ಕರ್ನಾಟಕ

ಸೈಕಲ್ ಸವಾರಿ ಮತ್ತು ಪೋಲಿಯೋ ಡ್ರಾಪ್ಸ್

(ನ್ಯೂಸ್ ಕಡಬ) newskadaba.com ,ಜೂ.22: 1980ರ ಕಾಲಘಟ್ಟ. ನಾನಾಗ ಎರಡನೇ ತರಗತಿಯಲ್ಲಿ ಓದುತ್ತಿದ್ದ. 1973ರಲ್ಲಿ ಹುಟ್ಟಿದ ನನಗೆ ಆಗ 7 ವರ್ಷವಾಗಿತ್ತು. ನಮ್ಮೂರು ಚೂಂತಾರು ಸಮೀಪದ, ಶೇಣಿಯ ಸರಕಾರಿ ಶಾಲೆಯಲ್ಲಿ ಓದುತ್ತಿದ್ದ ಸಮಯವದು. ಆ ಸಂದರ್ಭದಲ್ಲಿ ಪೊಲಿಯೋ ಡ್ರಾಪ್ಸ್ ಹಾಕುವುದು ಈಗಿನಂತೆ ಎಲ್ಲೆಡೆ ಭರದಿಂದ ನಡೆಯುತ್ತಿತ್ತು. ನಮ್ಮಪ್ಪನಿಗೆ ನಾನು ಸೇರಿ ನಾಲ್ಕು ಮಕ್ಕಳು ಬೆನ್ನು ಬೆನ್ನಿಗೆ ಹುಟ್ಟಿದ ಕಾರಣದಿಂದ ನಮಗೆಲ್ಲರಿಗೂ ವರ್ಷದಷ್ಟೆ ಅಂತರ ಇತ್ತು. ತಮ್ಮ, ಅಣ್ಣ, ಅಕ್ಕ ಮತ್ತು ನನಗೆ ಹೀಗೆ ನಾಲ್ವರಿಗೂ ಪೊಲಿಯೋ ಡ್ರಾಪ್ಸ್ […]

ಸೈಕಲ್ ಸವಾರಿ ಮತ್ತು ಪೋಲಿಯೋ ಡ್ರಾಪ್ಸ್ Read More »

ಕರಾವಳಿ, ಕರ್ನಾಟಕ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಮಡಿಕೇರಿ : ಕೊಡಗಿನಲ್ಲಿ ಮತ್ತಿಬ್ಬರಿಗೆ ಕೊರೊನಾ

(ನ್ಯೂಸ್ ಕಡಬ) newskadaba.com ಮಡಿಕೇರಿ,ಜೂ.22: ಮುಂಬೈನಿಂದ ಬಂದಿದ್ದ ವ್ಯಕ್ತಿ ಹಾಗೂ ಕೊಡಗಿನ ಸೋಮವಾರಪೇಟೆ ಸಮೀಪದ ನಿವಾಸಿಗೆ ಕೊರೊನಾ ಸೋಂಕು ತಗುಲಿದೆ ಎಂದು ಡಿಎಚ್ಓ ಮೋಹನ್ ಸ್ಪಷ್ಟಪಡಿಸಿದ್ದಾರೆ.   ಸೋಂಕಿತರು ವಾಸವಾಗಿದ್ದ ಗ್ರಾಮವನ್ನು ಜಿಲ್ಲಾಡಳಿತ ಸೀಲ್ಡೌನ್ ಮಾಡಿದೆ. ಗದಗ ಜಿಲ್ಲೆಗೆ ಹೋಗಿ ಬಂದಿದ್ದ ವ್ಯಕ್ತಿ ಬಳಿಕ ಗ್ರಾಮದಲ್ಲಿ ಓಡಾಡಿದ್ದಾನೆ ಎನ್ನಲಾಗಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಗ್ರಾಮವನ್ನು ಸೀಲ್ಡೌನ್ ಮಾಡಿದೆ. ಮುಂಬೈನಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಖಚಿತವಾಗಿದೆ. ಸೋಂಕಿತರಿಬ್ಬರನ್ನು ಮಡಿಕೇರಿಯ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ

ಮಡಿಕೇರಿ : ಕೊಡಗಿನಲ್ಲಿ ಮತ್ತಿಬ್ಬರಿಗೆ ಕೊರೊನಾ Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಅಟ್ಟಹಾಸ ➤ ಕೆಲ ಪ್ರದೇಶ ಮತ್ತೆ ಲಾಕ್ಡೌನ್..?

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ.22, ಬೆಂಗಳೂರಿನಲ್ಲಿ ಕೊರೋನಾ ಸೋಂಕು ಮಿತಿ ಮೀರಿ ಹರಡುತ್ತಿದ್ದು, ಸಮುದಾಯಕ್ಕೆ ಹಬ್ಬುವುದನ್ನು ತಪ್ಪಿಸಲು ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಲಾಕ್‍ಡೌನ್ ಬಿಗಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಬೆಂಗಳೂರು ನಗರದ ಸಚಿವರು, ಬಿಬಿಎಂಪಿ ಮತ್ತು ಬೆಂಗಳೂರು ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು. ಬೆಂಗಳೂರಿನಲ್ಲಿ ದಿನೇದಿನೇ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಬಗ್ಗೆ ಆತಂಕಗಳು ಕೇಳಿಬಂದಿದ್ದು, ಈಗಲೇ ಎಚ್ಚೆತ್ತುಕೊಳ್ಳದೇ ಇದ್ದರೆ ಸೋಂಕು ಸಮುದಾಯಕ್ಕೆ ಹರಡುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಅಟ್ಟಹಾಸ ➤ ಕೆಲ ಪ್ರದೇಶ ಮತ್ತೆ ಲಾಕ್ಡೌನ್..? Read More »

ಕರ್ನಾಟಕ

ಹೂಹಾಕುವಕಲ್ಲು: ಟ್ರ್ಯಾಕ್ಟರ್ ನಡಿಗೆ ಸಿಲುಕಿ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.22: ಬೈಕ್ ಗೆ ಟ್ರ್ಯಾಕ್ಟರ್‍ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಪರಿಣಾಮ ಬೈಕ್ ಸವಾರ ಟ್ರ್ಯಾಕ್ಟರ್ ನಡಿಗೆ ಸಿಲುಕಿ ದಾರುಣವಾಗಿ ಮೃತ ಪಟ್ಟ ಘಟನೆ ಕೊಣಾಜೆ ಪೊಲೀಸ್ ಠಾಣೇ ವ್ಯಾಪ್ತಿಯ ಹೂ ಹಾಕುವ ಕಲ್ಲು ಪುಣ್ಯಕೋಟಿ ನಗರದ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.   ಮೃತ ಬೈಕ್ ಸವಾರ ಅಧೇ ಟ್ರ್ಯಾಕ್ಟರ್ ಚಾಲಕನಾಗಿದ್ದು, ಸೋಮವಾರ ರಜೆ ತೆಗೆದುಕೊಂಡಿದ್ದು, ಬದಲಿ ಚಾಲಕನನ್ನು, ಕರೆಸಿಕೊಂಡಿದ್ದರು. ಮನೆಯೊಂದರ ರಸ್ತೆ ಅಗೆಯುವ ಕೆಲಸ ನಿರ್ವಹಿಸಿದ ಬದಲಿ ಚಾಲಕ ಒಳರಸ್ತೆಯಿಂದ ಮುಡಿಪು

ಹೂಹಾಕುವಕಲ್ಲು: ಟ್ರ್ಯಾಕ್ಟರ್ ನಡಿಗೆ ಸಿಲುಕಿ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮತ್ತೆ 14 ದಿನ ಕ್ವಾರಂಟೈನ್ ಕಡ್ಡಾಯ ➤ ನಿಯಮ ಬದಲಾಯಿಸಿದ ಸರಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ.22, ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕ್ವಾರಂಟೈನ್ ನಿಯಮದಲ್ಲಿ ಬದಲಾವಣೆಯನ್ನು ಮಾಡಿದ್ದು, ಹೊರ ರಾಜ್ಯಗಳಿಂದ ಬಂದವರಿಗೆ ಕಡ್ಡಾಯವಾಗಿ 14 ದಿನಗಳ ಕ್ವಾರಂಟೈನ್ ಮಾಡಲು ತೀರ್ಮಾನಿಸಿದೆ. ಲಾಕ್ ಡೌನ್ ಸಡಿಲಿಕೆಯಾಗುತ್ತಿದ್ದಂತೆಯೇ ಮಹಾರಾಷ್ಟ್ರದಿಂದ ಬರುವವರಿಗೆ 7 ದಿನ ಕ್ವಾರಂಟೈನ್ ಹಾಗೂ 7 ದಿನ ಹೋಮ್ ಕ್ವಾರಂಟೈನ್ ಹಾಗೂ ಉಳಿದ ರಾಜ್ಯದಿಂದ ಬಂದವರಿಗೆ 7 ದಿನಗಳ ಹೋಮ್ ಕ್ವಾರಂಟೈನ್ ವಿಧಿಸಲು ಸರಕಾರ ಮುಂದಾಗಿತ್ತು. ಆದರೆ ರಾಜ್ಯ ಸರಕಾರ ಕ್ವಾರಂಟೈನ್ ನಿಯಮಗಳನ್ನು ಬದಲಾವಣೆಗಳನ್ನು

ಮತ್ತೆ 14 ದಿನ ಕ್ವಾರಂಟೈನ್ ಕಡ್ಡಾಯ ➤ ನಿಯಮ ಬದಲಾಯಿಸಿದ ಸರಕಾರ Read More »

ಕರ್ನಾಟಕ

ಪಿಯು ಮೌಲ್ಯಮಾಪನಕ್ಕೆ ತೆರಳದ ಮೌಲ್ಯಮಾಪಕರ ವಿರುದ್ದ ಕ್ರಮ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.22: ಪದವಿ ಪೂರ್ವ ಶಿಕ್ಷಣ ಇಲಾಖೆಯ ಎಲ್ಲ ಪರೀಕ್ಷೆಗಳು ಮುಗಿದಿವೆ.ವಿಜ್ಞಾನ ಮೌಲ್ಯಮಾಪನದಲ್ಲಿ ಸಾಮಾಜಿಕ ಕಾಳಜಿ ಮರೆತ ಮೌಲ್ಯಮಾಪಕರು ಗೈರಾದ ಪರಿಣಾಮವನ್ನು ಗಂಭೀರವಾಗಿ ತೆಗೆದುಕೊಂಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಮೌಲ್ಯಮಾಪನ ತಪ್ಪಿಸುವ ಮೌಲ್ಯಮಾಪಕರಿಗೆ ಕೊರೊನಾ ಡ್ಯೂಟಿ ಹಾಕುವ ಕರಿತು ಸುತ್ತೋಲೆ ಹೊರಡಿಸಿದೆ. ಈ ಬಾರಿ ಕೊರೊನಾ ಲಾಕ್‍ಡೌನ್‍ನಿಂದಾಗಿ ರಾಜ್ಯದ ನಾನಾ ಜಿಲ್ಲೆಗಳಿಂದ ಮೌಲ್ಯಮಾಪಕರು ಬೆಂಗಳೂರಿಗೆ ಹೋಗಬೇಕಿತ್ತು. ಅಲ್ಲಿಗೆ ಬಂದರೆ ಅವರು ಉಳಿದುಕೊಳ್ಳುವ ವ್ಯವಸ್ಥೆ. ಪ್ರಯಾಣ ಇತ್ಯಾದಿ ಸಮಸ್ಯೆ ಸೃಷ್ಟಿಯಾಗುತ್ತಿತ್ತು. ಇದೇ ಕಾರಣದಿಂದ ಮೌಲ್ಯಮಾಪನದ ಮೊದಲೇ ಪ್ರತಿಭಟನೆಗಳು

ಪಿಯು ಮೌಲ್ಯಮಾಪನಕ್ಕೆ ತೆರಳದ ಮೌಲ್ಯಮಾಪಕರ ವಿರುದ್ದ ಕ್ರಮ Read More »

ಕರ್ನಾಟಕ

ಪೊಲೀಸರನ್ನೂ ಬೆಂಬಿಡದೆ ಕಾಡುತ್ತಿರುವ ಕೋವಿಡ್-19 ➤ 55 ವರ್ಷ ಮೇಲ್ಪಟ್ಟವರಿಗೆ ವಿಶ್ರಾಂತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ.22, ಪೊಲೀಸ್ ಸಿಬ್ಬಂದಿಗಳಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ನಗರ ಪೊಲೀಸ್ ಆಯುಕ್ತರು 13 ಸುರಕ್ಷತಾ ಸೂತ್ರಗಳನ್ನು ನೀಡಿ, 55 ವರ್ಷ ಮೇಲ್ಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ವಿಶ್ರಾಂತಿ ಘೋಷಣೆ ಮಾಡಿದ್ದಾರೆ. ಠಾಣೆಯ ಒಳಭಾಗಕ್ಕೆ ಯಾರೂ ಬಾರದಂತೆ ನೋಡಿಕೊಳ್ಳಬೇಕು. ಹಾಗೆಯೇ ಠಾಣೆಯ ಹೊರಗಡೆ ಸಾರ್ವಜನಿಕರ ದೂರುಗಳನ್ನು ಆಲಿಸಬೇಕು. ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್, ಹ್ಯಾಂಡ್‍ಗ್ಲೌಸ್ ಹಾಗೂ ಅಗತ್ಯವಿದ್ದಲ್ಲಿ ಪಿಪಿಇ ಕಿಟ್ ಬಳಸಬೇಕು. ಅನಾವಶ್ಯಕವಾಗಿ ಠಾಣೆಯ ಒಳಗೆ ಬರಬಾರದು. ಹೊರಗಡೆ ಕೆಲಸ

ಪೊಲೀಸರನ್ನೂ ಬೆಂಬಿಡದೆ ಕಾಡುತ್ತಿರುವ ಕೋವಿಡ್-19 ➤ 55 ವರ್ಷ ಮೇಲ್ಪಟ್ಟವರಿಗೆ ವಿಶ್ರಾಂತಿ Read More »

ಕರ್ನಾಟಕ

ಉಳ್ಳಾಲ: ಉಸ್ತುವಾರಿ ಸಚಿವರಿಂದ ಕಡಲ್ಕೊರೆತ ಪ್ರದೇಶ ವೀಕ್ಷಣೆ

(ನ್ಯೂಸ್ ಕಡಬ) newskadaba.com ಉಳ್ಳಾಲ,ಜೂ.22: ಮುಂಗಾರಿನ ಅಬ್ಬರಕ್ಕೆ ಕರಾವಳಿಯ ಉಳ್ಳಾಲದಲ್ಲಿ ಕಡಲಕೊರೆತ ಆರಂಭಗೊಂಡಿದ್ದು, ಈಗಾಗಲೇ ಹಲವಾರು ಮನೆಗಳು ಕಡಲ ಪಾಲಾಗಿದೆ .ಉಳ್ಳಾಲದಿಂದ ಕಾರವಾರ ವರೆಗಿನ 320 ಕಿ.ಮೀ. ಕಡಲ ತಡಿಯಲ್ಲಿ ಕಡಲಿನ ಪ್ರಕ್ಷುಬ್ಧತೆ ಅಧಿಕವಾಗಿರುವುದರಿಂದ ಅತ್ಯಂತ ಹೆಚ್ಚು ಹಾನಿಗೀಡಾದ ಪ್ರದೇಶಗಳನ್ನು ಗುರುತಿಸಿ ತುರ್ತು ತಡೆಗೋಡೆ ನಿರ್ಮಿಸಲು ಆದೇಶ ನೀಡಲಾಗಿದೆ.   ಸೋಮೇಶ್ವರ ಉಚ್ಚಿಲದಲ್ಲಿ ಮೀನುಗಾರರ ಮನೆಗಳ ರಕ್ಷಣೆಗೆ ಈ ಕೂಡಲೇ ತುರ್ತು ಕಾಮಗಾರಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಳ್ಳಾಲ: ಉಸ್ತುವಾರಿ ಸಚಿವರಿಂದ ಕಡಲ್ಕೊರೆತ ಪ್ರದೇಶ ವೀಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ರಸ್ತೆಯಲ್ಲಿಯೇ ಹರಿದ ಕೆಸರುಮಯ ಮಳೆನೀರು

(ನ್ಯೂಸ್ ಕಡಬ) newskadaba.comಕಡಬ,ಜೂ.22:  ಕರಾವಳಿಯಲ್ಲಿ ಮಳೆರಾಯನ ಅಬ್ಬರ ಆರಂಭವಾಗಿ ಅಲ್ಲಲ್ಲಿ ಸಣ್ಣ ಪುಟ್ಟ ಹಾನಿಗಳು ಉಂಟಗಿದೆ, ಇದರ ಜೊತೆಗೆ ಕಡಬ ಪರಿಸರದಲ್ಲಿ ಮಳೆಯ ಅಬ್ಬರಕ್ಕೆ ಕಾಂಕ್ರೀಟ್ ರಸ್ತೆಗಳು, ಮಣ್ಣಿನ ತಸ್ತೆಗಳು ಗದ್ದೆಗಳಾಂತಗಿದೆ. ಕಡಬದ ಕಾಲೇಜು ರಸ್ತೆ ಅಡ್ಡಗದ್ದೆ ಪ್ರದೇಶದಲ್ಲಿ ರವಿವಾರ ಸಂಜೆ ಸುರಿದ ಭಾರೀ ಮಳೆಗೆ, ಮಳೆನೀರು ಸಂಪೂರ್ಣವಾಗಿ ರಸ್ತೆಯಲ್ಲಿಯೇ ಹರಿದು ಸ್ಥಳೀಯರ ಓಡಾಟಕ್ಕೆ ತೊಂದರೆವುಂಟಾಗಿದೆ.   ಸರಿಯಾದ ಕ್ರಮದಲ್ಲಿ ಚರಂಡಿ ನಿರ್ವಹಣೆ ಮಾಡದ ಕಾರಣ ಮಳೆನೀರು ಹರಿದು ಹೋಗಲು ತಡೆಯುಂಟಾಗಿ, ಕೆಲವು ಕಡೆ ರಸ್ತೆ ಪಕ್ಕ್ದ

ಕಡಬ: ರಸ್ತೆಯಲ್ಲಿಯೇ ಹರಿದ ಕೆಸರುಮಯ ಮಳೆನೀರು Read More »

ಕರಾವಳಿ, ಕರ್ನಾಟಕ

ಪುರುಷ ಪ್ರೇಮ ವಶ ಸಿದ್ದಿ ತಂತ್ರ ಮತ್ತು ದಿನ ಭವಿಷ್ಯ.

ನಿಮ್ಮನ್ನು ಆತ್ಮೀಯತೆಯಿಂದ ಪ್ರೀತಿಸಿ ಕಾಲಾನಂತರ ದೂರ ಹೋಗುತ್ತಿರುವ ಪುರುಷನನ್ನು ನೀವು ಮರಳಿ ಪಡೆಯುವ ಪ್ರಯತ್ನ ನಡೆಸುತ್ತಿದ್ದರೆ ಚಿಂತೆ ಬೇಡ ಈ ಪರಿಹಾರ ಆಚರಿಸಿ. ನವಧಾನ್ಯ, ತುಳಸಿ, ಬಿಲ್ವಪತ್ರೆ ಇವುಗಳನ್ನು ಕೆಂಪು ಬಟ್ಟೆಯಲ್ಲಿ ಕಟ್ಟಿ ಅಂಜೂರ ವೃಕ್ಷಕ್ಕೆ ಪೂಜೆ ಮಾಡಿ ಕಟ್ಟಬೇಕು ಇದರಿಂದ ನಿಮ್ಮ ಇಷ್ಟಾರ್ಥಗಳು ಈಡೇರುತ್ತವೆ. ಇದು ಪುರುಷ ಪ್ರೇಮಕ್ಕಾಗಿ ಮಾತ್ರ ಬಳಸತಕ್ಕದ್ದು. ಶ್ರೀ ರುದ್ರಾಣಿ ಭಗವತಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ,

ಪುರುಷ ಪ್ರೇಮ ವಶ ಸಿದ್ದಿ ತಂತ್ರ ಮತ್ತು ದಿನ ಭವಿಷ್ಯ. Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top