಟಿದೆ. ಬೆಂಗಳೂರಿನ ಠಾಣೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾನ್‌ಸ್ಟೇಬಲ್‌ ಇತ್ತೀಚೆಗೆ ತಮ್ಮ ಪತ್ನಿಯ ಹೆರಿಗೆಗೆಂದು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ನಾರಾಯಣಪುರಕ್ಕೆ ಬಂದು ಹೋಗಿದ್ದರು. ಬೆಂಗಳೂರಿಗೆ ತೆರಳಿದಾಗ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು,

ಕಾನ್‌ಸ್ಟೇಬಲ್‌ನಿಂದಾಗಿ 5 ತಿಂಗಳ ಮಗುವಿಗೂ ಹರಡಿದ ಕೊರೋನಾ ಸೋಂಕು..!!! Read More »

ಕರ್ನಾಟಕ

ಆರೋಗ್ಯ ಸೇತು ಮೂಲಕ ಕೊರೋನಾ ರೋಗಿ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು ,ಜೂ.23: ದ.ಕ.ಜಿಲ್ಲೆಯಲ್ಲಿ ಮೊದಲ ಬಾರಿಗೆ ಆರೋಗ್ಯ ಸೇತು ಆ್ಯಪ್ ಮೂಲಕ ಕರೊನಾ ರೋಗಪೀಡಿತನನ್ನು ಗುರುತಿಸಲಾಗಿದೆ. ಮಂಗಳೂರಿನ ಎಕ್ಕೂರಿನ ಮೀನು ಮಾರಾಟ ಮಾಡುವ ಯುವಕನ ಬಗ್ಗೆ ಮೊದಲು ಶಂಕೆ ವ್ಯಕ್ತವಾಗಿ, ನಂತರ ಪರೀಕ್ಷೆಯಲ್ಲಿ ಆತ ರೋಗಿ ಎಂದು ಸಾಬೀತಾಗಿದೆ. ವಿಶೇಷವೆಂದರೆ, ಈ ಯುವಕನಿಗೆ ಕೋವಿಡ್ ತಗುಲಿರುವ ವಿಚಾರ ಆರೋಗ್ಯ ಇಲಾಖೆ ಅಧಿಕಾರಿಗಳಿಗಿಂತ ಮೊದಲು ತಿಳಿದದ್ದು ನೆರಮನೆಯವರಿಗೆ. ಆರೋಗ್ಯ ಸೇತು ಆ್ಯಪ್ ಮೂಲಕ ಅವರಿಗೆ ಈ ಮಾಹಿತಿ ಗೊತ್ತಾಯಿತು. ಆ್ಯಪ್ ಕೋವಿಡ್ ಲಕ್ಷಣವಿರುವ ವ್ಯಕ್ತಿ

ಆರೋಗ್ಯ ಸೇತು ಮೂಲಕ ಕೊರೋನಾ ರೋಗಿ ಪತ್ತೆ Read More »

ಕರಾವಳಿ, ಕರ್ನಾಟಕ

ಜಿಲ್ಲಾ ಉಸ್ತುವರಿ ಸಚಿವರಿಂದ ವಿಪತ್ತು ನಿರ್ವಹಣಾ ಸಾಮಗ್ರಿ ಹಸ್ತಾಂತರ

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ.23:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಮಳೆಗಾಲದಲ್ಲಿ ಸಂಭವಿಸಿದ ತೀವ್ರ ಹಾನಿಯನ್ನು ಮನಗಂಡು ಜಿಲ್ಲಾಡಳಿತವು ಪ್ರಸಕ್ತ ವರ್ಷದಲ್ಲಿ ಉಂಟಾಗಬಹುದಾದ ವಿಪತ್ತುಗಳನ್ನು ಎದುರಿಸಲು ಸರ್ವ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.   ದ.ಕ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಎಂಆರ್‌ಪಿಎಲ್‌ ನೆರವಿನೊಂದಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿ ಕಾರವು ಖರೀದಿಸಿದ ರಕ್ಷಣಾ ಸಾಮಗ್ರಿ ಗಳನ್ನು ವಿವಿಧ ಇಲಾಖೆಗಳಿಗೆ ಸೋಮವಾರ ಹಸ್ತಾಂತರಿಸಿ ಅವರು ಮಾತನಾಡಿದರು.ವಿಪತ್ತುಗಳ ಸಂದರ್ಭದಲ್ಲಿ

ಜಿಲ್ಲಾ ಉಸ್ತುವರಿ ಸಚಿವರಿಂದ ವಿಪತ್ತು ನಿರ್ವಹಣಾ ಸಾಮಗ್ರಿ ಹಸ್ತಾಂತರ Read More »

ಕರಾವಳಿ, ಕರ್ನಾಟಕ

ಚೌಳಿಕೆರೆಗೆ ಬಿದ್ದ ಯುವತಿಯನ್ನ ರಕ್ಷಿಸಿದ ಯುವಕರು ➤ ಮರು ಜೀವ ನೀಡಿದ 15ರ ಬಾಲಕಿ

(ನ್ಯೂಸ್ ಕಡಬ) newskadaba.com  ಕುಂದಾಪುರ,ಜೂ.23: ಜೂನ್ 21ರಂದು ಬ್ರಹ್ಮವರದ, ಬಾರ್ಕೂರು ಚೌಳಿಕೆರೆಗೆ, ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ಉರುಳಿ ಬಿದ್ದಿತ್ತು. ಘಟನೆಯಲ್ಲಿ ಚಾಲಕ ಉದ್ಯಮಿ ಸಂತೋಷ್ ಶೆಟ್ಟು ಎಂಬುವವರು ಮೃತಪಟ್ಟಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯ ಯುವಕರು, ತಮ್ಮ ಪ್ರಾಣದ ಹಂಗು ತೊರೆದು ಚೌಳಿಕೆರೆಗೆ ಧುಮುಕಿ ಕಾರಿನಲ್ಲಿದ್ದ ಇಬ್ಬರನ್ನು ಮೇಲಕ್ಕೆತ್ತಿದ್ದಾರೆ.   ಸ್ಥಳೀಯ ಯುವಕರಾದ ಪ್ರದೀಪ್ ದೇವಾಡಿಗ ಮತ್ತು ಪ್ರವೀನ್ ಪೂಜಾರಿ ಹಿಂದೆ ಮುಂದೆ ನೋಡದೆ, ಕೆರೆಗೆ ಜಿಗಿದಿದ್ದಾರೆ. ಯುವತಿಗೆ ಮರು ಜೀವ ನೀಡಿದ್ದಾರೆ. ಆದರೆ, ಅದಾಗಲೇ ಉದ್ಯಮಿಯ

ಚೌಳಿಕೆರೆಗೆ ಬಿದ್ದ ಯುವತಿಯನ್ನ ರಕ್ಷಿಸಿದ ಯುವಕರು ➤ ಮರು ಜೀವ ನೀಡಿದ 15ರ ಬಾಲಕಿ Read More »

ಕರಾವಳಿ, ಕರ್ನಾಟಕ

ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ – ಗಿರಿಧರ ಭಟ್

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಭವಿಷ್ಯದ

ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ – ಗಿರಿಧರ ಭಟ್ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸಚಿವ ಡಾ.ಸುಧಾಕರ್ ತಂದೆಗೆ ಕೊರೋನ ದೃಢ

ಬೆಂಗಳೂರು, ಜೂ.22: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಂದೆಗೆ ಕೊರೋನ ವೈರಸ್ ಸೋಂಕು ತಗುಲಿರುವುದು ದೃಢವಾಟ್ಟಿದೆ. ಈ ಕುರಿತು ಸಚಿವ ಸುಧಾಕರ್ ಅವರೇ ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ. ‘‘ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ’’. ಎಂದು ಟ್ವೀಟ್ ಮಾಡಿದ್ದಾರೆ. ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿ ಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ

ಸಚಿವ ಡಾ.ಸುಧಾಕರ್ ತಂದೆಗೆ ಕೊರೋನ ದೃಢ Read More »

ಕರ್ನಾಟಕ

ರಾಜ್ಯದಲ್ಲಿಂದು 249 ಮಂದಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 9,399ಕ್ಕೆ ಏರಿಕೆ

ಬೆಂಗಳೂರು, ಜೂ.22: ರಾಜ್ಯದಲ್ಲಿಂದು 249 ಮಂದಿಗೆ ಕೊರೋನ ಸೋಂಕು ದೃಢವಾಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 9,399ಕ್ಕೆ ಏರಿಕೆಯಾಗಿದೆ. ಇದುವರೆಗೆ 5,730 ಮಂದಿ ಸೋಂಕಿತರು ಗುಣಮುಖರಾಗಿದ್ದು, ಸದ್ಯ ರಾಜ್ಯದಲ್ಲಿ 3,523 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರು ನಗರದಲ್ಲಿ ಇಂದು 126 ಜನರಿಗೆ ಸೋಂಕು ದೃಢವಾಗಿದೆ. ಕಲಬುರಗಿಯಲ್ಲಿ 27, ವಿಜಯಪುರದಲ್ಲಿ 15, ಉಡುಪಿಯಲ್ಲಿ 14, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12, ದಾವಣಗೆರೆಯಲ್ಲಿ 9, ಉತ್ತರ ಕನ್ನಡ ಮತ್ತು ಬಾಗಲಕೋಟೆಯಲ್ಲಿ 6, ಬೀದರ್ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ 5, ಧಾರವಾಡ ಮತ್ತು

ರಾಜ್ಯದಲ್ಲಿಂದು 249 ಮಂದಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 9,399ಕ್ಕೆ ಏರಿಕೆ Read More »

ಕರ್ನಾಟಕ

ವಿಧಾನ ಪರಿಷತ್‌ಗೆ ಎಲ್ಲ ಏಳು ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು, ಜೂ.22: ವಿಧಾನ ಪರಿಷತ್‌ಗೆ ನಾಮಪತ್ರ ಅಂಗೀಕಾರವಾದ ಏಳು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಬಿಜೆಪಿ ಪಕ್ಷದಿಂದ ನಾಲ್ವರು, ಕಾಂಗ್ರೆಸ್ ಪಕ್ಷದ ಇಬ್ಬರು, ಜೆಡಿಎಸ್ ಓರ್ವ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಸಲ್ಲಿಸಿದ್ದ ಇಬ್ಬರು ಪಕ್ಷೇತರ ಅಭ್ಯರ್ಥಿಗಳ ನಾಮಪತ್ರ ಸೂಚಕರಿಲ್ಲದ ಕಾರಣ ತಿರಸ್ಕೃತವಾಗಿದೆ. ಹೀಗಾಗಿ ಅಂಗೀಕಾರವಾದ ಏಳು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿಯಿಂದ ಮಾಜಿ ಸಚಿವರಾದ ಎಂಟಿಬಿ ನಾಗರಾಜ್, ಆರ್. ಶಂಕರ್, ಮಾಜಿ ಶಾಸಕ ಸುನೀಲ್ ವಲ್ಯಾಪುರೆ ಹಾಗೂ ಪಕ್ಷದ ಮುಖಂಡ ಪ್ರತಾಪ್ ಸಿಂಹ ನಾಯಕ್, ಕಾಂಗ್ರೆಸ್

ವಿಧಾನ ಪರಿಷತ್‌ಗೆ ಎಲ್ಲ ಏಳು ಅಭ್ಯರ್ಥಿಗಳು ಅವಿರೋಧ ಆಯ್ಕೆ Read More »

ಕರ್ನಾಟಕ

ಹಾಲು ಉತ್ಪಾದಕರಿಗೆ ಶುಭ ಸುದ್ದಿ ➤ ಅದೇನೆಂದು ಗೊತ್ತೇ…??

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ.22, ಹೈನುಗಾರಿಕೆಗೆ 1.6 ಲಕ್ಷ ಶೂನ್ಯ ಬಡ್ಡಿ ಸಾಲ ಸೌಲಭ್ಯ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ. 3 ಲಕ್ಷ ರೂಪಾಯಿಯವರೆಗೂ ಶೇಕಡಾ 4ರ ಬಡ್ಡಿಗೆ ಆಧಾರ ರಹಿತ ಸಾಲ ನೀಡಲು ಸಿದ್ಧತೆ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಕೇಂದ್ರ ಸರ್ಕಾರದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ರಾಜ್ಯದ ಹಾಲು ಉತ್ಪಾದಕರಿಗೆ ಗರಿಷ್ಠ 1.6 ಲಕ್ಷ ರೂಪಾಯಿಯವರೆಗೆ ಆಧಾರ ರಹಿತ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. 3 ಲಕ್ಷ ರೂಪಾಯಿಯವರೆಗೆ ಶೇಕಡಾ 4ರ ಬಡ್ಡಿ ಹಾಗೂ

ಹಾಲು ಉತ್ಪಾದಕರಿಗೆ ಶುಭ ಸುದ್ದಿ ➤ ಅದೇನೆಂದು ಗೊತ್ತೇ…?? Read More »

ಕರ್ನಾಟಕ
Scroll to Top